1 Chronicles · chapter 4 · verse 24
1 Chronicles 4:24 in Kannada
ಸಿಮೆಯೋನನ ಕುಮಾರರು -- ನೆಮೂವೇ ಲನು, ಯಾವಿಾನನು, ಯಾರೀದನು, ಜೆರಹನು, ಸೌಲನು.
Simeyonana kumaararu -- nemoove lanu, yaaviాnanu, yaareedanu, jerahanu, saulanu.
1 Chronicles 4:24 in English
- King James Version (KJV)
- The sons of Simeon [were], Nemuel, and Jamin, Jarib, Zerah, [and] Shaul:
- World English Bible (WEB)
- The sons of Simeon: Nemuel, Jamin, Jarib, Zerah, Shaul;
- American Standard Version (ASV)
- The sons of Simeon: Nemuel, and Jamin, Jarib, Zerah, Shaul;
- Bible in Basic English (BBE)
- The sons of Simeon: Nemuel and Jamin, Jarib, Zerah, Shaul;
- Darby Translation (DBY)
- The sons of Simeon: Nemuel and Jamin, Jarib, Zerah, [and] Saul;
- Webster's Bible (WBS)
- The sons of Simeon [were] Nemuel, and Jamin, Jarib, Zerah, [and] Shaul:
- Young's Literal Translation (YLT)
- Sons of Simeon: Nemuel, and Jamin, Jarib, Zerah, Shaul;
Read in context
- 22ಯೊಕೀಮನು ಮೋವಾಬಿ ನಲ್ಲಿ ಅಧಿಕಾರವುಳ್ಳವರಾದ ಕೊಜೇಬವು ಯೋವಾ ಷವು ಸಾರಾಫವು ಎಂಬ ಸ್ಥಳಗಳ ಮನುಷ್ಯರೂ ಯೆಷೂಬಿಹೇಮಿನಲ್ಲಿ ವಾಸವಾಗಿದ್ದವರೂ. ಇವು ಪೂರ್ವದ ಕಾರ್ಯಗಳು.
- 23ಇವರೇ ಕುಂಬಾರರು. ಇವರು ಗಿಡಗಳ ಕೆಳಗೂ ಬೇಲಿಯ ಅಂಚಿನಲ್ಲಿಯೂ ವಾಸವಾಗಿರುವವರು; ಅಲ್ಲಿ ಅವರು ಅರಸನ ಕೆಲಸ ಕ್ಕೋಸ್ಕರ ವಾಸವಾಗಿದ್ದರು.
- 24ಸಿಮೆಯೋನನ ಕುಮಾರರು -- ನೆಮೂವೇ ಲನು, ಯಾವಿಾನನು, ಯಾರೀದನು, ಜೆರಹನು, ಸೌಲನು.
- 25ಇವನ ಮಗನಾದ ಶಲ್ಲುಮನು, ಇವನ ಮಗನಾದ ಮಿಬ್ಸಾಮನು, ಇವನ ಮಗನಾದ ಮಿಷ್ಮ ವನು.
- 26ಮಿಷ್ಮಾಗನ ಕುಮಾರರು--ಇವನ ಮಗನಾದ ಹಮ್ಮೂವೇಲನು, ಇವನ ಮಗನಾದ ಜಕ್ಕೂರನು, ಇವನ ಮಗನಾದ ಶಿವ್ಮೆಾ.
Cross references
- Genesis 46:10 ಆದಿಕಾಂಡ 46:10ಸಿಮೆಯೋನನ ಮಕ್ಕಳು: ಯೆಮೂವೇಲ್ ಯಾವಿಾನ್ ಓಹದ್ ಯಾಕೀನ್ ಚೋಹರ್ ಕಾನಾನ್ಯಳ ಮಗನಾದ ಸೌಲ ಎಂಬವರು.
- Numbers 26:12–14 ಅರಣ್ಯಕಾಂಡ 26:12–14ಕುಟುಂಬಗಳ ಪ್ರಕಾರ ಸಿಮೆಯೋನನ ಕುಮಾ ರರು: ನೆಮೂವೇಲನಿಂದ ನೆಮೂವೇಲ್ಯರ ಕುಟುಂಬ; ಯಾವಿಾನನಿಂದ ಯಾವಿಾನ್ಯರ ಕುಟುಂಬ; ಯಾಕೀನ ನಿಂದ ಯಾಕೀನ್ಯರ ಕುಟುಂಬ; ಜೆರಹನಿಂದ ಜೆರಹಿ ಯರ ಕುಟುಂಬ; ಸೌಲನಿಂದ ಸೌಲ್ಯರ ಕುಟುಂಬ. ಸಿಮೆಯೋನನ ಕುಟುಂಬಗಳು ಇವೇ; ಇಪ್ಪತ್ತೆರಡು ಸಾವಿರದ ಇನ್ನೂರು ಮಂದಿ.
- Exodus 6:15 ವಿಮೋಚನಕಾಂಡ 6:15ಸಿಮೆಯೋನನ ಕುಮಾರರು: ಯೆಮೂಯೇಲ್, ಯಾವಿಾನ್ ಓಹದ್ ಯಾಕೀನ್ ಚೋಹರ್ ಮತ್ತು ಕಾನಾನ್ಯಳ ಮಗನಾದ ಸೌಲ: ಇವರೇ ಸಿಮೆಯೋನನ ಗೋತ್ರಗಳು.