1 Chronicles · chapter 3 · verse 19
1 Chronicles 3:19 in Kannada
ಪೆದಾಯನ ಮಕ್ಕಳು--ಜೆರು ಬ್ಬಾಬೆಲನು, ಶಿವ್ಮೆಾಯು, ಜೆರುಬ್ಬಾಬೆಲನ ಮಕ್ಕಳುಮೆಷುಲ್ಲಾಮನು, ಹನನ್ಯನು, ಇವರ ಸಹೋದರಿ ಯಾದ ಶೆಲೋವಿಾತಳು.
Pedaayana makkalu--jeru bbaabelanu, shivmeాyu, jerubbaabelana makkalumeshullaamanu, hananyanu, ivara sahodari yaada sheloviాtalu.
1 Chronicles 3:19 in English
- King James Version (KJV)
- And the sons of Pedaiah [were], Zerubbabel, and Shimei: and the sons of Zerubbabel; Meshullam, and Hananiah, and Shelomith their sister:
- World English Bible (WEB)
- The sons of Pedaiah: Zerubbabel and Shimei. The sons of Zerubbabel: Meshullam and Hananiah; and Shelomith was their sister;
- American Standard Version (ASV)
- And the sons of Pedaiah: Zerubbabel, and Shimei. And the sons of Zerubbabel: Meshullam, and Hananiah; and Shelomith was their sister;
- Bible in Basic English (BBE)
- And the sons of Pedaiah: Zerubbabel and Shimei; and the sons of Zerubbabel: Meshullam and Hananiah; and Shelomith was their sister;
- Darby Translation (DBY)
- And the sons of Pedaiah were Zerubbabel and Shimei. And the sons of Zerubbabel: Meshullam and Hananiah, and Shelomith their sister,
- Webster's Bible (WBS)
- And the sons of Pedaiah [were] , Zerubbabel, and Shimei: and the sons of Zerubbabel; Meshullam, and Hananiah, and Shelomith their sister:
- Young's Literal Translation (YLT)
- And sons of Pedaiah: Zerubbabel, and Shimei. And sons of Zerubbabel: Meshullam, and Hananiah, and Shelomith their sister,
Read in context
- 17ಯೆಕೊನ್ಯನ ಮಕ್ಕಳು -- ಅಸ್ಸೀರನು; ಅವನ ಮಗನು ಶೆಯಲ್ತೀಯೇಲನು,
- 18ಮಲ್ಕೀರಾಮನು, ಪೆದಾಯನು, ಶೆನಚ್ಚರನು, ಯೆಕಮ್ಯನು, ಹೋಷಾ ಮನು, ನೆದಬ್ಯನು.
- 19ಪೆದಾಯನ ಮಕ್ಕಳು--ಜೆರು ಬ್ಬಾಬೆಲನು, ಶಿವ್ಮೆಾಯು, ಜೆರುಬ್ಬಾಬೆಲನ ಮಕ್ಕಳುಮೆಷುಲ್ಲಾಮನು, ಹನನ್ಯನು, ಇವರ ಸಹೋದರಿ ಯಾದ ಶೆಲೋವಿಾತಳು.
- 20ಹಷುಬನು, ಓಹೆಲನು, ಬೆರೆಕ್ಯನು, ಹಸದ್ಯನು, ಯೂಷಬ್ಹೆಸೆದನು; ಈ ಐದು ಮಂದಿಯು.
- 21ಹನನ್ಯನ ಮಕ್ಕಳು -- ಪೆಲಟ್ಯನು, ಯೆಶಾಯನು; ರೆಫಾಯನ ಮಕ್ಕಳು, ಅರ್ನಾನನ ಮಕ್ಕಳು, ಓಬದ್ಯನ ಮಕ್ಕಳು, ಶೆಕನ್ಯನ ಮಕ್ಕಳು.
