1 Chronicles · chapter 4 · verse 41
1 Chronicles 4:41 in Kannada
ಹೆಸರು ಹೆಸರಾಗಿ ಬರೆಯಲ್ಪಟ್ಟವರಾದ ಇವರು ಯೆಹೂದದ ಅರಸನಾದ ಹಿಜ್ಕೀಯನ ದಿವಸಗಳಲ್ಲಿ ಬಂದು ಅಲ್ಲಿ ಸಿಕ್ಕಿದ ಅವರ ಡೇರೆಗಳನ್ನೂ ನಿವಾಸ ಗಳನ್ನೂ ಹೊಡೆದು ಅವರನ್ನು ಸಂಪೂರ್ಣ ನಾಶಮಾಡಿ ಅಲ್ಲಿ ತಮ್ಮ ಮಂದೆಗಳಿಗೆ ಮೇವು ಇರುವದರಿಂದ ಇಂದಿನ ವರೆಗೂ ಅವರ ಸ್ಥಳದಲ್ಲಿ ವಾಸವಾಗಿದ್ದಾರೆ.
Hesaru hesaraagi bareyalpattavaraada ivaru yehoodada arasanaada hijkeeyana divasagalalli bandu alli sikkida avara deregalannoo nivaasa galannoo hodedu avarannu sampoorna naashamaadi alli tamma mandegalige mevu iruvadarinda indina varegoo avara sthaladalli vaasavaagiddaare.
1 Chronicles 4:41 in English
- King James Version (KJV)
- And these written by name came in the days of Hezekiah king of Judah, and smote their tents, and the habitations that were found there, and destroyed them utterly unto this day, and dwelt in their rooms: because [there was] pasture there for their flocks.
- World English Bible (WEB)
- These written by name came in the days of Hezekiah king of Judah, and struck their tents and the Meunim who were found there; and they destroyed them utterly to this day, and lived in their place, because there was pasture there for their flocks.
- American Standard Version (ASV)
- And these written by name came in the days of Hezekiah king of Judah, and smote their tents, and the Meunim that were found there, and destroyed them utterly unto this day, and dwelt in their stead; because there was pasture there for their flocks.
- Bible in Basic English (BBE)
- And these whose names are given came in the days of Hezekiah, king of Judah, and made an attack on the Meunim who were living there, and put an end to them to this day, and took their place, because there was grass there for their flocks.
- Darby Translation (DBY)
- And these written by name came in the days of Hezekiah king of Judah, and smote their tents and the habitations that were found there, and destroyed them utterly unto this day, and dwelt in their stead; for there was pasture there for their flocks.
- Webster's Bible (WBS)
- And these written by name came in the days of Hezekiah king of Judah, and smote their tents, and the habitations that were found there, and destroyed them utterly to this day, and dwelt in their room: because [there was] pasture there for their flocks.
- Young's Literal Translation (YLT)
- And these who are written by name come in the days of Hezekiah king of Judah, and smite their tents, and the habitations that have been found there, and devote them to destruction unto this day, and dwell in their stead, because pasture for their flock [is] there.
Read in context
- 39ತಮ್ಮ ಮಂದೆಗಳಿಗೆ ಮೇವನ್ನು ಹುಡುಕಲು ತಗ್ಗಿನ ಪೂರ್ವದಿಕ್ಕಿನಲ್ಲಿರುವ ಗೆದೋರು ಎಂಬ ಸ್ಥಳದ ಪ್ರವೇಶದ ವರೆಗೂ ಹೋದರು.
- 40ಅವರು ರಸವತ್ತಾದ ಒಳ್ಳೇ ಮೇವನ್ನು ಕಂಡು ಕೊಂಡರು. ಆ ದೇಶವು ವಿಸ್ತಾರವಾಗಿಯೂ ಶಾಂತ ವಾಗಿಯೂ ಸಮಾಧಾನವಾಗಿಯೂ ಇತ್ತು; ಪೂರ್ವ ದಲ್ಲಿ ಹಾಮನ ವಂಶದವರು ಅಲ್ಲಿ ವಾಸವಾಗಿದ್ದರು.
- 41ಹೆಸರು ಹೆಸರಾಗಿ ಬರೆಯಲ್ಪಟ್ಟವರಾದ ಇವರು ಯೆಹೂದದ ಅರಸನಾದ ಹಿಜ್ಕೀಯನ ದಿವಸಗಳಲ್ಲಿ ಬಂದು ಅಲ್ಲಿ ಸಿಕ್ಕಿದ ಅವರ ಡೇರೆಗಳನ್ನೂ ನಿವಾಸ ಗಳನ್ನೂ ಹೊಡೆದು ಅವರನ್ನು ಸಂಪೂರ್ಣ ನಾಶಮಾಡಿ ಅಲ್ಲಿ ತಮ್ಮ ಮಂದೆಗಳಿಗೆ ಮೇವು ಇರುವದರಿಂದ ಇಂದಿನ ವರೆಗೂ ಅವರ ಸ್ಥಳದಲ್ಲಿ ವಾಸವಾಗಿದ್ದಾರೆ.
- 42ಇದಲ್ಲದೆ ಅವರಲ್ಲಿ ಸಿಮೆಯೋನನ ಕುಮಾರರಲ್ಲಿ ಐನೂರು ಮಂದಿ ಇಷ್ಷೀಯ ಕುಮಾರರಾದ ಪೆಲಟ್ಯ ನನ್ನೂ ನೆಗರ್ಯನನ್ನೂ ರೆಫಾಯನನ್ನೂ ಉಜ್ಜೀ ಯೇಲನನ್ನೂ ತಮ್ಮ ಅಧಿಪತಿಗಳಾಗಿ ಮಾಡಿಕೊಂಡು ಸೇಯಾರ್ ಪರ್ವತಕ್ಕೆ ಹೋಗಿ ತಪ್ಪಿಸಿಕೊಂಡು ಹೋದಉಳಿದ ಅಮಾಲೇಕ್ಯರನ್ನು ಹೊಡೆದು ಅಲ್ಲಿ ಇಂದಿನ ವರೆಗೂ ವಾಸವಾಗಿದ್ದಾರೆ.
- 43ಉಳಿದ ಅಮಾಲೇಕ್ಯರನ್ನು ಹೊಡೆದು ಅಲ್ಲಿ ಇಂದಿನ ವರೆಗೂ ವಾಸವಾಗಿದ್ದಾರೆ.
Cross references
- 2 Kings 18:8–12 2 ಅರಸುಗಳು 18:8–12ಅವನು ಫಿಲಿಷ್ಟಿಯರನ್ನು ಗಾಜದ ವರೆಗೂ ಅದರ ಮೇರೆಗಳ ವರೆಗೂ ಕಾವಲುಗಾರರ ಬುರುಜುಗಳ ಮೊದಲುಗೊಂಡು ಕೋಟೆಯುಳ್ಳ ಪಟ್ಟಣದ ವರೆಗೂ ಸಂಹರಿಸಿದನು. ಇಸ್ರಾಯೇಲಿನ ಅರಸನಾಗಿರುವ ಏಲನ ಮಗ ನಾದ ಹೋಶೇಯನ ಆಳ್ವಿಕೆಯ ಏಳನೇ ವರುಷದಲ್ಲಿ, ಅರಸನಾಗಿರುವ ಹಿಜ್ಕೀಯನ ನಾಲ್ಕನೇ ವರುಷದಲ್ಲಿ ಏನಾಯಿತಂದರೆ, ಅಶ್ಶೂರಿನ ಅರಸನಾದ ಶಲ್ಮನೆಸೆರನು ಸಮಾರ್ಯದ ಮೇಲೆ ಬಂದು ಅದನ್ನು ಮುತ್ತಿಗೆ ಹಾಕಿದನು. ಮೂರು ವರುಷವಾದ ತರುವಾಯ ಅವರು ಅದನ್ನು ತೆಗೆದುಕೊಂಡರು. ಇಸ್ರಾಯೇಲಿನ ಅರಸನಾಗಿರುವ ಹೋಶೇಯನ ಆಳ್ವಿಕೆಯ ಒಂಭತ್ತನೇ ವರುಷವಾದ ಹಿಜ್ಕೀಯನ ಆರನೇ ವರುಷದಲ್ಲಿ ಸಮಾ ರ್ಯವು ತೆಗೆದುಕೊಳ್ಳಲ್ಪಟ್ಟಿತು. ಅಶ್ಶೂರಿನ ಅರಸನು ಅಶ್ಶೂರಕ್ಕೆ ಇಸ್ರಾಯೇಲನ್ನು ಸೆರೆಯಾಗಿ ಒಯ್ದು ಗೋಜಾನ್ ನದಿಯ ಬಳಿಯಲ್ಲಿ ಹಲಹುನಲ್ಲಿಯೂ ಹಾಬೋರಿನಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು. ಅವರು ತಮ್ಮ ದೇವರಾದ ಕರ್ತನ ಶಬ್ದವನ್ನು ಕೇಳದೆ ಆತನ ಒಡಂಬಡಿಕೆಯನ್ನೂ ಕರ್ತನ ಸೇವಕನಾದ ಮೋಶೆಯು ಆಜ್ಞಾಪಿಸಿದ್ದ ಎಲ್ಲ ವನ್ನೂ ವಿಾರಿದರು; ಅವುಗಳನ್ನು ಕೇಳದೆಯೂ ಮಾಡ ದೆಯೂ ಹೋದರು.
- Acts 17:26 ಅಪೊಸ್ತಲರ ಕೃತ್ಯಗಳು 17:26ಆತನು ಒಂದೇ ರಕ್ತದಿಂದ ಎಲ್ಲಾ ಜನಾಂಗಗಳ ಮನುಷ್ಯರನ್ನು ಭೂಮುಖದ ಮೇಲೆಲ್ಲಾ ವಾಸಿಸುವದಕ್ಕಾಗಿ ಉಂಟು ಮಾಡಿದನು.
- 1 Chronicles 4:34–38 1 ಪೂರ್ವಕಾಲವೃತ್ತಾಂತ 4:34–38ಮೆಷೋಬಾಬನು, ಯಮ್ಲೇಕನು, ಅಮಚ್ಯನ ಮಗನಾದ ಯೋಷನು, ಯೋವೇಲನು. ಅಸಿ ಯೇಲನ ಮಗನಾದ ಸೆರಾಯನ ಮಗನಾದ ಯೊಷಿಬ್ಯನ ಮಗನಾದ ಯೇಹೂ. ಎಲ್ಯೋವೇನೈ, ಯಾಕೋಬನು, ಯೆಷೋಹಾಯನು, ಅಸಾಯನು, ಅದೀಯೇಲನು, ಯೆಸೀಮಿಯೇಲನು, ಬೆನಾಯನು. ಶೆಮಾಯನ ಮಗನಾದ ಶಿಮ್ರಿಯ ಮಗನಾದ ಯೆದಾಯನ ಮಗನಾದ ಅಲ್ಲೋನನ ಮಗನಾದ ಶಿಪ್ಫಿಯ ಮಗನಾದ ಜೀಜನು. ಹೆಸರು ಹೆಸರಾಗಿ ಬರೆಯಲ್ಪಟ್ಟವರಾದ ಇವರು ತಮ್ಮ ಸಂತತಿಗಳಲ್ಲಿ ಪ್ರಭುಗಳಾಗಿದ್ದರು; ಅವರ ಪಿತೃಗಳ ಮನೆ ಬಹಳ ಅಭಿವೃದ್ಧಿಯಾಯಿತು.
- Judges 10:12 ನ್ಯಾಯಸ್ಥಾಪಕರು 10:12ಇದಲ್ಲದೆ ಚೀದೋನ್ಯರೂ ಅಮಾಲೇಕ್ಯರೂ ಮಾವೋನ್ಯರೂ ನಿಮ್ಮನ್ನು ಬಾಧೆಪಡಿಸುವಾಗ ನೀವು ನನಗೆ ಕೂಗಿದ್ದರಿಂದ ನಾನು ನಿಮ್ಮನ್ನು ಅವರ ಕೈಗೆ ತಪ್ಪಿಸಿ ರಕ್ಷಿಸಿದೆನು.
