1 Chronicles · chapter 4 · verse 9
1 Chronicles 4:9 in Kannada
ಯಾಬೇ ಚನು ತನ್ನ ಸಹೋದರರಿಗಿಂತ ಘನವುಳ್ಳವನಾಗಿದ್ದನು. ಅವನ ತಾಯಿ -- ನಾನು ಇವನನ್ನು ವ್ಯಥೆಯಿಂದ ಹೆತ್ತೆನೆಂದು ಅವನಿಗೆ ಯಾಬೇಚನೆಂಬ ಹೆಸರಿಟ್ಟಳು.
Yaabe chanu tanna sahodarariginta ghanavullavanaagiddanu. Avana taayi -- naanu ivanannu vyatheyinda hettenendu avanige yaabechanemba hesarittalu.
1 Chronicles 4:9 in English
- King James Version (KJV)
- And Jabez was more honourable than his brethren: and his mother called his name Jabez, saying, Because I bare him with sorrow.
- World English Bible (WEB)
- Jabez was more honorable than his brothers. His mother named him Jabez, saying, “Because I bore him with sorrow.”
- American Standard Version (ASV)
- And Jabez was more honorable than his brethren: and his mother called his name Jabez, saying, Because I bare him with sorrow.
- Bible in Basic English (BBE)
- And Jabez was honoured more than his brothers; but his mother had given him the name Jabez, saying, Because I gave birth to him with sorrow.
- Darby Translation (DBY)
- And Jabez was more honoured than his brethren; and his mother called his name Jabez, saying, Because I bore him with pain.
- Webster's Bible (WBS)
- And Jabez was more honorable than his brethren: and his mother called his name Jabez, saying, Because I bore him with sorrow.
- Young's Literal Translation (YLT)
- And Jabez is honoured above his brethren, and his mother called his name Jabez, saying, 'Because I have brought forth with grief.'
Read in context
- 7ಇವರೇ ನಾರಳ ಮಕ್ಕಳು. ಹೆಲಾಹಳ ಮಕ್ಕಳು ಚೆರೆತೆನು, ಇಚ್ಹಾರನು, ಎತ್ನಾನನು.
- 8ಕೋಚನು ಆನೂ ಬನನ್ನೂ ಚೊಬೇಬನನ್ನೂ ಹಾರುಮನ ಮಗನಾದ ಅಹರ್ಹೇಲನ ಸಂತತಿಗಳನ್ನೂ ಪಡೆದನು.
- 9ಯಾಬೇ ಚನು ತನ್ನ ಸಹೋದರರಿಗಿಂತ ಘನವುಳ್ಳವನಾಗಿದ್ದನು. ಅವನ ತಾಯಿ -- ನಾನು ಇವನನ್ನು ವ್ಯಥೆಯಿಂದ ಹೆತ್ತೆನೆಂದು ಅವನಿಗೆ ಯಾಬೇಚನೆಂಬ ಹೆಸರಿಟ್ಟಳು.
- 10ಆದರೆ ಯಾಬೇಚನು ಇಸ್ರಾಯೇಲಿನ ದೇವರನ್ನು ಕೂಗಿ ಹೇಳಿದ್ದು--ನೀನು ನನ್ನನು ನಿಜವಾಗಿ ಆಶೀರ್ವ ದಿಸಬೇಕು; ನನ್ನ ಮೇರೆಯನ್ನು ವಿಸ್ತರಿಸಬೇಕು; ನಿನ್ನ ಕೈ ನನ್ನ ಸಂಗಡ ಇರಲಿ; ಅದು ನನ್ನನ್ನು ವ್ಯಥೆಪಡಿಸದ ಹಾಗೆ ನನ್ನನು ಕೇಡಿನಿಂದ ತಪ್ಪಿಸು. ಮತ್ತು ಅವನು ಬೇಡಿಕೊಂಡದ್ದನ್ನು ದೇವರು ದೊರಕಿಸಿದನು.
- 11ಇದಲ್ಲದೆ ಶೂಹನ ಸಹೋದರನಾದ ಕೆಲೂಬನು
Cross references
- 1 Samuel 4:21 1 ಸಮುವೇಲನು 4:21ಆದರೆ ಅವಳು ಅದಕ್ಕೆ ಪ್ರತ್ಯುತ್ತರವಾಗಿ ಅದರ ಮೇಲೆ ಲಕ್ಷ್ಯವಿಡದೆ ದೇವರ ಮಂಜೂಷವು ಶತ್ರುವಶ ವಾಯಿತೆಂದೂ ತನ್ನ ಮಾವನೂ ತನ್ನ ಗಂಡನೂ ಸತ್ತುಹೋದದರಿಂದಲೂ ಮಹಿಮೆಯು ಇಸ್ರಾಯೇ ಲನ್ನು ಬಿಟ್ಟುಹೋಯಿತು ಎಂದು ಹೇಳಿ ಆ ಕೂಸಿಗೆ ಈಕಾಬೋದ್ ಎಂದು ಹೆಸರಿಟ್ಟಳು.ದೇವರ ಮಂಜೂಷವು ಶತ್ರುವಶವಾಗಿ ಹೋದದರಿಂದ ಮಹಿ ಮೆಯು ಇಸ್ರಾಯೇಲ್ಯರನ್ನು ಬಿಟ್ಟುಹೋಯಿತೆಂದು ಹೇಳಿದಳು.
