1 Chronicles · chapter 29 · verse 3
1 Chronicles 29:3 in Kannada
ಇದಲ್ಲದೆ ನನಗೆ ನನ್ನ ದೇವರ ಮನೆಯ ಮೇಲೆ ಪ್ರೀತಿ ಇರುವದರಿಂದ ನಾನು ಪರಿಶುದ್ಧ ಮನೆಗೋಸ್ಕರ ಸಿದ್ಧಮಾಡಿದ ಎಲ್ಲಾದರ ಹೊರತು ನನ್ನ ಸ್ವಸ್ಥಿತಿಯಿಂದ ಬಂಗಾರವನ್ನೂ ಬೆಳ್ಳಿಯನ್ನೂ ನನ್ನ ದೇವರ ಮನೆಗೆ ಕೊಟ್ಟಿದ್ದೇನೆ.
Idallade nanage nanna devara maneya mele preeti iruvadarinda naanu parishuddha manegoskara siddhamaadida ellaadara horatu nanna svasthitiyinda bangaaravannoo belliyannoo nanna devara manege kottiddene.
1 Chronicles 29:3 in English
- King James Version (KJV)
- Moreover, because I have set my affection to the house of my God, I have of mine own proper good, of gold and silver, [which] I have given to the house of my God, over and above all that I have prepared for the holy house,
- World English Bible (WEB)
- In addition, because I have set my affection on the house of my God, since I have a treasure of my own of gold and silver, I give it to the house of my God, over and above all that I have prepared for the holy house:
- American Standard Version (ASV)
- Moreover also, because I have set my affection on the house of my God, seeing that I have a treasure of mine own of gold and silver, I give it unto the house of my God, over and above all that I have prepared for the holy house,
- Bible in Basic English (BBE)
- And because this house of God is dear to me, I give my private store of gold and silver to the house of my God, in addition to all I have got ready for the holy house;
- Darby Translation (DBY)
- And moreover, in my affection for the house of my God I have given of my own property of gold and silver, for the house of my God, over and above all that I have prepared for the house of the sanctuary:
- Webster's Bible (WBS)
- Moreover, because I have set my affection to the house of my God, I have of my own possessions, of gold and silver, [which] I have given to the house of my God, over and above all that I have prepared for the holy house,
- Young's Literal Translation (YLT)
- 'And again, because of my delighting in the house of my God, the substance I have — a peculiar treasure of gold and silver — I have given for the house of my God, even over and above all I have prepared for the house of the sanctuary:
Read in context
- 1ಇದಲ್ಲದೆ ಅರಸನಾದ ದಾವೀದನು ಸಮಸ್ತ ಸಭೆಗೆ ಹೇಳಿದ್ದೇನಂದರೆ -- ದೇವರು ಒಬ್ಬನನ್ನೇ ಆದುಕೊಂಡ ನನ್ನ ಮಗನಾದ ಸೊಲೊ ಮೋನನು ಚಿಕ್ಕವನಾಗಿಯೂ ಮೃದುವಾಗಿಯೂ ಇದ್ದಾನೆ. ಆದರೆ ಕೆಲಸವು ದೊಡ್ಡದು; ಈ ಅರಮನೆ ಯು ಮನುಷ್ಯರಿಗೋಸ್ಕರವಲ್ಲ, ಕರ್ತನಾದ ದೇವರಿ ಗೋಸ್ಕರವೇ.
- 2ಆದರೆ ನಾನು ನನ್ನ ಸಮಸ್ತ ಶಕ್ತಿಯಿಂದ ನನ್ನ ದೇವರ ಮನೆಯ ನಿಮಿತ್ತ ಬಂಗಾರದ ಕೆಲಸ ಕ್ಕೋಸ್ಕರ ಬಂಗಾರವನ್ನೂ ಬೆಳ್ಳಿಯ ಕೆಲಸಕ್ಕೋಸ್ಕರ ಬೆಳ್ಳಿಯನ್ನೂ ತಾಮ್ರದ ಕೆಲಸಕ್ಕೋಸ್ಕರ ತಾಮ್ರವನ್ನೂ ಕಬ್ಬಿಣದ ಕೆಲಸಕ್ಕೋಸ್ಕರ ಕಬ್ಬಿಣವನ್ನೂ ಮರದ ಕೆಲಸ ಕ್ಕೋಸ್ಕರ ಮರವನ್ನೂ ನೆಡುವ ನಿಮಿತ್ತ ಗೋಮೇಧಿಕ ಕಲ್ಲುಗಳನ್ನೂ ಕಾಡಿಗೆ ಬಣ್ಣವಾದಂಥ ಚಿತ್ರವಾದಂಥ ಕಲ್ಲುಗಳನ್ನೂ ಸಕಲ ಅಮೂಲ್ಯವಾದ ಕಲ್ಲುಗಳನ್ನೂ ಅಮೃತ ಶಿಲೆಗಳನ್ನೂ ಬಹಳವಾಗಿ ಸಿದ್ಧಮಾಡಿದ್ದೇನೆ.
