1 Chronicles · chapter 29 · verse 28
1 Chronicles 29:28 in Kannada
ಅವನು ದಿನಗಳು ತುಂಬಿದವನಾಗಿ ಐಶ್ವರ್ಯದಿಂದಲೂ ಘನದಿಂದಲೂ ತುಂಬಲ್ಪಟ್ಟು ಒಳ್ಳೇ ವೃದ್ಧಪ್ರಾಯದಲ್ಲಿ ಸತ್ತುಹೋದನು. ಅವನಿಗೆ ಬದಲಾಗಿ ಅವನ ಮಗನಾದ ಸೊಲೊಮೋನನು ಆಳಿದನು.
Avanu dinagalu tumbidavanaagi aishvaryadindaloo ghanadindaloo tumbalpattu olle vruddhapraayadalli sattuhodanu. Avanige badalaagi avana maganaada solomonanu aalidanu.
1 Chronicles 29:28 in English
- King James Version (KJV)
- And he died in a good old age, full of days, riches, and honour: and Solomon his son reigned in his stead.
- World English Bible (WEB)
- He died at a good old age, full of days, riches, and honor; and Solomon his son reigned in his place.
- American Standard Version (ASV)
- And he died in a good old age, full of days, riches, and honor: and Solomon his son reigned in his stead.
- Bible in Basic English (BBE)
- And he came to his end after a long life, full of days and great wealth and honour; and Solomon his son became king in his place.
- Darby Translation (DBY)
- And he died in a good old age, full of days, riches, and honour; and Solomon his son reigned in his stead.
- Webster's Bible (WBS)
- And he died in a good old age, full of days, riches, and honor: and Solomon his son reigned in his stead.
- Young's Literal Translation (YLT)
- and he dieth in a good old age, satisfied with days, riches, and honour, and reign doth Solomon his son in his stead.
Read in context
- 26ಈ ಪ್ರಕಾರ ಇಷಯನ ಮಗನಾದ ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳಿದನು.
- 27ಅವನು ಇಸ್ರಾಯೇಲಿನ ಮೇಲೆ ಆಳಿದ ದಿವಸಗಳು ನಾಲ್ವತ್ತು ವರುಷ. ಏಳು ವರುಷ ಹೆಬ್ರೋನಿನಲ್ಲಿ ಆಳಿದನು; ಮೂವತ್ತಮೂರು ವರುಷ ಯೆರೂಸಲೇಮಿನಲ್ಲಿ ಆಳಿದನು.
- 28ಅವನು ದಿನಗಳು ತುಂಬಿದವನಾಗಿ ಐಶ್ವರ್ಯದಿಂದಲೂ ಘನದಿಂದಲೂ ತುಂಬಲ್ಪಟ್ಟು ಒಳ್ಳೇ ವೃದ್ಧಪ್ರಾಯದಲ್ಲಿ ಸತ್ತುಹೋದನು. ಅವನಿಗೆ ಬದಲಾಗಿ ಅವನ ಮಗನಾದ ಸೊಲೊಮೋನನು ಆಳಿದನು.
- 29ಆದರೆ ಅರಸನಾದ ದಾವೀದನ ಕ್ರಿಯೆಗಳು ಮೊದಲಿನಿಂದ ಕೊನೆಯ ವರೆಗೆ ಅವನ ಸಮಸ್ತ ಆಳಿಕೆಯೂ ಅವನ ಪರಾಕ್ರಮವೂ ಅವನ ಮೇಲೆಯೂ ಇಸ್ರಾಯೇಲಿನ ಮೇಲೆಯೂ ದೇಶಗಳ ಸಮಸ್ತ ರಾಜ್ಯಗಳ ಮೇಲೆಯೂ ಗತಿಸಿದ ಕಾಲಗಳೂಇಗೋ, ದರ್ಶಿಯಾದ ಸಮುವೇಲನ ಪುಸ್ತಕ ದಲ್ಲಿಯೂ ಪ್ರವಾದಿಯಾದ ನಾತಾನನ ಪುಸ್ತಕ ದಲ್ಲಿಯೂ ದರ್ಶಿಯಾದ ಗಾದನ ಪುಸ್ತಕದಲ್ಲಿಯೂ ಬರೆಯಲ್ಪಟ್ಟಿವೆ.