Cross references
- Ezra 3:2 ಎಜ್ರನು 3:2ಆಗ ಯೋಚಾದಾಕನ ಮಗನಾದ ಯೇಷೂವನೂ ಅವನ ಸಹೋದರರಾದ ಯಾಜಕರೂ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಅವನ ಸಹೋದರರೂ ಎದ್ದು ದೇವರ ಮನುಷ್ಯನಾದ ಮೋಶೆಯ ನ್ಯಾಯ ಪ್ರಮಾಣದಲ್ಲಿ ಬರೆದಿರುವ ಹಾಗೆ ದಹನಬಲಿಗಳನ್ನು ಅರ್ಪಿಸುವದಕ್ಕೆ ಇಸ್ರಾಯೇಲ್ ದೇವರ ಬಲಿಪೀಠವನ್ನು ಕಟ್ಟಿಸಿದರು.
- Ezra 2:2 ಎಜ್ರನು 2:2ಜೆರುಬ್ಬಾಬೆಲನ ಸಂಗಡ ಬಂದ ಸೀಮೆಗಳ ಮಕ್ಕಳು ಯಾರಂದರೆ -- ಯೆಷೂವನು, ನೆಹೆವಿಾಯನು, ಸೆರಾಯನು, ರೆಲಾಯನು ಮೊರ್ದೆಕಾಯನು, ಬಿಲ್ಷಾ ನನು, ಮಿಸ್ಪಾರನು, ಬಿಗ್ವಾಯನು, ರೆಹೂಮನು, ಬಾಣನು, ಇಸ್ರಾಯೇಲ್ ಜನರಾದ ಮನುಷ್ಯರ ಲೆಕ್ಕವೇನಂದರೆ--
- Haggai 2:2 ಹಗ್ಗಾಯ 2:2ಯೆಹೂದದ ಅಧಿಪತಿಯಾದ ಶೆಯಲ್ತೀ ಯೇಲನ ಮಗನಾದ ಜೆರುಬ್ಬಾಬೆಲನಿಗೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನಿಗೂ ಜನರಲ್ಲಿ ಉಳಿದವರಿಗೂ ನೀನು ಹೇಳತಕ್ಕದ್ದೇನಂದರೆ--
- Haggai 1:1 ಹಗ್ಗಾಯ 1:1ಅರಸನಾದ ದಾರ್ಯಾವೆಷನ ಎರಡನೇ ವರುಷದ, ಆರನೇ ತಿಂಗಳಿನ ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಕೈಯಿಂದ ಯೆಹೂದದ ಅಧಿಪತಿಯಾದ ಶೆಯಲ್ತಿ ಯೇಲನ ಮಗನಾದ ಜೆರುಬ್ಬಾಬೆಲನಿಗೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನಿಗೂ ಉಂಟಾಯಿತು.
- Zechariah 4:6–9 ಜೆಕರ್ಯ 4:6–9ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು ಉತ್ತರಕೊಟ್ಟು ನನಗೆ ಹೇಳಿದ್ದೇನಂದರೆ--ಜೆರುಬ್ಬಾಬೆಲನಿಗೆ ಕರ್ತನ ವಾಕ್ಯವು ಇದೇ--ಬಲ ದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಓ ಮಹಾ ಬೆಟ್ಟವೇ, ನೀನ್ಯಾರು? ಜೆರುಬ್ಬಾಬೆಲನ ಮುಂದೆ ಬೈಲಾಗುವಿ; ಅದಕ್ಕೆ--ಕೃಪೆಯೇ, ಕೃಪೆಯೇ ಎಂದು ಅರ್ಭಟಗಳ ಸಂಗಡ ಮುಖ್ಯ ಕಲ್ಲನ್ನು ಅವನು ಹೊರಗೆ ತರುವನು. ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಯಿತು. ಹೇಗಂದರೆ-- ಜೆರುಬ್ಬಾಬೆಲನ ಕೈಗಳು ಈ ಮನೆಯ ಅಸ್ತಿವಾರವನ್ನು ಹಾಕಿವೆ, ಅವನ ಕೈಗಳು ಸಹ ಅದನ್ನು ಪೂರೈಸುವವು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ.
