1 Chronicles · chapter 4 · verse 1
1 Chronicles 4:1 in Kannada
ಯೆಹೂದನ ಕುಮಾರರು--ಪೇರಚನು, ಹೆಚ್ರೋನನು, ಕರ್ವಿಾಯು, ಹೂರನು, ಶೋಬಾಲನು.
Yehoodana kumaararu--perachanu, hechronanu, karviాyu, hooranu, shobaalanu.
1 Chronicles 4:1 in English
- King James Version (KJV)
- The sons of Judah; Pharez, Hezron, and Carmi, and Hur, and Shobal.
- World English Bible (WEB)
- The sons of Judah: Perez, Hezron, Carmi, Hur, and Shobal.
- American Standard Version (ASV)
- The sons of Judah: Perez, Hezron, and Carmi, and Hur, and Shobal.
- Bible in Basic English (BBE)
- The sons of Judah: Perez, Hezron and Carmi and Hur and Shobal.
- Darby Translation (DBY)
- The sons of Judah: Pherez, Hezron, and Carmi, and Hur, and Shobal.
- Webster's Bible (WBS)
- The sons of Judah; Pharez, Hezron, and Carmi, and Hur, and Shobal.
- Young's Literal Translation (YLT)
- Sons of Judah: Pharez, Hezron, and Carmi, and Hur, and Shobal.
Read in context
- 1ಯೆಹೂದನ ಕುಮಾರರು--ಪೇರಚನು, ಹೆಚ್ರೋನನು, ಕರ್ವಿಾಯು, ಹೂರನು, ಶೋಬಾಲನು.
- 2ಶೋಬಾಲನ ಮಗನಾದ ರೆವಾ ಯನು ಯಹತನನ್ನು ಪಡೆದನು; ಯಹತನು ಅಹೂಮೈನನ್ನೂ ಲಹದನನ್ನೂ ಪಡೆದನು. ಇವರೇ ಚೊರ್ರದ ಸಂತತಿಗಳು.
- 3ಎಟಾಮನ ತಂದೆಯಿಂದ ಹುಟ್ಟಿದವರು ಯಾರಂದರೆ--ಇಜ್ರೇಯೇಲನು, ಇಷ್ಮನು, ಇಬ್ಬಾಷನು ಅವರ ಸಹೋದರಿಯಾದ ಹಚೆಲೆಲ್ಪೋನಿ ಎಂಬ ವಳು.
Cross references
- Genesis 46:12 ಆದಿಕಾಂಡ 46:12ಯೆಹೂದನ ಮಕ್ಕಳು: ಏರ್ ಓನಾನ್ ಶೇಲಾಹ ಪೆರೆಚ್ ಜೆರಹ. ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್ ಹಾಮೂಲ್ ಎಂಬವರು.
- Genesis 38:29 ಆದಿಕಾಂಡ 38:29ಆ ಮಗುವು ತನ್ನ ಕೈಯನ್ನು ಹಿಂದಕ್ಕೆ ಎಳೆದಾಗ ಇಗೋ, ಅವನ ಸಹೋದರನು ಹೊರಗೆ ಬಂದನು. ಆಗ ಅವಳು--ನೀನು ಛೇದಿಸಿದ್ದೇನು? ಈ ದೋಷವು ನಿನ್ನ ಮೇಲೆ ಇರಲಿ ಅಂದಳು.ಹೀಗೆ ಅವನಿಗೆ ಪೆರೆಚ್ ಎಂದು ಹೆಸರಾಯಿತು. ತರುವಾಯ ತನ್ನ ಕೈಯಲ್ಲಿ ಕೆಂಪು ನೂಲು ಇದ್ದ ಅವನ ಸಹೋದರನು ಹೊರಗೆ ಬಂದನು. ಅವನಿಗೆ ಜೆರಹ ಎಂದು ಹೆಸರಾಯಿತು.
