1 Chronicles · chapter 3 · verse 16
1 Chronicles 3:16 in Kannada
ಯೆಹೋಯಾ ಕೀಮನ ಮಕ್ಕಳು--ಇವನ ಮಗನಾದ ಯೆಕೊನ್ಯನು; ಇವನ ಮಗನು ಚಿದ್ಕೀಯನು.
Yehoyaa keemana makkalu--ivana maganaada yekonyanu; ivana maganu chidkeeyanu.
1 Chronicles 3:16 in English
- King James Version (KJV)
- And the sons of Jehoiakim: Jeconiah his son, Zedekiah his son.
- World English Bible (WEB)
- The sons of Jehoiakim: Jeconiah his son, and Zedekiah his son.
- American Standard Version (ASV)
- And the sons of Jehoiakim: Jeconiah his son, Zedekiah his son.
- Bible in Basic English (BBE)
- And the sons of Jehoiakim: Jeconiah his son, Zedekiah his son.
- Darby Translation (DBY)
- And the sons of Jehoiakim: Jeconiah his son, Zedekiah his son.
- Webster's Bible (WBS)
- And the sons of Jehoiakim; Jeconiah his son, Zedekiah his son.
- Young's Literal Translation (YLT)
- And sons of Jehoiakim: Jeconiah his son, Zedekiah his son.
Read in context
- 14ಇವನ ಮಗನು ಅಮೋನನು; ಇವನ ಮಗನು ಯೋಷೀ ಯನು.
- 15ಯೋಷಿಯನ ಮಕ್ಕಳು--ಚೊಚ್ಚಲ ಮಗ ನಾದ ಯೋಹನಾನನು, ಎರಡನೆಯವನಾದ ಯೆಹೋ ಯಾಕೀಮನು, ಮೂರನೆಯವನಾದ ಚಿದ್ಕೀಯನು, ನಾಲ್ಕನೆಯವನಾದ ಶಲ್ಲೂಮನು.
- 16ಯೆಹೋಯಾ ಕೀಮನ ಮಕ್ಕಳು--ಇವನ ಮಗನಾದ ಯೆಕೊನ್ಯನು; ಇವನ ಮಗನು ಚಿದ್ಕೀಯನು.
- 17ಯೆಕೊನ್ಯನ ಮಕ್ಕಳು -- ಅಸ್ಸೀರನು; ಅವನ ಮಗನು ಶೆಯಲ್ತೀಯೇಲನು,
- 18ಮಲ್ಕೀರಾಮನು, ಪೆದಾಯನು, ಶೆನಚ್ಚರನು, ಯೆಕಮ್ಯನು, ಹೋಷಾ ಮನು, ನೆದಬ್ಯನು.
Cross references
- Matthew 1:11 ಮತ್ತಾಯನು 1:11ಅವರು ಬಾಬೆಲಿಗೆ ಸೆರೆಯಾಗಿ ಒಯ್ಯಲ್ಪಟ್ಟ ಸಮಯದಲ್ಲಿ ಯೋಷೀಯನಿಂದ ಯೆಕೊನ್ಯನೂ ಅವನ ಸಹೋದರರೂ ಹುಟ್ಟಿದರು.
- 2 Kings 24:6 2 ಅರಸುಗಳು 24:6ಯೆಹೋಯಾಕೀಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನ ಮಗನಾದ ಯೆಹೋಯಾಖೀನನು ಅವನಿಗೆ ಬದಲಾಗಿ ಅರಸ ನಾದನು.
- Jeremiah 22:24 ಯೆರೆಮೀಯ 22:24ಕರ್ತನು ಹೇಳುವದೇನಂದರೆ--ನನ್ನ ಜೀವ ದಾಣೆ, ಯೆಹೋಯಾಕೀಮನ ಮಗನಾದ ಯೆಹೂ ದದ ಅರಸನಾದ ಕೊನ್ಯನು ನನ್ನ ಬಲಗೈಯ ಮುದ್ರೆ ಯುಂಗರವಾಗಿದ್ದರೂ ನಿನ್ನನ್ನು ಅಲ್ಲಿಂದ ಕಿತ್ತುಹಾಕಿ
- 2 Kings 24:17 2 ಅರಸುಗಳು 24:17ಬಾಬೆಲಿನ ಅರ ಸನು ಯೆಹೋಯಾಖೀನನ ಚಿಕ್ಕಪ್ಪನಾದ ಮತ್ತನ್ಯ ನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿ ಅವನಿಗೆ ಚಿದ್ಕೀಯ ಎಂಬ ಹೆಸರನ್ನಿಟ್ಟನು.
- 2 Kings 24:8 2 ಅರಸುಗಳು 24:8ಯೆಹೋಯಾಖೀನನು ಆಳಲು ಆರಂಭಿಸಿದಾಗ ಹದಿನೆಂಟು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿಯು ಯೆರೂಸಲೇಮಿನ ಎಲ್ನಾತಾನನ ಮಗಳಾಗಿದ್ದು ನೆಹು ಷ್ಟಾಳೆಂಬವಳು.
- 2 Chronicles 36:9 2 ಪೂರ್ವಕಾಲವೃತ್ತಾಂತ 36:9ಯೆಹೋಯಾಕೀನನು ಆಳಲು ಆರಂಭಿಸಿದಾಗ ಹದಿನೆಂಟು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿವಸ ಆಳಿದನು.
- Jeremiah 22:28 ಯೆರೆಮೀಯ 22:28ಕೊನ್ಯನೆಂಬ ಈ ಮನುಷ್ಯನು ಹೀನವಾಗಿ ಒಡೆದು ಹೋದ ವಿಗ್ರಹವೋ? ಮೆಚ್ಚಿಕೆ ಇಲ್ಲದ ಪಾತ್ರೆಯೋ? ಯಾಕೆ ಅವನೂ ಅವನ ಸಂತಾನವೂ ಬಿಸಾಡಲ್ಪಟ್ಟು ತಮಗೆ ತಿಳಿಯದ ದೇಶಕ್ಕೆ ಹಾಕಲ್ಪಟ್ಟರು?
- 2 Kings 25:27 2 ಅರಸುಗಳು 25:27ಆದರೆ ಯೆಹೂದದ ಅರಸನಾದ ಯೆಹೋ ಯಾಖೀನನ ಸೆರೆಯ ಮೂವತ್ತೇಳನೇ ವರುಷದ ಹನ್ನೆರಡನೇ ತಿಂಗಳಿನ ಇಪ್ಪತ್ತೇಳನೇ ದಿವಸದಲ್ಲಿ ಏನಾಯಿತಂದರೆ, ಬಾಬೆಲಿನ ಅರಸನಾದ ಎವಿಲ್ಮೆ ರೋದಕನು ಆಳಲು ಆರಂಭಿಸಿದ ವರುಷದಲ್ಲಿ ಅವನು ಯೆಹೂದದ ಅರಸನಾದ ಯೆಹೋಯಾ ಖೀನನನ್ನು ಸೆರೆಮನೆಯಿಂದ ಬಿಡಿಸಿ
- 1 Chronicles 3:15 1 ಪೂರ್ವಕಾಲವೃತ್ತಾಂತ 3:15ಯೋಷಿಯನ ಮಕ್ಕಳು--ಚೊಚ್ಚಲ ಮಗ ನಾದ ಯೋಹನಾನನು, ಎರಡನೆಯವನಾದ ಯೆಹೋ ಯಾಕೀಮನು, ಮೂರನೆಯವನಾದ ಚಿದ್ಕೀಯನು, ನಾಲ್ಕನೆಯವನಾದ ಶಲ್ಲೂಮನು.