Skip to content
ThuthiThuthiThuthi
1 Chronicles · chapter 5 · verse 23

1 Chronicles 5:23 in Kannada

ಮನಸ್ಸೆಯ ಅರ್ಧಗೋತ್ರದ ಮಕ್ಕಳು ದೇಶ ದಲ್ಲಿ ವಾಸಮಾಡಿ ಬಾಷಾನ್‌ ಮೊದಲುಗೊಂಡು ಬಾಳ್‌ಹೆರ್ಮೋನು ಸೆನೀರು ಹೆರ್ಮೋನ್‌ ಬೆಟ್ಟದ ವರೆಗೂ ಹಬ್ಬಿಕೊಂಡರು.

Manasseya ardhagotrada makkalu desha dalli vaasamaadi baashaan modalugondu baalhermonu seneeru hermon bettada varegoo habbikondaru.

1 Chronicles 5:23 in English

King James Version (KJV)
And the children of the half tribe of Manasseh dwelt in the land: they increased from Bashan unto Baal-hermon and Senir, and unto mount Hermon.
World English Bible (WEB)
The children of the half-tribe of Manasseh lived in the land. They increased from Bashan to Baal Hermon, Senir, and Mount Hermon.
American Standard Version (ASV)
And the children of the half-tribe of Manasseh dwelt in the land: they increased from Bashan unto Baal-hermon and Senir and mount Hermon.
Bible in Basic English (BBE)
And the men of the half-tribe of Manasseh were living in the land: and their numbers were increased till all the land from Bashan to Baal-hermon and Senir and the mountain Hermon was theirs.
Darby Translation (DBY)
And the children of the half tribe of Manasseh dwelt in the land, from Bashan as far as Baal-Hermon and Senir, and mount Hermon; they were many.
Webster's Bible (WBS)
And the children of the half tribe of Manasseh dwelt in the land: they increased from Bashan to Baal-hermon and Senir, and to mount Hermon.
Young's Literal Translation (YLT)
And the sons of the half of the tribe of Manasseh dwelt in the land, from Bashan unto Baal-Hermon, and Senir, and mount Hermon, they have multiplied.

Read in context

  1. 21ಅವರು ಸುಲುಕೊಂಡ ಪಶುಗಳುಅವರ ಒಂಟೆಗಳು ಐವತ್ತು ಸಾವಿರ, ಕುರಿಗಳು ಎರಡು ವರೆ ಲಕ್ಷ, ಕತ್ತೆಗಳು ಎರಡು ಸಾವಿರ, ಮನುಷ್ಯರು ಒಂದುಲಕ್ಷ ಮಂದಿ.
  2. 22ಯುದ್ಧವು ದೇವರಿಂದ ಉಂಟಾದ ಕಾರಣ ಅನೇಕ ಜನರು ಕೊಲ್ಲಲ್ಪಟ್ಟು ಬಿದ್ದುಹೋದರು. ಇವರು ಸೆರೆಒಯ್ಯಲ್ಪಡುವವರೆಗೂ ಅವರ ಸ್ಥಳದಲ್ಲಿ ವಾಸವಾಗಿದ್ದರು.
  3. 23ಮನಸ್ಸೆಯ ಅರ್ಧಗೋತ್ರದ ಮಕ್ಕಳು ದೇಶ ದಲ್ಲಿ ವಾಸಮಾಡಿ ಬಾಷಾನ್‌ ಮೊದಲುಗೊಂಡು ಬಾಳ್‌ಹೆರ್ಮೋನು ಸೆನೀರು ಹೆರ್ಮೋನ್‌ ಬೆಟ್ಟದ ವರೆಗೂ ಹಬ್ಬಿಕೊಂಡರು.
  4. 24ಅವರ ಪಿತೃಗಳ ಮನೆ ಯಲ್ಲಿರುವ ಯಜಮಾನರು ಯಾರಂದರೆ--ಏಫೆರನು, ಇಷ್ಷೀಯು, ಎಲೀಯೇಲನು, ಅಜ್ರಿಯೇಲನು, ಯೆರೆ ವಿಾಯನು, ಹೋದವ್ಯನು, ಯೆಹ್ತಿಯೇಲನು. ಇವರು ಪರಾಕ್ರಮಶಾಲಿಗಳಾಗಿಯೂ ಹೆಸರುಗೊಂಡವರಾ ಗಿಯೂ ತಮ್ಮ ಪಿತೃಗಳ ಮನೆಯಲ್ಲಿ ಯಜಮಾನ ರಾಗಿಯೂ ಇದ್ದರು.
  5. 25ಆದರೆ ಅವರು ತಮ್ಮ ಪಿತೃಗಳ ದೇವರಿಗೆ ವಿರೋಧವಾಗಿ ಅಪರಾಧಮಾಡಿ ದೇವರು ತಮ್ಮ ಮುಂದೆ ನಾಶಮಾಡಿದ ಆ ದೇಶದ ಜನರ ದೇವರುಗಳ ಹಿಂದೆ ಜಾರರಾಗಿ ಹೋದರು.ಆದ ಕಾರಣ ಇಸ್ರಾಯೇಲಿನ ದೇವರು ಅಶ್ಯೂರಿನ ಅರಸ ನಾದ ಪೂಲನ ಆತ್ಮವನ್ನೂ ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರದವರನ್ನೂ ಹಲಹಕ್ಕೂ ಹಾಬೋರಿಗೂ ಹಾರಕ್ಕೂ ಗೋಜಾನ್‌ ನದಿಯ ಪ್ರದೇಶಕ್ಕೂ ತಕ್ಕೊಂಡುಹೋದರು. ಅವರು ಇಂದಿನ ವರೆಗೂ ಅಲ್ಲೇ ಇದ್ದಾರೆ.
Read all of 1 Chronicles 5

Cross references

Original words (Hebrew)

1 Chronicles 5:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.