1 Chronicles · chapter 3 · verse 12
1 Chronicles 3:12 in Kannada
ಇವನ ಮಗನು ಅಮಚ್ಯನು; ಇವನ ಮಗನು ಅಜರ್ಯನು; ಇವನ ಮಗನು ಯೋತಾಮನು.
Ivana maganu amachyanu; ivana maganu ajaryanu; ivana maganu yotaamanu.
1 Chronicles 3:12 in English
- King James Version (KJV)
- Amaziah his son, Azariah his son, Jotham his son,
- World English Bible (WEB)
- Amaziah his son, Azariah his son, Jotham his son,
- American Standard Version (ASV)
- Amaziah his son, Azariah his son, Jotham his son,
- Bible in Basic English (BBE)
- Amaziah his son, Azariah his son, Jotham his son,
- Darby Translation (DBY)
- Amaziah his son, Azariah his son, Jotham his son,
- Webster's Bible (WBS)
- Amaziah his son, Azariah his son, Jotham his son,
- Young's Literal Translation (YLT)
- Amaziah his son, Azariah his son, Jotham his son,
Read in context
- 10ಸೊಲೊಮೋನನ ಮಗನು ರೆಹಬ್ಬಾಮನು; ಇವನ ಮಗನು ಅಬೀಯನು; ಇವನ ಮಗನು ಆಸನು; ಇವನ ಮಗನು ಯೆಹೋಷಾಫಾಟನು.
- 11ಇವನ ಮಗನು ಯೆಹೋರಾಮನು; ಇವನ ಮಗನು ಅಹಜ್ಯನು; ಇವನ ಮಗನು ಯೆಹೋವಾಷನು.
- 12ಇವನ ಮಗನು ಅಮಚ್ಯನು; ಇವನ ಮಗನು ಅಜರ್ಯನು; ಇವನ ಮಗನು ಯೋತಾಮನು.
- 13ಇವನ ಮಗನು ಆಹಾಜನು; ಇವನ ಮಗನು ಹಿಜ್ಕೀಯನು; ಇವನ ಮಗನು ಮನಸ್ಸೆಯು.
- 14ಇವನ ಮಗನು ಅಮೋನನು; ಇವನ ಮಗನು ಯೋಷೀ ಯನು.
Cross references
- 2 Kings 15:30 2 ಅರಸುಗಳು 15:30ಇದಲ್ಲದೆ ಉಜ್ಜೀಯನ ಮಗ ನಾದ ಯೋತಾಮನ ಇಪ್ಪತ್ತನೇ ವರುಷದಲ್ಲಿ ಏಲನ ಮಗನಾದ ಹೋಶೆಯನು ರೆಮಲ್ಯನ ಮಗನಾದ ಪೆಕಹನ ಮೇಲೆ ಒಳಸಂಚು ಮಾಡಿ ಅವನನ್ನು ಸಂಹರಿಸಿ ಅವನಿಗೆ ಬದಲಾಗಿ ಅರಸನಾದನು.
- 2 Kings 14:1 2 ಅರಸುಗಳು 14:1ಇಸ್ರಾಯೇಲಿನ ಅರಸನಾಗಿರುವ ಯೆಹೋ ವಾಹಾಜನ ಮಗನಾದ ಯೋವಾಷನ ಆಳ್ವಿಕೆಯ ಎರಡನೇ ವರುಷದಲ್ಲಿ ಯೆಹೂದದ ಅರಸ ನಾಗಿರುವ ಯೆಹೋವಾಷನ ಮಗನಾದ ಅಮಚ್ಯನು ಅರಸನಾದನು.
- 2 Chronicles 25:1 2 ಪೂರ್ವಕಾಲವೃತ್ತಾಂತ 25:1ಅಮಚ್ಯನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂ ಸಲೇಮಿನಲ್ಲಿ ಇಪ್ಪತ್ತೊಂಭತ್ತು ವರುಷ ಆಳಿದನು. ಅವನ ತಾಯಿಯ ಹೆಸರು ಯೆಹೋವದ್ದಾನಳು; ಈಕೆಯು ಯೆರೂಸಲೇಮಿನವಳಾಗಿದ್ದಳು.
