1 Chronicles · chapter 5 · verse 17
1 Chronicles 5:17 in Kannada
ಇವರೆ ಲ್ಲರೂ ಯೆಹೂದದ ಅರಸನಾದ ಯೋತಾಮನ ದಿವಸ ಗಳಲ್ಲಿಯೂ ಇಸ್ರಾಯೇಲಿನ ಅರಸನಾದ ಯಾರೊ ಬ್ಬಾಮನ ದಿವಸಗಳಲ್ಲಿಯೂ ವಂಶಾವಳಿಗಳ ಪ್ರಕಾರ ಲೆಕ್ಕಿಸಲ್ಪಟ್ಟಿದ್ದರು.
Ivare llaroo yehoodada arasanaada yotaamana divasa galalliyoo israayelina arasanaada yaaro bbaamana divasagalalliyoo vanshaavaligala prakaara lekkisalpattiddaru.
1 Chronicles 5:17 in English
- King James Version (KJV)
- All these were reckoned by genealogies in the days of Jotham king of Judah, and in the days of Jeroboam king of Israel.
- World English Bible (WEB)
- All these were listed by genealogies in the days of Jotham king of Judah, and in the days of Jeroboam king of Israel.
- American Standard Version (ASV)
- All these were reckoned by genealogies in the days of Jotham king of Judah, and in the days of Jeroboam king of Israel.
- Bible in Basic English (BBE)
- All these were listed under the names of their families, in the time of Jotham, king of Judah, and in the time of Jeroboam, king of Israel.
- Darby Translation (DBY)
- All these were registered by genealogy in the days of Jotham king of Judah, and in the days of Jeroboam king of Israel.
- Webster's Bible (WBS)
- All these were reckoned by genealogies in the days of Jotham king of Judah, and in the days of Jeroboam king of Israel.
- Young's Literal Translation (YLT)
- all of them reckoned themselves by genealogy in the days of Jotham king of Judah, and in the days of Jeroboam king of Israel.
Read in context
- 15ಗೂನೀಯ ಮಗ ನಾದ ಅಬ್ದೀಹೈಲನ ಮಗನಾದ ಅಹಿಯು ಅವರ ಪಿತೃಗಳ ಮನೆಯಲ್ಲಿ ಮುಖ್ಯಸ್ಥನು.
- 16ಅವರು ಗಿಲ್ಯಾದಿ ನಲ್ಲಿರುವ ಬಾಷಾನಿನಲ್ಲಿಯೂ ಅದರ ಊರುಗಳ ಲ್ಲಿಯೂ ಅದರ ಮೇರೆಯಲ್ಲಿರುವ ಶಾರೋನಿನ ಸಮಸ್ತ ಉಪನಗರಗಳಲ್ಲಿಯೂ ವಾಸವಾಗಿದ್ದರು.
- 17ಇವರೆ ಲ್ಲರೂ ಯೆಹೂದದ ಅರಸನಾದ ಯೋತಾಮನ ದಿವಸ ಗಳಲ್ಲಿಯೂ ಇಸ್ರಾಯೇಲಿನ ಅರಸನಾದ ಯಾರೊ ಬ್ಬಾಮನ ದಿವಸಗಳಲ್ಲಿಯೂ ವಂಶಾವಳಿಗಳ ಪ್ರಕಾರ ಲೆಕ್ಕಿಸಲ್ಪಟ್ಟಿದ್ದರು.
- 18ರೂಬೇನನ ಕುಮಾರರಲ್ಲಿಯೂ ಗಾದ್ಯರಲ್ಲಿಯೂ ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಗುರಾಣಿಯನ್ನು ಕತ್ತಿಯನ್ನು ಹಿಡಿಯುವದಕ್ಕೆ ಬಿಲ್ಲೆಸೆಯುವದಕ್ಕೆ ಯುದ್ಧ ದಲ್ಲಿ ಪ್ರವೀಣರೂ ಪರಾಕ್ರಮಶಾಲಿಗಳಾಗಿಯೂ ಯುದ್ಧಕ್ಕೆ ಹೊರಡುವವರು ನಾಲ್ವತ್ತುನಾಲ್ಕುಸಾವಿರದ ಏಳು ನೂರ ಅರವತ್ತು ಮಂದಿಯಾಗಿದ್ದರು.
