1 Chronicles · chapter 4 · verse 43
1 Chronicles 4:43 in Kannada
ಉಳಿದ ಅಮಾಲೇಕ್ಯರನ್ನು ಹೊಡೆದು ಅಲ್ಲಿ ಇಂದಿನ ವರೆಗೂ ವಾಸವಾಗಿದ್ದಾರೆ.
Ulida amaalekyarannu hodedu alli indina varegoo vaasavaagiddaare.
1 Chronicles 4:43 in English
- King James Version (KJV)
- And they smote the rest of the Amalekites that were escaped, and dwelt there unto this day.
- World English Bible (WEB)
- They struck the remnant of the Amalekites who escaped, and have lived there to this day.
- American Standard Version (ASV)
- And they smote the remnant of the Amalekites that escaped, and have dwelt there unto this day.
- Bible in Basic English (BBE)
- And they put to death the rest of the Amalekites who had got away safely, and made it their living-place to this day.
- Darby Translation (DBY)
- and they smote the rest of the Amalekites that had escaped; and they dwelt there unto this day.
- Webster's Bible (WBS)
- And they smote the rest of the Amalekites that had escaped, and have dwelt there to this day.
- Young's Literal Translation (YLT)
- and they smite the remnant of those escaped of Amalek, and dwell there unto this day.
Read in context
- 41ಹೆಸರು ಹೆಸರಾಗಿ ಬರೆಯಲ್ಪಟ್ಟವರಾದ ಇವರು ಯೆಹೂದದ ಅರಸನಾದ ಹಿಜ್ಕೀಯನ ದಿವಸಗಳಲ್ಲಿ ಬಂದು ಅಲ್ಲಿ ಸಿಕ್ಕಿದ ಅವರ ಡೇರೆಗಳನ್ನೂ ನಿವಾಸ ಗಳನ್ನೂ ಹೊಡೆದು ಅವರನ್ನು ಸಂಪೂರ್ಣ ನಾಶಮಾಡಿ ಅಲ್ಲಿ ತಮ್ಮ ಮಂದೆಗಳಿಗೆ ಮೇವು ಇರುವದರಿಂದ ಇಂದಿನ ವರೆಗೂ ಅವರ ಸ್ಥಳದಲ್ಲಿ ವಾಸವಾಗಿದ್ದಾರೆ.
- 42ಇದಲ್ಲದೆ ಅವರಲ್ಲಿ ಸಿಮೆಯೋನನ ಕುಮಾರರಲ್ಲಿ ಐನೂರು ಮಂದಿ ಇಷ್ಷೀಯ ಕುಮಾರರಾದ ಪೆಲಟ್ಯ ನನ್ನೂ ನೆಗರ್ಯನನ್ನೂ ರೆಫಾಯನನ್ನೂ ಉಜ್ಜೀ ಯೇಲನನ್ನೂ ತಮ್ಮ ಅಧಿಪತಿಗಳಾಗಿ ಮಾಡಿಕೊಂಡು ಸೇಯಾರ್ ಪರ್ವತಕ್ಕೆ ಹೋಗಿ ತಪ್ಪಿಸಿಕೊಂಡು ಹೋದಉಳಿದ ಅಮಾಲೇಕ್ಯರನ್ನು ಹೊಡೆದು ಅಲ್ಲಿ ಇಂದಿನ ವರೆಗೂ ವಾಸವಾಗಿದ್ದಾರೆ.
- 43ಉಳಿದ ಅಮಾಲೇಕ್ಯರನ್ನು ಹೊಡೆದು ಅಲ್ಲಿ ಇಂದಿನ ವರೆಗೂ ವಾಸವಾಗಿದ್ದಾರೆ.
Cross references
- 1 Samuel 30:17 1 ಸಮುವೇಲನು 30:17ಆಗ ದಾವೀದನು ಅವರನ್ನು ಬೆಳಗಿನ ಜಾವದಿಂದ ಮಾರ ನೆಯ ದಿವಸದ ಸಾಯಂಕಾಲದವರೆಗೂ ಸಂಹರಿಸುತ್ತಾ ಇದ್ದನು. ಆದರೆ ಅವರಲ್ಲಿ ಒಂಟೆಗಳ ಮೇಲೆ ಏರಿ ಓಡಿಹೋದ ನಾನೂರು ಮಂದಿ ಯೌವನಸ್ಥರ ಹೊರತು ಒಬ್ಬನಾದರೂ ತಪ್ಪಿಸಿಕೊಂಡದ್ದಿಲ್ಲ.