- Genesis 35:18 ಆದಿಕಾಂಡ 35:18(ಆದರೆ ಆಕೆಯು ಸತ್ತುಹೋದಳು). ಅವಳು ಪ್ರಾಣಬಿಡುವಾಗ ಅವನಿಗೆ ಬೆನೋನಿ ಎಂದು ಹೆಸರಿಟ್ಟಳು; ಆದರೆ ಅವನ ತಂದೆಯು ಅವನಿಗೆ ಬೆನ್ಯಾವಿಾನ್ ಎಂದು ಹೆಸರಿಟ್ಟನು.
- Genesis 3:16 ಆದಿಕಾಂಡ 3:16ಸ್ತ್ರೀಗೆ ಆತನು--ನಾನು ನಿನ್ನ ದುಃಖವನ್ನೂ ಗರ್ಭವೇದನೆಯನ್ನೂ ಅಧಿಕವಾಗಿ ಹೆಚ್ಚಿಸುವೆನು, ನೀನು ಕಷ್ಟದಿಂದ ಮಕ್ಕಳನ್ನು ಹೆರುವಿ, ನಿನ್ನ ಗಂಡನ ಮೇಲೆ ನಿನಗೆ ಆಶೆ ಇರುವದು; ಅವನು ನಿನ್ನನ್ನು ಆಳುವನು ಅಂದನು.
- 1 Chronicles 7:23 1 ಪೂರ್ವಕಾಲವೃತ್ತಾಂತ 7:23ಅವನು ತನ್ನ ಹೆಂಡತಿಯನ್ನು ಕೂಡಿದಾಗ ಅವಳು ಗರ್ಭಧರಿಸಿ ಮಗನನ್ನು ಹೆತ್ತಳು. ಆಗ ತನ್ನ ಮನೆಯಲ್ಲಿ ಕೇಡು ಉಂಟಾದದ್ದರಿಂದ ಅವನಿಗೆ ಬೆರೀಯನೆಂಬ ಹೆಸರಿಟ್ಟನು.
- Genesis 34:19 ಆದಿಕಾಂಡ 34:19ಆ ಯೌವನಸ್ಥನು ಯಾಕೋಬನ ಮಗಳನ್ನು ಮೆಚ್ಚಿದ್ದರಿಂದ ಆ ಕಾರ್ಯವನ್ನು ಮಾಡು ವದಕ್ಕೆ ಹಿಂಜರಿಯಲಿಲ್ಲ. ಅವನು ತನ್ನ ತಂದೆಯ ಮನೆಯವರೆಲ್ಲರಿಗಿಂತ ಗೌರವವುಳ್ಳವನಾಗಿದ್ದನು.
- Acts 17:11 ಅಪೊಸ್ತಲರ ಕೃತ್ಯಗಳು 17:11ಅಲ್ಲಿಯವರು ಥೆಸಲೊನೀಕದವರಿಗಿಂತ ಸದ್ಗುಣ ವುಳ್ಳವರಾಗಿದ್ದು ವಾಕ್ಯವನ್ನು ಸಿದ್ಧಮನಸ್ಸಿನಿಂದ ಅಂಗೀ ಕರಿಸಿ ಇವರು ಹೇಳುವ ಮಾತುಗಳು ಹೌದೋ ಏನೋ ಎಂದು ಪ್ರತಿದಿನವೂ ಬರಹಗಳನ್ನು ಶೋಧಿ ಸುತ್ತಿದ್ದರು.
- Isaiah 43:4 ಯೆಶಾಯ 43:4ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ ಮಾನ್ಯನೂ ಪ್ರಿಯನೂ ಆಗಿರುವದರಿಂದ ನಾನು ನಿನಗೋಸ್ಕರ ಮನುಷ್ಯರನ್ನೂ ನಿನ್ನ ಪ್ರಾಣಕ್ಕೆ (ಪ್ರತಿಯಾಗಿ) ಜನಾಂಗಗಳನ್ನೂ ಕೊಡುವೆನು.