1 Chronicles · chapter 3 · verse 11
1 Chronicles 3:11 in Kannada
ಇವನ ಮಗನು ಯೆಹೋರಾಮನು; ಇವನ ಮಗನು ಅಹಜ್ಯನು; ಇವನ ಮಗನು ಯೆಹೋವಾಷನು.
Ivana maganu yehoraamanu; ivana maganu ahajyanu; ivana maganu yehovaashanu.
1 Chronicles 3:11 in English
- King James Version (KJV)
- Joram his son, Ahaziah his son, Joash his son,
- World English Bible (WEB)
- Joram his son, Ahaziah his son, Joash his son,
- American Standard Version (ASV)
- Joram his son, Ahaziah his son, Joash his son,
- Bible in Basic English (BBE)
- Joram his son, Ahaziah his son, Joash his son,
- Darby Translation (DBY)
- Joram his son, Ahaziah his son, Joash his son,
- Webster's Bible (WBS)
- Joram his son, Ahaziah his son, Joash his son,
- Young's Literal Translation (YLT)
- Joram his son, Ahaziah his son, Joash his son,
Read in context
- 9ಉಪಪತ್ನಿಗಳ ಮಕ್ಕಳ ಹೊರತಾಗಿ ಇವರೆಲ್ಲರು ದಾವೀದನ ಮಕ್ಕಳಾಗಿದ್ದರು. ತಾಮಾರಳು ಇವರ ಸಹೋದರಿಯಾಗಿದ್ದಳು.
- 10ಸೊಲೊಮೋನನ ಮಗನು ರೆಹಬ್ಬಾಮನು; ಇವನ ಮಗನು ಅಬೀಯನು; ಇವನ ಮಗನು ಆಸನು; ಇವನ ಮಗನು ಯೆಹೋಷಾಫಾಟನು.
- 11ಇವನ ಮಗನು ಯೆಹೋರಾಮನು; ಇವನ ಮಗನು ಅಹಜ್ಯನು; ಇವನ ಮಗನು ಯೆಹೋವಾಷನು.
- 12ಇವನ ಮಗನು ಅಮಚ್ಯನು; ಇವನ ಮಗನು ಅಜರ್ಯನು; ಇವನ ಮಗನು ಯೋತಾಮನು.
- 13ಇವನ ಮಗನು ಆಹಾಜನು; ಇವನ ಮಗನು ಹಿಜ್ಕೀಯನು; ಇವನ ಮಗನು ಮನಸ್ಸೆಯು.
Cross references
- 2 Kings 8:24 2 ಅರಸುಗಳು 8:24ಯೆಹೋರಾಮನು ತನ್ನ ಪಿತೃಗಳ ಬಳಿಯಲ್ಲಿ ದಾವೀದನ ಪಟ್ಟಣದಲ್ಲಿ ಹೂಣಿಡಲ್ಪಟ್ಟನು; ಅವನ ಮಗನಾದ ಅಹಜ್ಯನು ಅವನಿಗೆ ಬದಲಾಗಿ ಅರಸನಾದನು.
- 2 Kings 11:21 2 ಅರಸುಗಳು 11:21ಯೆಹೋವಾಷನು ಏಳು ವರುಷದವನಾ ಗಿದ್ದಾಗ ಆಳಲು ಆರಂಭಿಸಿದನು.
- 2 Chronicles 21:1 2 ಪೂರ್ವಕಾಲವೃತ್ತಾಂತ 21:1ಆದರೆ ಯೆಹೋಷಾಫಾಟನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ದಾವೀದನ ಪಟ್ಟಣ ದಲ್ಲಿ ತನ್ನ ಪಿತೃಗಳ ಸಂಗಡ ಹೂಣಲ್ಪಟ್ಟನು. ಅವನ ಮಗನಾದ ಯೆಹೋರಾಮನು ಅವನಿಗೆ ಬದಲಾಗಿ ಆಳಿದನು.
