1 Chronicles · chapter 5 · verse 1
1 Chronicles 5:1 in Kannada
ಇಸ್ರಾಯೇಲಿನ ಚೊಚ್ಚಲ ಮಗನಾದ ರೂಬೇನನ ಕುಮಾರರು (ರೂಬೇನನು ಚೊಚ್ಚಲ ಮಗನಾಗಿದ್ದನು; ಆದರೆ ಅವನು ತನ್ನ ತಂದೆಯ ಹಾಸಿಗೆಯನ್ನು ಅಪವಿತ್ರಮಾಡಿದ್ದರಿಂದ ಅವನ ಚೊಚ್ಚಲತನದ ಹಕ್ಕು ಇಸ್ರಾಯೇಲನ ಮಗ ನಾದ ಯೋಸೇಫನ ಕುಮಾರರಿಗೆ ಕೊಡಲ್ಪಟ್ಟಿತು. ಆದದರಿಂದ ಈ ವಂಶಾವಳಿಯು ಚೊಚ್ಚಲತನದ ಪ್ರಕಾರ ಬರೆಯಲ್ಪಟ್ಟದ್ದಲ್ಲ.
Israayelina chochchala maganaada roobenana kumaararu (roobenanu chochchala maganaagiddanu; aadare avanu tanna tandeya haasigeyannu apavitramaadiddarinda avana chochchalatanada hakku israayelana maga naada yosephana kumaararige kodalpattitu. Aadadarinda ee vanshaavaliyu chochchalatanada prakaara bareyalpattaddalla.
1 Chronicles 5:1 in English
- King James Version (KJV)
- Now the sons of Reuben the firstborn of Israel, (for he [was] the firstborn; but, forasmuch as he defiled his father’s bed, his birthright was given unto the sons of Joseph the son of Israel: and the genealogy is not to be reckoned after the birthright.
- World English Bible (WEB)
- The sons of Reuben the firstborn of Israel (for he was the firstborn, but because he defiled his father’s couch, his birthright was given to the sons of Joseph the son of Israel; and the genealogy is not to be listed according to the birthright.
- American Standard Version (ASV)
- And the sons of Reuben the first-born of Israel (for he was the first-born; but, forasmuch as he defiled his father’s couch, his birthright was given unto the sons of Joseph the son of Israel; and the genealogy is not to be reckoned after the birthright.
- Bible in Basic English (BBE)
- And the sons of Reuben, the oldest son of Israel, (for he was the oldest son, but, because he made his father's bride-bed unclean, his birthright was given to the sons of Joseph, the son of Israel; but he is not to be given the place of the oldest.
- Darby Translation (DBY)
- And the sons of Reuben the firstborn of Israel (for he was the firstborn; but, inasmuch as he defiled his father's bed, his birthright was given to the sons of Joseph the son of Israel; but the genealogy is not registered according to the birthright,
- Webster's Bible (WBS)
- Now the sons of Reuben the first-born of Israel, (for he [was] the first-born; but, forasmuch as he defiled his father's bed, his birth-right was given to the sons of Joseph the son of Israel: and the genealogy is not to be reckoned after the birth-right.
- Young's Literal Translation (YLT)
- As to sons of Reuben, first-born of Israel — for he [is] the first-born, and on account of his profaning the couch of his father hath his birthright been given to the sons of Joseph son of Israel, and [he is] not to be reckoned by genealogy for the birthright,
Read in context
- 1ಇಸ್ರಾಯೇಲಿನ ಚೊಚ್ಚಲ ಮಗನಾದ ರೂಬೇನನ ಕುಮಾರರು (ರೂಬೇನನು ಚೊಚ್ಚಲ ಮಗನಾಗಿದ್ದನು; ಆದರೆ ಅವನು ತನ್ನ ತಂದೆಯ ಹಾಸಿಗೆಯನ್ನು ಅಪವಿತ್ರಮಾಡಿದ್ದರಿಂದ ಅವನ ಚೊಚ್ಚಲತನದ ಹಕ್ಕು ಇಸ್ರಾಯೇಲನ ಮಗ ನಾದ ಯೋಸೇಫನ ಕುಮಾರರಿಗೆ ಕೊಡಲ್ಪಟ್ಟಿತು. ಆದದರಿಂದ ಈ ವಂಶಾವಳಿಯು ಚೊಚ್ಚಲತನದ ಪ್ರಕಾರ ಬರೆಯಲ್ಪಟ್ಟದ್ದಲ್ಲ.