- Haggai 2:4 ಹಗ್ಗಾಯ 2:4ಆದಾಗ್ಯೂ ಈಗ ಕರ್ತನು ಹೇಳುತ್ತಾನೆ --ಜೆರುಬ್ಬಾಬೆಲನೇ, ಬಲವಾಗಿರು; ಪ್ರಧಾನ ಯಾಜಕ ನಾದ ಯೆಹೋಚಾದಾಕನ ಮಗನಾದ ಯೆಹೋ ಶುವನೇ, ಬಲವಾಗಿರು; ದೇಶದ ಜನರೆಲ್ಲರೇ, ಬಲ ವಾಗಿರ್ರಿ ಎಂದು ಕರ್ತನು ಹೇಳುತ್ತಾನೆ; ಕೆಲಸ ಮಾಡಿರಿ; ನಾನು ನಿಮ್ಮ ಸಂಗಡ ಇದ್ದೇನೆಂದು ಸೈನ್ಯ ಗಳ ಕರ್ತನು ಹೇಳುತ್ತಾನೆ.
- Haggai 1:12–14 ಹಗ್ಗಾಯ 1:12–14ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾ ಬೆಲನೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನೂ ಜನರಲ್ಲಿ ಉಳಿದವರೆ ಲ್ಲರೂ ತಮ್ಮ ದೇವರಾದ ಕರ್ತನ ಶಬ್ದವನ್ನೂ ತಮ್ಮ ದೇವರಾದ ಕರ್ತನು ಕಳುಹಿಸಿದ ಪ್ರವಾದಿಯಾದ ಹಗ್ಗಾಯನ ಮಾತುಗಳನ್ನೂ ಕೇಳಿದರು; ಜನರು ಕರ್ತ ನಿಗೆ ಭಯಪಟ್ಟರು. ಆಗ ಕರ್ತನ ಸೇವಕನಾದ ಹಗ್ಗಾಯನು ಕರ್ತನ ಮಾತನ್ನು ಜನರಿಗೆ ತಂದು--ನಾನು ನಿಮ್ಮ ಸಂಗಡ ಇದ್ದೇನೆಂದು ಕರ್ತನು ಹೇಳು ತ್ತಾನೆ. ಕರ್ತನು ಯೆಹೂದದ ಅಧಿಪತಿಯಾದ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನ ಆತ್ಮ ವನ್ನೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನ ಆತ್ಮವನ್ನೂ ಜನರಲ್ಲಿ ಉಳಿದವರೆಲ್ಲರ ಆತ್ಮವನ್ನೂ ಉದ್ರೇಕಿಸಿದ್ದರಿಂದ ಅವರು ಬಂದು ಅರಸನಾದ ದಾರ್ಯಾವೆಷನ ಎರಡನೆಯ ವರುಷದ ಆರನೆಯ ತಿಂಗಳಿನ ಇಪ್ಪತ್ತು ನಾಲ್ಕನೆಯ ದಿನದಲ್ಲಿತಮ್ಮ ದೇವರಾದ ಸೈನ್ಯಗಳ ಕರ್ತನ ಆಲಯದಲ್ಲಿ ಬಂದು ಕೆಲಸ ಮಾಡಿದರು.
- Matthew 1:12 ಮತ್ತಾಯನು 1:12ಅವರು ಬಾಬೆಲಿಗೆ ಬಂದ ಮೇಲೆ ಯೆಕೂನ್ಯ ನಿಂದ ಶೆಯಲ್ತಿಯೇಲನು ಹುಟ್ಟಿದನು; ಶೆಯೆಲ್ತಿ ಯೇಲಿನಿಂದ ಜೆರುಬ್ಬಾಬೆಲನು ಹುಟ್ಟಿದನು;
Original words (Hebrew)
- sons · H1121בֵּן bên
- Pedaiah · H6305פְּדָיָה Pᵉdâyâh
- Zerubbabel · H2216זְרֻבָּבֶל Zᵉrubbâbel
- Shimei · H8096שִׁמְעִי Shimʻîy
- sons · H1121בֵּן bên
- Zerubbabel · H2216זְרֻבָּבֶל Zᵉrubbâbel
- Meshullam · H4918מְשֻׁלָּם Mᵉshullâm
- Hananiah · H2608חֲנַנְיָה Chănanyâh
- Shelomith · H8019שְׁלֹמִית Shᵉlômîyth
- sister · H269אָחוֹת ʼâchôwth