1 Chronicles · chapter 5 · verse 11
1 Chronicles 5:11 in Kannada
ಗಾದನ ಮಕ್ಕಳು ಅವರಿಗೆದುರಾಗಿ ಬಾಷಾನ್ ದೇಶದಲ್ಲಿ ಸಲ್ಕದ ವರೆಗೂ ವಾಸವಾಗಿದ್ದರು.
Gaadana makkalu avarigeduraagi baashaan deshadalli salkada varegoo vaasavaagiddaru.
1 Chronicles 5:11 in English
- King James Version (KJV)
- And the children of Gad dwelt over against them, in the land of Bashan unto Salchah:
- World English Bible (WEB)
- The sons of Gad lived beside them in the land of Bashan to Salecah:
- American Standard Version (ASV)
- And the sons of Gad dwelt over against them, in the land of Bashan unto Salecah:
- Bible in Basic English (BBE)
- And the sons of Gad were living opposite to them, in the land of Bashan as far as Salecah:
- Darby Translation (DBY)
- And the children of Gad dwelt over against them, in the land of Bashan, as far as Salcah:
- Webster's Bible (WBS)
- And the children of Gad dwelt over against them, in the land of Bashan to Salcah:
- Young's Literal Translation (YLT)
- And the sons of Gad, over-against them have dwelt in the land of Bashan unto Salcah,
Read in context
- 9ಗಿಲ್ಯಾದಿನ ದೇಶದಲ್ಲಿ ಅವರ ದನಕುರಿಗಳು ಹೆಚ್ಚಾದದರಿಂದ ಅವನು ಮೂಡಣ ದಿಕ್ಕಿನಲ್ಲಿ ಯೂಫ್ರೇಟೀಸ್ ನದಿ ಮೊದಲುಗೊಂಡು ಅರಣ್ಯ ಪ್ರದೇಶದ ವರೆಗೂ ವಾಸ ವಾಗಿದ್ದನು.
- 10ಸೌಲನ ದಿವಸಗಳಲ್ಲಿ ಅವರು ಹಗ್ರಿ ಯರ ಸಂಗಡ ಯುದ್ಧಮಾಡಿ ಅವರನ್ನು ಸಂಹರಿಸಿದರು; ಅವರು ಗಿಲ್ಯಾದಿನ ಸಮಸ್ತವಾದ ಮೂಡಣ ದಿಕ್ಕಿನ ಮೇರೆಯಲ್ಲಿ ತಮ್ಮ ಡೇರೆಗಳೊಳಗೆ ವಾಸವಾಗಿದ್ದರು.
- 11ಗಾದನ ಮಕ್ಕಳು ಅವರಿಗೆದುರಾಗಿ ಬಾಷಾನ್ ದೇಶದಲ್ಲಿ ಸಲ್ಕದ ವರೆಗೂ ವಾಸವಾಗಿದ್ದರು.
- 12ಬಾಷಾ ನಿನಲ್ಲಿ ಮುಖ್ಯನಾದವನು ಯೊವೇಲನು, ಎರಡನೆಯ ವನು ಶಾಫಾಮನು, ಯನ್ನೈ, ಶಾಫಾಟನು.
- 13ಅವರ ಪಿತೃಗಳ ಮನೆಯಲ್ಲಿರುವ ತಮ್ಮ ಸಹೋದರರು ಯಾರಂದರೆ -- ವಿಾಕಾಯೇಲನು, ಮೆಷುಲ್ಲಾಮನು, ಶೆಬನು, ಯೋರೈಯು, ಯಕ್ಕಾನನು, ಜೀಯನು, ಏಬೆ ರನು; ಈ ಏಳು ಮಂದಿಯು.