- 2ಯೆಹೂದನು ತನ್ನ ಸಹೋದರರಿಗಿಂತ ಪ್ರಬಲವುಳ್ಳವನಾದನು. ಅವ ನಿಂದ ಮುಖ್ಯ ಅಧಿಕಾರಿಯು ಹುಟ್ಟಿದನು. ಆದರೆ ಚೊಚ್ಚಲತನ ಯೋಸೆಫನದಾಗಿತ್ತು).
- 3ಇಸ್ರಾಯೇಲನ ಚೊಚ್ಚಲ ಮಗನಾದ ರೂಬೇನನ ಕುಮಾರರು; ಹನೋ ಕನು ಫಲ್ಲೂ ಹೆಚ್ರೋನನು ಕರ್ವಿಾಯು.
Cross references
- Genesis 35:22 ಆದಿಕಾಂಡ 35:22ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ಹೋಗಿ ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳ ಸಂಗಡ ಮಲಗಿದನು. ಅದನ್ನು ಇಸ್ರಾಯೇಲನು ಕೇಳಿದನು. ಯಾಕೋಬನಿಗೆ ಹನ್ನೆರಡು ಮಂದಿ ಕುಮಾರರು ಇದ್ದರು.
- Genesis 48:15–22 ಆದಿಕಾಂಡ 48:15–22ಆಗ ಅವನು ಯೋಸೇಫನನ್ನು ಆಶೀರ್ವದಿಸಿ--ನನ್ನ ತಂದೆಗಳಾದ ಅಬ್ರಹಾಮನೂ ಇಸಾಕನೂ ಯಾವಾತನ ಮುಂದೆ ನಡಕೊಂಡರೋ ಆ ದೇವರೇ, ನಾನು ಹುಟ್ಟಿದಂದಿನಿಂದ ಇಂದಿನ ವರೆಗೆ ನನ್ನನ್ನು ಪೋಷಣೆ ಮಾಡಿದ ದೇವರು, ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ದೂತನು ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದ ನನ್ನ ತಂದೆಗಳಾದ ಅಬ್ರಹಾಮ್ ಇಸಾಕ್ ಅವರ ಹೆಸರಿನಿಂದ ಅವರು ಕರೆಯಲ್ಪಡಲಿ. ಅವರು ಭೂಮಧ್ಯದಲ್ಲಿ ಸಮೂಹವಾಗಿ ಹೆಚ್ಚಲಿ ಅಂದನು. ತನ್ನ ತಂದೆಯು ಎಫ್ರಾಯಾಮನ ತಲೆಯ ಮೇಲೆ ಬಲಗೈ ಇಟ್ಟದ್ದನ್ನು ಯೋಸೇಫನು ನೋಡಿದಾಗ ಅದು ಅವನ ದೃಷ್ಟಿಗೆ ಅಯುಕ್ತವಾಗಿತ್ತು. ಆದದರಿಂದ ಅವನು ತನ್ನ ತಂದೆಯ ಕೈಯನ್ನು ಹಿಡಿದು ಎಫ್ರಾಯಾಮನ ತಲೆಯ ಮೇಲಿಂದ ತೆಗೆದು ಮನಸ್ಸೆಯ ತಲೆಯ ಮೇಲೆ ಇಡುವದಕ್ಕಿದ್ದನು. ಯೋಸೇಫನು ತನ್ನ ತಂದೆಗೆ--ನನ್ನ ಅಪ್ಪಾ, ಹಾಗಲ್ಲ, ಇವನೇ ಚೊಚ್ಚಲ ಮಗನು. ಇವನ ತಲೆಯ ಮೇಲೆ ಬಲಗೈ ಇಡು ಅಂದನು. ಅದಕ್ಕೆ ಅವನ ತಂದೆಯು ಒಪ್ಪದೆ--ನನಗೆ ತಿಳಿಯಿತು, ನನ್ನ ಮಗನೇ, ನನಗೆ ತಿಳಿಯಿತು. ಅವನು ಸಹ ಜನಾಂಗವಾಗುವದಲ್ಲದೆ ಅವನು ದೊಡ್ಡವನಾ ಗುವನು. ಆದಾಗ್ಯೂ ಅವನ ತಮ್ಮನು ನಿಶ್ಚಯವಾಗಿ ಅವನಿಗಿಂತ ದೊಡ್ಡವನಾಗುವನು. ಅವನ ಸಂತ ತಿಯು ಜನಾಂಗಗಳ ಸಮೂಹವಾಗುವದು ಅಂದನು. ಹೀಗೆ ಅವನು ಅವರನ್ನು ಆ ದಿನದಲ್ಲಿ ಆಶೀರ್ವ ದಿಸಿ--ನಿನ್ನಲ್ಲಿ ಇಸ್ರಾಯೇಲ್ ಆಶೀರ್ವದಿಸಲ್ಪಡು ವದು. ಎಫ್ರಾಯಾಮ್ ಮನಸ್ಸೆಯರ ಹಾಗೆ ದೇವರು ನಿನ್ನನ್ನು ಮಾಡಲೆಂದು ಹೇಳುವ ಹೇಳಿಕೆಯಾಗುವದು ಎಂದು ಹೇಳಿ ಎಫ್ರಾಯಾಮನನ್ನು ಮನಸ್ಸೆಯ ಮುಂದೆ ನಿಲ್ಲಿಸಿದನು. ಆಗ ಇಸ್ರಾಯೇಲನು ಯೋಸೇಫನಿಗೆ--ಇಗೋ, ನಾನು ಸಾಯುತ್ತೇನೆ; ಆದರೆ ದೇವರು ನಿಮ್ಮ ಸಂಗಡವಿದ್ದು ನಿಮ್ಮನ್ನು ನಿಮ್ಮ ತಂದೆಗಳ ದೇಶಕ್ಕೆ ಮತ್ತೆ ಸೇರಿಸುವನು.ಇದಲ್ಲದೆ ನಾನು ನನ್ನ ಕತ್ತಿ ಬಿಲ್ಲುಗಳಿಂದ ಅಮೋರಿಯರ ವಶದಿಂದ ತಕ್ಕೊಂಡ ಒಂದು ಪಾಲನ್ನು ನಿನ್ನ ಸಹೋದರರಿಗಿಂತ ಹೆಚ್ಚಾಗಿ ನಿನಗೆ ಕೊಟ್ಟಿದ್ದೇನೆ ಅಂದನು. ಇದಲ್ಲದೆ ನಾನು ನನ್ನ ಕತ್ತಿ ಬಿಲ್ಲುಗಳಿಂದ ಅಮೋರಿಯರ ವಶದಿಂದ ತಕ್ಕೊಂಡ ಒಂದು ಪಾಲನ್ನು ನಿನ್ನ ಸಹೋದರರಿಗಿಂತ ಹೆಚ್ಚಾಗಿ ನಿನಗೆ ಕೊಟ್ಟಿದ್ದೇನೆ ಅಂದನು.
- Genesis 29:32 ಆದಿಕಾಂಡ 29:32ಲೇಯಳು ಗರ್ಭಿಣಿ ಯಾಗಿ ಮಗನನ್ನು ಹೆತ್ತು--ನಿಜವಾಗಿಯೂ ಕರ್ತನು ನನ್ನ ಬಾಧೆಯನ್ನು ನೋಡಿದ್ದಾನೆ; ಆದದರಿಂದ ನನ್ನ ಗಂಡನು ನನ್ನನ್ನು ಪ್ರೀತಿಮಾಡುವನೆಂದು ಹೇಳಿ (ಮಗುವಿಗೆ) ರೂಬೇನ್ ಎಂದು ಹೆಸರಿಟ್ಟಳು.
- Genesis 49:3–4 ಆದಿಕಾಂಡ 49:3–4ರೂಬೇನನೇ, ನೀನು ನನ್ನ ಚೊಚ್ಚಲ ಮಗನು, ನನ್ನ ಶಕ್ತಿಯೂ ನನ್ನ ಬಲದ ಆರಂಭವೂ ಔನ್ಯತ್ಯಾತಿ ಶಯವೂ ಬಲಾತಿಶಯವೂ ನೀನೇ. ನೀರಿ ನಂತೆ ಚಂಚಲನಾಗಿದ್ದು ನೀನು ಶ್ರೇಷ್ಠನಾಗುವದಿಲ್ಲ. ಯಾಕಂದರೆ ನಿನ್ನ ತಂದೆಯ ಮಂಚವನ್ನೇರಿ ಹೊಲೆ ಮಾಡಿದಿ; ನನ್ನ ಹಾಸಿಗೆಯನ್ನು ಏರಿದಿ;
- Exodus 6:14 ವಿಮೋಚನಕಾಂಡ 6:14ಅವರ ತಂದೆಗಳ ಮನೆಯ ಮುಖ್ಯಸ್ಥರು ಇವರೇ: ಇಸ್ರಾಯೇಲನ ಚೊಚ್ಚಲಮಗನಾದ ರೂಬೇನನ ಕುಮಾರರು: ಹನೋಕ್ ಫಲ್ಲು ಹೆಚ್ರೋನ್ ಕರ್ವಿಾ; ಇವರೇ ರೂಬೇನನ ಗೋತ್ರಗಳು.
