1 Chronicles · chapter 3 · verse 5
1 Chronicles 3:5 in Kannada
ಯೆರೂಸ ಲೇಮಿನಲ್ಲಿ ಅವನಿಗೆ ಹುಟ್ಟಿದವರು ಯಾರಂದರೆ ಅವ್ಮೆಾಯೇಲನ ಮಗಳಾದ ಬತ್ಷೂವಳಿಂದ ಹುಟ್ಟಿದ ಶಿಮ್ಮನು, ಶೋಬಾಬನು, ನಾತಾನನು,
Yeroosa leminalli avanige huttidavaru yaarandare avmeాyelana magalaada batshoovalinda huttida shimmanu, shobaabanu, naataananu,
1 Chronicles 3:5 in English
- King James Version (KJV)
- And these were born unto him in Jerusalem; Shimea, and Shobab, and Nathan, and Solomon, four, of Bath-shua the daughter of Ammiel:
- World English Bible (WEB)
- and these were born to him in Jerusalem: Shimea, Shobab, Nathan, and Solomon, four, by Bathshua the daughter of Ammiel;
- American Standard Version (ASV)
- and these were born unto him in Jerusalem: Shimea, and Shobab, and Nathan, and Solomon, four, of Bath-shua the daughter of Ammiel;
- Bible in Basic English (BBE)
- And in Jerusalem he had four sons, Shimea and Shobab and Nathan and Solomon, by Bath-shua, the daughter of Ammiel;
- Darby Translation (DBY)
- And these were born to him in Jerusalem: Shimea, and Shobab, and Nathan, and Solomon, four, of Bath-shua the daughter of Ammiel;
- Webster's Bible (WBS)
- And these were born to him in Jerusalem; Shimea, and Shobab, and Nathan, and Solomon, four, of Bath-shua the daughter of Ammiel:
- Young's Literal Translation (YLT)
- And these were born to him in Jerusalem: Shimea, and Shobab, and Nathan, and Solomon — four, of Bath-Sheba daughter of Ammiel:
Read in context
- 3ಅಬೀಟಲಳಿಂದ ಹುಟ್ಟಿದ ಐದನೆಯವನಾದ ಶೆಫಟ್ಯನು, ತನ್ನ ಹೆಂಡತಿಯಾದ ಎಗ್ಲಳಿಂದ ಹುಟ್ಟಿದ ಆರನೆಯವನಾದ ಇತ್ರಾಮನು.
- 4ಈ ಆರು ಮಂದಿ ಹೆಬ್ರೋನಿನಲ್ಲಿ ಅವನಿಗೆ ಹುಟ್ಟಿದರು. ಅಲ್ಲಿ ಅವನು ಏಳೂವರೆ ವರುಷ ಆಳಿದನು; ಯೆರೂಸಲೇಮಿನಲ್ಲಿ ಮೂವತ್ತಮೂರು ವರುಷ ಆಳಿದನು.
- 5ಯೆರೂಸ ಲೇಮಿನಲ್ಲಿ ಅವನಿಗೆ ಹುಟ್ಟಿದವರು ಯಾರಂದರೆ ಅವ್ಮೆಾಯೇಲನ ಮಗಳಾದ ಬತ್ಷೂವಳಿಂದ ಹುಟ್ಟಿದ ಶಿಮ್ಮನು, ಶೋಬಾಬನು, ನಾತಾನನು,
- 6ಸೊಲೊ ಮೋನನು ಈ ನಾಲ್ಕು ಮಂದಿಯು.
