Skip to content
ThuthiThuthiThuthi
1 Chronicles · chapter 29 · verse 5

1 Chronicles 29:5 in Kannada

ಬಂಗಾರವನ್ನು ಬಂಗಾ ರದ ಕೆಲಸಕ್ಕೂ ಬೆಳ್ಳಿಯನ್ನು ಬೆಳ್ಳಿಯ ಕೆಲಸಕ್ಕೂ ಕೈ ಕೆಲಸದವರಿಂದ ಮಾಡುವ ಎಲ್ಲಾ ಕೆಲಸಕ್ಕೂ ಕೊಟ್ಟಿ ದ್ದೇನೆ. ಇದಲ್ಲದೆ ಇಂದು ತನ್ನ ಸೇವೆಯನ್ನು ಕರ್ತನಿಗೆ ಒಪ್ಪಿಸುವವನು ಯಾರು ಅಂದನು.

Bangaaravannu bangaa rada kelasakkoo belliyannu belliya kelasakkoo kai kelasadavarinda maaduva ellaa kelasakkoo kotti ddene. Idallade indu tanna seveyannu kartanige oppisuvavanu yaaru andanu.

1 Chronicles 29:5 in English

King James Version (KJV)
The gold for [things] of gold, and the silver for [things] of silver, and for all manner of work [to be made] by the hands of artificers. And who [then] is willing to consecrate his service this day unto the LORD?
World English Bible (WEB)
of gold for the things of gold, and of silver for the things of silver, and for all kinds of work to be made by the hands of artisans. Who then offers willingly to consecrate himself today to the LORD?”
American Standard Version (ASV)
of gold for the [things of] gold, and of silver for the [things of] silver, and for all manner of work [to be made] by the hands of artificers. Who then offereth willingly to consecrate himself this day unto Jehovah?
Bible in Basic English (BBE)
Gold for the gold things, and silver for the silver things, and for every sort of work to be done by the expert workmen. Who then will come forward, offering himself this day for the Lord's work?
Darby Translation (DBY)
gold for [things of] gold, and silver for [things of] silver, and for all manner of work by the hands of artificers. And who is willing to offer to Jehovah this day?
Webster's Bible (WBS)
The gold for [things] of gold, and the silver for [things] of silver, and for all manner of work [to be made] by the hands of artificers. And who [then] is willing to consecrate his service this day to the LORD?
Young's Literal Translation (YLT)
even gold for [things of] gold, and silver for [those of] silver, and for all the work by the hand of artificers; and who [is] he that is offering willingly to consecrate his hand to-day to Jehovah?'

Read in context

  1. 3ಇದಲ್ಲದೆ ನನಗೆ ನನ್ನ ದೇವರ ಮನೆಯ ಮೇಲೆ ಪ್ರೀತಿ ಇರುವದರಿಂದ ನಾನು ಪರಿಶುದ್ಧ ಮನೆಗೋಸ್ಕರ ಸಿದ್ಧಮಾಡಿದ ಎಲ್ಲಾದರ ಹೊರತು ನನ್ನ ಸ್ವಸ್ಥಿತಿಯಿಂದ ಬಂಗಾರವನ್ನೂ ಬೆಳ್ಳಿಯನ್ನೂ ನನ್ನ ದೇವರ ಮನೆಗೆ ಕೊಟ್ಟಿದ್ದೇನೆ.
  2. 4ಮನೆಗಳ ಗೋಡೆಗಳನ್ನು ಹೊದಗಿಸು ವದಕ್ಕೆ ಒಫೀರ್‌ ಬಂಗಾರದಲ್ಲಿ ಮೂರು ಸಾವಿರ ಬಂಗಾರದ ತಲಾಂತುಗಳನ್ನೂ ಏಳು ಸಾವಿರ ಚೊಕ್ಕ ಬೆಳ್ಳಿಯ ತಲಾಂತುಗಳನ್ನೂ
  3. 5ಬಂಗಾರವನ್ನು ಬಂಗಾ ರದ ಕೆಲಸಕ್ಕೂ ಬೆಳ್ಳಿಯನ್ನು ಬೆಳ್ಳಿಯ ಕೆಲಸಕ್ಕೂ ಕೈ ಕೆಲಸದವರಿಂದ ಮಾಡುವ ಎಲ್ಲಾ ಕೆಲಸಕ್ಕೂ ಕೊಟ್ಟಿ ದ್ದೇನೆ. ಇದಲ್ಲದೆ ಇಂದು ತನ್ನ ಸೇವೆಯನ್ನು ಕರ್ತನಿಗೆ ಒಪ್ಪಿಸುವವನು ಯಾರು ಅಂದನು.
  4. 6ಆಗ ಪಿತೃಗಳ ಪ್ರಧಾನರೂ ಇಸ್ರಾಯೇಲ್‌ ಗೋತ್ರಗಳ ಪ್ರಧಾನರೂ ಸಹಸ್ರಗಳ ಶತಗಳ ಅಧಿಪತಿಗಳೂ ಅರಸನ ಕೆಲಸದ ಯಜಮಾನರೂ ಇಷ್ಟಪೂರ್ವಕವಾಗಿ ಕಾಣಿಕೆಗಳನ್ನು ತಂದು
  5. 7ಕರ್ತನ ಮನೆಯ ಸೇವೆಗೋಸ್ಕರ ಬಂಗಾರ ದಲ್ಲಿ ಐದು ಸಾವಿರ ತಲಾಂತುಗಳನ್ನೂ ಬೆಳ್ಳಿಯಲ್ಲಿ ಹತ್ತು ಸಾವಿರ ತಲಾಂತುಗಳನ್ನೂ ತಾಮ್ರದಲ್ಲಿ ಹದಿ ನೆಂಟು ಸಾವಿರ ತಲಾಂತುಗಳನ್ನೂ ಕಬ್ಬಿಣದಲ್ಲಿ ಲಕ್ಷ ತಲಾಂತುಗಳನ್ನೂ ಕೊಟ್ಟರು.
Read all of 1 Chronicles 29

Cross references

Original words (Hebrew)

1 Chronicles 29:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.