1 Chronicles · chapter 4 · verse 19
1 Chronicles 4:19 in Kannada
ನಹಾಮನ ಸಹೋದರಿಯಾದ ಹೋದೀಯಳೆಂಬ ಅವನ ಹೆಂಡತಿಯ ಕುಮಾರರು -- ಗರ್ಮ್ಯನಾದ ಕೆಯಾಲನ ತಂದೆಯು, ಮಾಕಾತ್ಯನಾದ ಎಷ್ಟೆಮೋ ವನು.
Nahaamana sahodariyaada hodeeyalemba avana hendatiya kumaararu -- garmyanaada keyaalana tandeyu, maakaatyanaada eshtemo vanu.
1 Chronicles 4:19 in English
- King James Version (KJV)
- And the sons of [his] wife Hodiah the sister of Naham, the father of Keilah the Garmite, and Eshtemoa the Maachathite.
- World English Bible (WEB)
- The sons of the wife of Hodiah, the sister of Naham, were the fathers of Keilah the Garmite and Eshtemoa the Maacathite.
- American Standard Version (ASV)
- And the sons of the wife of Hodiah, the sister of Naham, were the father of Keilah the Garmite, and Eshtemoa the Maacathite.
- Bible in Basic English (BBE)
- And the sons of the wife of Hodiah, the sister of Naham, were the father of Keilah the Garmite, and Eshtemoa the Maacathite.
- Darby Translation (DBY)
- — And the sons of the wife of Hodijah, the sister of Naham: the father of Keilah the Garmite, and Eshtemoa the Maachathite.
- Webster's Bible (WBS)
- And the sons of [his] wife Hodiah the sister of Naham, the father of Keilah the Garmite, and Eshtemoa the Maachathite.
- Young's Literal Translation (YLT)
- and sons of the wife of Hodiah sister of Nahom: Abi-Keilah the Garmite, and Eshtemoa the Maachathite.
Read in context
- 17ಯೆತೆರನು, ಮೆರೆದನು, ಏಫೆರನು, ಯಾಲೋನನು. ಮೇರದನ ಹೆಂಡತಿಯು ಅವನಿಗೆ ಮಿರ್ಯಾಮಳನ್ನೂ ಶೆಮ್ಮೈಯನ್ನೂ ಎಷ್ಟೆಮೋವನ ತಂದೆಯಾದ ಇಷ್ಟಹನನ್ನೂ ಹೆತ್ತಳು.
- 18ಇದಲ್ಲದೆ ಅವನ ಹೆಂಡತಿಯಾದ ಯೆಹೂದ್ಯಳು ಗೆದೋರ್ಯನ ತಂದೆಯಾದ ಯೆರೆದನನ್ನೂ ಸೋಕೋವಿನ ತಂದೆ ಯಾದ ಹೆಬೆರನನ್ನೂ ಜಾನೋಹನ ತಂದೆಯಾದ ಯೆಕೊತೀಯೇಲನನ್ನೂ ಹೆತ್ತಳು. ಇವರೇ ಮೆರೆದನು ತಕ್ಕೊಂಡ ಫರೋಹನ ಮಗಳಾದ ಬಿತ್ಯಳ ಕುಮಾರರು.
- 19ನಹಾಮನ ಸಹೋದರಿಯಾದ ಹೋದೀಯಳೆಂಬ ಅವನ ಹೆಂಡತಿಯ ಕುಮಾರರು -- ಗರ್ಮ್ಯನಾದ ಕೆಯಾಲನ ತಂದೆಯು, ಮಾಕಾತ್ಯನಾದ ಎಷ್ಟೆಮೋ ವನು.
- 20ಶೀಮೋನನ ಕುಮಾರರು--ಅಮ್ನೋನನು, ರಿನ್ನನು, ಬೆನ್ಹನಾನನು, ತೀಲೋನನು. ಇಷ್ಷೀಯನ ಕುಮಾರರು--ಜೋಹೇತನು ಬೆನ್ಜೋಹೇತನು.
