1 Chronicles · chapter 3 · verse 2
1 Chronicles 3:2 in Kannada
ಗೆಷೂರಿನ ಅರಸ ನಾಗಿರುವ ತಲ್ಮೈಯ ಮಗಳಾದ ಮಾಕಳ ಮಗನಾ ದಂಥ ಮೂರನೆಯವನಾದ ಅಬ್ಷಾಲೋಮನು, ಹಗ್ಗೀ ತಳ ಮಗನಾದ ನಾಲ್ಕನೆಯವನಾದ ಅದೋನೀ ಯನು,
Geshoorina arasa naagiruva talmaiya magalaada maakala maganaa dantha mooraneyavanaada abshaalomanu, haggee tala maganaada naalkaneyavanaada adonee yanu,
1 Chronicles 3:2 in English
- King James Version (KJV)
- The third, Absalom the son of Maachah the daughter of Talmai king of Geshur: the fourth, Adonijah the son of Haggith:
- World English Bible (WEB)
- the third, Absalom the son of Maacah the daughter of Talmai king of Geshur; the fourth, Adonijah the son of Haggith;
- American Standard Version (ASV)
- the third, Absalom the son of Maacah the daughter of Talmai king of Geshur; the fourth, Adonijah the son of Haggith;
- Bible in Basic English (BBE)
- The third Absalom, the son of Maacah, the daughter of Talmai, king of Geshur; the fourth Adonijah, the son of Haggith;
- Darby Translation (DBY)
- the third, Absalom the son of Maachah, daughter of Talmai king of Geshur; the fourth, Adonijah the son of Haggith;
- Webster's Bible (WBS)
- The third, Absalom the son of Maachah the daughter of Talmai king of Geshur: the fourth, Adonijah the son of Haggith:
- Young's Literal Translation (YLT)
- the third Absalom, son of Maachah daughter of Talmai king of Geshur; the fourth Adonijah, son of Haggith;
Read in context
- 1ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು ಯಾರಂದರೆ -- ಇಜ್ರೇಲ್ಯಳಾದ ಅಹೀನೋವಮಳಿಂದ ಚೊಚ್ಚಲ ಮಗನಾದ ಅಮ್ನೋ ನನು, ಕರ್ಮೇಲ್ಯಳಾದ ಅಬೀಗೈಲಳಲ್ಲಿ ಹುಟ್ಟಿದ ಎರಡ ನೆಯವನಾದ ದಾನಿಯೇಲನು,
- 2ಗೆಷೂರಿನ ಅರಸ ನಾಗಿರುವ ತಲ್ಮೈಯ ಮಗಳಾದ ಮಾಕಳ ಮಗನಾ ದಂಥ ಮೂರನೆಯವನಾದ ಅಬ್ಷಾಲೋಮನು, ಹಗ್ಗೀ ತಳ ಮಗನಾದ ನಾಲ್ಕನೆಯವನಾದ ಅದೋನೀ ಯನು,
- 3ಅಬೀಟಲಳಿಂದ ಹುಟ್ಟಿದ ಐದನೆಯವನಾದ ಶೆಫಟ್ಯನು, ತನ್ನ ಹೆಂಡತಿಯಾದ ಎಗ್ಲಳಿಂದ ಹುಟ್ಟಿದ ಆರನೆಯವನಾದ ಇತ್ರಾಮನು.
- 4ಈ ಆರು ಮಂದಿ ಹೆಬ್ರೋನಿನಲ್ಲಿ ಅವನಿಗೆ ಹುಟ್ಟಿದರು. ಅಲ್ಲಿ ಅವನು ಏಳೂವರೆ ವರುಷ ಆಳಿದನು; ಯೆರೂಸಲೇಮಿನಲ್ಲಿ ಮೂವತ್ತಮೂರು ವರುಷ ಆಳಿದನು.