- 19ಇವರು ಹಗ್ರೀಯರಾದ ಯೆಟೂರನು ನಾಫೀಷನು ನೋದಾ ಬನು ಎಂಬ ಇವರ ಸಂಗಡ ಯುದ್ಧಮಾಡಿದರು.
Cross references
- 2 Kings 15:32 2 ಅರಸುಗಳು 15:32ಇಸ್ರಾಯೇಲಿನ ಅರಸನಾದಂಥ, ರೆಮಲ್ಯನ ಮಗನಾದ, ಪೆಕಹನ ಆಳ್ವಿಕೆಯ ಎರಡನೇ ವರುಷದಲ್ಲಿ ಯೆಹೂದದ ಅರಸನಾದಂಥ, ಉಜ್ಜೀಯನ ಮಗ ನಾದ, ಯೋತಾಮನು ಆಳಲು ಆರಂಭಿಸಿದನು.
- 2 Kings 14:28 2 ಅರಸುಗಳು 14:28ಯಾರೊಬ್ಬಾಮನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಅವನ ಪರಾಕ್ರಮವೂ ಅವನ ಯುದ್ಧಗಳೂ ಯೆಹೂದಕ್ಕೆ ಸೇರಿದ ದಮಸ್ಕವನ್ನೂ ಹಮಾತನ್ನೂ ಇಸ್ರಾಯೇಲಿ ಗೋಸ್ಕರ ಹಿಂತಿರುಗಿ ತಕ್ಕೊಂಡದ್ದೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡ ಲಿಲ್ಲವೋ?ಯಾರೊಬ್ಬಾಮನು ಇಸ್ರಾಯೇಲಿನ ಅರಸುಗಳಾದ ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನ ಮಗನಾದ ಜೆಕರ್ಯ ಅವನಿಗೆ ಬದಲಾಗಿ ಅರಸನಾದನು.
- 2 Kings 14:16 2 ಅರಸುಗಳು 14:16ಯೋವಾಷನು ತನ್ನ ಪಿತೃ ಗಳ ಸಂಗಡ ನಿದ್ರಿಸಿದನು; ಅವನನ್ನು ಸಮಾರ್ಯ ದಲ್ಲಿ ಇಸ್ರಾಯೇಲಿನ ಅರಸುಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಯಾರೊಬ್ಬಾಮನು ಅವನಿಗೆ ಬದಲಾಗಿ ಅರಸನಾದನು.
- 2 Kings 15:5 2 ಅರಸುಗಳು 15:5ಕರ್ತನು ಅರಸನನ್ನು ಹೊಡೆದದ್ದರಿಂದ ಅವನು ತನ್ನ ಜೀವದಿಂದಿರು ವರೆಗೂ ಕುಷ್ಠರೋಗಿಯಾಗಿದ್ದು ಪ್ರತ್ಯೇಕವಾದ ಮನೆಯಲ್ಲಿ ವಾಸವಾಗಿದ್ದನು. ಅರಸನ ಮಗನಾದ ಯೋತಾಮನು ಮನೆ ಯಜಮಾನನಾಗಿದ್ದು ದೇಶದ ಜನರಿಗೆ ನ್ಯಾಯ ತೀರಿಸುತ್ತಿದ್ದನು.
- 2 Chronicles 27:1 2 ಪೂರ್ವಕಾಲವೃತ್ತಾಂತ 27:1ಯೋತಾಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಹದಿನಾರು ವರುಷಗಳು ಆಳಿದನು. ಇವನ ತಾಯಿಯಾದ ಯೆರೂಷಳು ಚಾದೋಕನ ಮಗಳು.
- 2 Kings 14:23 2 ಅರಸುಗಳು 14:23ಯೆಹೂದದ ಅರಸನಾಗಿರುವ ಯೆಹೋವಾಷನ ಮಗನಾದ ಅಮಚ್ಯನ ಆಳ್ವಿಕೆಯ ಹದಿನೈದನೇ ವರು ಷದಲ್ಲಿ ಇಸ್ರಾಯೇಲಿನ ಅರಸನಾಗಿರುವ ಯೋವಾ ಷನ ಮಗನಾದ ಯಾರೊಬ್ಬಾಮನು ಅರಸನಾಗಿ ಸಮಾರ್ಯದಲ್ಲಿ ನಾಲ್ವತ್ತೊಂದು ವರುಷ ಆಳಿದನು.