Cross references
- Joshua 13:11 ಯೆಹೋಶುವ 13:11ಅಮ್ಮೋನಿನ ಮಕ್ಕಳ ಮೇರೆಯ ವರೆಗೂ ಇದ್ದ ಸಕಲ ಪಟ್ಟಣಗಳೂ ಗಿಲ್ಯಾದೂ ಗೆಷೂರ್ಯರ ಮಾಕತೀಯರ ಮೇರೆಯೂ ಹೆರ್ಮೋನ್ ಪರ್ವತವೆಲ್ಲವೂ
- Joshua 13:24–28 ಯೆಹೋಶುವ 13:24–28ಇದಲ್ಲದೆ ಮೋಶೆಯು ಗಾದನ ಮಕ್ಕಳ ಗೋತ್ರ ಅವರ ಕುಟುಂಬಗಳ ಪ್ರಕಾರ ಬಾಧ್ಯತೆಯಾಗಿ ಕೊಟ್ಟನು. ಯಗ್ಜೇರ್; ಗಿಲ್ಯಾದಿನ ಸಮಸ್ತ ಪಟ್ಟಣ ಗಳೂ ರಬ್ಬಾಕ್ಕೆ ಎದುರಾಗಿರುವ ಅರೋಯೆರಿನ ವರೆಗೂ ಇರುವ ಅಮ್ಮೋನಿನ ಮಕ್ಕಳ ಅರ್ಧ ದೇಶವು; ಹೆಷ್ಬೋನಿನಿಂದ ರಾಮತ್ಮಿಚ್ಪೆ, ಬೆಟೊನೀಮ್ ಇವುಗಳ ವರೆಗೂ ಮಹನಯಿಮಿನಿಂದ ದೆಬೀರ್ ಮೇರೆಯ ವರೆಗೂ ಇರುವ ದೇಶವು; ತಗ್ಗಿನಲ್ಲಿರುವ ಬೇತ್ಹಾರಾಮ್; ಬೇತ್ನಿಮ್ರಾ, ಸುಕ್ಕೋತ್, ಚಾಫೋನ್; ಹೆಷ್ಬೋನಿನ ಅರಸನಾದ ಸೀಹೋನನ ಉಳಿದ ರಾಜ್ಯವೂ ಯೊರ್ದನಿಗೆ ಆಚೆಯಲ್ಲಿರುವ ಮೂಡಲ ಯೊರ್ದನಿನ ತೀರವಾಗಿ ಕಿನ್ನೆರೆತ್ ಸಮುದ್ರದ ಪರ್ಯಂತರಕ್ಕೂ ಇರುವ ದೇಶವೂ ಅವರ ಮೇರೆಗೆ ಒಳಗಾದವು. ಈ ಪಟ್ಟಣಗಳೂ ಇವುಗಳ ಗ್ರಾಮಗಳೂ ಗಾದನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಬಾಧ್ಯತೆಯಾಗಿವೆ.
- Deuteronomy 3:10–17 ಧರ್ಮೋಪದೇಶಕಾಂಡ 3:10–17ಬೈಲು ಸೀಮೆಯ ಎಲ್ಲಾ ಪಟ್ಟಣಗಳನ್ನೂ ಎಲ್ಲಾ ಗಿಲ್ಯಾದನ್ನೂ ಬಾಷಾನಿ ನಲ್ಲಿ ಓಗನ ರಾಜ್ಯದ ಪಟ್ಟಣಗಳಾದ ಸಲ್ಕಾ, ಎದ್ರೈ ವರೆಗೆ ಎಲ್ಲಾ ಬಾಷಾನನ್ನೂ ತಕ್ಕೊಂಡೆವು, ಮಹಾ ಶರೀರಗಳಲ್ಲಿ ಉಳಿದವರೊಳಗೆ ಬಾಷಾನಿನ ಅರಸ ನಾದ ಓಗನು ಮಾತ್ರ ಉಳಿದನು; ಅಗೋ, ಅವನ ಮಂಚವು ಕಬ್ಬಿಣದ ಮಂಚ; ಅದು ಅಮ್ಮೋನನ ಮಕ್ಕಳ ರಬ್ಬಾನಲ್ಲಿ ಉಂಟಲ್ಲವೋ? ಅದರ ಉದ್ದವು ಪುರುಷನ ಕೈಯಳತೆಯ ಪ್ರಕಾರ ಒಂಭತ್ತು ಮೊಳ, ಅಗಲವು ನಾಲ್ಕು ಮೊಳ ಇತ್ತು. ಆ ಕಾಲದಲ್ಲಿ ನಾವು ಸ್ವತಂತ್ರಿಸಿಕೊಂಡ ದೇಶವನ್ನು ಅರ್ನೋನ್ ನದಿಯ ಸವಿಾಪದಲ್ಲಿರುವ ಅರೋಯೇರಿನಿಂದ ಮೊದಲ್ಗೊಂಡು ಅರ್ಧ ಗಿಲ್ಯಾದ್ ಬೆಟ್ಟವನ್ನೂ ಅದರ ಪಟ್ಟಣಗಳನ್ನೂ ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಕೊಟ್ಟೆನು. ಮಿಕ್ಕ ಗಿಲ್ಯಾದನ್ನೂ ಓಗನ ರಾಜ್ಯವಾದ ಎಲ್ಲಾ ಬಾಷಾನನ್ನೂ ಮನಸ್ಸೆಯ ಅರ್ಧ ಕುಲಕ್ಕೆ ಕೊಟ್ಟೆನು; ಅರ್ಗೋಬಿನ ಸಮಸ್ತ ಸೀಮೆಯನ್ನೂ ಮಹಾಶರೀರಗಳ ದೇಶವೆಂದು ಹೇಳ ಲ್ಪಟ್ಟ ಸಮಸ್ತ ಭಾಷಾನನ್ನು ಅವರಿಗೆ ಕೊಟ್ಟೆನು. ಮನಸ್ಸೆಯ ಮಗನಾದ ಯಾಯಾರನು ಅರ್ಗೋ ಬಿನ ದೇಶವನ್ನೆಲ್ಲಾ ಗೆಷೂರ್ಯರ, ಮಾಕಾತ್ಯರ ಮೇರೆಯ ವರೆಗೆ ತಕ್ಕೊಂಡು ಆ ಬಾಷಾನಿಗೆ ತನ್ನ ಹೆಸರಿನ ಪ್ರಕಾರ ಇಂದಿನ ವರೆಗೆ ಹವ್ವೊತ್ ಯಾಯಾ ರೆಂದು ಹೆಸರಿಟ್ಟನು. ಗಿಲ್ಯಾದನ್ನು ಮಾಕೀರನಿಗೆ ಕೊಟ್ಟೆನು. ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಗಿಲ್ಯಾದ್ ಮೊದಲುಗೊಂಡು ಅರ್ನೋನ್ ನದಿಯ ವರೆಗೆ ಕೊಟ್ಟೆನು. ಬೈಲನ್ನೂ ಯೊರ್ದನನ್ನೂ ಅದರ ಸೀಮೆಯನ್ನೂ ಕಿನ್ನೆರೆತ್ ಮೊದಲುಗೊಂಡು ಪೂರ್ವದಲ್ಲಿರುವ ಅಷ್ಡೋದ್ ಪಿಸ್ಗಾದ ಕೆಳಗಿರುವ ಉಪ್ಪಿನಸಮುದ್ರವಾದ ಬೈಲು ಸಮುದ್ರದ ವರೆಗೆ ಕೊಟ್ಟೆನು.
- Numbers 32:34–36 ಅರಣ್ಯಕಾಂಡ 32:34–36ಆಗ ಗಾದನ ಮಕ್ಕಳು ದೀಬೋನ್, ಅಟಾರೋತ್, ಆರೋಯೇರ್, ಅಟ್ರೋತ್ಪೊ ಫಾನ್, ಯಗ್ಜೇರ್, ಯೊಗ್ಬೆಹಾ, ಬೇತ್ನಿಮ್ರಾ, ಬೇತ್ ಹಾರಾನ್ ಎಂಬ ಭದ್ರವಾದ ಪಟ್ಟಣಗಳನ್ನೂ ಕುರಿಗಳಿಗೆ ಹಟ್ಟಿಗಳನ್ನೂ ಕಟ್ಟಿದ್ದರು.