- 1 Chronicles 2:5 1 ಪೂರ್ವಕಾಲವೃತ್ತಾಂತ 2:5ಪೆರೆಚನ ಮಕ್ಕಳು--ಹೆಚ್ರೋನನು, ಹಾಮುಲನು;
- Ruth 4:18 ರೂತಳು 4:18ಪೆರೆಚನ ಸಂತತಿ ಯಾವದಂದರೆ--ಪೆರೆಚನು, ಹೆಚ್ರೋನನನ್ನು ಪಡೆದನು; ಹೆಚ್ರೋನನು ರಾಮ ನನ್ನು ಪಡೆದನು;
- Matthew 1:3 ಮತ್ತಾಯನು 1:3ಯೂದನಿಂದ ತಾಮಾರಳಲ್ಲಿ ಪೆರೆಚನೂ ಜೆರಹನೂ ಹುಟ್ಟಿದರು; ಪೆರೆಚನಿಂದ ಹೆಚ್ರೋಮನು ಹುಟ್ಟಿದನು; ಹೆಚ್ರೋಮನಿಂದ ಅರಾಮನು ಹುಟ್ಟಿ ದನು;
- 1 Chronicles 2:9 1 ಪೂರ್ವಕಾಲವೃತ್ತಾಂತ 2:9ಹೆಚ್ರೋನನಿಗೆ ಹುಟ್ಟಿದ ಮಕ್ಕಳುಯೇರಹ್ಮೇಲನು, ರಾಮನು, ಕೆಲೂಬಾಯ್.
- 1 Chronicles 2:18 1 ಪೂರ್ವಕಾಲವೃತ್ತಾಂತ 2:18ಹೆಚ್ರೋನನ ಮಗನಾದ ಕಾಲೇಬನು ತನ್ನ ಹೆಂಡ ತಿಯಾದ ಅಜೂಬಳಿಂದ ಯೆರ್ಯೋತಳನ್ನು ಪಡೆದನು. ಇವಳ ಮಕ್ಕಳು -- ಯೇಷೆರನು, ಶೋಬಾಬನು, ಅರ್ದೋನನು.
- 1 Chronicles 2:3 1 ಪೂರ್ವಕಾಲವೃತ್ತಾಂತ 2:3ಯೆಹೂದನ ಮಕ್ಕಳು -- ಏರನು, ಓನಾನನು, ಶೇಲಾಹನು ಈ ಮೂವರು ಅವನಿಗೆ ಶೂನನ ಮಗ ಳಾದ ಕಾನಾನ್ ದೇಶದವಳಿಂದ ಹುಟ್ಟಿದರು. ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಕರ್ತನ ಸಮ್ಮುಖದಲ್ಲಿ ಕೆಟ್ಟವನಾದದರಿಂದ ಆತನು ಅವನನ್ನು ಕೊಂದುಹಾಕಿದನು.
- Numbers 26:20–21 ಅರಣ್ಯಕಾಂಡ 26:20–21ಕುಟುಂಬಗಳ ಪ್ರಕಾರ ಯೆಹೂದನ ಕುಮಾರರು; ಶೇಲಹನಿಂದ ಶೇಲಹ್ಯರ ಕುಟುಂಬ; ಪೆರೆಚನಿಂದ ಪೆರೆಚ್ಯರ ಕುಟುಂಬ; ಜೆರಹನಿಂದ ಜೆರಹೀಯರ ಕುಟುಂಬ. ಪೆರೆಚನ ಕುಮಾರರು; ಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ; ಹಾಮೂ ಲನಿಂದ ಹಾಮೂಲ್ಯರ ಕುಟುಂಬ.
- Luke 3:33 ಲೂಕನು 3:33ಇವನು ಅಮ್ಮಿನಾದಾಬನ ಮಗನು; ಇವನು ಅರಾಮನ ಮಗನು; ಇವನು ಎಸ್ರೋಮನ ಮಗನು; ಇವನು ಪೆರೆಸನ ಮಗನು; ಇವನು ಯೂದನ ಮಗನು;