- Isaiah 14:28–32 ಯೆಶಾಯ 14:28–32ಅರಸನಾದ ಆಹಾಜನು ಸತ್ತ ವರುಷದಲ್ಲಿ ಈ ದೇವವಾಣಿಯಾಯಿತು. ಸಮಸ್ತ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಆತನ ಕೋಲು ಮುರಿದುಹೋಯಿ ತೆಂದು ನೀವು ಉಲ್ಲಾಸಿಸಬೇಡಿರಿ; ಹಾವಿನ ಸಂತಾನ ದಿಂದ ವಿಷಸರ್ಪವು ಉಂಟಾಗುವದು; ಅದರ ಫಲವು ಹಾರುವ ಅಗ್ನಿಮಯ ಸರ್ಪವೇ. ದೀನರ ಚೊಚ್ಚಲು ಮಕ್ಕಳು ಉಣ್ಣುವರು, ದಿಕ್ಕಿಲ್ಲದವರು ನಿರ್ಭಯವಾಗಿ ಮಲಗಿಕೊಳ್ಳುವರು; ನಿನ್ನ ಸಂತಾನವನ್ನು ಕ್ಷಾಮದಿಂದ ಸಾಯಿಸುವೆನು. ನಿನ್ನಲ್ಲಿ ಉಳಿದವರನ್ನು ಅವನು ಹತ ಮಾಡುವನು. ಓ ದ್ವಾರವೇ, ಗೋಳಾಡು; ಓ ಪಟ್ಟಣವೇ, ಕೂಗು; ನಿನ್ನ ಫಿಲಿಷ್ಟಿ ಯರೆಲ್ಲಾ ಕುಂದಿ ಹೋಗಿದ್ದಾರೆ; ಅವರ ಹೊಗೆಯು ಉತ್ತರದಿಂದ ಬರುತ್ತದೆ. ಆತನ ನೇಮಕವಾದ ಕಾಲ ಗಳಲ್ಲಿ ಯಾವನೂ ಒಂಟಿಯಾಗಿರುವದಿಲ್ಲ.ಆಗ ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡ ಬೇಕೆಂದರೆ? ಕರ್ತನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ಬಡವರು ಅದನ್ನು ಆಶ್ರಯಿಸಿ ಕೊಳ್ಳುವರು ಎಂಬದೇ. ಆಗ ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡ ಬೇಕೆಂದರೆ? ಕರ್ತನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ಬಡವರು ಅದನ್ನು ಆಶ್ರಯಿಸಿ ಕೊಳ್ಳುವರು ಎಂಬದೇ.
- Numbers 32:1–4 ಅರಣ್ಯಕಾಂಡ 32:1–4ಇದಲ್ಲದೆ ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಬಹಳ ಅಧಿಕವಾದ ಪಶುಗಳು ಇದ್ದವು; ಅವರು ಯಗ್ಜೇರೂ ಗಿಲ್ಯಾದೂ ಎಂಬ ದೇಶ ಗಳನ್ನು ನೋಡಿದಾಗ ಅಗೋ, ಆ ಸ್ಥಳವು ಪಶುಗಳ ಸ್ಥಳವಾಗಿತ್ತು. ಆದದರಿಂದ ಗಾದನ ಮಕ್ಕಳೂ ರೂಬೇನನ ಮಕ್ಕಳೂ ಬಂದು ಮಾತನಾಡಿ ಮೋಶೆಗೂ ಯಾಜಕನಾದ ಎಲ್ಲಾಜಾರನಿಗೂ ಸಭೆಯ ಪ್ರಧಾನ ರಿಗೂ-- ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬವುಗಳೂ ಕರ್ತನು ಇಸ್ರಾಯೇಲ್ಯರ ಸಭೆಯ ಮುಂದೆ ಹೊಡೆದ ದೇಶವೂ ಪಶುಗಳ ದೇಶವಾಗಿದೆ; ನಿನ್ನ ಸೇವಕರಿಗೆ ಪಶುಗಳು ಉಂಟು.
- Jeremiah 49:20 ಯೆರೆಮೀಯ 49:20ಆದದರಿಂದ ಕರ್ತನು ಎದೋಮಿಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೂ ತೇಮಾನಿನ ನಿವಾಸಿಗಳಿಗೆ ವಿರೋಧವಾಗಿ ಅವನು ಮಾಡಿದ ಯೋಚನೆಗಳನ್ನೂ ಕೇಳಿರಿ. ನಿಶ್ಚಯವಾಗಿ ಮಂದೆಯ ಮರಿಗಳು ಅವರನ್ನು ಎಳೆಯುವವು, ನಿಶ್ಚಯವಾಗಿ ಅವರ ನಿವಾಸವನ್ನು ಅವರ ಸಂಗಡ ಹಾಳುಮಾಡು ವನು.
Original words (Hebrew)
- written · H3789כָּתַב kâthab
- name · H8034שֵׁם shêm
- came · H935בּוֹא bôwʼ
- days · H3117יוֹם yôwm
- Hezekiah · H3169יְחִזְקִיָּה Yᵉchizqîyâh
- king · H4428מֶלֶךְ melek
- Judah · H3063יְהוּדָה Yᵉhûwdâh
- smote · H5221נָכָה nâkâh
- tents · H168אֹהֶל ʼôhel
- habitations · H4583מָעוֹן mâʻôwn
- found · H4672מָצָא mâtsâʼ
- destroyed · H2763חָרַם châram
- day · H3117יוֹם yôwm
- dwelt · H3427יָשַׁב yâshab
- pasture · H4829מִרְעֶה mirʻeh
- flocks · H6629צֹאן tsôʼn