1 Chronicles · chapter 29 · verse 8
1 Chronicles 29:8 in Kannada
ಇದಲ್ಲದೆ ಯಾರ ಬಳಿಯಲ್ಲಿ ಅಮೂಲ್ಯ ರತ್ನಗಳು ಇದ್ದವೋ ಅವರು ಗೇರ್ಷೋನ್ಯನಾದ ಯೆಹೀಯೇಲನ ಕೈಯಿಂದ ಅವು ಗಳನ್ನು ಕರ್ತನ ಮನೆಯ ಬೊಕ್ಕಸಕ್ಕೆ ಕೊಟ್ಟರು.
Idallade yaara baliyalli amoolya ratnagalu iddavo avaru gershonyanaada yeheeyelana kaiyinda avu galannu kartana maneya bokkasakke kottaru.
1 Chronicles 29:8 in English
- King James Version (KJV)
- And they with whom [precious] stones were found gave [them] to the treasure of the house of the LORD, by the hand of Jehiel the Gershonite.
- World English Bible (WEB)
- People with whom precious stones were found gave them to the treasure of the LORD’s house, under the hand of Jehiel the Gershonite.
- American Standard Version (ASV)
- And they with whom [precious] stones were found gave them to the treasure of the house of Jehovah, under the hand of Jehiel the Gershonite.
- Bible in Basic English (BBE)
- And those who had stones of great price gave them to the store of the house of the Lord, under the care of Jehiel the Gershonite.
- Darby Translation (DBY)
- And they with whom stones were found gave [them] to the treasure of the house of Jehovah, into the hand of Jehiel the Gershonite.
- Webster's Bible (WBS)
- And they with whom [precious] stones were found gave [them] to the treasure of the house of the LORD, by the hand of Jehiel the Gershonite.
- Young's Literal Translation (YLT)
- and he with whom stones are found hath given to the treasury of the house of Jehovah, by the hand of Jehiel the Gershonite.
Read in context
- 6ಆಗ ಪಿತೃಗಳ ಪ್ರಧಾನರೂ ಇಸ್ರಾಯೇಲ್ ಗೋತ್ರಗಳ ಪ್ರಧಾನರೂ ಸಹಸ್ರಗಳ ಶತಗಳ ಅಧಿಪತಿಗಳೂ ಅರಸನ ಕೆಲಸದ ಯಜಮಾನರೂ ಇಷ್ಟಪೂರ್ವಕವಾಗಿ ಕಾಣಿಕೆಗಳನ್ನು ತಂದು
- 7ಕರ್ತನ ಮನೆಯ ಸೇವೆಗೋಸ್ಕರ ಬಂಗಾರ ದಲ್ಲಿ ಐದು ಸಾವಿರ ತಲಾಂತುಗಳನ್ನೂ ಬೆಳ್ಳಿಯಲ್ಲಿ ಹತ್ತು ಸಾವಿರ ತಲಾಂತುಗಳನ್ನೂ ತಾಮ್ರದಲ್ಲಿ ಹದಿ ನೆಂಟು ಸಾವಿರ ತಲಾಂತುಗಳನ್ನೂ ಕಬ್ಬಿಣದಲ್ಲಿ ಲಕ್ಷ ತಲಾಂತುಗಳನ್ನೂ ಕೊಟ್ಟರು.
- 8ಇದಲ್ಲದೆ ಯಾರ ಬಳಿಯಲ್ಲಿ ಅಮೂಲ್ಯ ರತ್ನಗಳು ಇದ್ದವೋ ಅವರು ಗೇರ್ಷೋನ್ಯನಾದ ಯೆಹೀಯೇಲನ ಕೈಯಿಂದ ಅವು ಗಳನ್ನು ಕರ್ತನ ಮನೆಯ ಬೊಕ್ಕಸಕ್ಕೆ ಕೊಟ್ಟರು.
- 9ಆಗ ಜನರು ಸಂತೋಷವಾಗಿ ಕಾಣಿಕೆಗಳನ್ನು ಅರ್ಪಿಸಿದ್ದರಿಂದ ಜನರು ಸಂತೋಷಪಟ್ಟರು. ಅವರು ಪೂರ್ಣ ಮನಸ್ಸಿನಿಂದ ಮನಃಪೂರ್ವಕವಾಗಿ ಕರ್ತನಿಗೆ ಅರ್ಪಿಸಿದರು. ಅರಸನಾದ ದಾವೀದನು ಮಹಾ ಸಂತೋಷದಿಂದ ಸಂತೋಷಪಟ್ಟನು.
- 10ಆಗ ದಾವೀದನು ಸಮಸ್ತ ಕೂಟದ ಮುಂದೆ ಕರ್ತನನ್ನು ಕೊಂಡಾಡಿ ಹೇಳಿದ್ದೇನಂದರೆ -- ನಮ್ಮ ತಂದೆ ಯಾದ ಇಸ್ರಾಯೇಲಿನ ದೇವರಾದ ಕರ್ತನೇ, ನೀನು ಯುಗಯುಗಾಂತರಗಳಿಂದ ಯುಗಯುಗಾಂತರ ಗಳಿಗೂ ಸ್ತುತಿಸಲ್ಪಡುವವನಾಗಿದ್ದೀ.
Cross references
- 1 Chronicles 23:8 1 ಪೂರ್ವಕಾಲವೃತ್ತಾಂತ 23:8ಮುಖ್ಯಸ್ಥರಾದ ಯೆಹೀಯೇಲನು ಜೇತಾಮನು ಯೋವೇಲನು ಎಂಬ ಮೂರು ಮಂದಿಯು.
- 1 Chronicles 26:21–22 1 ಪೂರ್ವಕಾಲವೃತ್ತಾಂತ 26:21–22ಲದ್ದಾನನ ಕುಮಾರರು; ಗೇರ್ಷೋನ್ಯ ನಾದ ಲದ್ದಾನನ ಕುಮಾರರು ಮುಖ್ಯಸ್ಥರಾದ ಪಿತೃ ಗಳಾಗಿದ್ದರು. ಈ ಗೇರ್ಷೋನ್ಯನಾದ ಲದ್ದಾನನ ಮಗನು ಯೆಹೀಯೇಲನು. ಯೆಹೀಯೇಲನ ಕುಮಾರರು--ಜೇತಾಮನು, ಅವನ ಸಹೋದರನಾದ ಯೋವೇಲನು; ಇವರು ಕರ್ತನ ಮನೆಯ ಬೊಕ್ಕಸಗಳ ಮೇಲೆ ಇದ್ದರು.