1 Chronicles · chapter 3 · verse 14
1 Chronicles 3:14 in Kannada
ಇವನ ಮಗನು ಅಮೋನನು; ಇವನ ಮಗನು ಯೋಷೀ ಯನು.
Ivana maganu amonanu; ivana maganu yoshee yanu.
1 Chronicles 3:14 in English
- King James Version (KJV)
- Amon his son, Josiah his son.
- World English Bible (WEB)
- Amon his son, and Josiah his son.
- American Standard Version (ASV)
- Amon his son, Josiah his son.
- Bible in Basic English (BBE)
- Amon his son, Josiah his son.
- Darby Translation (DBY)
- Amon his son, Josiah his son.
- Webster's Bible (WBS)
- Amon his son, Josiah his son.
- Young's Literal Translation (YLT)
- Amon his son, Josiah his son.
Read in context
- 12ಇವನ ಮಗನು ಅಮಚ್ಯನು; ಇವನ ಮಗನು ಅಜರ್ಯನು; ಇವನ ಮಗನು ಯೋತಾಮನು.
- 13ಇವನ ಮಗನು ಆಹಾಜನು; ಇವನ ಮಗನು ಹಿಜ್ಕೀಯನು; ಇವನ ಮಗನು ಮನಸ್ಸೆಯು.
- 14ಇವನ ಮಗನು ಅಮೋನನು; ಇವನ ಮಗನು ಯೋಷೀ ಯನು.
- 15ಯೋಷಿಯನ ಮಕ್ಕಳು--ಚೊಚ್ಚಲ ಮಗ ನಾದ ಯೋಹನಾನನು, ಎರಡನೆಯವನಾದ ಯೆಹೋ ಯಾಕೀಮನು, ಮೂರನೆಯವನಾದ ಚಿದ್ಕೀಯನು, ನಾಲ್ಕನೆಯವನಾದ ಶಲ್ಲೂಮನು.
- 16ಯೆಹೋಯಾ ಕೀಮನ ಮಕ್ಕಳು--ಇವನ ಮಗನಾದ ಯೆಕೊನ್ಯನು; ಇವನ ಮಗನು ಚಿದ್ಕೀಯನು.
Cross references
- 2 Kings 23:30 2 ಅರಸುಗಳು 23:30ಅವನ ಸೇವಕರು ಸತ್ತವನಾದ ಅವನನ್ನು ರಥದಲ್ಲಿ ಮೆಗಿದ್ದೋವಿನಿಂದ ಯೆರೂಸಲೇಮಿಗೆ ತಕ್ಕೊಂಡು ಬಂದು ಅವನ ಸ್ವಂತ ಸಮಾಧಿಯಲ್ಲಿ ಹೂಣಿಟ್ಟರು. ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ ಅವನ ತಂದೆಗೆ ಬದಲಾಗಿ ಅರಸನನ್ನಾಗಿ ಮಾಡಿದರು.
- 2 Kings 21:19 2 ಅರಸುಗಳು 21:19ಆಮೋನನು ಆಳಲು ಆರಂಭಿಸಿದಾಗ ಇಪ್ಪತ್ತೆ ರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎರಡು ವರುಷ ಆಳಿದನು. ಅವನ ತಾಯಿಯೂ ಯೊಟ್ಬಾ ಊರಿನವನಾದ ಹಾರೂಚನ ಮಗಳಾದ ಮೆಷುಲ್ಲೆ ಮೆತ್ ಎಂಬ ಹೆಸರುಳ್ಳವಳು.
- 2 Chronicles 34:1 2 ಪೂರ್ವಕಾಲವೃತ್ತಾಂತ 34:1ಯೋಷೀಯನು ಆಳಲು ಆರಂಭಿಸಿದಾಗ ಎಂಟು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಮೂವತ್ತೊಂದು ವರುಷ ಆಳಿದನು.
- 2 Chronicles 36:11 2 ಪೂರ್ವಕಾಲವೃತ್ತಾಂತ 36:11ಚಿದ್ಕೀಯನು ಆಳಲು ಆರಂಭಿಸಿದಾಗ ಅವನು ಇಪ್ಪತ್ತೊಂದು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಹನ್ನೊಂದು ವರುಷ ಆಳಿದನು.
- 2 Chronicles 33:20–21 2 ಪೂರ್ವಕಾಲವೃತ್ತಾಂತ 33:20–21ಮನಸ್ಸೆಯು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ಅವನ ಸ್ವಂತ ಮನೆಯಲ್ಲಿ ಹೂಣಿಟ್ಟರು; ಅವನ ಮಗನಾದ ಆಮೋನನು ಅವನಿಗೆ ಬದಲಾಗಿ ಆಳಿದನು. ಆಮೋನನು ಆಳಲು ಆರಂಭಿಸಿದಾಗ ಇಪ್ಪತ್ತೆ ರಡು ವರುಷದವನಾಗಿದ್ದು, ಯೆರೂಸಲೇಮಿನಲ್ಲಿ ಎರಡು ವರುಷ ಆಳಿದನು.
