Skip to content
ThuthiThuthiThuthi
1 Chronicles · chapter 29 · verse 9

1 Chronicles 29:9 in Kannada

ಆಗ ಜನರು ಸಂತೋಷವಾಗಿ ಕಾಣಿಕೆಗಳನ್ನು ಅರ್ಪಿಸಿದ್ದರಿಂದ ಜನರು ಸಂತೋಷಪಟ್ಟರು. ಅವರು ಪೂರ್ಣ ಮನಸ್ಸಿನಿಂದ ಮನಃಪೂರ್ವಕವಾಗಿ ಕರ್ತನಿಗೆ ಅರ್ಪಿಸಿದರು. ಅರಸನಾದ ದಾವೀದನು ಮಹಾ ಸಂತೋಷದಿಂದ ಸಂತೋಷಪಟ್ಟನು.

Aaga janaru santoshavaagi kaanikegalannu arpisiddarinda janaru santoshapattaru. Avaru poorna manassininda manahpoorvakavaagi kartanige arpisidaru. Arasanaada daaveedanu mahaa santoshadinda santoshapattanu.

1 Chronicles 29:9 in English

King James Version (KJV)
Then the people rejoiced, for that they offered willingly, because with perfect heart they offered willingly to the LORD: and David the king also rejoiced with great joy.
World English Bible (WEB)
Then the people rejoiced, because they offered willingly, because with a perfect heart they offered willingly to the LORD; and David the king also rejoiced with great joy.
American Standard Version (ASV)
Then the people rejoiced, for that they offered willingly, because with a perfect heart they offered willingly to Jehovah: and David the king also rejoiced with great joy.
Bible in Basic English (BBE)
Then the people were glad because their offerings were freely given, for with a true heart they freely gave what they had to the Lord; and David the king was full of joy.
Darby Translation (DBY)
And the people rejoiced because they offered willingly, for with perfect heart they offered willingly to Jehovah; and David the king also rejoiced with great joy.
Webster's Bible (WBS)
Then the people rejoiced, for that they offered willingly, because with perfect heart they offered willingly to the LORD: and David the king also rejoiced with great joy.
Young's Literal Translation (YLT)
And the people rejoice because of their offering willingly, for with a perfect heart they have offered willingly to Jehovah; and also David the king hath rejoiced — great joy.

Read in context

  1. 7ಕರ್ತನ ಮನೆಯ ಸೇವೆಗೋಸ್ಕರ ಬಂಗಾರ ದಲ್ಲಿ ಐದು ಸಾವಿರ ತಲಾಂತುಗಳನ್ನೂ ಬೆಳ್ಳಿಯಲ್ಲಿ ಹತ್ತು ಸಾವಿರ ತಲಾಂತುಗಳನ್ನೂ ತಾಮ್ರದಲ್ಲಿ ಹದಿ ನೆಂಟು ಸಾವಿರ ತಲಾಂತುಗಳನ್ನೂ ಕಬ್ಬಿಣದಲ್ಲಿ ಲಕ್ಷ ತಲಾಂತುಗಳನ್ನೂ ಕೊಟ್ಟರು.
  2. 8ಇದಲ್ಲದೆ ಯಾರ ಬಳಿಯಲ್ಲಿ ಅಮೂಲ್ಯ ರತ್ನಗಳು ಇದ್ದವೋ ಅವರು ಗೇರ್ಷೋನ್ಯನಾದ ಯೆಹೀಯೇಲನ ಕೈಯಿಂದ ಅವು ಗಳನ್ನು ಕರ್ತನ ಮನೆಯ ಬೊಕ್ಕಸಕ್ಕೆ ಕೊಟ್ಟರು.
  3. 9ಆಗ ಜನರು ಸಂತೋಷವಾಗಿ ಕಾಣಿಕೆಗಳನ್ನು ಅರ್ಪಿಸಿದ್ದರಿಂದ ಜನರು ಸಂತೋಷಪಟ್ಟರು. ಅವರು ಪೂರ್ಣ ಮನಸ್ಸಿನಿಂದ ಮನಃಪೂರ್ವಕವಾಗಿ ಕರ್ತನಿಗೆ ಅರ್ಪಿಸಿದರು. ಅರಸನಾದ ದಾವೀದನು ಮಹಾ ಸಂತೋಷದಿಂದ ಸಂತೋಷಪಟ್ಟನು.
  4. 10ಆಗ ದಾವೀದನು ಸಮಸ್ತ ಕೂಟದ ಮುಂದೆ ಕರ್ತನನ್ನು ಕೊಂಡಾಡಿ ಹೇಳಿದ್ದೇನಂದರೆ -- ನಮ್ಮ ತಂದೆ ಯಾದ ಇಸ್ರಾಯೇಲಿನ ದೇವರಾದ ಕರ್ತನೇ, ನೀನು ಯುಗಯುಗಾಂತರಗಳಿಂದ ಯುಗಯುಗಾಂತರ ಗಳಿಗೂ ಸ್ತುತಿಸಲ್ಪಡುವವನಾಗಿದ್ದೀ.
  5. 11ಕರ್ತನೇ, ದೊಡ್ಡಸ್ತಿಕೆಯೂ ಪರಾಕ್ರಮವೂ ಸೌಂದರ್ಯವೂ ಜಯವೂ ಮಹಿಮೆಯೂ ನಿನ್ನದೇ; ಆಕಾಶಗಳಲ್ಲಿಯೂ ಭೂಮಿಯಲ್ಲಿಯೂ ಇರುವದೆಲ್ಲಾ ನಿನ್ನದೇ. ಕರ್ತನೇ, ರಾಜ್ಯವು ನಿನ್ನದು; ನೀನು ಸಮಸ್ತಕ್ಕೂ ತಲೆಯಾಗಿ ಉನ್ನತವಾಗಿದ್ದೀ. ಐಶ್ವರ್ಯವೂ ಘನವೂ ನಿನ್ನ ಬಳಿ ಯಿಂದ ಬರುತ್ತದೆ.
Read all of 1 Chronicles 29

Cross references

Original words (Hebrew)

1 Chronicles 29:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.