- 21ಯೆಹೂದನ ಮಗನಾದ ಶೇಲನ ಕುಮಾರರು --ಲೇಕಾಹ್ಯದ ತಂದೆಯಾದ ಏರನು, ಮರೇಷದ ತಂದೆಯಾದ ಲದ್ದನು, ಬೇತಪ್ಬೇವನ ಮನೆಯವರಾಗಿ ರುವ ನಾರುಗಳಿಂದ ನಯವಾದ ಕೆಲಸಮಾಡಿದವರ ಮನೆಯ ಸಂತತಿಗಳು.
Cross references
- Joshua 15:44 ಯೆಹೋಶುವ 15:44ಅಶ್ನಾ, ನೆಚೀಬ್, ಕೆಯಾಲಾ, ಅಕ್ಜೀಬ್, ಮಾರೇಷಾಎಂಬ ಅವುಗಳ ಗ್ರಾಮಗಳು ಒಂಭತ್ತು ಪಟ್ಟಣಗಳು;
- 1 Samuel 23:1–13 1 ಸಮುವೇಲನು 23:1–13ಇಗೋ, ಫಿಲಿಷ್ಟಿಯರು ಕೆಯಾಲಾಕ್ಕೆ ವಿರೋಧವಾಗಿ ಯುದ್ಧಮಾಡಿ ಕಣಗಳನ್ನು ಕೊಳ್ಳೆಮಾಡುತ್ತಿದ್ದಾರೆಂದು ದಾವೀದನಿಗೆ ತಿಳಿಸಿದರು. ಆದದರಿಂದ ದಾವೀದನು--ನಾನು ಈ ಫಿಲಿಷ್ಟಿ ಯರನ್ನು ಹೊಡೆಯಲು ಹೋಗಲೋ ಎಂದು ಕರ್ತ ನನ್ನು ಕೇಳಿದನು; ಅದಕ್ಕೆ ಕರ್ತನು--ನೀನು ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯಾಲಾವನ್ನು ರಕ್ಷಿಸು ಅಂದನು. ಆಗ ದಾವೀದನ ಮನುಷ್ಯರು ಅವನಿಗೆಇಗೋ, ನಾವು ಇಲ್ಲಿ ಯೆಹೂದದಲ್ಲಿರುವಾಗಲೇ ಭಯಪಡುತ್ತೇವೆ; ಆದರೆ ನಾವು ಫಿಲಿಷ್ಟಿಯರ ಸೈನ್ಯ ಗಳಿಗೆ ವಿರೋಧವಾಗಿ ಕೆಯಾಲಾಕ್ಕೆ ಹೋದರೆ ಎಷ್ಟು ಅಧಿಕವಾದ ಭಯವಾಗುವದು ಅಂದರು. ದಾವೀ ದನು ತಿರಿಗಿ ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ--ನೀನೆದ್ದು ಕೆಯಾಲಾಕ್ಕೆ ಹೋಗು; ನಾನು ಫಿಲಿಷ್ಟಿಯರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡು ವೆನು ಅಂದನು. ಹಾಗೆಯೇ ದಾವೀದನೂ ತನ್ನ ಮನುಷ್ಯರೂ ಕೆಯಾಲಾಕ್ಕೆ ಹೋಗಿ ಫಿಲಿಷ್ಟಿಯರ ಸಂಗಡ ಯುದ್ಧಮಾಡಿ ಅವರ ದನಗಳನ್ನು ಹಿಡುಕೊಂಡು ಬಂದು ಅವರನ್ನು ಪೂರ್ಣವಾಗಿ ಸಂಹರಿಸಿದನು. ಈ ಪ್ರಕಾರ ದಾವೀದನು ಕೆಯಾಲಾದ ನಿವಾಸಿಗಳನ್ನು ರಕ್ಷಿಸಿದನು. ಆದರೆ ಅಹೀಮೆಲೆಕನ ಮಗನಾದ ಎಬ್ಯಾತಾರನು ಕೆಯಾಲಾದಲ್ಲಿ ಇರುವ ದಾವೀದನ ಬಳಿಗೆ ಓಡಿಬಂದಾಗ ಅವನ ಕೈಯಲ್ಲಿ ಎಫೋದು ಇತ್ತು. ದಾವೀದನು ಕೆಯಾಲಾಕ್ಕೆ ಬಂದಿದ್ದಾನೆಂದು ಸೌಲನಿಗೆ ತಿಳಿಸಲ್ಪಟ್ಟಾಗ ಸೌಲನು--ದೇವರು ಅವನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನು, ಯಾಕಂದರೆ ಅವನು ಬಾಗಲುಗಳೂ ಅಗುಳಿಗಳೂ ಇರುವ ಪಟ್ಟಣದ ಒಳಗೆ ಪ್ರವೇಶಿಸಿದ್ದರಿಂದ ಮುಚ್ಚಲ್ಪಟ್ಟಿ ದ್ದಾನೆ ಅಂದುಕೊಂಡನು. ಸೌಲನು ದಾವೀದನನ್ನೂ ಅವನ ಮನುಷ್ಯರನ್ನೂ ಮುತ್ತಿಕೊಳ್ಳುವ ಹಾಗೆ ತನ್ನವರನೆಲ್ಲಾ ಕೆಯಾಲಾಕ್ಕೆ ಯುದ್ಧಕ್ಕೆ ಹೋಗಲು ಕರೆದನು. ಸೌಲನು ತನಗೆ ಕೇಡನ್ನು ಮಾಡಲು ಗುಟ್ಟಾಗಿ ಯೋಚಿಸುತ್ತಿದ್ದಾನೆಂದು ದಾವೀದನು ತಿಳಿದಿ ದ್ದರಿಂದ ಯಾಜಕನಾದ ಎಬ್ಯಾತಾರನಿಗೆ--ಎಫೋದನ್ನು ಇಲ್ಲಿಗೆ ತಕ್ಕೊಂಡು ಬಾ ಅಂದನು. ದಾವೀದನುಓ ಇಸ್ರಾಯೇಲ್ ದೇವರಾದ ಕರ್ತನೇ, ಸೌಲನು ಕೆಯಾಲಾಕ್ಕೆ ಬಂದು ನನ್ನ ನಿಮಿತ್ತ ಪಟ್ಟಣವನ್ನು ಕೆಡಿಸಲು ಹುಡುಕುತ್ತಿದ್ದಾನೆಂದು ನಿನ್ನ ಸೇವಕನು ಖಂಡಿತವಾಗಿ ಕೇಳಿದನು. ಕೆಯಾಲಾ ಪಟ್ಟಣದವರು ನನ್ನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡುವರೋ? ನಿನ್ನ ಸೇವಕನು ಕೇಳಿದ ಹಾಗೆ ಸೌಲನು ಇಲ್ಲಿಗೆ ಬರುವನೋ? ಇಸ್ರಾಯೇಲಿನ ದೇವರಾದ ಕರ್ತನೇ, ದಯ ಮಾಡಿ ಇದನ್ನು ನಿನ್ನ ಸೇವಕನಿಗೆ ತಿಳಿಸು ಅಂದನು. ಅದಕ್ಕೆ ಕರ್ತನು--ಅವನು ಬರುವನು ಅಂದನು. ಕೆಯಾಲಾ ಪಟ್ಟಣದವರು ನನ್ನನ್ನು ನನ್ನ ಜನರನ್ನು ಸೌಲನ ಕೈಯಲ್ಲಿ ಒಪ್ಪಿಸಿಕೊಡುವರೋ ಎಂದು ದಾವೀದನು ಕೇಳಿದಾಗ ಕರ್ತನು--ಅವರು ಒಪ್ಪಿಸಿ ಕೊಡುವರು ಅಂದನು. ಆದದರಿಂದ ದಾವೀದನು ಹೆಚ್ಚು ಕಡಿಮೆ ಆರು ನೂರು ಮಂದಿಯಾದ ತನ್ನ ಜನರು ಎದ್ದು ಕೆಯಾಲಾವನ್ನು ಬಿಟ್ಟು ಹೊರಟು ತಾವು ಹೋಗಬೇಕಾದಲ್ಲಿಗೆ ಹೋದರು. ದಾವೀದನು ಕೆಯಾಲಾದಿಂದ ತಪ್ಪಿಸಿಕೊಂಡು ಹೋದನೆಂದು ಸೌಲನಿಗೆ ತಿಳಿಸಲ್ಪಟ್ಟಾಗ ಅವನು ಹೊರಡುವದನ್ನು ನಿಲ್ಲಿಸಿಬಿಟ್ಟನು.