1 Chronicles · chapter 5 · verse 2
1 Chronicles 5:2 in Kannada
ಯೆಹೂದನು ತನ್ನ ಸಹೋದರರಿಗಿಂತ ಪ್ರಬಲವುಳ್ಳವನಾದನು. ಅವ ನಿಂದ ಮುಖ್ಯ ಅಧಿಕಾರಿಯು ಹುಟ್ಟಿದನು. ಆದರೆ ಚೊಚ್ಚಲತನ ಯೋಸೆಫನದಾಗಿತ್ತು).
Yehoodanu tanna sahodarariginta prabalavullavanaadanu. Ava ninda mukhya adhikaariyu huttidanu. Aadare chochchalatana yosephanadaagittu).
1 Chronicles 5:2 in English
- King James Version (KJV)
- For Judah prevailed above his brethren, and of him [came] the chief ruler; but the birthright [was] Joseph’s:)
- World English Bible (WEB)
- For Judah prevailed above his brothers, and from him came the prince; but the birthright was Joseph’s)—
- American Standard Version (ASV)
- For Judah prevailed above his brethren, and of him came the prince; but the birthright was Joseph’s),
- Bible in Basic English (BBE)
- Though Judah became stronger than his brothers, and from him came the ruler, the birthright was Joseph's:)
- Darby Translation (DBY)
- for Judah prevailed among his brethren, and of him was the prince, but the birthright was Joseph's),
- Webster's Bible (WBS)
- For Judah prevailed above his brethren, and of him [came] the chief ruler; but the birth-right [was] Joseph's:)
- Young's Literal Translation (YLT)
- for Judah hath been mighty over his brother, and for leader above him, and the birthright [is] to Joseph.
Read in context
- 1ಇಸ್ರಾಯೇಲಿನ ಚೊಚ್ಚಲ ಮಗನಾದ ರೂಬೇನನ ಕುಮಾರರು (ರೂಬೇನನು ಚೊಚ್ಚಲ ಮಗನಾಗಿದ್ದನು; ಆದರೆ ಅವನು ತನ್ನ ತಂದೆಯ ಹಾಸಿಗೆಯನ್ನು ಅಪವಿತ್ರಮಾಡಿದ್ದರಿಂದ ಅವನ ಚೊಚ್ಚಲತನದ ಹಕ್ಕು ಇಸ್ರಾಯೇಲನ ಮಗ ನಾದ ಯೋಸೇಫನ ಕುಮಾರರಿಗೆ ಕೊಡಲ್ಪಟ್ಟಿತು. ಆದದರಿಂದ ಈ ವಂಶಾವಳಿಯು ಚೊಚ್ಚಲತನದ ಪ್ರಕಾರ ಬರೆಯಲ್ಪಟ್ಟದ್ದಲ್ಲ.
- 2ಯೆಹೂದನು ತನ್ನ ಸಹೋದರರಿಗಿಂತ ಪ್ರಬಲವುಳ್ಳವನಾದನು. ಅವ ನಿಂದ ಮುಖ್ಯ ಅಧಿಕಾರಿಯು ಹುಟ್ಟಿದನು. ಆದರೆ ಚೊಚ್ಚಲತನ ಯೋಸೆಫನದಾಗಿತ್ತು).
- 3ಇಸ್ರಾಯೇಲನ ಚೊಚ್ಚಲ ಮಗನಾದ ರೂಬೇನನ ಕುಮಾರರು; ಹನೋ ಕನು ಫಲ್ಲೂ ಹೆಚ್ರೋನನು ಕರ್ವಿಾಯು.
- 4ಯೋವೇ ಲನ ಕುಮಾರರು; ಇವನ ಮಗನಾದ ಶೆಮಾಯನು ಇವನ ಮಗನಾದ ಗೋಗನು
Cross references
- Matthew 2:6 ಮತ್ತಾಯನು 2:6ಯೂದಾಯದ ಸೀಮೆಯಲ್ಲಿನ ಬೇತ್ಲೆಹೇಮೇ, ಯೂದಾಯದ ಮುಖ್ಯ ಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರವೂ ಸಣ್ಣದಲ್ಲ; ಯಾಕಂದರೆ ನನ್ನ ಜನರಾದ ಇಸ್ರಾಯೇಲ್ಯರನ್ನು ಆಳುವ ಒಬ್ಬ ಅಧಿಪತಿಯು ನಿನ್ನೊಳಗಿಂದ ಬರುವನು ಎಂದು ಹೇಳಿದರು.
- Micah 5:2 ಮೀಕ 5:2ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಸಾವಿರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳ ಗಿಂದ ನನಗಾಗಿ ಹೊರಡುವನು; ಆತನ ಹೊರಡೋಣ ಗಳು ಪೂರ್ವದಿಂದಲೂ ಅನಾದಿ ದಿವಸಗಳಿಂದಲೂ ಅವೆ.
- Hebrews 7:14 ಇಬ್ರಿಯರಿಗೆ 7:14ನಮ್ಮ ಕರ್ತನು ಯೂದಾ ಗೋತ್ರದಲ್ಲಿ ಜನಿಸಿದಾತನೆಂಬದು ಸ್ಪಷ್ಟವಾಗಿದೆಯಷ್ಟೆ; ಈ ಗೋತ್ರದ ವಿಷಯದಲ್ಲಿ ಮೋಶೆಯು ಯಾಜಕರ ಸಂಬಂಧವಾಗಿ ಏನೂ ಹೇಳಲಿಲ್ಲ.
- Psalm 60:7 ಕೀರ್ತನೆಗಳು 60:7ಗಿಲ್ಯಾದ್ ಮನಸ್ಸೆ ನನ್ನದು; ಎಫ್ರಾಯಾಮ್ ನನ್ನ ತಲೆಯ ಬಲವಾಗಿದೆ; ಯೆಹೂದನು ನನಗೆ ನ್ಯಾಯ ಕೊಡುವವನು;
- Genesis 49:8–10 ಆದಿಕಾಂಡ 49:8–10ಯೆಹೂದನೇ, ನಿನ್ನ ಸಹೋದರರು ನಿನ್ನನ್ನು ಹೊಗಳು ವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವದು, ನಿನ್ನ ತಂದೆಯ ಮಕ್ಕಳು ನಿನಗೆ ಅಡ್ಡ ಬೀಳುವರು. ಯೆಹೂದನು ಸಿಂಹದ ಮರಿಯಾಗಿದ್ದಾನೆ. ನನ್ನ ಮಗನೇ, ಕೊಳ್ಳೆಯಿಂದ ಮೇಲಕ್ಕೆ ಬಂದಿ. ಅವನು ಸಿಂಹದಂತೆಯೂ ಪ್ರಾಯದ ಸಿಂಹದ ಹಾಗೆಯೂ ಮುದುರಿಕೊಂಡು ಮಲಗಿದ್ದಾನೆ. ಅವನನ್ನು ಕೆಣಕು ವವರು ಯಾರು? ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
- Psalm 108:8 ಕೀರ್ತನೆಗಳು 108:8ಗಿಲ್ಯಾದ್ ನನ್ನದು; ಮನಸ್ಸೆ ನನ್ನದು; ಎಫ್ರಾಯಾಮ್ ನನ್ನ ತಲೆಯ ಬಲಸ್ಥಾನವು; ಯೆಹೂದವು ನನ್ನ ರಾಜ ದಂಡವಾಗಿದೆ
