1 Chronicles · chapter 3 · verse 10
1 Chronicles 3:10 in Kannada
ಸೊಲೊಮೋನನ ಮಗನು ರೆಹಬ್ಬಾಮನು; ಇವನ ಮಗನು ಅಬೀಯನು; ಇವನ ಮಗನು ಆಸನು; ಇವನ ಮಗನು ಯೆಹೋಷಾಫಾಟನು.
Solomonana maganu rehabbaamanu; ivana maganu abeeyanu; ivana maganu aasanu; ivana maganu yehoshaaphaatanu.
1 Chronicles 3:10 in English
- King James Version (KJV)
- And Solomon’s son [was] Rehoboam, Abia his son, Asa his son, Jehoshaphat his son,
- World English Bible (WEB)
- Solomon’s son was Rehoboam, Abijah his son, Asa his son, Jehoshaphat his son,
- American Standard Version (ASV)
- And Solomon’s son was Rehoboam, Abijah his son, Asa his son, Jehoshaphat his son,
- Bible in Basic English (BBE)
- And Solomon's son was Rehoboam, Abijah was his son, Asa his son, Jehoshaphat his son,
- Darby Translation (DBY)
- And Solomon's son was Rehoboam; Abijah his son, Asa his son, Jehoshaphat his son,
- Webster's Bible (WBS)
- And Solomon's son [was] Rehoboam, Abia his son, Asa his son, Jehoshaphat his son,
- Young's Literal Translation (YLT)
- And the son of Solomon [is] Rehoboam, Abijah his son, Asa his son, Jehoshaphat his son,
Read in context
- 8ಯಾಫೀಯನು, ಎಲೀಷಾ ಮನು, ಎಲ್ಯಾದನು, ಎಲೀಫೆಲೆಟನು, ಈ ಒಂಬತ್ತು ಮಂದಿಯು.
- 9ಉಪಪತ್ನಿಗಳ ಮಕ್ಕಳ ಹೊರತಾಗಿ ಇವರೆಲ್ಲರು ದಾವೀದನ ಮಕ್ಕಳಾಗಿದ್ದರು. ತಾಮಾರಳು ಇವರ ಸಹೋದರಿಯಾಗಿದ್ದಳು.
- 10ಸೊಲೊಮೋನನ ಮಗನು ರೆಹಬ್ಬಾಮನು; ಇವನ ಮಗನು ಅಬೀಯನು; ಇವನ ಮಗನು ಆಸನು; ಇವನ ಮಗನು ಯೆಹೋಷಾಫಾಟನು.
- 11ಇವನ ಮಗನು ಯೆಹೋರಾಮನು; ಇವನ ಮಗನು ಅಹಜ್ಯನು; ಇವನ ಮಗನು ಯೆಹೋವಾಷನು.
- 12ಇವನ ಮಗನು ಅಮಚ್ಯನು; ಇವನ ಮಗನು ಅಜರ್ಯನು; ಇವನ ಮಗನು ಯೋತಾಮನು.
Cross references
- 1 Kings 11:43 1 ಅರಸುಗಳು 11:43ಸೊಲೊಮೋನನು ತನ್ನ ಪಿತೃ ಗಳ ಸಂಗಡ ಮಲಗಿದನು; ಅವನು ತನ್ನ ತಂದೆ ಯಾದ ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗನಾದ ರೆಹಬ್ಬಾಮನು ಅವನಿಗೆ ಬದಲಾಗಿ ಆಳಿದನು.
- 2 Chronicles 17:1 2 ಪೂರ್ವಕಾಲವೃತ್ತಾಂತ 17:1ಅವನ ಮಗನಾದ ಯೆಹೋಷಾಫಾಟನು ಅವನಿಗೆ ಬದಲಾಗಿ ಆಳಿದನು;
- 1 Kings 15:24 1 ಅರಸುಗಳು 15:24ಆಸನು ತನ್ನ ಪಿತೃಗಳ ಸಂಗಡ ಮಲಗಿದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ತನ್ನ ಪಿತೃಗಳ ಸಂಗಡ ಹೂಣಿಡಲ್ಪಟ್ಟನು. ಅವನಿಗೆ ಬದ ಲಾಗಿ ಅವನ ಮಗನಾದ ಯೆಹೋಷಾಫಾಟನು ಆಳಿದನು.
- 1 Kings 15:8 1 ಅರಸುಗಳು 15:8ಅಬೀಯಾಮನು ತನ್ನ ಪಿತೃಗಳ ಸಂಗಡ ಮಲಗಿ ದನು; ದಾವೀದನ ಪಟ್ಟಣದಲ್ಲಿ ಅವನನ್ನು ಹೂಣಿ ಟ್ಟರು. ಅವನ ಮಗನಾದ ಆಸನು ಅವನಿಗೆ ಬದಲಾಗಿ ಆಳಿದನು.
- Matthew 1:7–8 ಮತ್ತಾಯನು 1:7–8ಸೊಲೊಮೋನನಿಂದ ರೆಹಬ್ಬಾಮನು ಹುಟ್ಟಿದನು; ರೆಹಬ್ಬಾಮನಿಂದ ಅಬೀಯನು ಹುಟ್ಟಿದನು; ಅಬೀಯನಿಂದ ಆಸನು ಹುಟ್ಟಿದನು; ಆಸನಿಂದ ಯೆಹೋಷಾಫಾಟನು ಹುಟ್ಟಿದನು; ಯೆಹೋಷಾ ಫಾಟನಿಂದ ಯೆಹೋರಾಮನು ಹುಟ್ಟಿದನು; ಯೆಹೋ ರಾಮನಿಂದ ಉಜ್ಜೀಯನು ಹುಟ್ಟಿದನು;
- 2 Chronicles 13:1 2 ಪೂರ್ವಕಾಲವೃತ್ತಾಂತ 13:1ಅರಸನಾದ ಯಾರೊಬ್ಬಾಮನ ಹದಿನೆಂಟನೇ ವರುಷದಲ್ಲಿ ಅಬೀಯನು ಯೆಹೂದದ ಮೇಲೆ ಆಳಲು ಆರಂಭಿಸಿದನು.
- 2 Chronicles 14:1 2 ಪೂರ್ವಕಾಲವೃತ್ತಾಂತ 14:1ಅಬೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನು ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗನಾದ ಆಸನು ಅವನಿಗೆ ಬದಲಾಗಿ ಆಳಿದನು. ಅವನ ದಿವಸಗಳಲ್ಲಿ ಹತ್ತು ವರುಷ ದೇಶವು ಶಾಂತವಾಗಿತ್ತು,
- 1 Kings 15:6 1 ಅರಸುಗಳು 15:6ಅಬೀಯಾಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟವಲ್ಲವೋ?