1 Chronicles · chapter 3 · verse 13
1 Chronicles 3:13 in Kannada
ಇವನ ಮಗನು ಆಹಾಜನು; ಇವನ ಮಗನು ಹಿಜ್ಕೀಯನು; ಇವನ ಮಗನು ಮನಸ್ಸೆಯು.
Ivana maganu aahaajanu; ivana maganu hijkeeyanu; ivana maganu manasseyu.
1 Chronicles 3:13 in English
- King James Version (KJV)
- Ahaz his son, Hezekiah his son, Manasseh his son,
- World English Bible (WEB)
- Ahaz his son, Hezekiah his son, Manasseh his son,
- American Standard Version (ASV)
- Ahaz his son, Hezekiah his son, Manasseh his son,
- Bible in Basic English (BBE)
- Ahaz his son, Hezekiah his son, Manasseh his son,
- Darby Translation (DBY)
- Ahaz his son, Hezekiah his son, Manasseh his son,
- Webster's Bible (WBS)
- Ahaz his son, Hezekiah his son, Manasseh his son,
- Young's Literal Translation (YLT)
- Ahaz his son, Hezekiah his son, Manasseh his son,
Read in context
- 11ಇವನ ಮಗನು ಯೆಹೋರಾಮನು; ಇವನ ಮಗನು ಅಹಜ್ಯನು; ಇವನ ಮಗನು ಯೆಹೋವಾಷನು.
- 12ಇವನ ಮಗನು ಅಮಚ್ಯನು; ಇವನ ಮಗನು ಅಜರ್ಯನು; ಇವನ ಮಗನು ಯೋತಾಮನು.
- 13ಇವನ ಮಗನು ಆಹಾಜನು; ಇವನ ಮಗನು ಹಿಜ್ಕೀಯನು; ಇವನ ಮಗನು ಮನಸ್ಸೆಯು.
- 14ಇವನ ಮಗನು ಅಮೋನನು; ಇವನ ಮಗನು ಯೋಷೀ ಯನು.
- 15ಯೋಷಿಯನ ಮಕ್ಕಳು--ಚೊಚ್ಚಲ ಮಗ ನಾದ ಯೋಹನಾನನು, ಎರಡನೆಯವನಾದ ಯೆಹೋ ಯಾಕೀಮನು, ಮೂರನೆಯವನಾದ ಚಿದ್ಕೀಯನು, ನಾಲ್ಕನೆಯವನಾದ ಶಲ್ಲೂಮನು.
Cross references
- 2 Chronicles 29:1 2 ಪೂರ್ವಕಾಲವೃತ್ತಾಂತ 29:1ಹಿಜ್ಕೀಯನು ಆಳಲಾರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಇಪ್ಪತ್ತೊಂಭತ್ತು ವರುಷ ಆಳಿದನು. ಅವನ ತಾಯಿಯ ಹೆಸರು ಅಬೀಯಳು; ಇವಳು ಜೆಕರೀಯನ ಮಗಳಾಗಿದ್ದಳು.
- 2 Kings 18:1 2 ಅರಸುಗಳು 18:1ಇಸ್ರಾಯೇಲಿನ ಅರಸನಾಗಿರುವ ಏಲನ ಮಗನಾದ ಹೋಶೇಯನ ಆಳ್ವಿಕೆಯ ಮೂರನೇ ವರುಷದಲ್ಲಿ ಯೆಹೂದದ ಅರಸನಾಗಿರುವ ಆಹಾಜನ ಮಗನಾದ ಹಿಜ್ಕೀಯನು ಆಳಲು ಆರಂಭಿ ಸಿದನು.
- 2 Chronicles 33:1 2 ಪೂರ್ವಕಾಲವೃತ್ತಾಂತ 33:1ಮನಸ್ಸೆಯು ಆಳಲು ಆರಂಭಿಸಿದಾಗ ಹನ್ನೆರಡು ವರುಷದವನಾಗಿದ್ದು ಯೆರೂ ಸಲೇಮಿನಲ್ಲಿ ಐವತ್ತೈದು ವರುಷ ಆಳಿದನು.
- 2 Kings 16:1 2 ಅರಸುಗಳು 16:1ರೆಮಲ್ಯನ ಮಗನಾದ ಪೆಕಹನ ಆಳ್ವಿಕೆಯ ಹದಿನೇಳನೇ ವರುಷದಲ್ಲಿ ಯೆಹೂದದ ಅರಸನಾಗಿರುವ ಯೋತಾಮನ ಮಗನಾದ ಆಹಾಜನು ಆಳಲು ಆರಂಭಿಸಿದನು.
- 2 Kings 16:20 2 ಅರಸುಗಳು 16:20ಆಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು. ಅವನನ್ನು ದಾವೀ ದನ ಪಟ್ಟಣದಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು. ಅವನ ಮಗನಾದ ಹಿಜ್ಕೀಯನು ಅವ ನಿಗೆ ಬದಲಾಗಿ ಅರಸನಾದನು.