- 2 Chronicles 21:17 2 ಪೂರ್ವಕಾಲವೃತ್ತಾಂತ 21:17ಆಗ ಅವರು ಯೆಹೂದದ ಮೇಲೆ ಬಂದು ಅದರಲ್ಲಿ ಹೊಕ್ಕು ಅರಸನ ಮನೆಯಲ್ಲಿ ಸಿಕ್ಕಿದ ಸಮಸ್ತ ಆಸ್ತಿಯನ್ನೂ ಅವನ ಕುಮಾರರನ್ನೂ ಹೆಂಡತಿಯರನ್ನೂ ತಕ್ಕೊಂಡು ಹೋದರು. ಆದದರಿಂದ ಅವನ ಕುಮಾರರಲ್ಲಿ ಚಿಕ್ಕವ ನಾದ ಯೆಹೋವಾಹಾಜನು ಹೊರತು ಅವನಿಗೆ ಕುಮಾರರು ಯಾರೂ ಬಿಡಲ್ಪಡಲಿಲ್ಲ.
- 2 Kings 8:16 2 ಅರಸುಗಳು 8:16ಇಸ್ರಾಯೇಲಿನ ಅರಸನಾಗಿರುವ ಅಹಾಬನ ಮಗನಾದ ಯೋರಾಮನ ಆಳ್ವಿಕೆಯ ಐದನೇ ವರುಷ ದಲ್ಲಿ ಯೆಹೂದದ ಅರಸನಾಗಿರುವ ಯೆಹೋಷಾಫಾ ಟನ ಮಗನಾದ ಯೆಹೋರಾಮನು ಆಳಲಾರಂಭಿಸಿ ದನು.
- 1 Kings 22:50 1 ಅರಸುಗಳು 22:50ಯೆಹೋಷಾಫಾಟನು ತನ್ನ ಪಿತೃಗಳ ಸಂಗಡ ಮಲಗಿದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ತನ್ನ ಪಿತೃಗಳ ಸಂಗಡ ಹೂಣ ಲ್ಪಟ್ಟನು. ಆಗ ಅವನ ಮಗನಾದ ಯೆಹೋರಾಮನು ಅವನಿಗೆ ಬದಲಾಗಿ ಆಳಿದನು.
- 1 Chronicles 22:1–6 1 ಪೂರ್ವಕಾಲವೃತ್ತಾಂತ 22:1–6ಆಗ ದಾವೀದನು -- ಕರ್ತನಾದ ದೇವರ ಮನೆಯೂ ಇಸ್ರಾಯೇಲಿನ ದಹನಬಲಿ ಪೀಠವೂ ಇದೇ ಅಂದನು. ದಾವೀದನು ಇಸ್ರಾಯೇಲಿನ ದೇಶದಲ್ಲಿರುವ ಪರ ದೇಶಸ್ಥರನ್ನು ಕೂಡಿಸಲು ಹೇಳಿ ದೇವರ ಮನೆಯನ್ನು ಕಟ್ಟಿಸುವದಕ್ಕೆ ಕೆತ್ತನೆ ಕಲ್ಲುಗಳನ್ನು ಕಡಿಯುವ ಹಾಗೆ ಕುಟಿಗರನ್ನು ನೇಮಿಸಿದನು. ಇದಲ್ಲದೆ ದಾವೀದನು ಬಾಗಲುಗಳ ಕದಗಳನ್ನು ಜೋಡಿಸುವದಕ್ಕೆ ಬೇಕಾದ ಮೊಳೆಗಳಿಗೋಸ್ಕರ ಹೆಚ್ಚಾದ ಕಬ್ಬಿಣವನ್ನೂ ಲೆಕ್ಕವಿಲ್ಲ ದಷ್ಟು ಹೆಚ್ಚಾದ ತಾಮ್ರವನ್ನೂ ಸಿದ್ಧಮಾಡಿಸಿದನು; ಲೆಕ್ಕವಿಲ್ಲದಷ್ಟು ದೇವದಾರು ಮರಗಳನ್ನು ಸಿದ್ಧಮಾಡಿ ಸಿದನು; ಚೀದೋನ್ಯರೂ ತೂರ್ಯರೂ ದಾವೀದನಿಗೆ ಹೆಚ್ಚಾಗಿ ದೇವದಾರು ಮರಗಳನ್ನು ತಂದರು. ಇದ ಲ್ಲದೆ ದಾವೀದನು--ನನ್ನ ಮಗನಾದ ಸೊಲೊಮೋ ನನು ಹುಡುಗನಾಗಿಯೂ ಮೃದುವಾದವನಾಗಿಯೂ ಇದ್ದಾನೆ; ಕರ್ತನಿಗೆ ಕಟ್ಟಬೇಕಾದ ಮನೆಯೂ ಸಮಸ್ತ ದೇಶಗಳಲ್ಲಿ ಕೀರ್ತಿಯಲ್ಲಿಯೂ ಸೌಂದರ್ಯದ ಲ್ಲಿಯೂ ಅಧಿಕ ಘನವಾಗಿರಬೇಕು; ನಾನು ಅದ ಕ್ಕೋಸ್ಕರ ಈಗ ಸಿದ್ಧಮಾಡುವೆನೆಂದು ಹೇಳಿದನು. ಆದದರಿಂದ ದಾವೀದನು ಸಾಯುವದಕ್ಕಿಂತ ಮುಂಚೆ ಬಹಳವಾಗಿ ಸಿದ್ಧಮಾಡಿದನು. ಆಗ ತನ್ನ ಮಗನಾದ ಸೊಲೊಮೋನನನ್ನು ಕರೇ ಕಳುಹಿಸಿ ಇಸ್ರಾಯೇಲಿನ ದೇವರಾದ ಕರ್ತನಿಗೆ ಮನೆ ಯನ್ನು ಕಟ್ಟಿಸಲು ಅವನಿಗೆ ಆಜ್ಞಾಪಿಸಿದನು.
- 2 Kings 11:2 2 ಅರಸುಗಳು 11:2ಆದರೆ ಅರಸನಾದ ಯೆಹೋರಾಮನಿಗೆ ಮಗಳಾದ ಯೆಹೋಷೆಬಳು ಕೊಂದುಹಾಕಲ್ಪಟ್ಟ ಅರಸನ ಮಕ್ಕಳ ಮಧ್ಯದಿಂದ ಅಹಜ್ಯನ ಮಗನಾದ ಯೆಹೋವಾಷ ನನ್ನು ಕದ್ದುಕೊಂಡಳು. ಆದದರಿಂದ ಅವನು ಕೊಲ್ಲಲ್ಪ ಡದ ಹಾಗೆ ಅವನನ್ನೂ ಅವನ ದಾದಿಯನ್ನೂ ಅತಲ್ಯ ಳಿಗೆ ಕಾಣದ ಹಾಗೆ ಮಲಗುವ ಮನೆಯಲ್ಲಿ ಬಚ್ಚಿಟ್ಟಳು.
- 2 Chronicles 22:6 2 ಪೂರ್ವಕಾಲವೃತ್ತಾಂತ 22:6ಆದರೆ ಅರಾಮ್ಯರು ಯೆಹೋರಾಮನನ್ನು ಹೊಡೆದರು. ಅವನು ಅರಾಮಿನ ಹಜಾಯೇಲನ ಸಂಗಡ ಯುದ್ಧ ಮಾಡುವಾಗ ರಾಮದಲ್ಲಿ ಗಾಯಗಳನ್ನು ಹೊಂದಿದ್ದ ರಿಂದ ಇಜ್ರೇಲಿನಲ್ಲಿ ಗುಣಮಾಡಿಕೊಳ್ಳಲು ತಿರಿಗಿದನು. ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಇಜ್ರೇಲಿನಲ್ಲಿರುವ ಅಹಾ ಬನ ಮಗನಾದ ಯೆಹೋರಾಮನನ್ನು ನೋಡಲು ಬಂದನು; ಯಾಕಂದರೆ ಇವನು ರೋಗಸ್ಥನಾಗಿದ್ದನು.
- 2 Chronicles 24:1 2 ಪೂರ್ವಕಾಲವೃತ್ತಾಂತ 24:1ಯೆಹೋವಾಷನು ಆಳಲು ಆರಂಭಿಸಿದಾಗ ಏಳು ವರುಷದವನಾಗಿದ್ದು ಯೆರೂ ಸಲೇಮಿನಲ್ಲಿ ನಾಲ್ವತ್ತು ವರುಷ ಆಳಿದನು. ಅವನ ತಾಯಿ ಬೇರ್ಷೆಬ ಊರಿನವಳಾದ ಚಿಬ್ಯಳೆಂಬವಳು.