- 7ಇದಲ್ಲದೆ ಇಬ್ಹಾರನು, ಎಲೀಷಾಮನು, ಎಲೀಫೆಲೆಟನು, ನೊಗನು, ನೆಫೆಗನು,
Cross references
- 2 Samuel 11:3 2 ಸಮುವೇಲನು 11:3ಆ ಸ್ತ್ರೀಯು ಮಹಾಸೌಂದರ್ಯ ರೂಪವುಳ್ಳವಳಾಗಿದ್ದಳು. ಆಗ ದಾವೀದನು ಆ ಸ್ತ್ರೀ ಯಾರೆಂದು ಕೇಳುವದಕ್ಕೆ--ಕಳುಹಿಸಿದಾಗ ಒಬ್ಬನು--ಅವಳು ಹಿತ್ತಿಯನಾದ ಊರೀಯನ ಹೆಂಡತಿಯಾಗಿರುವ ಎಲೀಯಾಮನ ಮಗಳಾದ ಬತ್ಷೆಬೆಯಲ್ಲವೋ ಅಂದನು.
- 2 Samuel 12:24–25 2 ಸಮುವೇಲನು 12:24–25ದಾವೀದನು ತನ್ನ ಹೆಂಡತಿಯಾದ ಬತ್ಷೆಬೆಯನ್ನು ಆದರಿಸಿ ಅವಳ ಬಳಿಗೆ ಹೋಗಿ ಅವಳ ಸಂಗಡ ಮಲಗಿದನು.ಅವಳು ಒಬ್ಬ ಮಗನನ್ನು ಹೆತ್ತಳು. ಅವನಿಗೆ ಸೊಲೊಮೋನನೆಂದು ಹೆಸರಿಟ್ಟನು. ಕರ್ತನು ಅವ ನನ್ನು ಪ್ರೀತಿಮಾಡಿದನು. ಪ್ರವಾದಿಯಾದ ನಾತಾ ನನ ಮುಖಾಂತರ ಕರ್ತನ ನಿಮಿತ್ತ ಅವನಿಗೆ ಯೆದೀದ್ಯ ನೆಂದು ಹೆಸರಿಟ್ಟನು.
- 1 Chronicles 14:4–7 1 ಪೂರ್ವಕಾಲವೃತ್ತಾಂತ 14:4–7ಯೆರೂಸಲೇಮಿನಲ್ಲಿ ಅವನಿಗೆ ಹುಟ್ಟಿದ ಮಕ್ಕಳ ಹೆಸರುಗಳೇನಂದರೆ--ಶಮ್ಮೂವನು, ಶೋಬಾ ಬನು, ನಾತಾನನು, ಸೊಲೊಮೋನನು, ಇಬ್ಹಾರನು, ಎಲೀಷೂವನು, ಎಲ್ಪೆಲೆಟನು, ನೋಗಹನು, ನೆಫೆ ಗನು, ಯಾಫೀಯನು, ಎಲೀಷಾಮನು, ಬೆಲ್ಯಾದನು, ಎಲೀಫೆಲೆಟನು.
- 2 Samuel 7:2–4 2 ಸಮುವೇಲನು 7:2–4ಅರ ಸನು ಪ್ರವಾದಿಯಾದ ನಾತಾನನಿಗೆ--ನೋಡು, ನಾನು ದೇವದಾರುಗಳ ಮನೆಯಲ್ಲಿ ವಾಸವಾಗಿದ್ದೇನೆ; ಆದರೆ ದೇವರ ಮಂಜೂಷವು ತೆರೆಗಳ ಮಧ್ಯದಲ್ಲಿ ವಾಸವಾಗಿದೆ ಅಂದನು. ಆಗ ನಾತಾನನು ಅರಸ ನಿಗೆ--ನೀನು ಹೋಗಿ ನಿನ್ನ ಹೃದಯದಲ್ಲಿರುವದನ್ನೆಲ್ಲಾ ಮಾಡು; ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು. ಆ ರಾತ್ರಿಯಲ್ಲಿ ಏನಾಯಿತಂದರೆ, ಕರ್ತನ ವಾಕ್ಯವು ನಾತಾನನಿಗೆ ಉಂಟಾಗಿ--