- 3ಇದಲ್ಲದೆ ನನಗೆ ನನ್ನ ದೇವರ ಮನೆಯ ಮೇಲೆ ಪ್ರೀತಿ ಇರುವದರಿಂದ ನಾನು ಪರಿಶುದ್ಧ ಮನೆಗೋಸ್ಕರ ಸಿದ್ಧಮಾಡಿದ ಎಲ್ಲಾದರ ಹೊರತು ನನ್ನ ಸ್ವಸ್ಥಿತಿಯಿಂದ ಬಂಗಾರವನ್ನೂ ಬೆಳ್ಳಿಯನ್ನೂ ನನ್ನ ದೇವರ ಮನೆಗೆ ಕೊಟ್ಟಿದ್ದೇನೆ.
- 4ಮನೆಗಳ ಗೋಡೆಗಳನ್ನು ಹೊದಗಿಸು ವದಕ್ಕೆ ಒಫೀರ್ ಬಂಗಾರದಲ್ಲಿ ಮೂರು ಸಾವಿರ ಬಂಗಾರದ ತಲಾಂತುಗಳನ್ನೂ ಏಳು ಸಾವಿರ ಚೊಕ್ಕ ಬೆಳ್ಳಿಯ ತಲಾಂತುಗಳನ್ನೂ
- 5ಬಂಗಾರವನ್ನು ಬಂಗಾ ರದ ಕೆಲಸಕ್ಕೂ ಬೆಳ್ಳಿಯನ್ನು ಬೆಳ್ಳಿಯ ಕೆಲಸಕ್ಕೂ ಕೈ ಕೆಲಸದವರಿಂದ ಮಾಡುವ ಎಲ್ಲಾ ಕೆಲಸಕ್ಕೂ ಕೊಟ್ಟಿ ದ್ದೇನೆ. ಇದಲ್ಲದೆ ಇಂದು ತನ್ನ ಸೇವೆಯನ್ನು ಕರ್ತನಿಗೆ ಒಪ್ಪಿಸುವವನು ಯಾರು ಅಂದನು.
Cross references
- 1 Chronicles 21:24 1 ಪೂರ್ವಕಾಲವೃತ್ತಾಂತ 21:24ಆದರೆ ಅರಸನಾದ ದಾವೀದನು ಒರ್ನಾನನಿಗೆ--ಹಾಗಲ್ಲ, ಅದನ್ನು ಪೂರ್ಣ ಕ್ರಯಕ್ಕೆ ಕೊಂಡುಕೊಳ್ಳುತ್ತೇನೆ; ಯಾಕಂದರೆ ಕರ್ತನಿಗೋಸ್ಕರ ನಿನ್ನದನ್ನು ನಾನು ತಕ್ಕೊಳ್ಳೆನು; ಸುಮ್ಮನೆ ಬಂದ ದಹನಬಲಿಗಳನ್ನು ನಾನು ಅರ್ಪಿಸುವದಿಲ್ಲ ಅಂದನು.
- Psalm 27:4 ಕೀರ್ತನೆಗಳು 27:4ಒಂದ ನ್ನೇ ಕರ್ತನಿಂದ ಬಯಸಿದೆನು, ಅದನ್ನೇ ಹುಡುಕುವೆನು; ಕರ್ತನ ರಮ್ಯತೆಯನ್ನು ದೃಷ್ಟಿಸುವದೂ ಆತನ ಮಂದಿರ ದಲ್ಲಿ ವಿಚಾರಿಸುವದೂ ನನ್ನ ಜೀವನದ ದಿನಗಳಲ್ಲೆಲ್ಲಾ ಕರ್ತನ ಆಲಯದಲ್ಲಿ ವಾಸಮಾಡುವದೂ ಆಗಿದೆ.
- Psalm 84:10 ಕೀರ್ತನೆಗಳು 84:10ಸಾವಿರ ದಿವಸಗಳಿಗಿಂತ ನಿನ್ನ ಅಂಗಳಗ ಳಲ್ಲಿ ಇರುವ ಒಂದು ದಿನವು ಒಳ್ಳೇದಾಗಿದೆ; ದುಷ್ಟರ ಗುಡಾರಗಳಲ್ಲಿ ವಾಸಮಾಡುವದಕ್ಕಿಂತ ನನ್ನ ದೇವರ ಆಲಯದ ಬಾಗಿಲನ್ನು ಕಾಯುವವನಾಗಿರುವದು ನನಗೆ ಒಳ್ಳೆಯದು.
