Skip to content
ThuthiThuthiThuthi
1 Chronicles · chapter 29 · verse 4

1 Chronicles 29:4 in Kannada

ಮನೆಗಳ ಗೋಡೆಗಳನ್ನು ಹೊದಗಿಸು ವದಕ್ಕೆ ಒಫೀರ್‌ ಬಂಗಾರದಲ್ಲಿ ಮೂರು ಸಾವಿರ ಬಂಗಾರದ ತಲಾಂತುಗಳನ್ನೂ ಏಳು ಸಾವಿರ ಚೊಕ್ಕ ಬೆಳ್ಳಿಯ ತಲಾಂತುಗಳನ್ನೂ

Manegala godegalannu hodagisu vadakke opheer bangaaradalli mooru saavira bangaarada talaantugalannoo elu saavira chokka belliya talaantugalannoo

1 Chronicles 29:4 in English

King James Version (KJV)
[Even] three thousand talents of gold, of the gold of Ophir, and seven thousand talents of refined silver, to overlay the walls of the houses [withal:]
World English Bible (WEB)
even three thousand talents of gold, of the gold of Ophir, and seven thousand talents of refined silver, with which to overlay the walls of the houses;
American Standard Version (ASV)
even three thousand talents of gold, of the gold of Ophir, and seven thousand talents of refined silver, wherewith to overlay the walls of the houses;
Bible in Basic English (BBE)
Even three thousand talents of gold of Ophir and seven thousand talents of the best silver, for plating the walls of the house:
Darby Translation (DBY)
three thousand talents of gold, of the gold of Ophir, and seven thousand talents of refined silver, to overlay the walls of the houses;
Webster's Bible (WBS)
[Even] three thousand talents of gold, of the gold of Ophir, and seven thousand talents of refined silver, to overlay the walls of the houses:
Young's Literal Translation (YLT)
three thousand talents of gold, of the gold of Ophir, and seven thousand talents of refined silver, to overlay the walls of the houses,

Read in context

  1. 2ಆದರೆ ನಾನು ನನ್ನ ಸಮಸ್ತ ಶಕ್ತಿಯಿಂದ ನನ್ನ ದೇವರ ಮನೆಯ ನಿಮಿತ್ತ ಬಂಗಾರದ ಕೆಲಸ ಕ್ಕೋಸ್ಕರ ಬಂಗಾರವನ್ನೂ ಬೆಳ್ಳಿಯ ಕೆಲಸಕ್ಕೋಸ್ಕರ ಬೆಳ್ಳಿಯನ್ನೂ ತಾಮ್ರದ ಕೆಲಸಕ್ಕೋಸ್ಕರ ತಾಮ್ರವನ್ನೂ ಕಬ್ಬಿಣದ ಕೆಲಸಕ್ಕೋಸ್ಕರ ಕಬ್ಬಿಣವನ್ನೂ ಮರದ ಕೆಲಸ ಕ್ಕೋಸ್ಕರ ಮರವನ್ನೂ ನೆಡುವ ನಿಮಿತ್ತ ಗೋಮೇಧಿಕ ಕಲ್ಲುಗಳನ್ನೂ ಕಾಡಿಗೆ ಬಣ್ಣವಾದಂಥ ಚಿತ್ರವಾದಂಥ ಕಲ್ಲುಗಳನ್ನೂ ಸಕಲ ಅಮೂಲ್ಯವಾದ ಕಲ್ಲುಗಳನ್ನೂ ಅಮೃತ ಶಿಲೆಗಳನ್ನೂ ಬಹಳವಾಗಿ ಸಿದ್ಧಮಾಡಿದ್ದೇನೆ.
  2. 3ಇದಲ್ಲದೆ ನನಗೆ ನನ್ನ ದೇವರ ಮನೆಯ ಮೇಲೆ ಪ್ರೀತಿ ಇರುವದರಿಂದ ನಾನು ಪರಿಶುದ್ಧ ಮನೆಗೋಸ್ಕರ ಸಿದ್ಧಮಾಡಿದ ಎಲ್ಲಾದರ ಹೊರತು ನನ್ನ ಸ್ವಸ್ಥಿತಿಯಿಂದ ಬಂಗಾರವನ್ನೂ ಬೆಳ್ಳಿಯನ್ನೂ ನನ್ನ ದೇವರ ಮನೆಗೆ ಕೊಟ್ಟಿದ್ದೇನೆ.
  3. 4ಮನೆಗಳ ಗೋಡೆಗಳನ್ನು ಹೊದಗಿಸು ವದಕ್ಕೆ ಒಫೀರ್‌ ಬಂಗಾರದಲ್ಲಿ ಮೂರು ಸಾವಿರ ಬಂಗಾರದ ತಲಾಂತುಗಳನ್ನೂ ಏಳು ಸಾವಿರ ಚೊಕ್ಕ ಬೆಳ್ಳಿಯ ತಲಾಂತುಗಳನ್ನೂ
  4. 5ಬಂಗಾರವನ್ನು ಬಂಗಾ ರದ ಕೆಲಸಕ್ಕೂ ಬೆಳ್ಳಿಯನ್ನು ಬೆಳ್ಳಿಯ ಕೆಲಸಕ್ಕೂ ಕೈ ಕೆಲಸದವರಿಂದ ಮಾಡುವ ಎಲ್ಲಾ ಕೆಲಸಕ್ಕೂ ಕೊಟ್ಟಿ ದ್ದೇನೆ. ಇದಲ್ಲದೆ ಇಂದು ತನ್ನ ಸೇವೆಯನ್ನು ಕರ್ತನಿಗೆ ಒಪ್ಪಿಸುವವನು ಯಾರು ಅಂದನು.
  5. 6ಆಗ ಪಿತೃಗಳ ಪ್ರಧಾನರೂ ಇಸ್ರಾಯೇಲ್‌ ಗೋತ್ರಗಳ ಪ್ರಧಾನರೂ ಸಹಸ್ರಗಳ ಶತಗಳ ಅಧಿಪತಿಗಳೂ ಅರಸನ ಕೆಲಸದ ಯಜಮಾನರೂ ಇಷ್ಟಪೂರ್ವಕವಾಗಿ ಕಾಣಿಕೆಗಳನ್ನು ತಂದು
Read all of 1 Chronicles 29

Cross references

Original words (Hebrew)

1 Chronicles 29:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.