1 Chronicles · chapter 5 · verse 10
1 Chronicles 5:10 in Kannada
ಸೌಲನ ದಿವಸಗಳಲ್ಲಿ ಅವರು ಹಗ್ರಿ ಯರ ಸಂಗಡ ಯುದ್ಧಮಾಡಿ ಅವರನ್ನು ಸಂಹರಿಸಿದರು; ಅವರು ಗಿಲ್ಯಾದಿನ ಸಮಸ್ತವಾದ ಮೂಡಣ ದಿಕ್ಕಿನ ಮೇರೆಯಲ್ಲಿ ತಮ್ಮ ಡೇರೆಗಳೊಳಗೆ ವಾಸವಾಗಿದ್ದರು.
Saulana divasagalalli avaru hagri yara sangada yuddhamaadi avarannu sanharisidaru; avaru gilyaadina samastavaada moodana dikkina mereyalli tamma deregalolage vaasavaagiddaru.
1 Chronicles 5:10 in English
- King James Version (KJV)
- And in the days of Saul they made war with the Hagarites, who fell by their hand: and they dwelt in their tents throughout all the east [land] of Gilead.
- World English Bible (WEB)
- In the days of Saul, they made war with the Hagrites, who fell by their hand; and they lived in their tents throughout all the land east of Gilead.
- American Standard Version (ASV)
- And in the days of Saul, they made war with the Hagrites, who fell by their hand; and they dwelt in their tents throughout all the [land] east of Gilead.
- Bible in Basic English (BBE)
- And in the days of Saul they made war on the Hagarites, and overcame them; and they put up their tents through all the land east of Gilead.
- Darby Translation (DBY)
- And in the days of Saul they made war with the Hagarites, who fell by their hand; and they dwelt in their tents throughout the east side of Gilead.
- Webster's Bible (WBS)
- And in the days of Saul they made war with the Hagarites, who fell by their hand: and they dwelt in their tents throughout all the east [land] of Gilead.
- Young's Literal Translation (YLT)
- And in the days of Saul they have made war with the Hagarites, who fall by their hand, and they dwell in their tents over all the face of the east of Gilead.
Read in context
- 8ಯೆಗೀಯೇಲನು, ಜೆಕರ್ಯನು, ಯೊವೇಲನ ಮಗನಾದ ಶೆಮಯನ ಮಗನಾದ ಅಜಾಜನ ಮಗನಾದ ಬೆಳವನು: ಇವನು ಅರೋ ಯೇರುನಿಂದ ಮೊದಲುಗೊಂಡು ನೆಬೋ, ಬಾಳ್ಮೆ ಯೋನ್ ವರೆಗೂ ವಾಸವಾಗಿದ್ದನು.
- 9ಗಿಲ್ಯಾದಿನ ದೇಶದಲ್ಲಿ ಅವರ ದನಕುರಿಗಳು ಹೆಚ್ಚಾದದರಿಂದ ಅವನು ಮೂಡಣ ದಿಕ್ಕಿನಲ್ಲಿ ಯೂಫ್ರೇಟೀಸ್ ನದಿ ಮೊದಲುಗೊಂಡು ಅರಣ್ಯ ಪ್ರದೇಶದ ವರೆಗೂ ವಾಸ ವಾಗಿದ್ದನು.
- 10ಸೌಲನ ದಿವಸಗಳಲ್ಲಿ ಅವರು ಹಗ್ರಿ ಯರ ಸಂಗಡ ಯುದ್ಧಮಾಡಿ ಅವರನ್ನು ಸಂಹರಿಸಿದರು; ಅವರು ಗಿಲ್ಯಾದಿನ ಸಮಸ್ತವಾದ ಮೂಡಣ ದಿಕ್ಕಿನ ಮೇರೆಯಲ್ಲಿ ತಮ್ಮ ಡೇರೆಗಳೊಳಗೆ ವಾಸವಾಗಿದ್ದರು.
- 11ಗಾದನ ಮಕ್ಕಳು ಅವರಿಗೆದುರಾಗಿ ಬಾಷಾನ್ ದೇಶದಲ್ಲಿ ಸಲ್ಕದ ವರೆಗೂ ವಾಸವಾಗಿದ್ದರು.
- 12ಬಾಷಾ ನಿನಲ್ಲಿ ಮುಖ್ಯನಾದವನು ಯೊವೇಲನು, ಎರಡನೆಯ ವನು ಶಾಫಾಮನು, ಯನ್ನೈ, ಶಾಫಾಟನು.