Cross references
- 2 Samuel 19:4–10 2 ಸಮುವೇಲನು 19:4–10ಆದರೆ ಅರಸನು ಮೋರೆಯನ್ನು ಮುಚ್ಚಿಕೊಂಡು ಮಹಾ ಶಬ್ದ ದಿಂದ--ನನ್ನ ಮಗನಾದ ಅಬ್ಷಾಲೋಮನೇ, ಅಬ್ಷಾ ಲೋಮನೇ, ನನ್ನ ಮಗನೇ, ನನ್ನ ಮಗನೇ ಎಂದು ಗೋಳಾಡಿದನು. ಆಗ ಯೋವಾಬನು ಮನೆಯೊಳಗೆ ಅರಸನ ಬಳಿಗೆ ಬಂದು ಅವನಿಗೆ-- ನೀನು ನಿನ್ನ ಶತ್ರು ಗಳನ್ನು ಪ್ರೀತಿಮಾಡಿ ನಿನ್ನ ಮಿತ್ರರನ್ನು ಹಗೆಮಾಡಿ ದ್ದರಿಂದ ಈ ಹೊತ್ತು ನಿನ್ನ ಪ್ರಾಣವನ್ನೂ ಕುಮಾರರ ಪ್ರಾಣಗಳನ್ನೂ ಕುಮಾರ್ತೆಯರ ಪ್ರಾಣಗಳನ್ನೂ ಹೆಂಡತಿಯರ ಪ್ರಾಣಗಳನ್ನೂ ಉಪಪತ್ನಿಗಳ ಪ್ರಾಣ ಗಳನ್ನೂ ರಕ್ಷಿಸಿದ ನಿನ್ನ ಸೇವಕರ ಮುಖಗಳನ್ನು ನಾಚಿಕೆ ಪಡಿಸಿದ್ದೀ. ಪ್ರಧಾನರಾದವರೂ ಸೇವಕರಾದವರೂ ನಿನಗೆ ಏನೂ ಇಲ್ಲವೆಂದು ಈಹೊತ್ತು ತಿಳಿಯ ಮಾಡಿದಿ. ಈಹೊತ್ತು ನಾವೆಲ್ಲರೂ ಸತ್ತು ಅಬ್ಷಾಲೋ ಮನು ಬದುಕಿದ್ದರೆ ನಿನಗೆ ಸಂತೋಷವಾಗುತ್ತಿತ್ತೆಂದು ನನಗೆ ತಿಳಿಯುತ್ತದೆ. ಈಗ ನೀನು ಎದ್ದು ಹೊರಟು ಬಂದು ನಿನ್ನ ಸೇವಕರ ಸಂಗಡ ಸಮಾಧಾನವಾಗಿ ಮಾತನಾಡು. ನೀನು ಹೊರಗೆ ಬಾರದೆ ಇದ್ದರೆ ಈ ರಾತ್ರಿಯಲ್ಲಿ ಒಬ್ಬರಾದರೂ ನಿನ್ನ ಸಂಗಡ ಇರುವ ದಿಲ್ಲವೆಂದು ಕರ್ತನ ಮೇಲೆ ಆಣೆ ಇಟ್ಟು ಹೇಳುತ್ತೇನೆ. ಆಗ ನಿನ್ನ ಯೌವ್ವನತನದಿಂದ ಈ ದಿನದ ವರೆಗೂ ನಿನಗೆ ಬಂದ ಎಲ್ಲಾ ಕೇಡಿಗಿಂತ ಅಧಿಕ ಕೇಡಾಗಿರುವದು ಅಂದನು. ಆಗ ಅರಸನು ಎದ್ದು ಹೋಗಿ ಬಾಗಲಲ್ಲಿ ಕುಳಿತನು. ಇಗೋ, ಅರಸನು ಬಾಗಲಲ್ಲಿ ಕುಳಿತಿ ದ್ದಾನೆಂದು ಎಲ್ಲಾ ಜನರಿಗೆ ತಿಳಿಸಲ್ಪಟ್ಟದ್ದರಿಂದ ಜನ ರೆಲ್ಲರು ಅರಸನ ಎದುರಿಗೆ ಬಂದರು. ಯಾಕಂದರೆ ಇಸ್ರಾಯೇಲ್ಯರೆಲ್ಲರು ತಮ್ಮ ತಮ್ಮ ಗುಡಾರಗಳಿಗೆ ಓಡಿ ಹೋಗಿದ್ದರು. ಆದರೆ ಇಸ್ರಾಯೇಲಿನ ಎಲ್ಲಾ ಕುಲಗಳಲ್ಲಿರುವ ಎಲ್ಲಾ ಜನರು ತಮ್ಮೊಳಗೆ ವ್ಯಾಜ್ಯವಾಡಿ--ನಮ್ಮ ಶತ್ರು ಗಳ ಕೈಯಿಂದ ನಮ್ಮನ್ನು ವಿಮೋಚನೆ ಮಾಡಿದವನು ಅರಸನೇ; ಫಿಲಿಷ್ಟಿಯರ ಕೈಯಿಂದ ನಮ್ಮನ್ನು ತಪ್ಪಿಸಿ ದವನೂ ಅವನೇ. ಆದರೆ ಈಗ ಅಬ್ಷಾಲೋಮನಿ ಗೋಸ್ಕರ ದೇಶವನ್ನು ಬಿಟ್ಟು ಓಡಿಹೋಗಿದ್ದಾನೆ. ನಮ್ಮನ್ನು ಆಳಲು ಅಭಿಷೇಕಿಸಲ್ಪಟ್ಟ ಅಬ್ಷಾಲೋಮನು ಯುದ್ಧದಲ್ಲಿ ಸತ್ತನು. ನಾವು ಈಗ ಅರಸನನ್ನು ತಿರಿಗಿ ಕರಕೊಂಡು ಬಾರದೆ ಸುಮ್ಮನೆ ಇರುವದು ಯಾಕೆ ಅಂದರು.
- 1 Kings 1:5 1 ಅರಸುಗಳು 1:5ಆಗ ಹಗ್ಗೀತಳ ಮಗನಾದ ಅದೋನೀಯನು ತನ್ನನ್ನು ಹೆಚ್ಚಿಸಿಕೊಂಡು--ನಾನೇ ಅರಸನಾಗಿರಬೇಕು ಅಂದುಕೊಂಡು ತನಗೋಸ್ಕರ ರಥಗಳನ್ನೂ ರಾಹುತ ರನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿ ಮನುಷ್ಯರನ್ನೂ ಸಿದ್ಧಮಾಡಿದನು.
- 2 Samuel 3:4 2 ಸಮುವೇಲನು 3:4ಹಗ್ಗೀತಳಿಂದ ಹುಟ್ಟಿದ ನಾಲ್ಕನೇ ಮಗನಾದ ಅದೋನೀಯನೂ ಅಬೀಟಲ ಳಿಂದ ಹುಟ್ಟಿದ ಐದನೇ ಮಗನಾದ ಶೆಫಟ್ಯನೂ
- 2 Samuel 18:18 2 ಸಮುವೇಲನು 18:18ಆದರೆ ಅಬ್ಷಾಲೋಮನು ಜೀವ ದಿಂದಿರುವಾಗ--ನನ್ನ ಹೆಸರನ್ನು ಜ್ಞಾಪಕಮಾಡುವ ಹಾಗೆ ನನಗೆ ಮಗನಿಲ್ಲವೆಂದು ಹೇಳಿ ಅರಸನ ತಗ್ಗಿನ ಲ್ಲಿರುವ ಒಂದು ಸ್ತಂಭವನ್ನು ತಕ್ಕೊಂಡು ತನಗೋಸ್ಕರ ನಿಲ್ಲಿಸಿ ಆ ಸ್ತಂಭಕ್ಕೆ ತನ್ನ ಹೆಸರನ್ನಿಟ್ಟನು. ಅದು ಈ ದಿನದ ವರೆಗೂ ಅಬ್ಷಾಲೋಮನ ಸ್ಥಳ ಎಂದು ಹೇಳಲ್ಪಡುವದು.
