1 Chronicles · chapter 5 · verse 19
1 Chronicles 5:19 in Kannada
ಇವರು ಹಗ್ರೀಯರಾದ ಯೆಟೂರನು ನಾಫೀಷನು ನೋದಾ ಬನು ಎಂಬ ಇವರ ಸಂಗಡ ಯುದ್ಧಮಾಡಿದರು.
Ivaru hagreeyaraada yetooranu naapheeshanu nodaa banu emba ivara sangada yuddhamaadidaru.
1 Chronicles 5:19 in English
- King James Version (KJV)
- And they made war with the Hagarites, with Jetur, and Nephish, and Nodab.
- World English Bible (WEB)
- They made war with the Hagrites, with Jetur, and Naphish, and Nodab.
- American Standard Version (ASV)
- And they made war with the Hagrites, with Jetur, and Naphish, and Nodab.
- Bible in Basic English (BBE)
- And they went to war against the Hagarites, with Jetur and Naphish and Nodab.
- Darby Translation (DBY)
- And they made war with the Hagarites, with Jetur, and Naphish, and Nodab;
- Webster's Bible (WBS)
- And they made war with the Hagarites, with Jetur, and Nephish, and Nodab.
- Young's Literal Translation (YLT)
- And they make war with the Hagarites, and Jetur, and Naphish, and Nodab,
Read in context
- 17ಇವರೆ ಲ್ಲರೂ ಯೆಹೂದದ ಅರಸನಾದ ಯೋತಾಮನ ದಿವಸ ಗಳಲ್ಲಿಯೂ ಇಸ್ರಾಯೇಲಿನ ಅರಸನಾದ ಯಾರೊ ಬ್ಬಾಮನ ದಿವಸಗಳಲ್ಲಿಯೂ ವಂಶಾವಳಿಗಳ ಪ್ರಕಾರ ಲೆಕ್ಕಿಸಲ್ಪಟ್ಟಿದ್ದರು.
- 18ರೂಬೇನನ ಕುಮಾರರಲ್ಲಿಯೂ ಗಾದ್ಯರಲ್ಲಿಯೂ ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಗುರಾಣಿಯನ್ನು ಕತ್ತಿಯನ್ನು ಹಿಡಿಯುವದಕ್ಕೆ ಬಿಲ್ಲೆಸೆಯುವದಕ್ಕೆ ಯುದ್ಧ ದಲ್ಲಿ ಪ್ರವೀಣರೂ ಪರಾಕ್ರಮಶಾಲಿಗಳಾಗಿಯೂ ಯುದ್ಧಕ್ಕೆ ಹೊರಡುವವರು ನಾಲ್ವತ್ತುನಾಲ್ಕುಸಾವಿರದ ಏಳು ನೂರ ಅರವತ್ತು ಮಂದಿಯಾಗಿದ್ದರು.
- 19ಇವರು ಹಗ್ರೀಯರಾದ ಯೆಟೂರನು ನಾಫೀಷನು ನೋದಾ ಬನು ಎಂಬ ಇವರ ಸಂಗಡ ಯುದ್ಧಮಾಡಿದರು.
- 20ಇವರು ಅವರಿಗೆ ವಿರೋಧವಾಗಿ ಸಹಾಯಹೊಂದಿ ದ್ದರಿಂದ ಹಗ್ರೀಯರೂ ಅವರ ಸಂಗಡ ಕೂಡಿದ್ದ ವರೆಲ್ಲರೂ ಇವರ ಕೈಯಲ್ಲಿ ಒಪ್ಪಿಸಲ್ಪಟ್ಟರು. ಯಾಕಂದರೆ ಅವರು ಯುದ್ಧದಲ್ಲಿ ದೇವರಿಗೆ ಮೊರೆಯಿಟ್ಟು ಆತನಲ್ಲಿ ಭರವಸವಿಟ್ಟದ್ದರಿಂದ ಆತನು ಅವರ ಮನವಿಯನ್ನು ಕೇಳಿದನು.
- 21ಅವರು ಸುಲುಕೊಂಡ ಪಶುಗಳುಅವರ ಒಂಟೆಗಳು ಐವತ್ತು ಸಾವಿರ, ಕುರಿಗಳು ಎರಡು ವರೆ ಲಕ್ಷ, ಕತ್ತೆಗಳು ಎರಡು ಸಾವಿರ, ಮನುಷ್ಯರು ಒಂದುಲಕ್ಷ ಮಂದಿ.
Cross references
- 1 Chronicles 1:31 1 ಪೂರ್ವಕಾಲವೃತ್ತಾಂತ 1:31ಯೆಟೂರನು, ನಾಫೀಷನು, ಕೇದೆಮನು. ಇವರೇ ಇಷ್ಮಾಯೇಲನ ಕುಮಾರರು.
- Genesis 25:15 ಆದಿಕಾಂಡ 25:15ಹದದ್ ತೇಮಾ ಯಟೂರ್ ನಾಫೀಷ್ ಕೇದ್ಮಾ.
- 1 Chronicles 5:10 1 ಪೂರ್ವಕಾಲವೃತ್ತಾಂತ 5:10ಸೌಲನ ದಿವಸಗಳಲ್ಲಿ ಅವರು ಹಗ್ರಿ ಯರ ಸಂಗಡ ಯುದ್ಧಮಾಡಿ ಅವರನ್ನು ಸಂಹರಿಸಿದರು; ಅವರು ಗಿಲ್ಯಾದಿನ ಸಮಸ್ತವಾದ ಮೂಡಣ ದಿಕ್ಕಿನ ಮೇರೆಯಲ್ಲಿ ತಮ್ಮ ಡೇರೆಗಳೊಳಗೆ ವಾಸವಾಗಿದ್ದರು.