Skip to content
ThuthiThuthiThuthi
1 Chronicles · chapter 5 · verse 20

1 Chronicles 5:20 in Kannada

ಇವರು ಅವರಿಗೆ ವಿರೋಧವಾಗಿ ಸಹಾಯಹೊಂದಿ ದ್ದರಿಂದ ಹಗ್ರೀಯರೂ ಅವರ ಸಂಗಡ ಕೂಡಿದ್ದ ವರೆಲ್ಲರೂ ಇವರ ಕೈಯಲ್ಲಿ ಒಪ್ಪಿಸಲ್ಪಟ್ಟರು. ಯಾಕಂದರೆ ಅವರು ಯುದ್ಧದಲ್ಲಿ ದೇವರಿಗೆ ಮೊರೆಯಿಟ್ಟು ಆತನಲ್ಲಿ ಭರವಸವಿಟ್ಟದ್ದರಿಂದ ಆತನು ಅವರ ಮನವಿಯನ್ನು ಕೇಳಿದನು.

Ivaru avarige virodhavaagi sahaayahondi ddarinda hagreeyaroo avara sangada koodidda varellaroo ivara kaiyalli oppisalpattaru. Yaakandare avaru yuddhadalli devarige moreyittu aatanalli bharavasavittaddarinda aatanu avara manaviyannu kelidanu.

1 Chronicles 5:20 in English

King James Version (KJV)
And they were helped against them, and the Hagarites were delivered into their hand, and all that [were] with them: for they cried to God in the battle, and he was intreated of them; because they put their trust in him.
World English Bible (WEB)
They were helped against them, and the Hagrites were delivered into their hand, and all who were with them; for they cried to God in the battle, and he answered them because they put their trust in him.
American Standard Version (ASV)
And they were helped against them, and the Hagrites were delivered into their hand, and all that were with them; for they cried to God in the battle, and he was entreated of them, because they put their trust in him.
Bible in Basic English (BBE)
And they were helped against them, so that the Hagarites, and those with them, were given into their power. For they sent up prayers to God in the fight, and he gave ear to them, because they put their faith in him.
Darby Translation (DBY)
and they were helped against them, and the Hagarites were delivered into their hand, and all that were with them; for they cried to God in the battle, and he was intreated of them, because they put their trust in him.
Webster's Bible (WBS)
And they were helped against them, and the Hagarites were delivered into their hand, and all that [were] with them: for they cried to God in the battle, and he was entreated by them; because they put their trust in him.
Young's Literal Translation (YLT)
and they are helped against them, and the Hagarites are given into their hand, and all who [are] with them, for they cried to God in battle, and He was entreated of them, because they trusted in Him.

Read in context

  1. 18ರೂಬೇನನ ಕುಮಾರರಲ್ಲಿಯೂ ಗಾದ್ಯರಲ್ಲಿಯೂ ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಗುರಾಣಿಯನ್ನು ಕತ್ತಿಯನ್ನು ಹಿಡಿಯುವದಕ್ಕೆ ಬಿಲ್ಲೆಸೆಯುವದಕ್ಕೆ ಯುದ್ಧ ದಲ್ಲಿ ಪ್ರವೀಣರೂ ಪರಾಕ್ರಮಶಾಲಿಗಳಾಗಿಯೂ ಯುದ್ಧಕ್ಕೆ ಹೊರಡುವವರು ನಾಲ್ವತ್ತುನಾಲ್ಕುಸಾವಿರದ ಏಳು ನೂರ ಅರವತ್ತು ಮಂದಿಯಾಗಿದ್ದರು.
  2. 19ಇವರು ಹಗ್ರೀಯರಾದ ಯೆಟೂರನು ನಾಫೀಷನು ನೋದಾ ಬನು ಎಂಬ ಇವರ ಸಂಗಡ ಯುದ್ಧಮಾಡಿದರು.
  3. 20ಇವರು ಅವರಿಗೆ ವಿರೋಧವಾಗಿ ಸಹಾಯಹೊಂದಿ ದ್ದರಿಂದ ಹಗ್ರೀಯರೂ ಅವರ ಸಂಗಡ ಕೂಡಿದ್ದ ವರೆಲ್ಲರೂ ಇವರ ಕೈಯಲ್ಲಿ ಒಪ್ಪಿಸಲ್ಪಟ್ಟರು. ಯಾಕಂದರೆ ಅವರು ಯುದ್ಧದಲ್ಲಿ ದೇವರಿಗೆ ಮೊರೆಯಿಟ್ಟು ಆತನಲ್ಲಿ ಭರವಸವಿಟ್ಟದ್ದರಿಂದ ಆತನು ಅವರ ಮನವಿಯನ್ನು ಕೇಳಿದನು.
  4. 21ಅವರು ಸುಲುಕೊಂಡ ಪಶುಗಳುಅವರ ಒಂಟೆಗಳು ಐವತ್ತು ಸಾವಿರ, ಕುರಿಗಳು ಎರಡು ವರೆ ಲಕ್ಷ, ಕತ್ತೆಗಳು ಎರಡು ಸಾವಿರ, ಮನುಷ್ಯರು ಒಂದುಲಕ್ಷ ಮಂದಿ.
  5. 22ಯುದ್ಧವು ದೇವರಿಂದ ಉಂಟಾದ ಕಾರಣ ಅನೇಕ ಜನರು ಕೊಲ್ಲಲ್ಪಟ್ಟು ಬಿದ್ದುಹೋದರು. ಇವರು ಸೆರೆಒಯ್ಯಲ್ಪಡುವವರೆಗೂ ಅವರ ಸ್ಥಳದಲ್ಲಿ ವಾಸವಾಗಿದ್ದರು.
Read all of 1 Chronicles 5

Cross references

Original words (Hebrew)

1 Chronicles 5:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.