Skip to content
ThuthiThuthiThuthi
1 Chronicles · chapter 29 · verse 6

1 Chronicles 29:6 in Kannada

ಆಗ ಪಿತೃಗಳ ಪ್ರಧಾನರೂ ಇಸ್ರಾಯೇಲ್‌ ಗೋತ್ರಗಳ ಪ್ರಧಾನರೂ ಸಹಸ್ರಗಳ ಶತಗಳ ಅಧಿಪತಿಗಳೂ ಅರಸನ ಕೆಲಸದ ಯಜಮಾನರೂ ಇಷ್ಟಪೂರ್ವಕವಾಗಿ ಕಾಣಿಕೆಗಳನ್ನು ತಂದು

Aaga pitrugala pradhaanaroo israayel gotragala pradhaanaroo sahasragala shatagala adhipatigaloo arasana kelasada yajamaanaroo ishtapoorvakavaagi kaanikegalannu tandu

1 Chronicles 29:6 in English

King James Version (KJV)
Then the chief of the fathers and princes of the tribes of Israel, and the captains of thousands and of hundreds, with the rulers of the king’s work, offered willingly,
World English Bible (WEB)
Then the princes of the fathers’ households, and the princes of the tribes of Israel, and the captains of thousands and of hundreds, with the rulers over the king’s work, offered willingly;
American Standard Version (ASV)
Then the princes of the fathers’ [houses], and the princes of the tribes of Israel, and the captains of thousands and of hundreds, with the rulers over the king’s work, offered willingly;
Bible in Basic English (BBE)
Then the heads of families and the chiefs of the tribes of Israel, and the captains of thousands and of hundreds, with the controllers of the king's business, freely gave themselves;
Darby Translation (DBY)
And the chief fathers and princes of the tribes of Israel, and the captains of thousands and of hundreds, and the comptrollers of the king's business, offered willingly.
Webster's Bible (WBS)
Then the chief of the fathers and princes of the tribes of Israel, and the captains of thousands and of hundreds, with the rulers over the king's work, offered willingly,
Young's Literal Translation (YLT)
And the heads of the fathers, and the heads of the tribes of Israel, and the heads of the thousands, and of the hundreds, even to the heads of the work of the king, offer willingly.

Read in context

  1. 4ಮನೆಗಳ ಗೋಡೆಗಳನ್ನು ಹೊದಗಿಸು ವದಕ್ಕೆ ಒಫೀರ್‌ ಬಂಗಾರದಲ್ಲಿ ಮೂರು ಸಾವಿರ ಬಂಗಾರದ ತಲಾಂತುಗಳನ್ನೂ ಏಳು ಸಾವಿರ ಚೊಕ್ಕ ಬೆಳ್ಳಿಯ ತಲಾಂತುಗಳನ್ನೂ
  2. 5ಬಂಗಾರವನ್ನು ಬಂಗಾ ರದ ಕೆಲಸಕ್ಕೂ ಬೆಳ್ಳಿಯನ್ನು ಬೆಳ್ಳಿಯ ಕೆಲಸಕ್ಕೂ ಕೈ ಕೆಲಸದವರಿಂದ ಮಾಡುವ ಎಲ್ಲಾ ಕೆಲಸಕ್ಕೂ ಕೊಟ್ಟಿ ದ್ದೇನೆ. ಇದಲ್ಲದೆ ಇಂದು ತನ್ನ ಸೇವೆಯನ್ನು ಕರ್ತನಿಗೆ ಒಪ್ಪಿಸುವವನು ಯಾರು ಅಂದನು.
  3. 6ಆಗ ಪಿತೃಗಳ ಪ್ರಧಾನರೂ ಇಸ್ರಾಯೇಲ್‌ ಗೋತ್ರಗಳ ಪ್ರಧಾನರೂ ಸಹಸ್ರಗಳ ಶತಗಳ ಅಧಿಪತಿಗಳೂ ಅರಸನ ಕೆಲಸದ ಯಜಮಾನರೂ ಇಷ್ಟಪೂರ್ವಕವಾಗಿ ಕಾಣಿಕೆಗಳನ್ನು ತಂದು
  4. 7ಕರ್ತನ ಮನೆಯ ಸೇವೆಗೋಸ್ಕರ ಬಂಗಾರ ದಲ್ಲಿ ಐದು ಸಾವಿರ ತಲಾಂತುಗಳನ್ನೂ ಬೆಳ್ಳಿಯಲ್ಲಿ ಹತ್ತು ಸಾವಿರ ತಲಾಂತುಗಳನ್ನೂ ತಾಮ್ರದಲ್ಲಿ ಹದಿ ನೆಂಟು ಸಾವಿರ ತಲಾಂತುಗಳನ್ನೂ ಕಬ್ಬಿಣದಲ್ಲಿ ಲಕ್ಷ ತಲಾಂತುಗಳನ್ನೂ ಕೊಟ್ಟರು.
  5. 8ಇದಲ್ಲದೆ ಯಾರ ಬಳಿಯಲ್ಲಿ ಅಮೂಲ್ಯ ರತ್ನಗಳು ಇದ್ದವೋ ಅವರು ಗೇರ್ಷೋನ್ಯನಾದ ಯೆಹೀಯೇಲನ ಕೈಯಿಂದ ಅವು ಗಳನ್ನು ಕರ್ತನ ಮನೆಯ ಬೊಕ್ಕಸಕ್ಕೆ ಕೊಟ್ಟರು.
Read all of 1 Chronicles 29

Cross references

Original words (Hebrew)

1 Chronicles 29:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.