1 Chronicles · chapter 5 · verse 16
1 Chronicles 5:16 in Kannada
ಅವರು ಗಿಲ್ಯಾದಿ ನಲ್ಲಿರುವ ಬಾಷಾನಿನಲ್ಲಿಯೂ ಅದರ ಊರುಗಳ ಲ್ಲಿಯೂ ಅದರ ಮೇರೆಯಲ್ಲಿರುವ ಶಾರೋನಿನ ಸಮಸ್ತ ಉಪನಗರಗಳಲ್ಲಿಯೂ ವಾಸವಾಗಿದ್ದರು.
Avaru gilyaadi nalliruva baashaaninalliyoo adara oorugala lliyoo adara mereyalliruva shaaronina samasta upanagaragalalliyoo vaasavaagiddaru.
1 Chronicles 5:16 in English
- King James Version (KJV)
- And they dwelt in Gilead in Bashan, and in her towns, and in all the suburbs of Sharon, upon their borders.
- World English Bible (WEB)
- They lived in Gilead in Bashan and in its towns, and in all the pasture lands of Sharon as far as their borders.
- American Standard Version (ASV)
- And they dwelt in Gilead in Bashan, and in its towns, and in all the suburbs of Sharon, as far as their borders.
- Bible in Basic English (BBE)
- And they were living in Gilead in Bashan, in its small towns and in all the grass-land of Sirion as far as its limits.
- Darby Translation (DBY)
- And they dwelt in Gilead in Bashan, and in its towns, and in all the pasture-grounds of Sharon, as far as their limits.
- Webster's Bible (WBS)
- And they dwelt in Gilead in Bashan, and in its towns, and in all the suburbs of Sharon, upon their borders.
- Young's Literal Translation (YLT)
- and they dwell in Gilead in Bashan, and in her small towns, and in all suburbs of Sharon, upon their outskirts;
Read in context
- 14ಇವರು ಹೂರೀಯ ಮಗನಾದ ಅಬೀಹೈಲನ ಮಕ್ಕಳು; ಈ ಹೂರೀಯು ಯಾರೋಹನ ಮಗನು, ಇವನು ಗಿಲ್ಯಾದನ ಮಗನು, ಇವನು ವಿಾಕಾಯೇಲನ ಮಗನು, ಇವನು ಯೆಷೀ ಷೈಯನ ಮಗನು, ಇವನು ಯಹ್ದೋವಿನ ಮಗನು, ಇವನು ಅಹೀಬೂಜನ ಮಗನು.
- 15ಗೂನೀಯ ಮಗ ನಾದ ಅಬ್ದೀಹೈಲನ ಮಗನಾದ ಅಹಿಯು ಅವರ ಪಿತೃಗಳ ಮನೆಯಲ್ಲಿ ಮುಖ್ಯಸ್ಥನು.
- 16ಅವರು ಗಿಲ್ಯಾದಿ ನಲ್ಲಿರುವ ಬಾಷಾನಿನಲ್ಲಿಯೂ ಅದರ ಊರುಗಳ ಲ್ಲಿಯೂ ಅದರ ಮೇರೆಯಲ್ಲಿರುವ ಶಾರೋನಿನ ಸಮಸ್ತ ಉಪನಗರಗಳಲ್ಲಿಯೂ ವಾಸವಾಗಿದ್ದರು.
- 17ಇವರೆ ಲ್ಲರೂ ಯೆಹೂದದ ಅರಸನಾದ ಯೋತಾಮನ ದಿವಸ ಗಳಲ್ಲಿಯೂ ಇಸ್ರಾಯೇಲಿನ ಅರಸನಾದ ಯಾರೊ ಬ್ಬಾಮನ ದಿವಸಗಳಲ್ಲಿಯೂ ವಂಶಾವಳಿಗಳ ಪ್ರಕಾರ ಲೆಕ್ಕಿಸಲ್ಪಟ್ಟಿದ್ದರು.
- 18ರೂಬೇನನ ಕುಮಾರರಲ್ಲಿಯೂ ಗಾದ್ಯರಲ್ಲಿಯೂ ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಗುರಾಣಿಯನ್ನು ಕತ್ತಿಯನ್ನು ಹಿಡಿಯುವದಕ್ಕೆ ಬಿಲ್ಲೆಸೆಯುವದಕ್ಕೆ ಯುದ್ಧ ದಲ್ಲಿ ಪ್ರವೀಣರೂ ಪರಾಕ್ರಮಶಾಲಿಗಳಾಗಿಯೂ ಯುದ್ಧಕ್ಕೆ ಹೊರಡುವವರು ನಾಲ್ವತ್ತುನಾಲ್ಕುಸಾವಿರದ ಏಳು ನೂರ ಅರವತ್ತು ಮಂದಿಯಾಗಿದ್ದರು.
Cross references
- 1 Chronicles 27:29 1 ಪೂರ್ವಕಾಲವೃತ್ತಾಂತ 27:29ಶಾರೋನಿನಲ್ಲಿ ಮೇಯಿಸುವ ದನಗಳ ಮೇಲೆ ಶಾರೋನಿನವನಾದ ಶಿಟ್ರೈ ಇದ್ದನು; ತಗ್ಗುಗಳಲ್ಲಿರುವ ದನಗಳ ಮೇಲೆ ಅದ್ಲೈಯ ಮಗನಾದ ಶಾಫಾಟನು ಇದ್ದನು.
- Isaiah 35:2 ಯೆಶಾಯ 35:2ಅದು ಸಮೃದ್ಧಿಯಾಗಿ ಅರಳಿ ಆನಂದ ಸ್ವರವನ್ನೆತ್ತಿ ಉಲ್ಲಾಸಿಸುವದು. ಲೆಬ ನೋನಿನ ಘನತೆಯು ಕರ್ಮೆಲ್ ಮತ್ತು ಶಾರೋ ನಿನ ಗೌರವವು ಅದಕ್ಕೆ ಕೊಡಲ್ಪಡುವದು, ಅವರು ಕರ್ತನ ಮಹಿಮೆಯನ್ನೂ ನಮ್ಮ ದೇವರ ಘನತೆ ಯನ್ನೂ ನೋಡುವರು.
- Song of Solomon 2:1 ಪರಮಗೀತೆ 2:1ಶಾರೋನಿನ ಗುಲಾಬಿ ಹೂವೂ, ತಗ್ಗುಗಳ ತಾವರೆಯೂ ನಾನೇ.