- 2 Samuel 13:38 2 ಸಮುವೇಲನು 13:38ಹೀಗೆಯೇ ಅಬ್ಷಾಲೋಮನು ಗೆಷೂರಿಗೆ ಓಡಿ ಹೋಗಿ ಅಲ್ಲಿ ಮೂರು ವರುಷ ಇದ್ದನು.ಆದರೆ ದಾವೀದನು ಅಬ್ಷಾಲೋಮನ ಬಳಿಗೆ ಹೋಗುವ ದಕ್ಕೆ ಆಸೆಪಡುತ್ತಿದ್ದನು. ಯಾಕಂದರೆ ಅಮ್ನೋನನು ಸತ್ತುಹೋದದರಿಂದ ಅರಸನಾದ ದಾವೀದನು ಅವನಿ ಗೋಸ್ಕರ ಆದರಣೆಹೊಂದಿದನು.
- 1 Kings 2:24–25 1 ಅರಸುಗಳು 2:24–25ಹಾಗಾ ದರೆ ನನ್ನನ್ನು ಸ್ಥಿರಪಡಿಸಿ ನನ್ನ ತಂದೆಯಾದ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕೂಡ್ರಿಸಿ ತಾನು ಮಾತು ಕೊಟ್ಟ ಪ್ರಕಾರ ನನಗೆ ಮನೆಯನ್ನು ಕಟ್ಟಿಸಿದ ಕರ್ತನ ಜೀವದಾಣೆ, ಈ ಹೊತ್ತು ಅದೋನೀಯನು ಸಾಯು ವನು ಅಂದನು. ಅರಸನಾದ ಸೊಲೊಮೋನನು ಯೆಹೋಯಾದಾವನ ಮಗನಾದ ಬೆನಾಯನನ್ನು ಕಳುಹಿಸಿದನು. ಇವನು ಅವನ ಮೇಲೆ ಬಿದದ್ದರಿಂದ ಅವನು ಸತ್ತುಹೋದನು.
- 2 Samuel 14:32 2 ಸಮುವೇಲನು 14:32ಅಬ್ಷಾಲೋಮನು ಯೋವಾಬನಿಗೆ--ಇಗೋ, ನಾನು ಗೆಷೂರಿನಿಂದ ಯಾಕೆ ಬಂದೆನೆಂದು ಅರಸನಿಗೆ ಹೇಳುವದಕ್ಕೆ ನಿನ್ನನ್ನು ಕಳುಹಿಸುವ ಹಾಗೆ ಇಲ್ಲಿಗೆ ಬಾ ಎಂದು ನಿನ್ನನ್ನು ಕರೇಕಳುಹಿಸಿದೆನು. ನಾನು ಇನ್ನೂ ಅಲ್ಲಿಯೇ ಇದ್ದಿದ್ದರೆ ನನಗೆ ಉತ್ತಮವಾಗಿತ್ತು. ಈಗ ನಾನು ಅರಸನ ಮುಖವನ್ನು ನೋಡಬೇಕು; ನನ್ನಲ್ಲಿ ಅಕ್ರಮ ಇದ್ದರೆ ಅವನು ನನ್ನನ್ನು ಕೊಂದುಹಾಕಲಿ ಅಂದನು.ಹಾಗೆಯೇ ಯೋವಾಬನು ಅರಸನ ಬಳಿಗೆ ಹೋಗಿ ತಿಳಿಸಿದ್ದರಿಂದ ಅರಸನು ಅಬ್ಷಾ ಲೋಮನನ್ನು ಕರೆಸಿದನು. ಆಗ ಅವನು ಅರಸನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರ ಮಾಡಿದನು. ಆಗ ಅರಸನು ಅಬ್ಷಾಲೋಮನನ್ನು ಮುದ್ದಿಟ್ಟನು.
