1 Chronicles · chapter 3 · verse 1
1 Chronicles 3:1 in Kannada
ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು ಯಾರಂದರೆ -- ಇಜ್ರೇಲ್ಯಳಾದ ಅಹೀನೋವಮಳಿಂದ ಚೊಚ್ಚಲ ಮಗನಾದ ಅಮ್ನೋ ನನು, ಕರ್ಮೇಲ್ಯಳಾದ ಅಬೀಗೈಲಳಲ್ಲಿ ಹುಟ್ಟಿದ ಎರಡ ನೆಯವನಾದ ದಾನಿಯೇಲನು,
Hebroninalli daaveedanige huttida makkalu yaarandare -- ijrelyalaada aheenovamalinda chochchala maganaada amno nanu, karmelyalaada abeegailalalli huttida erada neyavanaada daaniyelanu,
1 Chronicles 3:1 in English
- King James Version (KJV)
- Now these were the sons of David, which were born unto him in Hebron; the firstborn Amnon, of Ahinoam the Jezreelitess; the second Daniel, of Abigail the Carmelitess:
- World English Bible (WEB)
- Now these were the sons of David, who were born to him in Hebron: the firstborn, Amnon, of Ahinoam the Jezreelitess; the second, Daniel, of Abigail the Carmelitess;
- American Standard Version (ASV)
- Now these were the sons of David, that were born unto him in Hebron: the first-born, Amnon, of Ahinoam the Jezreelitess; the second, Daniel, of Abigail the Carmelitess;
- Bible in Basic English (BBE)
- Now these were David's sons, whose birth took place in Hebron: the oldest Amnon, by Ahinoam of Jezreel; the second Daniel, by Abigail the Carmelite woman;
- Darby Translation (DBY)
- And these are the sons of David, who were born to him in Hebron: the firstborn, Amnon, of Ahinoam the Jizreelitess; the second, Daniel, of Abigail the Carmelitess;
- Webster's Bible (WBS)
- Now these were the sons of David, who were born to him in Hebron; the first-born Amnon, of Ahinoam the Jezreelitess; the second Daniel, of Abigail the Carmelitess:
- Young's Literal Translation (YLT)
- And these were sons of David, who were born to him in Hebron: the first-born Amnon, of Ahinoam the Jezreelitess; second Daniel, of Abigail the Carmelitess;
Read in context
- 1ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು ಯಾರಂದರೆ -- ಇಜ್ರೇಲ್ಯಳಾದ ಅಹೀನೋವಮಳಿಂದ ಚೊಚ್ಚಲ ಮಗನಾದ ಅಮ್ನೋ ನನು, ಕರ್ಮೇಲ್ಯಳಾದ ಅಬೀಗೈಲಳಲ್ಲಿ ಹುಟ್ಟಿದ ಎರಡ ನೆಯವನಾದ ದಾನಿಯೇಲನು,
- 2ಗೆಷೂರಿನ ಅರಸ ನಾಗಿರುವ ತಲ್ಮೈಯ ಮಗಳಾದ ಮಾಕಳ ಮಗನಾ ದಂಥ ಮೂರನೆಯವನಾದ ಅಬ್ಷಾಲೋಮನು, ಹಗ್ಗೀ ತಳ ಮಗನಾದ ನಾಲ್ಕನೆಯವನಾದ ಅದೋನೀ ಯನು,
- 3ಅಬೀಟಲಳಿಂದ ಹುಟ್ಟಿದ ಐದನೆಯವನಾದ ಶೆಫಟ್ಯನು, ತನ್ನ ಹೆಂಡತಿಯಾದ ಎಗ್ಲಳಿಂದ ಹುಟ್ಟಿದ ಆರನೆಯವನಾದ ಇತ್ರಾಮನು.