- 30ಇಗೋ, ದರ್ಶಿಯಾದ ಸಮುವೇಲನ ಪುಸ್ತಕ ದಲ್ಲಿಯೂ ಪ್ರವಾದಿಯಾದ ನಾತಾನನ ಪುಸ್ತಕ ದಲ್ಲಿಯೂ ದರ್ಶಿಯಾದ ಗಾದನ ಪುಸ್ತಕದಲ್ಲಿಯೂ ಬರೆಯಲ್ಪಟ್ಟಿವೆ.
Cross references
- Genesis 15:15 ಆದಿಕಾಂಡ 15:15ನೀನಾದರೋ ಸಮಾಧಾನದಿಂದ ನಿನ್ನ ತಂದೆಗಳ ಬಳಿಗೆ ಹೋಗುವಿ; ಬಹಳ ಮುದಿಪ್ರಾಯದವನಾಗಿ (ಮೃತಿ ಹೊಂದಿ) ಹೂಣಲ್ಪಡುವಿ.
- Acts 13:36 ಅಪೊಸ್ತಲರ ಕೃತ್ಯಗಳು 13:36ದಾವೀದನು ದೇವರ ಚಿತ್ತಕ್ಕನು ಸಾರವಾಗಿ ತನ್ನ ಸ್ವಂತ ಸಂತತಿಯವರಿಗೆ ಸೇವೆ ಮಾಡಿದ ನಂತರ ಅವನು ನಿದ್ರೆಹೋಗಿ ತನ್ನ ಪಿತೃಗಳ ಬಳಿಯಲಿ ಸೇರಿ ಕೊಳೆಯುವ ಅವಸ್ಥೆಯನ್ನು ನೋಡಿದನು.
- 1 Chronicles 23:1 1 ಪೂರ್ವಕಾಲವೃತ್ತಾಂತ 23:1ಹೀಗೆ ದಾವೀದನು ಮುದುಕನಾಗಿಯೂ ದಿವಸಗಳು ತುಂಬಿದವನಾಗಿಯೂ ಇರು ವಾಗ ತನ್ನ ಮಗನಾದ ಸೊಲೊಮೋನನನ್ನು ಇಸ್ರಾ ಯೇಲಿನ ಮೇಲೆ ಅರಸನನ್ನಾಗಿ ಮಾಡಿದನು.
- Job 5:26 ಯೋಬನು 5:26ಸಿವುಡು ತನ್ನ ಕಾಲದಲ್ಲಿ ಏಳುವಂತೆ ನೀನು ಪೂರ್ಣ ಪ್ರಾಯದವನಾಗಿ ಸಮಾಧಿಗೆ ಸೇರುವಿ.ಇಗೋ, ಇದನ್ನೇ ನಾವು ವಿಚಾರಿಸಿದೆವು; ಅದು ಇದೇ; ಇದನ್ನು ಆಲಿಸು; ನಿನ್ನ ಹಿತಕ್ಕಾಗಿ ಇದನ್ನು ತಿಳುಕೋ.
- Genesis 25:8 ಆದಿಕಾಂಡ 25:8ಅವನು ಪೂರ್ಣಾಯುಷ್ಯನಾಗಿ ತುಂಬಾ ಮುದುಕನಾಗಿದ್ದು ಸತ್ತು ತನ್ನ ಜನರೊಂದಿಗೆ ಸೇರಿಸ ಲ್ಪಟ್ಟನು.
- Genesis 35:29 ಆದಿಕಾಂಡ 35:29ಇಸಾಕನು ಮುದುಕನಾಗಿಯೂ ತುಂಬಾ ಆಯುಷ್ಯದವನಾಗಿಯೂ ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು. ಅವನ ಕುಮಾರರಾದ ಏಸಾವನೂ ಯಾಕೋಬನೂ ಅವನನ್ನು ಹೂಣಿಟ್ಟರು.
- Proverbs 16:31 ಜ್ಞಾನೋಕ್ತಿಗಳು 16:31ನೀತಿಯ ಮಾರ್ಗದಲ್ಲಿ ಕಾಣಿಸಲ್ಪಟ್ಟರೆ ನರೆತಲೆಯು ಸುಂದರ ಕಿರೀಟವಾಗಿವೆ.