1 Chronicles · chapter 4 · verse 13
1 Chronicles 4:13 in Kannada
ಇವರೇ ರೇಕಾಹ್ಯರು. ಕೆನಾಜನ ಕುಮಾರರು--ಒತ್ನೀಯೇಲನು ಸೆರಾಯನು. ಒತ್ನೀಯೇಲನ ಕುಮಾ ರರು--ಹತತನು.
Ivare rekaahyaru. Kenaajana kumaararu--otneeyelanu seraayanu. Otneeyelana kumaa raru--hatatanu.
1 Chronicles 4:13 in English
- King James Version (KJV)
- And the sons of Kenaz; Othniel, and Seraiah: and the sons of Othniel; Hathath.
- World English Bible (WEB)
- The sons of Kenaz: Othniel and Seraiah. The sons of Othniel: Hathath.
- American Standard Version (ASV)
- And the sons of Kenaz: Othniel, and Seraiah. And the sons of Othniel: Hathath.
- Bible in Basic English (BBE)
- And the sons of Kenaz: Othniel and Seraiah; and the sons of Othniel: Hathath.
- Darby Translation (DBY)
- — And the sons of Kenaz: Othniel and Seraiah; and the sons of Othniel: Hathath.
- Webster's Bible (WBS)
- And the sons of Kenaz; Othniel, and Seraiah: and the sons of Othniel; Hathath.
- Young's Literal Translation (YLT)
- And sons of Kenaz: Othniel, and Seraiah; and sons of Othniel: Hathath.
Read in context
- 11ಇದಲ್ಲದೆ ಶೂಹನ ಸಹೋದರನಾದ ಕೆಲೂಬನು
- 12ಎಷ್ಟೋನನು ಮೆಹೀರನನ್ನು ಪಡೆದನು. ಎಷ್ಟೋನನ ತಂದೆಯಾದ ಬೆತ್ರಾಫನನ್ನೂ ಪಾಸೇಹನನ್ನೂ ಇರ್ನಾ ಹಷಿನವರ ತಂದೆಯಾದ ತೆಹಿನ್ನನನ್ನೂ ಪಡೆದನು.
- 13ಇವರೇ ರೇಕಾಹ್ಯರು. ಕೆನಾಜನ ಕುಮಾರರು--ಒತ್ನೀಯೇಲನು ಸೆರಾಯನು. ಒತ್ನೀಯೇಲನ ಕುಮಾ ರರು--ಹತತನು.
- 14ಮೆಯೋನೋತೈಯು ಒಫ್ರಾಹ ನನ್ನು ಪಡೆದನು; ಸೆರಾಯನು ಶಿಲ್ಪಿಗರಾಗಿರುವ ಗೇಹರಾಷೀಮ್ಯರ ತಂದೆಯಾದ ಯೋವಾಬನನ್ನು ಪಡೆದನು.
- 15ಯೆಫುನ್ನೆಯ ಮಗನಾದ ಕಾಲೇಬನ ಕುಮಾರರು--ಈರುವು, ಏಲನು, ನಾಮನು, ಏಲನ ವರು, ಕೆನಜನು.
Cross references
- Joshua 15:17 ಯೆಹೋಶುವ 15:17ಆಗ ಕೆನಜನ ಮಗನೂ ಕಾಲೇಬನ ಸಹೋದರನೂ ಆದ ಒತ್ನೀಯೇಲನು ಅದನ್ನು ಹಿಡಿದನು. ಅವನು ತನ್ನ ಮಗಳಾದ ಅಕ್ಷಾಳನ್ನು ಅವನಿಗೆ ಮದುವೆಮಾಡಿ ಕೊಟ್ಟನು.
- Judges 1:13 ನ್ಯಾಯಸ್ಥಾಪಕರು 1:13ಆಗ ಕಾಲೇಬನ ತಮ್ಮನು ಕೆನಜನ ಮಗನಾದ ಒತ್ನೀಯೇಲನು ಅದನ್ನು ಹಿಡಿದನು. ಆಗ ಅವನು ತನ್ನ ಮಗಳಾದ ಅಕ್ಷಾಳನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು.
- Judges 3:9–11 ನ್ಯಾಯಸ್ಥಾಪಕರು 3:9–11ತರುವಾಯ ಇಸ್ರಾಯೇಲ್ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರನ್ನು ರಕ್ಷಿಸುವ ರಕ್ಷಕನನ್ನು ಅಂದರೆ ಕಾಲೇಬನ ತಮ್ಮನಾದ ಕೆನಜನ ಮಗನಾದ ಒತ್ನೀಯೇಲನನ್ನು ಎಬ್ಬಿಸಿದನು. ಅವನ ಮೇಲೆ ಕರ್ತನ ಆತ್ಮವು ಬಂದದ್ದರಿಂದ ಅವನು ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು. ಯುದ್ಧಮಾಡು ವದಕ್ಕೆ ಹೊರಟಾಗ ಕರ್ತನು ಅವನ ಕೈಗೆ ಮೆಸೊ ಪೊತಾಮ್ಯದ ಅರಸನಾದ ಕೂಷನ್ರಿಷಾತಮನ್ನು ಒಪ್ಪಿಸಿಕೊಟ್ಟನು. ಅವನ ಕೈ ಕೂಷನ್ರಿಷಾತಯಿಮಿನ ಮೇಲೆ ಬಲವಾಯಿತು. ದೇಶವು ನಾಲ್ವತ್ತು ವರುಷದ ವರೆಗೆ ವಿಶ್ರಾಂತಿಯಿಂದಿತ್ತು. ಕೆನಜನ ಮಗನಾದ ಒತ್ನೀಯೇಲನು ಸತ್ತನು.