- Psalm 122:1–9 ಕೀರ್ತನೆಗಳು 122:1–9ಕರ್ತನ ಆಲಯಕ್ಕೆ ಹೋಗೋಣ ಎಂದು ಅವರು ನನಗೆ ಹೇಳಿದಾಗ ನನಗೆ ಸಂತೋಷವಾಯಿತು. ಓ ಯೆರೂಸಲೇಮೇ, ನಮ್ಮ ಪಾದಗಳು ನಿನ್ನ ಬಾಗಲುಗಳಲ್ಲಿ ನಿಲ್ಲುತ್ತವೆ. ಯೆರೂಸಲೇಮು ಒಟ್ಟಾಗಿ ಜೋಡಿಸಲ್ಪಟ್ಟ ಪಟ್ಟ ಣದ ಹಾಗೆ ಕಟ್ಟಲ್ಪಟ್ಟಿದೆ. ಅಲ್ಲಿಗೆ ಗೋತ್ರಗಳು, ಕರ್ತನ ಗೋತ್ರಗಳು, ಇಸ್ರಾಯೇಲಿಗೆ ಸಾಕ್ಷಿಯಾಗಿ, ಕರ್ತನ ಹೆಸರನ್ನು ಕೊಂಡಾಡುವದಕ್ಕೆ ಹೋಗುತ್ತದೆ. ಅಲ್ಲಿ ನ್ಯಾಯತೀರ್ವಿಕೆಗೆ ಸಿಂಹಾಸನಗಳೂ ದಾವೀದನ ಮನೆಯ ಸಿಂಹಾಸನಗಳೂ ಇರುತ್ತವೆ. ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. ಯೆರೂಸಲೇಮನ್ನು ಪ್ರೀತಿಮಾಡುವವರು ಅಭಿವೃದ್ಧಿ ಯಾಗುವರು. ನಿನ್ನ ಪ್ರಾಕಾರದಲ್ಲಿ ಸಮಾಧಾನವೂ ಅರಮನೆಗಳಲ್ಲಿ ಅಭಿವೃದ್ಧಿಯೂ ಇರಲಿ. ನನ್ನ ಸಹೋದರರ ನಿಮಿತ್ತವೂ ನನ್ನ ಸ್ನೇಹಿತರ ನಿಮಿತ್ತವೂ ನಿನ್ನಲ್ಲಿ ಸಮಾಧಾನವಿರಲೆಂದು ಈಗ ಹೇಳುತ್ತೇನೆ.ನಮ್ಮ ದೇವರಾದ ಕರ್ತನ ಆಲಯದ ನಿಮಿತ್ತ ನಿನಗೆ ಒಳ್ಳೇದನ್ನು ಹುಡುಕುತ್ತೇನೆ. ನಮ್ಮ ದೇವರಾದ ಕರ್ತನ ಆಲಯದ ನಿಮಿತ್ತ ನಿನಗೆ ಒಳ್ಳೇದನ್ನು ಹುಡುಕುತ್ತೇನೆ.
- Psalm 26:8 ಕೀರ್ತನೆಗಳು 26:8ಕರ್ತನೇ, ನಿನ್ನ ವಾಸಸ್ಥಾನವನ್ನೂ ಗೌರವದ ನಿವಾಸವನ್ನೂ ನಾನು ಪ್ರೀತಿಸಿದ್ದೇನೆ.
- Proverbs 3:9–10 ಜ್ಞಾನೋಕ್ತಿಗಳು 3:9–10ನಿನ್ನ ಆಸ್ತಿಯಿಂದಲೂ ಅಭಿವೃದ್ಧಿಯ ಎಲ್ಲಾ ಪ್ರಥಮ ಫಲಗಳಿಂದಲೂ ಕರ್ತನನ್ನು ಸನ್ಮಾನಿಸು. ಹೀಗೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬಲ್ಪಡುವವು, ಹೊಸ ದ್ರಾಕ್ಷಾರಸದಿಂದ ನಿನ್ನ ತೊಟ್ಟಿಗಳು ತುಂಬಿ ತುಳುಕುವವು.
- Psalm 84:1 ಕೀರ್ತನೆಗಳು 84:1ಸೈನ್ಯಗಳ ಓ ಕರ್ತನೇ, ನಿನ್ನ ನಿವಾಸಗಳು ಎಷ್ಟೋ ರಮ್ಯವಾಗಿವೆ!