Cross references
- Genesis 25:12 ಆದಿಕಾಂಡ 25:12ಸಾರಳ ದಾಸಿಯಾದ ಐಗುಪ್ತ್ಯದ ಹಾಗರಳು ಅಬ್ರಹಾಮನಿಗೆ ಹೆತ್ತ ಅಬ್ರಹಾಮನ ಮಗನಾದ ಇಷ್ಮಾಯೇಲನ ವಂಶಾವಳಿಗಳು.
- 1 Chronicles 5:18–21 1 ಪೂರ್ವಕಾಲವೃತ್ತಾಂತ 5:18–21ರೂಬೇನನ ಕುಮಾರರಲ್ಲಿಯೂ ಗಾದ್ಯರಲ್ಲಿಯೂ ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಗುರಾಣಿಯನ್ನು ಕತ್ತಿಯನ್ನು ಹಿಡಿಯುವದಕ್ಕೆ ಬಿಲ್ಲೆಸೆಯುವದಕ್ಕೆ ಯುದ್ಧ ದಲ್ಲಿ ಪ್ರವೀಣರೂ ಪರಾಕ್ರಮಶಾಲಿಗಳಾಗಿಯೂ ಯುದ್ಧಕ್ಕೆ ಹೊರಡುವವರು ನಾಲ್ವತ್ತುನಾಲ್ಕುಸಾವಿರದ ಏಳು ನೂರ ಅರವತ್ತು ಮಂದಿಯಾಗಿದ್ದರು. ಇವರು ಹಗ್ರೀಯರಾದ ಯೆಟೂರನು ನಾಫೀಷನು ನೋದಾ ಬನು ಎಂಬ ಇವರ ಸಂಗಡ ಯುದ್ಧಮಾಡಿದರು. ಇವರು ಅವರಿಗೆ ವಿರೋಧವಾಗಿ ಸಹಾಯಹೊಂದಿ ದ್ದರಿಂದ ಹಗ್ರೀಯರೂ ಅವರ ಸಂಗಡ ಕೂಡಿದ್ದ ವರೆಲ್ಲರೂ ಇವರ ಕೈಯಲ್ಲಿ ಒಪ್ಪಿಸಲ್ಪಟ್ಟರು. ಯಾಕಂದರೆ ಅವರು ಯುದ್ಧದಲ್ಲಿ ದೇವರಿಗೆ ಮೊರೆಯಿಟ್ಟು ಆತನಲ್ಲಿ ಭರವಸವಿಟ್ಟದ್ದರಿಂದ ಆತನು ಅವರ ಮನವಿಯನ್ನು ಕೇಳಿದನು. ಅವರು ಸುಲುಕೊಂಡ ಪಶುಗಳುಅವರ ಒಂಟೆಗಳು ಐವತ್ತು ಸಾವಿರ, ಕುರಿಗಳು ಎರಡು ವರೆ ಲಕ್ಷ, ಕತ್ತೆಗಳು ಎರಡು ಸಾವಿರ, ಮನುಷ್ಯರು ಒಂದುಲಕ್ಷ ಮಂದಿ.
- Psalm 83:6 ಕೀರ್ತನೆಗಳು 83:6ಎದೋಮ್ಯರ ಮತ್ತು ಇಷ್ಮಾಯೇಲ್ಯರ ಗುಡಾರಗಳೂ ಮೋವಾಬೂ ಹಗ್ರೀಯರೂ
- Genesis 21:9 ಆದಿಕಾಂಡ 21:9ಇದಲ್ಲದೆ ಐಗುಪ್ತ್ಯ ಳಾದ ಹಾಗರಳು ಅಬ್ರಹಾಮನಿಗೆ ಹೆತ್ತಿದ್ದ ಮಗನು ಹಾಸ್ಯಮಾಡುವದನ್ನು ಸಾರಳು ನೋಡಿ
Original words (Hebrew)
- days · H3117יוֹם yôwm
- Saul · H7586שָׁאוּל Shâʼûwl
- made · H6213עָשָׂה ʻâsâh
- war · H4421מִלְחָמָה milchâmâh
- Hagarites · H1905הַגְרִי Hagrîy
- fell · H5307נָפַל nâphal
- hand · H3027יָד yâd
- dwelt · H3427יָשַׁב yâshab
- tents · H168אֹהֶל ʼôhel
- throughout · H6440פָּנִים pânîym
- east · H4217מִזְרָח mizrâch
- Gilead · H1568גִּלְעָד Gilʻâd