Cross references
- 2 Samuel 3:2–5 2 ಸಮುವೇಲನು 3:2–5ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು ಯಾರಂದರೆ, ಇಜ್ರೇಲಿನವಳಾದ ಅಹೀನೋವಮ ಳಿಂದ ಹುಟ್ಟಿದ ತನ್ನ ಚೊಚ್ಚಲ ಮಗನಾದ ಅಮ್ನೋ ನನೂ ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳಿಂದ ಹುಟ್ಟಿದ ಅವನ ಎರಡನೇ ಮಗನಾದ ಕಿಲಾಬನೂ ಗೆಷೂರಿನ ಅರಸನಾಗಿರುವ ತಲ್ಮೈಯನ ಮಗಳಾದ ಮಾಕಳಿಂದ ಹುಟ್ಟಿದ ಅವನ ಮೂರನೇ ಮಗನಾದ ಅಬ್ಷಾಲೋಮನೂ ಹಗ್ಗೀತಳಿಂದ ಹುಟ್ಟಿದ ನಾಲ್ಕನೇ ಮಗನಾದ ಅದೋನೀಯನೂ ಅಬೀಟಲ ಳಿಂದ ಹುಟ್ಟಿದ ಐದನೇ ಮಗನಾದ ಶೆಫಟ್ಯನೂ ದಾವೀದನ ಹೆಂಡತಿಯಾದ ಎಗ್ಲಳಿಂದ ಹುಟ್ಟಿದ ಆರನೇ ಮಗನಾದ ಇತ್ರಾಮನೂ. ಇವರು ಹೆಬ್ರೋನಿ ನಲ್ಲಿ ದಾವೀದನಿಗೆ ಹುಟ್ಟಿದವರು.
- Joshua 15:56 ಯೆಹೋಶುವ 15:56ಇಜ್ರೇಲ್, ಯೊಗ್ದೆಯಾಮ್, ಜನೋಹ,
- 2 Samuel 13:29 2 ಸಮುವೇಲನು 13:29ಅಬ್ಷಾಲೋ ಮನು ಆಜ್ಞಾಪಿಸಿದ ಹಾಗೆಯೇ ಅವನ ಸೇವಕರು ಅಮ್ನೋನನಿಗೆ ಮಾಡಿದರು. ಆಗ ಅರಸನ ಮಕ್ಕಳೆ ಲ್ಲರೂ ಎದ್ದು ತಮ್ಮ ತಮ್ಮ ಹೇಸರ ಕತ್ತೆಗಳನ್ನೇರಿ ಓಡಿಹೋದರು.
- 1 Samuel 25:39–43 1 ಸಮುವೇಲನು 25:39–43ನಾಬಾಲನು ಸತ್ತನೆಂದು ದಾವೀದನು ಕೇಳಿದಾಗ ನನ್ನ ನಿಂದೆಯ ವ್ಯಾಜ್ಯವನ್ನು ನಾಬಾಲನಿಂದ ವಿಚಾರಿಸಿ ತನ್ನ ಸೇವಕ ನನ್ನು ಕೇಡುಮಾಡಗೊಡದ ಹಾಗೆ ಆಟಂಕಿಸಿದ ಕರ್ತನು ಸ್ತುತಿ ಹೊಂದಲಿ; ಯಾಕಂದರೆ ಕರ್ತನು ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆ ಬರಮಾಡಿದನು ಅಂದನು. ದಾವೀದನು ಅಬೀಗೈಲ ಳನ್ನು ತನಗೆ ಹೆಂಡತಿಯಾಗಿ ತಕ್ಕೊಳ್ಳುವದಕ್ಕಾಗಿ ಅವಳ ಸಂಗಡ ಮಾತನಾಡ ಕಳುಹಿಸಿದನು. ದಾವೀದನ ಸೇವಕರು ಕರ್ಮೆಲಿನಲ್ಲಿರುವ ಅಬೀಗೈಲಳ ಬಳಿಗೆ ಬಂದಾಗ ಅವಳಿಗೆ--ದಾವೀದನು ನಿನ್ನನ್ನು ತನಗೆ ಹೆಂಡತಿಯಾಗಿ ತಕ್ಕೊಳ್ಳುವದಕ್ಕಾಗಿ ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದನೆಂದು ಹೇಳಿದರು. ಆಗ ಅವಳು ಎದ್ದು ಬೋರಲು