- 2 Chronicles 36:1 2 ಪೂರ್ವಕಾಲವೃತ್ತಾಂತ 36:1ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು, ತಕ್ಕೊಂಡು ಯೆರೂಸಲೇಮಿನಲ್ಲಿ ಅವನ ತಂದೆಗೆ ಬದ ಲಾಗಿ ಅವನನ್ನು ಅರಸನಾಗಿ ಮಾಡಿದರು.
- 2 Chronicles 36:5 2 ಪೂರ್ವಕಾಲವೃತ್ತಾಂತ 36:5ಯೆಹೋಯಾಕೀಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಆದರೆ ತನ್ನ ದೇವ ರಾದ ಕರ್ತನ ಸಮ್ಮುಖದಲ್ಲಿ ಅವನು ಕೆಟ್ಟದ್ದನ್ನು ಮಾಡಿ ದನು.
- Jeremiah 22:11 ಯೆರೆಮೀಯ 22:11ಯೆಹೂದದ ಅರಸನಾದ ಯೋಷೀಯನ ಮಗನು ತನ್ನ ತಂದೆಯಾದ ಯೋಷೀಯನಿಗೆ ಬದಲಾಗಿ ಆಳಿದವನೂ ಈ ಸ್ಥಳವನ್ನು ಬಿಟ್ಟು ಹೋದವನೂ ಆದ ಶಲ್ಲೂಮನನ್ನು ಕುರಿತು ಕರ್ತನು ಹೀಗೆ ಹೇಳು ತ್ತಾನೆ--ಅವನು ಇನ್ನು ಇಲ್ಲಿಗೆ ತಿರುಗಿ ಬರುವದೇ ಇಲ್ಲ.
- Jeremiah 22:18 ಯೆರೆಮೀಯ 22:18ಆದದ ರಿಂದ ಯೋಷೀಯನ ಮಗನಾದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಕರ್ತನು ಹೀಗೆ ಹೇಳುತ್ತಾನೆ--ಅವರು ಅವನನ್ನು ಕುರಿತು ಗೋಳಾಡಿ--ಹಾ, ನನ್ನ ಸಹೋದರನೇ, ಹಾ, ನನ್ನ ಸಹೋದರಿಯೇ ಎಂದು ಅನ್ನುವದಿಲ್ಲ; ಹಾ, ದೊರೆಯೇ, ಹಾ, ಅವನ ವೈಭವವೇ ಎಂದು ಅವನನ್ನು ಕುರಿತು ಗೋಳಾಡುವದಿಲ್ಲ.
- Matthew 1:10–11 ಮತ್ತಾಯನು 1:10–11ಹಿಜ್ಕೀಯನಿಂದ ಮನಸ್ಸೆಯು ಹುಟ್ಟಿದನು; ಮನಸ್ಸೆಯಿಂದ ಆಮೋನನು ಹುಟ್ಟಿದನು; ಆಮೋನನಿಂದ ಯೋಷೀಯನು ಹುಟ್ಟಿದನು; ಅವರು ಬಾಬೆಲಿಗೆ ಸೆರೆಯಾಗಿ ಒಯ್ಯಲ್ಪಟ್ಟ ಸಮಯದಲ್ಲಿ ಯೋಷೀಯನಿಂದ ಯೆಕೊನ್ಯನೂ ಅವನ ಸಹೋದರರೂ ಹುಟ್ಟಿದರು.
- 2 Kings 24:17–18 2 ಅರಸುಗಳು 24:17–18ಬಾಬೆಲಿನ ಅರ ಸನು ಯೆಹೋಯಾಖೀನನ ಚಿಕ್ಕಪ್ಪನಾದ ಮತ್ತನ್ಯ ನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿ ಅವನಿಗೆ ಚಿದ್ಕೀಯ ಎಂಬ ಹೆಸರನ್ನಿಟ್ಟನು. ಚಿದ್ಕೀಯನು ಆಳಲು ಆರಂಭಿಸಿದಾಗ ಇಪ್ಪ ತ್ತೊಂದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಅವನ ತಾಯಿ ಲಿಬ್ನದ ಯೆರೆವಿಾಯನ ಮಗಳಾಗಿದ್ದ ಹಮೂಟಲ್ ಎಂಬ ವಳು.