- 1 Samuel 15:7–8 1 ಸಮುವೇಲನು 15:7–8ಆಗ ಸೌಲನು ಹವೀಲಾದಿಂದ ಐಗುಪ್ತಕ್ಕೆ ಎದುರಾಗಿರುವ ಶೂರಿಗೆ ಹೋಗುವ ಮೇರೆಯ ವರೆಗೂ ಇದ್ದ ಅಮಾಲೇಕ್ಯರನ್ನು ಹೊಡೆದು ಅಮಾಲೇಕ್ಯರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದನು. ಆದರೆ ಸಮಸ್ತ ಜನರನ್ನು ಕತ್ತಿಯಿಂದ ಸಂಪೂರ್ಣ ನಾಶಮಾಡಿದನು.
- 2 Samuel 8:12 2 ಸಮುವೇಲನು 8:12ಪ್ರತಿಷ್ಠೆ ಮಾಡಿದ ಬೆಳ್ಳಿ ಬಂಗಾರದ ಸಂಗಡಲೂ ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನ ಬಳಿಯಲ್ಲಿ ಕೊಳ್ಳೆ ಇಟ್ಟದರ ಸಂಗಡಲೂ ಕರ್ತನಿಗೆ ಪ್ರತಿಷ್ಠೆಮಾಡಿ ಇಟ್ಟನು.
- Exodus 17:14–16 ವಿಮೋಚನಕಾಂಡ 17:14–16ಆಗ ಕರ್ತನು ಮೋಶೆಗೆ--ಇದನ್ನು ಜ್ಞಾಪಕಾರ್ಥ ವಾಗಿ ಪುಸ್ತಕದಲ್ಲಿ ಬರೆ; ನಾನು ಅಮಾಲೇಕ್ಯರ ನೆನಪು ಆಕಾಶದ ಕೆಳಗೆ ಇರದಂತೆ ಸಂಪೂರ್ಣವಾಗಿ ಅಳಿಸಿ ಬಿಡುವೆನು. ಇದನ್ನು ತಿರಿಗಿ ಯೆಹೋಶುವನಿಗೆ ಹೇಳು ಅಂದನು. ಇದಾದ ಮೇಲೆ ಮೋಶೆಯು ಯಜ್ಞವೇದಿಯನ್ನು ಕಟ್ಟಿ ಅದಕ್ಕೆ ಯೆಹೋವ ನಿಸ್ಸಿ ಎಂದು ಹೆಸರಿಟ್ಟನು.ಆತನು--ಅಮಾಲೇಕ್ಯರ ಕೂಡ ಕರ್ತನಿಗೆ ತಲ ತಲಾಂತರಗಳಲ್ಲಿ ಯುದ್ಧವಿರುವದು ಎಂದು ಕರ್ತನು ಆಣೆ ಇಟ್ಟಿದ್ದಾನೆ ಅಂದನು. ಆತನು--ಅಮಾಲೇಕ್ಯರ ಕೂಡ ಕರ್ತನಿಗೆ ತಲ ತಲಾಂತರಗಳಲ್ಲಿ ಯುದ್ಧವಿರುವದು ಎಂದು ಕರ್ತನು ಆಣೆ ಇಟ್ಟಿದ್ದಾನೆ ಅಂದನು.
- Deuteronomy 25:17–19 ಧರ್ಮೋಪದೇಶಕಾಂಡ 25:17–19ನೀವು ಐಗುಪ್ತವನ್ನು ಬಿಟ್ಟು ಬರುವ ಮಾರ್ಗ ನದಲ್ಲಿ ಅಮಾಲೇಕ್ಯನು ನಿನಗೆ ಮಾಡಿದ್ದನ್ನು ಜ್ಞಾಪಕ ಮಾಡಿಕೊ. ಅವನು ಮಾರ್ಗದಲ್ಲಿ ನಿನಗೆ ಎದುರು ಗೊಂಡು ದೇವರಿಗೆ ಭಯಪಡದೆ ನೀನು ಆಯಾಸವುಳ್ಳ ವನೂ ದಣಿದವನೂ ಆಗಿರುವ ಸಮಯದಲ್ಲಿ ನಿನ್ನ ಹಿಂದೆ ಬಿದ್ದ ಬಲಹೀನರೆಲ್ಲರನ್ನು ನಿನ್ನ ಹಿಂಭಾಗದಲ್ಲಿ ಸಂಹಾರಮಾಡಿದನು.ಆದದರಿಂದ ನಿನ್ನ ದೇವರಾದ ಕರ್ತನು ನಿನಗೆ ವಶಮಾಡಿಕೊಳ್ಳುವದಕ್ಕೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಸುತ್ತಲಾಗಿರುವ ಶತ್ರುಗಳಿಂದ ನಿನ್ನ ದೇವರಾದ ಕರ್ತನು ನಿನ್ನನ್ನು ಬಿಡಿಸಿ ವಿಶ್ರಾಂತಿ ಕೊಟ್ಟ ಮೇಲೆ ಆಮಾಲೇಕ್ಯನ ಜ್ಞಾಪಕವನ್ನು ಆಕಾಶದ ಕೆಳಗಿಂದ ಅಳಿಸಿಬಿಡಬೇಕು; ಇದನ್ನು ಮರೆಯಬಾರದು. ಆದದರಿಂದ ನಿನ್ನ ದೇವರಾದ ಕರ್ತನು ನಿನಗೆ ವಶಮಾಡಿಕೊಳ್ಳುವದಕ್ಕೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಸುತ್ತಲಾಗಿರುವ ಶತ್ರುಗಳಿಂದ ನಿನ್ನ ದೇವರಾದ ಕರ್ತನು ನಿನ್ನನ್ನು ಬಿಡಿಸಿ ವಿಶ್ರಾಂತಿ ಕೊಟ್ಟ ಮೇಲೆ ಆಮಾಲೇಕ್ಯನ ಜ್ಞಾಪಕವನ್ನು ಆಕಾಶದ ಕೆಳಗಿಂದ ಅಳಿಸಿಬಿಡಬೇಕು; ಇದನ್ನು ಮರೆಯಬಾರದು.
