Skip to content
ThuthiThuthiThuthi
1 Chronicles · chapter 5 · verse 22

1 Chronicles 5:22 in Kannada

ಯುದ್ಧವು ದೇವರಿಂದ ಉಂಟಾದ ಕಾರಣ ಅನೇಕ ಜನರು ಕೊಲ್ಲಲ್ಪಟ್ಟು ಬಿದ್ದುಹೋದರು. ಇವರು ಸೆರೆಒಯ್ಯಲ್ಪಡುವವರೆಗೂ ಅವರ ಸ್ಥಳದಲ್ಲಿ ವಾಸವಾಗಿದ್ದರು.

Yuddhavu devarinda untaada kaarana aneka janaru kollalpattu bidduhodaru. Ivaru sereoyyalpaduvavaregoo avara sthaladalli vaasavaagiddaru.

1 Chronicles 5:22 in English

King James Version (KJV)
For there fell down many slain, because the war [was] of God. And they dwelt in their steads until the captivity.
World English Bible (WEB)
For many fell slain, because the war was of God. They lived in their place until the captivity.
American Standard Version (ASV)
For there fell many slain, because the war was of God. And they dwelt in their stead until the captivity.
Bible in Basic English (BBE)
And a very great number went to their death, because the war was God's purpose. And they went on living in their place till they were taken away as prisoners.
Darby Translation (DBY)
For there fell down many slain, for the war was of God. And they dwelt in their stead until the captivity.
Webster's Bible (WBS)
For there fell down many slain, because the war [was] of God. And they dwelt in their steads until the captivity.
Young's Literal Translation (YLT)
for many have fallen pierced, for of God [is] the battle; and they dwell in their stead till the removal.

Read in context

  1. 20ಇವರು ಅವರಿಗೆ ವಿರೋಧವಾಗಿ ಸಹಾಯಹೊಂದಿ ದ್ದರಿಂದ ಹಗ್ರೀಯರೂ ಅವರ ಸಂಗಡ ಕೂಡಿದ್ದ ವರೆಲ್ಲರೂ ಇವರ ಕೈಯಲ್ಲಿ ಒಪ್ಪಿಸಲ್ಪಟ್ಟರು. ಯಾಕಂದರೆ ಅವರು ಯುದ್ಧದಲ್ಲಿ ದೇವರಿಗೆ ಮೊರೆಯಿಟ್ಟು ಆತನಲ್ಲಿ ಭರವಸವಿಟ್ಟದ್ದರಿಂದ ಆತನು ಅವರ ಮನವಿಯನ್ನು ಕೇಳಿದನು.
  2. 21ಅವರು ಸುಲುಕೊಂಡ ಪಶುಗಳುಅವರ ಒಂಟೆಗಳು ಐವತ್ತು ಸಾವಿರ, ಕುರಿಗಳು ಎರಡು ವರೆ ಲಕ್ಷ, ಕತ್ತೆಗಳು ಎರಡು ಸಾವಿರ, ಮನುಷ್ಯರು ಒಂದುಲಕ್ಷ ಮಂದಿ.
  3. 22ಯುದ್ಧವು ದೇವರಿಂದ ಉಂಟಾದ ಕಾರಣ ಅನೇಕ ಜನರು ಕೊಲ್ಲಲ್ಪಟ್ಟು ಬಿದ್ದುಹೋದರು. ಇವರು ಸೆರೆಒಯ್ಯಲ್ಪಡುವವರೆಗೂ ಅವರ ಸ್ಥಳದಲ್ಲಿ ವಾಸವಾಗಿದ್ದರು.
  4. 23ಮನಸ್ಸೆಯ ಅರ್ಧಗೋತ್ರದ ಮಕ್ಕಳು ದೇಶ ದಲ್ಲಿ ವಾಸಮಾಡಿ ಬಾಷಾನ್‌ ಮೊದಲುಗೊಂಡು ಬಾಳ್‌ಹೆರ್ಮೋನು ಸೆನೀರು ಹೆರ್ಮೋನ್‌ ಬೆಟ್ಟದ ವರೆಗೂ ಹಬ್ಬಿಕೊಂಡರು.
  5. 24ಅವರ ಪಿತೃಗಳ ಮನೆ ಯಲ್ಲಿರುವ ಯಜಮಾನರು ಯಾರಂದರೆ--ಏಫೆರನು, ಇಷ್ಷೀಯು, ಎಲೀಯೇಲನು, ಅಜ್ರಿಯೇಲನು, ಯೆರೆ ವಿಾಯನು, ಹೋದವ್ಯನು, ಯೆಹ್ತಿಯೇಲನು. ಇವರು ಪರಾಕ್ರಮಶಾಲಿಗಳಾಗಿಯೂ ಹೆಸರುಗೊಂಡವರಾ ಗಿಯೂ ತಮ್ಮ ಪಿತೃಗಳ ಮನೆಯಲ್ಲಿ ಯಜಮಾನ ರಾಗಿಯೂ ಇದ್ದರು.
Read all of 1 Chronicles 5

Cross references

Original words (Hebrew)

1 Chronicles 5:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.