Skip to content
ThuthiThuthiThuthi
1 Chronicles · chapter 4 · verse 20

1 Chronicles 4:20 in Kannada

ಶೀಮೋನನ ಕುಮಾರರು--ಅಮ್ನೋನನು, ರಿನ್ನನು, ಬೆನ್ಹನಾನನು, ತೀಲೋನನು. ಇಷ್ಷೀಯನ ಕುಮಾರರು--ಜೋಹೇತನು ಬೆನ್‌ಜೋಹೇತನು.

Sheemonana kumaararu--amnonanu, rinnanu, benhanaananu, teelonanu. Ishsheeyana kumaararu--johetanu benjohetanu.

1 Chronicles 4:20 in English

King James Version (KJV)
And the sons of Shimon [were], Amnon, and Rinnah, Ben-hanan, and Tilon. And the sons of Ishi [were], Zoheth, and Ben-zoheth.
World English Bible (WEB)
The sons of Shimon: Amnon, Rinnah, Ben Hanan, and Tilon. The sons of Ishi: Zoheth, and Ben Zoheth.
American Standard Version (ASV)
And the sons of Shimon: Amnon, and Rinnah, Ben-hanan, and Tilon. And the sons of Ishi: Zoheth, and Ben-zoheth.
Bible in Basic English (BBE)
And the sons of Shimon: Amnon and Rinnah, Ben-hanan and Tilon. And the sons of Ishi: Zoheth; and the son of Zoheth. ...
Darby Translation (DBY)
— And the sons of Shimon: Amnon and Rinnah, Ben-hanan and Tilon. — And the sons of Jishi: Zoheth and Ben-Zoheth.
Webster's Bible (WBS)
And the sons of Shimon [were] , Amnon, and Rinnah, Ben-hanan, and Tilon. And the sons of Ishi [were] , Zoheth, and Benzoheth.
Young's Literal Translation (YLT)
And sons of Shimon [are] Amnon, and Rinnah, Ben-Hanon, and Tilon; and sons of Ishi: Zoheth, and Ben-Zoheth.

Read in context

  1. 18ಇದಲ್ಲದೆ ಅವನ ಹೆಂಡತಿಯಾದ ಯೆಹೂದ್ಯಳು ಗೆದೋರ್ಯನ ತಂದೆಯಾದ ಯೆರೆದನನ್ನೂ ಸೋಕೋವಿನ ತಂದೆ ಯಾದ ಹೆಬೆರನನ್ನೂ ಜಾನೋಹನ ತಂದೆಯಾದ ಯೆಕೊತೀಯೇಲನನ್ನೂ ಹೆತ್ತಳು. ಇವರೇ ಮೆರೆದನು ತಕ್ಕೊಂಡ ಫರೋಹನ ಮಗಳಾದ ಬಿತ್ಯಳ ಕುಮಾರರು.
  2. 19ನಹಾಮನ ಸಹೋದರಿಯಾದ ಹೋದೀಯಳೆಂಬ ಅವನ ಹೆಂಡತಿಯ ಕುಮಾರರು -- ಗರ್ಮ್ಯನಾದ ಕೆಯಾಲನ ತಂದೆಯು, ಮಾಕಾತ್ಯನಾದ ಎಷ್ಟೆಮೋ ವನು.
  3. 20ಶೀಮೋನನ ಕುಮಾರರು--ಅಮ್ನೋನನು, ರಿನ್ನನು, ಬೆನ್ಹನಾನನು, ತೀಲೋನನು. ಇಷ್ಷೀಯನ ಕುಮಾರರು--ಜೋಹೇತನು ಬೆನ್‌ಜೋಹೇತನು.
  4. 21ಯೆಹೂದನ ಮಗನಾದ ಶೇಲನ ಕುಮಾರರು --ಲೇಕಾಹ್ಯದ ತಂದೆಯಾದ ಏರನು, ಮರೇಷದ ತಂದೆಯಾದ ಲದ್ದನು, ಬೇತಪ್ಬೇವನ ಮನೆಯವರಾಗಿ ರುವ ನಾರುಗಳಿಂದ ನಯವಾದ ಕೆಲಸಮಾಡಿದವರ ಮನೆಯ ಸಂತತಿಗಳು.
  5. 22ಯೊಕೀಮನು ಮೋವಾಬಿ ನಲ್ಲಿ ಅಧಿಕಾರವುಳ್ಳವರಾದ ಕೊಜೇಬವು ಯೋವಾ ಷವು ಸಾರಾಫವು ಎಂಬ ಸ್ಥಳಗಳ ಮನುಷ್ಯರೂ ಯೆಷೂಬಿಹೇಮಿನಲ್ಲಿ ವಾಸವಾಗಿದ್ದವರೂ. ಇವು ಪೂರ್ವದ ಕಾರ್ಯಗಳು.
Read all of 1 Chronicles 4

Original words (Hebrew)

1 Chronicles 4:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.