1 Chronicles · chapter 3 · verse 17
1 Chronicles 3:17 in Kannada
ಯೆಕೊನ್ಯನ ಮಕ್ಕಳು -- ಅಸ್ಸೀರನು; ಅವನ ಮಗನು ಶೆಯಲ್ತೀಯೇಲನು,
Yekonyana makkalu -- asseeranu; avana maganu sheyalteeyelanu,
1 Chronicles 3:17 in English
- King James Version (KJV)
- And the sons of Jeconiah; Assir, Salathiel his son,
- World English Bible (WEB)
- The sons of Jeconiah, the captive: Shealtiel his son,
- American Standard Version (ASV)
- And the sons of Jeconiah, the captive: Shealtiel his son,
- Bible in Basic English (BBE)
- And the sons of Jeconiah, who was taken prisoner: Shealtiel his son,
- Darby Translation (DBY)
- And the sons of Jeconiah: Assir; Salathiel his son,
- Webster's Bible (WBS)
- And the sons of Jeconiah; Assir, Salathiel his son.
- Young's Literal Translation (YLT)
- And sons of Jeconiah: Assir; Salathiel his son;
Read in context
- 15ಯೋಷಿಯನ ಮಕ್ಕಳು--ಚೊಚ್ಚಲ ಮಗ ನಾದ ಯೋಹನಾನನು, ಎರಡನೆಯವನಾದ ಯೆಹೋ ಯಾಕೀಮನು, ಮೂರನೆಯವನಾದ ಚಿದ್ಕೀಯನು, ನಾಲ್ಕನೆಯವನಾದ ಶಲ್ಲೂಮನು.
- 16ಯೆಹೋಯಾ ಕೀಮನ ಮಕ್ಕಳು--ಇವನ ಮಗನಾದ ಯೆಕೊನ್ಯನು; ಇವನ ಮಗನು ಚಿದ್ಕೀಯನು.
- 17ಯೆಕೊನ್ಯನ ಮಕ್ಕಳು -- ಅಸ್ಸೀರನು; ಅವನ ಮಗನು ಶೆಯಲ್ತೀಯೇಲನು,
- 18ಮಲ್ಕೀರಾಮನು, ಪೆದಾಯನು, ಶೆನಚ್ಚರನು, ಯೆಕಮ್ಯನು, ಹೋಷಾ ಮನು, ನೆದಬ್ಯನು.
- 19ಪೆದಾಯನ ಮಕ್ಕಳು--ಜೆರು ಬ್ಬಾಬೆಲನು, ಶಿವ್ಮೆಾಯು, ಜೆರುಬ್ಬಾಬೆಲನ ಮಕ್ಕಳುಮೆಷುಲ್ಲಾಮನು, ಹನನ್ಯನು, ಇವರ ಸಹೋದರಿ ಯಾದ ಶೆಲೋವಿಾತಳು.
Cross references
- Ezra 3:2 ಎಜ್ರನು 3:2ಆಗ ಯೋಚಾದಾಕನ ಮಗನಾದ ಯೇಷೂವನೂ ಅವನ ಸಹೋದರರಾದ ಯಾಜಕರೂ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಅವನ ಸಹೋದರರೂ ಎದ್ದು ದೇವರ ಮನುಷ್ಯನಾದ ಮೋಶೆಯ ನ್ಯಾಯ ಪ್ರಮಾಣದಲ್ಲಿ ಬರೆದಿರುವ ಹಾಗೆ ದಹನಬಲಿಗಳನ್ನು ಅರ್ಪಿಸುವದಕ್ಕೆ ಇಸ್ರಾಯೇಲ್ ದೇವರ ಬಲಿಪೀಠವನ್ನು ಕಟ್ಟಿಸಿದರು.
- Ezra 5:2 ಎಜ್ರನು 5:2ಆಗ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನೂ ಯೋಚಾದಾಕನ ಮಗ ನಾದ ಯೇಷೂವನೂ ಎದ್ದು ಯೆರೂಸಲೇಮಿನಲ್ಲಿ ರುವ ದೇವರ ಆಲಯವನ್ನು ಕಟ್ಟಿಸಲು ಪ್ರಾರಂಭಿಸಿ ದರು; ಅವರಿಗೆ ಸಹಾಯಕರಾಗಿ ದೇವರ ಪ್ರವಾದಿಗಳು ಅವರ ಸಂಗಡ ಇದ್ದರು.
- Matthew 1:12 ಮತ್ತಾಯನು 1:12ಅವರು ಬಾಬೆಲಿಗೆ ಬಂದ ಮೇಲೆ ಯೆಕೂನ್ಯ ನಿಂದ ಶೆಯಲ್ತಿಯೇಲನು ಹುಟ್ಟಿದನು; ಶೆಯೆಲ್ತಿ ಯೇಲಿನಿಂದ ಜೆರುಬ್ಬಾಬೆಲನು ಹುಟ್ಟಿದನು;
- Ezra 3:8 ಎಜ್ರನು 3:8ಅವರು ಯೆರೂಸಲೇಮಿನಲ್ಲಿದ್ದ ದೇವರ ಆಲಯಕ್ಕೆ ಬಂದ ಎರಡನೇ ವರುಷದ ಎರ ಡನೇ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾ ಬೆಲನೂ ಯೋಚಾದಾಕನ ಮಗನಾದ ಯೇಷೂ ವನೂ ಉಳಿದ ಅವರ ಸಹೋದರರಾದ ಯಾಜಕರೂ ಲೇವಿಯರೂ ಸೆರೆಯಿಂದ ಯೆರೂಸಲೇಮಿಗೆ ಬಂದ ಎಲ್ಲರೂ ಪ್ರಾರಂಭಿಸಿ ಇಪ್ಪತ್ತು ವರುಷ ಪ್ರಾಯಕ್ಕೆ ಹೆಚ್ಚಿದ ಲೇವಿಯರನ್ನು ಕರ್ತನ ಆಲಯದ ಕೆಲಸ ನಡಿಸುವದಕ್ಕೆ ಇಟ್ಟರು.