- 1 Chronicles 22:14–16 1 ಪೂರ್ವಕಾಲವೃತ್ತಾಂತ 22:14–16ಇಗೋ, ನನ್ನ ಕಷ್ಟ ಸ್ಥಿತಿಯಲ್ಲಿ ನಾನು ಕರ್ತನ ಮನೆಗೋಸ್ಕರ ಒಂದು ಲಕ್ಷ ಬಂಗಾ ರದ ತಲಾಂತುಗಳನ್ನೂ ಹತ್ತು ಲಕ್ಷ ಬೆಳ್ಳಿಯ ತಲಾಂತು ಗಳನ್ನೂ ಲೆಕ್ಕವಿಲ್ಲದಷ್ಟು ತಾಮ್ರವನ್ನೂ ಕಬ್ಬಿಣವನ್ನೂ ಸಿದ್ಧಮಾಡಿದ್ದೇನೆ; ಅದು ಬಹಳವಾಯಿತು. ಹಾಗೆಯೇ ಮರಗಳನ್ನೂ ಕಲ್ಲುಗಳನ್ನೂ ಸಿದ್ಧಮಾಡಿದ್ದೇನೆ. ನೀನು ಅವುಗಳಿಗೆ ಹೆಚ್ಚಾಗಿ ಸೇರಿಸಬಹುದು. ಇದಲ್ಲದೆ ನಿನ್ನ ಬಳಿಯಲ್ಲಿ ಕೆಲಸದವರೂ ಕಲ್ಲು ಕೆಲಸದವರೂ ಕಲ್ಲು ಕುಟಿಗರೂ ಬಡಿಗಿಯವರೂ ಸಮಸ್ತ ವಿವಿಧ ಕೆಲಸದ ಪ್ರವೀಣರೂ ಅನೇಕ ಮಂದಿ ಇದ್ದಾರೆ. ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ ಲೆಕ್ಕವಿಲ್ಲದಷ್ಟು ಇದೆ. ಎದ್ದು ಕೆಲಸಮಾಡು; ಕರ್ತನು ನಿನ್ನ ಸಂಗಡ ಇರಲಿ.
- 1 Chronicles 22:4–5 1 ಪೂರ್ವಕಾಲವೃತ್ತಾಂತ 22:4–5ಲೆಕ್ಕವಿಲ್ಲದಷ್ಟು ದೇವದಾರು ಮರಗಳನ್ನು ಸಿದ್ಧಮಾಡಿ ಸಿದನು; ಚೀದೋನ್ಯರೂ ತೂರ್ಯರೂ ದಾವೀದನಿಗೆ ಹೆಚ್ಚಾಗಿ ದೇವದಾರು ಮರಗಳನ್ನು ತಂದರು. ಇದ ಲ್ಲದೆ ದಾವೀದನು--ನನ್ನ ಮಗನಾದ ಸೊಲೊಮೋ ನನು ಹುಡುಗನಾಗಿಯೂ ಮೃದುವಾದವನಾಗಿಯೂ ಇದ್ದಾನೆ; ಕರ್ತನಿಗೆ ಕಟ್ಟಬೇಕಾದ ಮನೆಯೂ ಸಮಸ್ತ ದೇಶಗಳಲ್ಲಿ ಕೀರ್ತಿಯಲ್ಲಿಯೂ ಸೌಂದರ್ಯದ ಲ್ಲಿಯೂ ಅಧಿಕ ಘನವಾಗಿರಬೇಕು; ನಾನು ಅದ ಕ್ಕೋಸ್ಕರ ಈಗ ಸಿದ್ಧಮಾಡುವೆನೆಂದು ಹೇಳಿದನು. ಆದದರಿಂದ ದಾವೀದನು ಸಾಯುವದಕ್ಕಿಂತ ಮುಂಚೆ ಬಹಳವಾಗಿ ಸಿದ್ಧಮಾಡಿದನು.
Original words (Hebrew)
- affection · H7521רָצָה râtsâh
- house · H1004בַּיִת bayith
- God · H430אֱלֹהִים ʼĕlôhîym
- have · H3426יֵשׁ yêsh
- good · H5459סְגֻלָּה çᵉgullâh
- gold · H2091זָהָב zâhâb
- silver · H3701כֶּסֶף keçeph
- given · H5414נָתַן nâthan
- house · H1004בַּיִת bayith
- God · H430אֱלֹהִים ʼĕlôhîym
- above · H4605מַעַל maʻal
- prepared · H3559כּוּן kûwn
- holy · H6944קֹדֶשׁ qôdesh
- house · H1004בַּיִת bayith