- 2 Samuel 15:8 2 ಸಮುವೇಲನು 15:8ಕರ್ತನು ನನ್ನನ್ನು ಯೆರೂಸಲೇಮಿಗೆ ತಿರಿಗಿ ನಿಜವಾಗಿಯೂ ಬರಮಾಡಿದರೆ ನಾನು ಕರ್ತನನ್ನು ಸೇವಿಸುವೆನೆಂದು ನಿನ್ನ ಸೇವಕನು ಅರಾಮ್ಯ ದೇಶದ ಗೆಷೂರಿನಲ್ಲಿ ವಾಸಿಸಿರುವಾಗ ಪ್ರಮಾಣಮಾಡಿಕೊಂಡಿದ್ದೆನು ಅಂದನು.
- 2 Samuel 18:14 2 ಸಮುವೇಲನು 18:14ಆಗ ಯೋವಾಬನು--ನಾನು ಹೀಗೆ ನಿನ್ನ ಮುಂದೆ ಆಲಸ್ಯಮಾಡೆನು ಎಂದು ಹೇಳಿ ಮೂರು ಈಟಿಗಳನ್ನು ತನ್ನ ಕೈಯಲ್ಲಿ ತಕ್ಕೊಂಡು ಅಬ್ಷಾಲೋಮನು ಇನ್ನೂ ಏಲಾಮರದ ಮಧ್ಯದಲ್ಲಿ ಜೀವದಿಂದಿರುವಾಗ ಅವು ಗಳನ್ನು ಅವನ ಎದೆಗೆ ತಿವಿದನು.
- Joshua 13:13 ಯೆಹೋಶುವ 13:13ಆದಾಗ್ಯೂ ಇಸ್ರಾಯೇಲ್ ಮಕ್ಕಳು ಗೆಷೂರ್ಯರನ್ನೂ ಮಾಕತೀಯರನ್ನೂ ಹೊರಡಿಸಿ ಬಿಡಲಿಲ್ಲ; ಯಾಕಂದರೆ ಗೆಷೂರ್ಯರೂ ಮಾಕತೀಯರೂ ಈ ದಿನದ ವರೆಗೆ ಇಸ್ರಾಯೇಲಿನ ಮಧ್ಯದಲ್ಲಿ ವಾಸವಾಗಿದ್ದಾರೆ.
- 2 Samuel 18:33 2 ಸಮುವೇಲನು 18:33ಆಗ ಅರಸನು ನಡುಗುತ್ತಾ ಊರ ಬಾಗಲು ಮೇಲಿರುವ ಕೊಠಡಿಗೆ ಏರಿ ಹೋದನು; ಹೋಗು ವಾಗ ಅತ್ತು--ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ ನನ್ನ ಮಗನೇ, ಅಂದನು.
- 2 Samuel 13:1 2 ಸಮುವೇಲನು 13:1ತರುವಾಯ ಏನಾಯಿತಂದರೆ, ದಾವೀದನ ಮಗನಾದ ಅಬ್ಷಾಲೋಮನಿಗೆ ತಾಮಾರಳೆಂಬ ಹೆಸರುಳ್ಳ ಸೌಂದರ್ಯವತಿಯಾದ ಒಬ್ಬ ಸಹೋದರಿ ಇದ್ದಳು. ಅವಳನ್ನು ದಾವೀದನ ಮಗನಾದ ಅಮ್ನೋನನು ಪ್ರೀತಿಮಾಡಿದನು.
Original words (Hebrew)
- third · H7992שְׁלִישִׁי shᵉlîyshîy
- Absalom · H53אֲבִישָׁלוֹם ʼĂbîyshâlôwm
- son · H1121בֵּן bên
- Maachah · H4601מַעֲכָה Maʻăkâh
- daughter · H1323בַּת bath
- Talmai · H8526תַּלְמַי Talmay
- king · H4428מֶלֶךְ melek
- Geshur · H1650גְּשׁוּר Gᵉshûwr
- fourth · H7243רְבִיעִי rᵉbîyʻîy
- Adonijah · H138אֲדֹנִיָּה ʼĂdônîyâh
- son · H1121בֵּן bên
- Haggith · H2294חַגִּית Chaggîyth