- 1 Corinthians 5:1 1 ಕೊರಿಂಥದವರಿಗೆ 5:1ನಿಮ್ಮಲ್ಲಿ ಜಾರತ್ವವಿದೆಯೆಂದು ಸಾಧಾರಣ ವಾಗಿ ಹೇಳಲ್ಪಟ್ಟಿದೆ; ಒಬ್ಬನು ತನ್ನ ಅಪ್ಪನ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ; ಅಂಥ ಜಾರತ್ವವು ಅನ್ಯಜನರಲ್ಲಿಯೂ ಇಲ್ಲ.
- 1 Chronicles 26:10 1 ಪೂರ್ವಕಾಲವೃತ್ತಾಂತ 26:10ಇದಲ್ಲದೆ ಮೆರಾರಿಯ ಮಕ್ಕಳಲ್ಲಿರುವ ಹೋಸನಿಗೆ ಮಕ್ಕಳಿದ್ದರು; ಮುಖ್ಯನಾದವನು ಶಿಮ್ರಿಯು; (ಅವನು ಚೊಚ್ಚಲ ಮಗನಲ್ಲ) ಆದರೆ ಅವನ ತಂದೆ ಅವನನ್ನು ಮುಖ್ಯಸ್ಥನನ್ನಾಗಿ ಮಾಡಿದನು;
- Numbers 1:5 ಅರಣ್ಯಕಾಂಡ 1:5ನಿಮ್ಮ ಸಂಗಡ ನಿಲ್ಲಬೇಕಾದ ಮನುಷ್ಯರ ಹೆಸರುಗಳು ಇವೇ: ರೂಬೇನ್ ಗೋತ್ರ ದಿಂದ ಶೆದೇಯೂರನ ಮಗನಾದ ಎಲೀಚೂರ್,
- 1 Samuel 16:6–11 1 ಸಮುವೇಲನು 16:6–11ಅವರು ಬಂದಾಗ ಏನಾಯಿತಂದರೆ, ಅವನು ಎಲೀಯಾಬನನ್ನು ನೋಡಿ--ನಿಶ್ಚಯವಾಗಿ ಕರ್ತನ ಅಭಿಷಿಕ್ತನು ಆತನ ಮುಂದೆ ಇದ್ದಾನೆ ಅಂದುಕೊಂಡನು. ಆದರೆ ಕರ್ತನು ಸಮುವೇಲನಿಗೆ--ನೀನು ಅವನ ರೂಪವನ್ನೂ ಅವನ ದೇಹದ ಉದ್ದವನ್ನೂ ದೃಷ್ಟಿಸಬೇಡ; ಅವನನ್ನು ನಾನು ತಿರಸ್ಕರಿಸಿದೆನು; ಕರ್ತನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ ಹೃದಯವನ್ನೇ ನೋಡುವನು ಅಂದನು. ಆಗ ಇಷಯನು ಅಬೀನಾ ದಾಬನನ್ನು ಕರೆದು ಅವನನ್ನು ಸಮುವೇಲನ ಮುಂದೆ ಬರಮಾಡಿದನು; ಆದರೆ ಅವನು--ಇವನನ್ನು ಕರ್ತನು ಆದುಕೊಳ್ಳಲಿಲ್ಲ ಅಂದನು. ಇಷಯನು ಶಮ್ಮನನ್ನು ಬರಮಾಡಿದನು; ಆದರೆ ಅವನು--ಇವನನ್ನು ಕರ್ತನು ಆದುಕೊಳ್ಳಲಿಲ್ಲ ಅಂದನು. ಅನಂತರ ಇಷಯನು ತನ್ನ ಏಳುಮಂದಿ ಕುಮಾರರನ್ನು ಸಮುವೇಲನ ಮುಂದೆ ಬರಮಾಡಿದನು; ಆದರೆ ಸಮುವೇಲನು ಇಷಯ ನಿಗೆ--ಕರ್ತನು ಇವರಲ್ಲಿ ಒಬ್ಬನನ್ನಾದರೂ ಆದುಕೊಳ್ಳ ಲಿಲ್ಲ ಅಂದನು. ಸಮುವೇಲನು--ನಿನಗಿರುವ ಮಕ್ಕ ಳೆಲ್ಲಾ ಇಷ್ಟೇ ಮಂದಿಯೋ? ಎಂದು ಇಷಯನನ್ನು