- Luke 3:31 ಲೂಕನು 3:31ಇವನು ಮೆಲೆಯಾನ ಮಗನು; ಇವನು ಮೆನ್ನನ ಮಗನು; ಇವನು ಮತ್ತಾಥನ ಮಗನು; ಇವನು ನಾತಾನನ ಮಗನು; ಇವನು ದಾವೀದನ ಮಗನು;
- 2 Samuel 12:1–15 2 ಸಮುವೇಲನು 12:1–15ಕರ್ತನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ಅವನ ಬಳಿಗೆ ಬಂದು ಹೇಳಿದ್ದೇನಂದರೆ--ಒಂದು ಪಟ್ಟಣದಲ್ಲಿ ಇಬ್ಬರು ಮನುಷ್ಯರಿದ್ದರು; ಒಬ್ಬನು ಐಶ್ವರ್ಯವಂತನು, ಮತ್ತೊಬ್ಬನು ಬಡವನು. ಐಶ್ವರ್ಯವಂತನಿಗೆ ಕುರಿ ಪಶುಗಳು ಬಹಳವಾಗಿದ್ದವು. ಆದರೆ ಬಡವನಿಗೆ ತಾನು ಕೊಂಡುಕೊಂಡ ಒಂದು ಚಿಕ್ಕ ಹೆಣ್ಣುಕುರಿ ಮರಿಯ ಹೊರತು ಬೇರೇನೂ ಇರಲಿಲ್ಲ. ಅದು ಅವನ ಸಂಗಡವೂ ಅವನ ಮಕ್ಕಳ ಸಂಗಡವೂ ಬೆಳೆದು ಅವನೊಡನೆ ಆಹಾರ ತಿಂದು ಅವನ ಪಾತ್ರೆಯಲ್ಲಿ ಕುಡಿದು ಅವನ ಮಗ್ಗುಲಲ್ಲಿ ಮಲಗಿಕೊಂಡು ಅವನಿಗೆ ಕುಮಾರ್ತೆಯ ಹಾಗಿತ್ತು. ಐಶ್ವರ್ಯವುಳ್ಳ ಆ ಮನು ಷ್ಯನ ಬಳಿಗೆ ಒಬ್ಬ ಪ್ರಯಾಣಿಕನು ಬಂದಾಗ ಪ್ರಯಾಣ ಮಾಡುವವನಿಗೆ ಅಡಿಗೆಯನ್ನು ಮಾಡಿಸುವದಕ್ಕೆ ತನ್ನ ಕುರಿ ಪಶುಗಳಲ್ಲಿ ಒಂದನ್ನೂ ತಕ್ಕೊಳ್ಳ ಮನಸ್ಸಿಲ್ಲದೆ ಆ ಬಡವನ ಕುರಿಯನ್ನು ತಕ್ಕೊಂಡು ಅದನ್ನು ತನ್ನ ಬಳಿಗೆ ಬಂದ ಆ ಮನುಷ್ಯನಿಗೆ ಅಡಿಗೆಯನ್ನು ಮಾಡಿಸಿ ದನು ಅಂದನು. ಆಗ ದಾವೀದನು ಆ ಮನುಷ್ಯನ ಮೇಲೆ ಬಹಳ ಕೋಪಿಸಿಕೊಂಡು ನಾತಾನನಿಗೆ--ಕರ್ತನ ಜೀವದಾಣೆ, ಇದನ್ನು ಮಾಡಿದ ಆ ಮನುಷ್ಯನು ನಿಜವಾಗಿಯೂ ಸಾಯಬೇಕು. ಅವನು ಕರುಣೆ ಯಿಲ್ಲದೆ ಈ ಕಾರ್ಯವನ್ನು ಮಾಡಿದ್ದರಿಂದ ಆ ಕುರಿ ಗೋಸ್ಕರ ನಾಲ್ಕರಷ್ಟು ತಿರಿಗಿ ಕೊಡಬೇಕು ಅಂದನು. ಆಗ ನಾತಾನನು ದಾವೀದನಿಗೆ--ನೀನೇ ಆ ಮನು ಷ್ಯನು. ಇಸ್ರಾಯೇಲಿನ ದೇವರಾದ ಕರ್ತನು--ನಾನು ನಿನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಮಾಡಿ ನಿನ್ನನ್ನು ಸೌಲನ ಕೈಗೆ ತಪ್ಪಿಸಿಬಿಟ್ಟು ನಿನ್ನ ಯಜಮಾನನ ಮನೆಯನ್ನೂ ನಿನ್ನ ಯಜಮಾನನ ಹೆಂಡತಿಯರನ್ನೂ ನಿನ್ನ ಎದೆಗೆ ಕೊಟ್ಟು ಇಸ್ರಾಯೇಲಿನ ಮನೆಯನ್ನೂ ಯೆಹೂದದ ಮನೆಯನ್ನೂ ನಿನಗೆ ಕೊಟ್ಟೆನು. ಇದು ಸಾಲದೆ ಇದ್ದರೆ ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು. ನೀನು ಕರ್ತನ ದೃಷ್ಟಿಗೆ ಈ ಕೆಟ್ಟಕಾರ್ಯವನ್ನು ಮಾಡುವ ಹಾಗೆ ಆತನ ಆಜ್ಞೆ ಯನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿ ಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡಿ; ಇದಲ್ಲದೆ ಅವನನ್ನು ಅಮ್ಮೋನನ ಮಕ್ಕಳ ಕತ್ತಿಯಿಂದ ಕೊಂದು ಹಾಕಿಸಿದಿ. ಈಗ ನೀನು ನನ್ನನ್ನು ತಿರಸ್ಕರಿಸಿ ಹಿತ್ತಿಯ ನಾದ ಊರೀಯನ ಹೆಂಡತಿಯನ್ನು ನಿನಗೆ ಹೆಂಡತಿ ಯಾಗಿ ತೆಗೆದುಕೊಂಡದ್ದರಿಂದ ಕತ್ತಿಯು ಎಂದಿಗೂ ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ ಎಂದು ಹೇಳುತ್ತಾನೆ. ಕರ್ತನು--ಇಗೋ, ನಾನು ನಿನ್ನ ಮನೆಯಲ್ಲಿ ಕೆಟ್ಟದ್ದನ್ನು ನಿನಗೆ ವಿರೋಧವಾಗಿ ಏಳುವಂತೆ ಮಾಡಿ ನಿನ್ನ ಕಣ್ಣುಗಳ ಮುಂದೆ ನಿನ್ನ ಹೆಂಡತಿಯರನ್ನು ತೆಗೆದು ನಿನ್ನ ನೆರೆಯವನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಸಂಗಡ ಮಲಗುವನು. ನೀನು ಅದನ್ನು ಮರೆಯಲ್ಲಿ ಮಾಡಿದಿ; ಆದರೆ ನಾನು ಈ ಕಾರ್ಯವನ್ನು ಇಸ್ರಾಯೇಲ್ಯರೆಲ್ಲರ ಮುಂದೆಯೂ ಸೂರ್ಯನ ಮುಂದೆಯೂ ಮಾಡುವೆನು ಅಂದನು. ಆಗ ದಾವೀದನು ನಾತಾನನಿಗೆ--ನಾನು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆನು ಅಂದನು. ನಾತಾನನು ದಾವೀದನಿಗೆ--ನೀನು ಸಾಯದಹಾಗೆ ಕರ್ತನು ನಿನ್ನ ಪಾಪವನ್ನು ಪರಿಹರಿಸಿದನು. ಹೇಗಿ ದ್ದರೂ ಈ ಕಾರ್ಯದಿಂದ ನೀನು ಕರ್ತನ ಶತ್ರುಗಳಿಗೆ ಬಹಳವಾಗಿ ದೇವದೂಷಣೆ ಮಾಡುವಂತೆ ಆಸ್ಪದ ಕೊಟ್ಟ ಕಾರಣ ನಿನಗೆ ಹುಟ್ಟಿದ ಮಗುವು ಸಹ ನಿಶ್ಚಯ ವಾಗಿ ಸಾಯುವದು ಅಂದನು. ಆಗ ನಾತಾನನು ತನ್ನ ಮನೆಗೆ ಹೋದನು.
- Matthew 1:6 ಮತ್ತಾಯನು 1:6ಇಷಯನಿಂದ ಅರಸನಾದ ದಾವೀದನು ಹುಟ್ಟಿದನು. ಅರಸನಾದ ದಾವೀದನಿಂದ ಊರೀಯನ ಹೆಂಡತಿ ಯಾಗಿದ್ದವಳಲ್ಲಿ ಸೊಲೊಮೋನನು ಹುಟ್ಟಿದನು;
- 1 Chronicles 28:5–6 1 ಪೂರ್ವಕಾಲವೃತ್ತಾಂತ 28:5–6ಕರ್ತನು ನನಗೆ ಅನೇಕ ಕುಮಾ ರರನ್ನು ಕೊಟ್ಟಿರುವಾಗ ನನ್ನ ಸಮಸ್ತ ಕುಮಾರರಲ್ಲಿ ಇಸ್ರಾಯೇಲಿನ ಮೇಲಾಗಿ ಕರ್ತನ ರಾಜ್ಯದ ಸಿಂಹಾ ಸನದ ಮೇಲೆ ಕುಳಿತುಕೊಳ್ಳುವದಕ್ಕೆ ನನ್ನ ಮಗನಾದ ಸೊಲೊಮೋನನನ್ನು ಆದುಕೊಂಡನು. ಆತನು ನನ್ನ ಸಂಗಡ--ನಿನ್ನ ಮಗನಾದ ಸೊಲೊಮೋನನು ತಾನೇನನ್ನ ಮನೆಯನ್ನೂ ಅಂಗಳಗಳನ್ನೂ ಕಟ್ಟಿಸುವನು; ಅವನನ್ನು ನನಗೆ ಮಗನಾಗಿರಲು ಆದುಕೊಂಡೆನು. ನಾನು ಅವನಿಗೆ ತಂದೆಯಾಗಿರುವೆನು.
- 2 Samuel 5:14–16 2 ಸಮುವೇಲನು 5:14–16ಯೆರೂಸ ಲೇಮಿನಲ್ಲಿ ಅವನಿಗೆ ಹುಟ್ಟಿದವರ ಹೆಸರುಗಳು ಯಾವವೆಂದರೆ; ಶಮ್ಮೂವ ಶೊಬಾಬ್ ನಾತಾನ್ ಸೊಲೊಮೋನ್ ಇಬ್ಹಾರ್ ಎಲೀಷೂವ ನೆಫೆಗ್ ಯಾಫೀಯ ಎಲೀಷಾಮ ಎಲ್ಯಾದ ಎಲೀಫೆ ಲೆಟ್ ಇವರೇ.
Original words (Hebrew)
- born · H3205יָלַד yâlad
- Jerusalem · H3389יְרוּשָׁלַ͏ִם Yᵉrûwshâlaim
- Shimea · H8092שִׁמְעָא Shimʻâʼ
- Shobab · H7727שׁוֹבָב Shôwbâb
- Nathan · H5416נָתָן Nâthân
- Solomon · H8010שְׁלֹמֹה Shᵉlômôh
- four · H702אַרְבַּע ʼarbaʻ
- Bath-shua · H1340בַּת־שׁוּעַ Bath-Shûwaʻ
- daughter · H1323בַּת bath
- Ammiel · H5988עַמִּיאֵל ʻAmmîyʼêl