ಬಿದ್ದು--ಇಗೋ, ನಿನ್ನ ದಾಸಿ ನನ್ನ ಒಡೆ ಯನ ಸೇವಕರ ಪಾದಗಳನ್ನು ತೊಳೆಯುವ ಒಬ್ಬ ಸೇವಕಳಾಗಬೇಕು ಅಂದಳು. ಅಬೀಗೈಲಳು ಬೇಗನೆ ಎದ್ದು ಕತ್ತೆಯ ಮೇಲೆ ಹತ್ತಿಕೊಂಡು ತನ್ನ ಸಂಗಡ ಇರುವ ಐದು ಮಂದಿ ದಾಸಿಯರನ್ನು ಕರಕೊಂಡು ದಾವೀದನ ಸೇವಕರ ಹಿಂದೆ ಹೋಗಿ ಅವನಿಗೆ ಹೆಂಡತಿ ಯಾದಳು. ಇದಲ್ಲದೆ ದಾವೀದನು ಇಜ್ರೇಲು ಊರಿನವಳಾದ ಅಹೀನೋವಮಳನ್ನು ತಕ್ಕೊಂಡನು.ಅವರಿಬ್ಬರೂ ಅವನಿಗೆ ಹೆಂಡತಿಯರಾದರು.ಆದರೆ ಸೌಲನು ದಾವೀದನ ಹೆಂಡತಿಯಾದ ವಿಾಕಲಳೆಂಬ ತನ್ನ ಕುಮಾರ್ತೆಯನ್ನು ಗಲ್ಲೀಮ್ ಪಟ್ಟಣದ ಲಯಿಷನ ಮಗನಾದ ಪಲ್ಟೀಗೆ ಕೊಟ್ಟನು.
- 1 Samuel 27:3 1 ಸಮುವೇಲನು 27:3ದಾವೀದನು ಗತ್ ಊರಿನವ ನಾದ ಆಕೀಷನ ಬಳಿಯಲ್ಲಿ ತಾನೂ ತನ್ನ ಜನರೂ ವಾಸವಾಗಿದ್ದರು. ಪ್ರತಿ ಮನುಷ್ಯನು ತನ್ನ ಮನೆಯವರ ಸಹಿತವಾಗಿಯೂ ದಾವೀದನು ತನ್ನ ಇಬ್ಬರು ಹೆಂಡತಿ ಯರಾದ ಇಜ್ರೇಲಿಯಳಾದ ಅಹೀನೋವಮಳೂ ಕರ್ಮೆಲಿಯಳಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಸಹಿತವಾಗಿಯೂ ಇದ್ದರು.
- 2 Samuel 13:1 2 ಸಮುವೇಲನು 13:1ತರುವಾಯ ಏನಾಯಿತಂದರೆ, ದಾವೀದನ ಮಗನಾದ ಅಬ್ಷಾಲೋಮನಿಗೆ ತಾಮಾರಳೆಂಬ ಹೆಸರುಳ್ಳ ಸೌಂದರ್ಯವತಿಯಾದ ಒಬ್ಬ ಸಹೋದರಿ ಇದ್ದಳು. ಅವಳನ್ನು ದಾವೀದನ ಮಗನಾದ ಅಮ್ನೋನನು ಪ್ರೀತಿಮಾಡಿದನು.
Original words (Hebrew)
- sons · H1121בֵּן bên
- David · H1732דָּוִד Dâvid
- born · H3205יָלַד yâlad
- Hebron · H2275חֶבְרוֹן Chebrôwn
- firstborn · H1060בְּכוֹר bᵉkôwr
- Amnon · H550אַמְנוֹן ʼAmnôwn
- Ahinoam · H293אֲחִינֹעַם ʼĂchîynôʻam
- Jezreelitess · H3159יִזְרְעֵאלִית Yizrᵉʻêʼlîyth
- second · H8145שֵׁנִי shênîy
- Daniel · H1840דָנִיֵּאל Dânîyêʼl
- Abigail · H26אֲבִיגַיִל ʼĂbîygayil
- Carmelitess · H3762כַּרְמְלִית Karmᵉlîyth