ಕೇಳಿದನು. ಅದಕ್ಕವನು--ಇವರೆಲ್ಲರಿಗಿಂತಲೂ ಚಿಕ್ಕವ ನೊಬ್ಬನು ಉಳಿದಿದ್ದಾನೆ; ಇಗೋ, ಅವನು ಕುರಿಗಳನ್ನು ಕಾಯುತ್ತಾ ಇದ್ದಾನೆ ಅಂದನು. ಆಗ ಸಮುವೇಲನು ಇಷಯನಿಗೆ--ಅವನನ್ನು ಕರೆಯ ಕಳುಹಿಸು; ಯಾಕಂದರೆ ಅವನು ಇಲ್ಲಿಗೆ ಬರುವವರೆಗೆ ನಾವು ಕೂತುಕೊಳ್ಳಬಾರದು ಅಂದನು.
- Genesis 46:8 ಆದಿಕಾಂಡ 46:8ಐಗುಪ್ತಕ್ಕೆ ಬಂದ ಇಸ್ರಾಯೇಲನ ಮಕ್ಕಳ ಹೆಸರು ಗಳು ಯಾವವಂದರೆ, ಯಾಕೋಬನು ಮತ್ತು ಅವನ ಮಕ್ಕಳು: ಯಾಕೋಬನ ಚೊಚ್ಚಲ ಮಗನಾದ ರೂಬೇ ನನು.
- Deuteronomy 21:17 ಧರ್ಮೋಪದೇಶಕಾಂಡ 21:17ಅವನು ಹಗೆ ಮಾಡಲ್ಪಟ್ಟ ವಳ ಮಗನಿಗೆ ತನ್ನ ಬಳಿಯಲ್ಲಿ ಉಂಟಾದ ಎಲ್ಲವುಗಳಲ್ಲಿ ಎರಡು ಪಾಲುಗಳನ್ನು ಕೊಟ್ಟು ಅವನೇ ಚೊಚ್ಚಲನೆಂದು ಒಪ್ಪಿಕೊಳ್ಳಬೇಕು. ಯಾಕಂದರೆ ಅವನೇ ಅವನ ಬಲದ ಆರಂಭವು; ಅವನಿಗೆ ಚೊಚ್ಚಲತನದ ಹಕ್ಕು ಉಂಟು.
- Deuteronomy 27:20 ಧರ್ಮೋಪದೇಶಕಾಂಡ 27:20ತನ್ನ ತಂದೆಯ ಹೆಂಡತಿಯ ಸಂಗಡ ಮಲಗಿ ತನ್ನ ತಂದೆಯ ವಸ್ತ್ರದ ಸೆರಗನ್ನು ತೆರೆದವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
Original words (Hebrew)
- sons · H1121בֵּן bên
- Reuben · H7205רְאוּבֵן Rᵉʼûwbên
- firstborn · H1060בְּכוֹר bᵉkôwr
- Israel · H3478יִשְׂרָאֵל Yisrâʼêl
- firstborn · H1060בְּכוֹר bᵉkôwr
- defiled · H2490חָלַל châlal
- father’s · H1אָב ʼâb
- bed · H3326יָצוּעַ yâtsûwaʻ
- birthright · H1062בְּכוֹרָה bᵉkôwrâh
- given · H5414נָתַן nâthan
- sons · H1121בֵּן bên
- Joseph · H3130יוֹסֵף Yôwçêph
- son · H1121בֵּן bên
- Israel · H3478יִשְׂרָאֵל Yisrâʼêl
- reckoned · H3187יָחַשׂ yâchas
- birthright · H1062בְּכוֹרָה bᵉkôwrâh