- 2 Kings 14:21 2 ಅರಸುಗಳು 14:21ಯೆಹೂದದ ಜನರು ಹದಿನಾರು ವರುಷದವನಾದ ಅಜರ್ಯನನ್ನು ಅವನ ತಂದೆಯಾದ ಅಮಚ್ಯನಿಗೆ ಬದಲಾಗಿ ಅರಸನಾಗ ಮಾಡಿದರು.
- 2 Chronicles 26:1 2 ಪೂರ್ವಕಾಲವೃತ್ತಾಂತ 26:1ಆಗ ಯೆಹೂದ ಜನರೆಲ್ಲರು ಹದಿನಾರು ವರುಷದವನಾದ ಉಜ್ಜೀಯನನ್ನು ತಕ್ಕೊಂಡು ಅವನನ್ನು ಅವನ ತಂದೆಯಾದ ಅಮಚ್ಯ ನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.
- Matthew 1:8–9 ಮತ್ತಾಯನು 1:8–9ಆಸನಿಂದ ಯೆಹೋಷಾಫಾಟನು ಹುಟ್ಟಿದನು; ಯೆಹೋಷಾ ಫಾಟನಿಂದ ಯೆಹೋರಾಮನು ಹುಟ್ಟಿದನು; ಯೆಹೋ ರಾಮನಿಂದ ಉಜ್ಜೀಯನು ಹುಟ್ಟಿದನು; ಉಜ್ಜೀಯ ನಿಂದ ಯೋತಾಮನು ಹುಟ್ಟಿದನು; ಯೋತಾಮನಿಂದ ಆಹಾಜನು ಹುಟ್ಟಿದನು; ಆಹಾಜನಿಂದ ಹಿಜ್ಕೀಯನು ಹುಟ್ಟಿದನು;
- 2 Chronicles 27:1 2 ಪೂರ್ವಕಾಲವೃತ್ತಾಂತ 27:1ಯೋತಾಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಹದಿನಾರು ವರುಷಗಳು ಆಳಿದನು. ಇವನ ತಾಯಿಯಾದ ಯೆರೂಷಳು ಚಾದೋಕನ ಮಗಳು.
- 2 Kings 15:5 2 ಅರಸುಗಳು 15:5ಕರ್ತನು ಅರಸನನ್ನು ಹೊಡೆದದ್ದರಿಂದ ಅವನು ತನ್ನ ಜೀವದಿಂದಿರು ವರೆಗೂ ಕುಷ್ಠರೋಗಿಯಾಗಿದ್ದು ಪ್ರತ್ಯೇಕವಾದ ಮನೆಯಲ್ಲಿ ವಾಸವಾಗಿದ್ದನು. ಅರಸನ ಮಗನಾದ ಯೋತಾಮನು ಮನೆ ಯಜಮಾನನಾಗಿದ್ದು ದೇಶದ ಜನರಿಗೆ ನ್ಯಾಯ ತೀರಿಸುತ್ತಿದ್ದನು.
- 2 Kings 15:32 2 ಅರಸುಗಳು 15:32ಇಸ್ರಾಯೇಲಿನ ಅರಸನಾದಂಥ, ರೆಮಲ್ಯನ ಮಗನಾದ, ಪೆಕಹನ ಆಳ್ವಿಕೆಯ ಎರಡನೇ ವರುಷದಲ್ಲಿ ಯೆಹೂದದ ಅರಸನಾದಂಥ, ಉಜ್ಜೀಯನ ಮಗ ನಾದ, ಯೋತಾಮನು ಆಳಲು ಆರಂಭಿಸಿದನು.