Skip to content
ThuthiThuthiThuthi
1 Chronicles · chapter 5 · verse 15

1 Chronicles 5:15 in Kannada

ಗೂನೀಯ ಮಗ ನಾದ ಅಬ್ದೀಹೈಲನ ಮಗನಾದ ಅಹಿಯು ಅವರ ಪಿತೃಗಳ ಮನೆಯಲ್ಲಿ ಮುಖ್ಯಸ್ಥನು.

Gooneeya maga naada abdeehailana maganaada ahiyu avara pitrugala maneyalli mukhyasthanu.

1 Chronicles 5:15 in English

King James Version (KJV)
Ahi the son of Abdiel, the son of Guni, chief of the house of their fathers.
World English Bible (WEB)
Ahi the son of Abdiel, the son of Guni, chief of their fathers’ houses.
American Standard Version (ASV)
Ahi the son of Abdiel, the son of Guni, chief of their fathers’ houses.
Bible in Basic English (BBE)
Ahi, the son of Abdiel, the son of Guni, head of their families.
Darby Translation (DBY)
Ahi the son of Abdiel, the son of Guni, was chief of their fathers' house.
Webster's Bible (WBS)
Ahi the son of Abdiel, the son of Guni, chief of the house of their fathers.
Young's Literal Translation (YLT)
Ahi son of Abdiel, son of Guni, [is] head of the house of their fathers;

Read in context

  1. 13ಅವರ ಪಿತೃಗಳ ಮನೆಯಲ್ಲಿರುವ ತಮ್ಮ ಸಹೋದರರು ಯಾರಂದರೆ -- ವಿಾಕಾಯೇಲನು, ಮೆಷುಲ್ಲಾಮನು, ಶೆಬನು, ಯೋರೈಯು, ಯಕ್ಕಾನನು, ಜೀಯನು, ಏಬೆ ರನು; ಈ ಏಳು ಮಂದಿಯು.
  2. 14ಇವರು ಹೂರೀಯ ಮಗನಾದ ಅಬೀಹೈಲನ ಮಕ್ಕಳು; ಈ ಹೂರೀಯು ಯಾರೋಹನ ಮಗನು, ಇವನು ಗಿಲ್ಯಾದನ ಮಗನು, ಇವನು ವಿಾಕಾಯೇಲನ ಮಗನು, ಇವನು ಯೆಷೀ ಷೈಯನ ಮಗನು, ಇವನು ಯಹ್ದೋವಿನ ಮಗನು, ಇವನು ಅಹೀಬೂಜನ ಮಗನು.
  3. 15ಗೂನೀಯ ಮಗ ನಾದ ಅಬ್ದೀಹೈಲನ ಮಗನಾದ ಅಹಿಯು ಅವರ ಪಿತೃಗಳ ಮನೆಯಲ್ಲಿ ಮುಖ್ಯಸ್ಥನು.
  4. 16ಅವರು ಗಿಲ್ಯಾದಿ ನಲ್ಲಿರುವ ಬಾಷಾನಿನಲ್ಲಿಯೂ ಅದರ ಊರುಗಳ ಲ್ಲಿಯೂ ಅದರ ಮೇರೆಯಲ್ಲಿರುವ ಶಾರೋನಿನ ಸಮಸ್ತ ಉಪನಗರಗಳಲ್ಲಿಯೂ ವಾಸವಾಗಿದ್ದರು.
  5. 17ಇವರೆ ಲ್ಲರೂ ಯೆಹೂದದ ಅರಸನಾದ ಯೋತಾಮನ ದಿವಸ ಗಳಲ್ಲಿಯೂ ಇಸ್ರಾಯೇಲಿನ ಅರಸನಾದ ಯಾರೊ ಬ್ಬಾಮನ ದಿವಸಗಳಲ್ಲಿಯೂ ವಂಶಾವಳಿಗಳ ಪ್ರಕಾರ ಲೆಕ್ಕಿಸಲ್ಪಟ್ಟಿದ್ದರು.
Read all of 1 Chronicles 5

Original words (Hebrew)

1 Chronicles 5:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.