- 2 Chronicles 28:1–8 2 ಪೂರ್ವಕಾಲವೃತ್ತಾಂತ 28:1–8ಆಹಾಜನು ಆಳಲು ಆರಂಭಿಸಿದಾಗ ಇಪ್ಪತ್ತು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಹದಿನಾರು ವರುಷ ಆಳಿದನು. ಅವನು ತನ್ನ ಪಿತೃವಾದ ದಾವೀದನ ಹಾಗೆ ಕರ್ತನ ದೃಷ್ಟಿ ಯಲ್ಲಿ ಸರಿಯಾದದ್ದನ್ನು ಮಾಡಿದವನಲ್ಲ. ಅವನು ಇಸ್ರಾಯೇಲಿನ ಅರಸುಗಳ ಮಾರ್ಗಗಳಲ್ಲಿ ನಡೆದು ಬಾಳನಿಗೋಸ್ಕರ ಎರಕ ಹೊಯಿದ ವಿಗ್ರಹಗಳನ್ನು ಮಾಡಿಸಿದನು. ಇದಲ್ಲದೆ ಅವನು ಬೆನ್ಹಿನ್ನೋಮ ಮಗನ ತಗ್ಗಿನಲ್ಲಿ ಧೂಪವನ್ನರ್ಪಿಸಿ ಕರ್ತನು ಇಸ್ರಾ ಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯರ ಅಸಹ್ಯಗಳ ಪ್ರಕಾರ ಬೆಂಕಿಯಲ್ಲಿ ತನ್ನ ಮಕ್ಕಳನ್ನು ಸುಟ್ಟನು. ಹಾಗೆಯೇ ಅವನು ಬೆಟ್ಟಗಳಲ್ಲಿಯೂ ಮೇಡುಗಳ ಮೇಲೆಯೂ ಎಲ್ಲಾ ಹಸುರು ಗಿಡಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಅರ್ಪಿಸಿದನು. ಆದದರಿಂದ ಅವನ ದೇವರಾದ ಕರ್ತನು ಅರಾಮಿನ ಅರಸನ ಕೈಯಲ್ಲಿ ಅವನನ್ನು ಒಪ್ಪಿಸಿದನು. ಅರಾಮ್ಯರು ಅವನನ್ನು ಹೊಡೆದು ಅವರಲ್ಲಿ ಅನೇಕರನ್ನು ಸೆರೆ ಯಾಗಿ ಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಇವನು ಇಸ್ರಾಯೇಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪ ಟ್ಟದ್ದರಿಂದ ಅವನು ಇವನನ್ನು ಹೊಡೆದು ದೊಡ್ಡ ಸಂಹಾರ ಮಾಡಿದನು. ಅವರು ತಮ್ಮ ಪಿತೃಗಳ ಕರ್ತನಾದ ದೇವರನ್ನು ಬಿಟ್ಟದ್ದರಿಂದ ರೆಮಲ್ಯನ ಮಗ ನಾದ ಪೆಕಹನು ಒಂದೇ ದಿವಸದೊಳಗೆ ಯೆಹೂ ದದವರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು; ಇವರೆಲ್ಲರು ಪರಾಕ್ರಮಶಾಲಿ ಗಳಾಗಿದ್ದರು. ಇದಲ್ಲದೆ ಎಫ್ರಯಾಮ್ಯನಾಗಿರುವ ಪರಾಕ್ರಮಶಾಲಿಯಾದ ಜಿಕ್ರಿಯು ಅರಸನ ಮಗ ನಾದ ಮಾಸೇಯನನ್ನೂ ಅರಮನೆಯ ನಾಯಕನಾದ ಅಜ್ರೀಕಾಮನನ್ನೂ ಅರಸನಿಗೆ ಎರಡನೆಯವನಾದ ಎಲ್ಕಾನನನ್ನೂ ಕೊಂದುಹಾಕಿದನು. ಇಸ್ರಾಯೇಲಿನ ಮಕ್ಕಳು ತಮ್ಮ ಸಹೋದರರಲ್ಲಿ ಎರಡು ಲಕ್ಷ ಮಂದಿ ಸ್ತ್ರೀಯರನ್ನೂ ಕುಮಾರರನ್ನೂ ಕುಮಾರ್ತೆಗಳನ್ನೂ ಸೆರೆ ಯಾಗಿ ತಕ್ಕೊಂಡುಹೋದರು. ಇದಲ್ಲದೆ ಅವರಿಂದ ಬಹು ಕೊಳ್ಳೆಯನ್ನು ತಕ್ಕೊಂಡು ಆ ಕೊಳ್ಳೆಯನ್ನು ಸಮಾರ್ಯಕ್ಕೆ ಒಯ್ದರು.
- Matthew 1:9–10 ಮತ್ತಾಯನು 1:9–10ಉಜ್ಜೀಯ ನಿಂದ ಯೋತಾಮನು ಹುಟ್ಟಿದನು; ಯೋತಾಮನಿಂದ ಆಹಾಜನು ಹುಟ್ಟಿದನು; ಆಹಾಜನಿಂದ ಹಿಜ್ಕೀಯನು ಹುಟ್ಟಿದನು; ಹಿಜ್ಕೀಯನಿಂದ ಮನಸ್ಸೆಯು ಹುಟ್ಟಿದನು; ಮನಸ್ಸೆಯಿಂದ ಆಮೋನನು ಹುಟ್ಟಿದನು; ಆಮೋನನಿಂದ ಯೋಷೀಯನು ಹುಟ್ಟಿದನು;