- Psalm 78:68–71 ಕೀರ್ತನೆಗಳು 78:68–71ಯೆಹೂದನ ಕುಲವನ್ನೂ ತಾನು ಪ್ರೀತಿ ಮಾಡಿದ ಚೀಯೋನ್ ಪರ್ವತವನ್ನೂ ಆದುಕೊಂಡು, ಉನ್ನತವಾದವುಗಳಂತೆಯೂ ಯುಗಯುಗಕ್ಕೂ ತಾನು ಅಸ್ತಿವಾರ ಹಾಕಿದ ಭೂಮಿಯಂತೆಯೂ ತನ್ನ ಪರಿಶುದ್ಧಾಲಯವನ್ನು ಕಟ್ಟಿದನು ಇದಲ್ಲದೆ ತನ್ನ ಸೇವಕನಾದ ದಾವೀದನನ್ನು ಆದುಕೊಂಡು, ಕುರಿ ಹಟ್ಟಿಗಳಿಂದ ಅವನನ್ನು ತೆಗೆದು, ತನ್ನ ಪ್ರಜೆಯಾದ ಯಾಕೋಬನ್ನೂ ಭಾದ್ಯತೆಯಾದ ಇಸ್ರಾಯೇಲನ್ನೂ ಮೇಯಿಸುವ ಹಾಗೆ, ಅವನನ್ನು ಕುರಿಮರಿಗಳ ಹಿಂಡಿ ನಿಂದ ತಂದನು.ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು.
- Jeremiah 23:5–6 ಯೆರೆಮೀಯ 23:5–6ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು. ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.
- Judges 1:2 ನ್ಯಾಯಸ್ಥಾಪಕರು 1:2ಅದಕ್ಕೆ ಕರ್ತನು--ಯೂದನು ಹೋಗಲಿ; ಇಗೋ, ನಾನು ಆ ದೇಶವನ್ನು ಅವನ ಕೈಯಲ್ಲಿ ಒಪ್ಪಿಸಿಕೊಟ್ಟಿ ದ್ದೇನೆ ಅಂದನು.
- 1 Samuel 16:12 1 ಸಮುವೇಲನು 16:12ಆಗ ಇಷಯನು ಅವನನ್ನು ಕರೇಕಳುಹಿಸಿದನು. ಅವನು ಕೆಂಪಾದ ಮೈಬಣ್ಣದವನಾಗಿಯೂ ಸುಂದರ ಮುಖವುಳ್ಳವ ನಾಗಿಯೂ ನೋಟಕ್ಕೆ ಚೆಲುವಿಕೆಯುಳ್ಳವನಾಗಿಯೂ ಇದ್ದನು. ಆಗ ಕರ್ತನು ಸಮುವೇಲನಿಗೆ--ನೀನೆದ್ದು ಇವನನ್ನು ಅಭಿಷೇಕಿಸು; ಇವನೇ ಅವನು ಅಂದನು.
- Numbers 7:12 ಅರಣ್ಯಕಾಂಡ 7:12ಮೊದಲನೇ ದಿವಸದಲ್ಲಿ ತನ್ನ ಅರ್ಪಣೆಯನ್ನು ಅರ್ಪಿಸಿದವನು ಯೆಹೂದ ಗೋತ್ರದ ಅವ್ಮೆಾನಾ ದಾಬನ ಮಗನಾದ ನಹಶೋನನು.
- Revelation 5:5 ಪ್ರಕಟನೆ 5:5ಆಗ ಹಿರಿಯರಲ್ಲಿ ಒಬ್ಬನು ನನಗೆ--ಅಳಬೇಡ; ಅಗೋ, ಯೂದಾ ಗೋತ್ರದ ಸಿಂಹವೂ ದಾವೀದನ ಅಂಕುರದವನೂ ಆಗಿರುವಾತನು ಆ ಪುಸ್ತಕವನ್ನು ತೆರೆಯುವದಕ್ಕೂ ಅದರ ಏಳು ಮುದ್ರೆ ಗಳನ್ನು ಬಿಚ್ಚುವದಕ್ಕೂ ಜಯಹೊಂದಿದ್ದಾನೆ ಎಂದು ಹೇಳಿದನು.