- 2 Chronicles 5:9 2 ಪೂರ್ವಕಾಲವೃತ್ತಾಂತ 5:9ಆಗ ಕೋಲುಗಳ ಕೊನೆಗಳು ದೈವೋಕ್ತಿಯ ಮುಂದೆ ಮಂಜೂಷದಿಂದ ಕಾಣಲ್ಪಡುವ ಹಾಗೆ ಕೋಲುಗಳನ್ನು ಎಳಕೊಂಡರು. ಆದರೆ ಅವು ಹೊರಗೆ ಕಾಣಲ್ಪಡಲಿಲ್ಲ. ಅದು ಅಲ್ಲಿ ಇಂದಿನ ವರೆಗೂ ಇರು ತ್ತದೆ.
- Matthew 27:8 ಮತ್ತಾಯನು 27:8ಈ ಕಾರಣದಿಂದ ಆ ಹೊಲವು ರಕ್ತದ ಹೊಲವೆಂದು ಈ ದಿನದ ವರೆಗೆ ಕರೆಯಲ್ಪಟ್ಟಿದೆ.
- Deuteronomy 34:6 ಧರ್ಮೋಪದೇಶಕಾಂಡ 34:6ಆತನು ಅವನನ್ನು ಮೋವಾಬಿನ ದೇಶದ ತಗ್ಗಿನಲ್ಲಿ ಬೇತ್ಪಯೋರಿಗೆ ಎದುರಾಗಿ ಹೂಣಿಟ್ಟನು; ಅವನ ಸಮಾಧಿ ಇಂದಿನ ವರೆಗೆ ಯಾರಿಗೂ ಗೊತ್ತಿಲ್ಲ.
- Judges 1:26 ನ್ಯಾಯಸ್ಥಾಪಕರು 1:26ಆ ಮನುಷ್ಯನು ಹಿತ್ತಿಯರ ದೇಶಕ್ಕೆ ಹೋಗಿ ಅಲ್ಲಿ ಒಂದು ಪಟ್ಟಣವನ್ನು ಕಟ್ಟಿ ಅದಕ್ಕೆ ಲೂಜ್ ಎಂದು ಹೆಸರಿಟ್ಟನು. ಈ ವರೆಗೂ ಅದಕ್ಕೆ ಅದೇ ಹೆಸರು.
- Jeremiah 44:6 ಯೆರೆಮೀಯ 44:6ಆದದರಿಂದ ನನ್ನ ಉರಿಯೂ ನನ್ನ ಕೋಪವೂ ಹೊಯ್ಯಲ್ಪಟ್ಟು, ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಉರಿಯಿತು; ಅವು ಈ ಹೊತ್ತಿನಂತೆ ಹಾಳೂ ಬೀಡೂ ಆದವು.
- Matthew 28:15 ಮತ್ತಾಯನು 28:15ಹೀಗೆ ಅವರು ಆ ಹಣವನ್ನು ತಕ್ಕೊಂಡು ತಮಗೆ ಕಲಿಸಿದ ಹಾಗೆ ಮಾಡಿದರು. ಈ ಮಾತು ಸಾಧಾರಣವಾಗಿ ಈ ದಿನದ ವರೆಗೂ ಯೆಹೂದ್ಯರ ಮಧ್ಯದಲ್ಲಿ ಹರಡಿ ಕೊಂಡಿದೆ.