Skip to content
ThuthiThuthiThuthi
1 Chronicles · chapter 5 · verse 24

1 Chronicles 5:24 in Kannada

ಅವರ ಪಿತೃಗಳ ಮನೆ ಯಲ್ಲಿರುವ ಯಜಮಾನರು ಯಾರಂದರೆ--ಏಫೆರನು, ಇಷ್ಷೀಯು, ಎಲೀಯೇಲನು, ಅಜ್ರಿಯೇಲನು, ಯೆರೆ ವಿಾಯನು, ಹೋದವ್ಯನು, ಯೆಹ್ತಿಯೇಲನು. ಇವರು ಪರಾಕ್ರಮಶಾಲಿಗಳಾಗಿಯೂ ಹೆಸರುಗೊಂಡವರಾ ಗಿಯೂ ತಮ್ಮ ಪಿತೃಗಳ ಮನೆಯಲ್ಲಿ ಯಜಮಾನ ರಾಗಿಯೂ ಇದ್ದರು.

Avara pitrugala mane yalliruva yajamaanaru yaarandare--epheranu, ishsheeyu, eleeyelanu, ajriyelanu, yere viాyanu, hodavyanu, yehtiyelanu. Ivaru paraakramashaaligalaagiyoo hesarugondavaraa giyoo tamma pitrugala maneyalli yajamaana raagiyoo iddaru.

1 Chronicles 5:24 in English

King James Version (KJV)
And these [were] the heads of the house of their fathers, even Epher, and Ishi, and Eliel, and Azriel, and Jeremiah, and Hodaviah, and Jahdiel, mighty men of valour, famous men, [and] heads of the house of their fathers.
World English Bible (WEB)
These were the heads of their fathers’ houses: Epher, Ishi, Eliel, Azriel, Jeremiah, Hodaviah, and Jahdiel—mighty men of valor, famous men, heads of their fathers’ houses.
American Standard Version (ASV)
And these were the heads of their fathers’ houses: even Epher, and Ishi, and Eliel, and Azriel, and Jeremiah, and Hodaviah, and Jahdiel, mighty men of valor, famous men, heads of their fathers’ houses.
Bible in Basic English (BBE)
And these were the heads of their families: Epher and Ishi and Eliel and Azriel and Jeremiah and Hodaviah and Jahdiel, men of war, of great name, heads of families.
Darby Translation (DBY)
And these were the heads of their fathers' houses: Epher, and Jishi, and Eliel, and Azriel, and Jeremiah, and Hodaviah, and Jahdiel, mighty men of valour, famous men, heads of their fathers' houses.
Webster's Bible (WBS)
And these [were] the heads of the house of their fathers, even Epher, and Ishi, and Eliel, and Azriel, and Jeremiah, and Hodaviah, and Jahdiel, mighty men of valor, famous men, [and] heads of the house of their fathers.
Young's Literal Translation (YLT)
And these [are] heads of the house of their fathers, even Epher, and Ishi, and Eliel, and Azriel, and Jeremiah, and Hodaviah, and Jahdiel, men mighty in valour, men of name, heads to the house of their fathers.

Read in context

  1. 22ಯುದ್ಧವು ದೇವರಿಂದ ಉಂಟಾದ ಕಾರಣ ಅನೇಕ ಜನರು ಕೊಲ್ಲಲ್ಪಟ್ಟು ಬಿದ್ದುಹೋದರು. ಇವರು ಸೆರೆಒಯ್ಯಲ್ಪಡುವವರೆಗೂ ಅವರ ಸ್ಥಳದಲ್ಲಿ ವಾಸವಾಗಿದ್ದರು.
  2. 23ಮನಸ್ಸೆಯ ಅರ್ಧಗೋತ್ರದ ಮಕ್ಕಳು ದೇಶ ದಲ್ಲಿ ವಾಸಮಾಡಿ ಬಾಷಾನ್‌ ಮೊದಲುಗೊಂಡು ಬಾಳ್‌ಹೆರ್ಮೋನು ಸೆನೀರು ಹೆರ್ಮೋನ್‌ ಬೆಟ್ಟದ ವರೆಗೂ ಹಬ್ಬಿಕೊಂಡರು.
  3. 24ಅವರ ಪಿತೃಗಳ ಮನೆ ಯಲ್ಲಿರುವ ಯಜಮಾನರು ಯಾರಂದರೆ--ಏಫೆರನು, ಇಷ್ಷೀಯು, ಎಲೀಯೇಲನು, ಅಜ್ರಿಯೇಲನು, ಯೆರೆ ವಿಾಯನು, ಹೋದವ್ಯನು, ಯೆಹ್ತಿಯೇಲನು. ಇವರು ಪರಾಕ್ರಮಶಾಲಿಗಳಾಗಿಯೂ ಹೆಸರುಗೊಂಡವರಾ ಗಿಯೂ ತಮ್ಮ ಪಿತೃಗಳ ಮನೆಯಲ್ಲಿ ಯಜಮಾನ ರಾಗಿಯೂ ಇದ್ದರು.
  4. 25ಆದರೆ ಅವರು ತಮ್ಮ ಪಿತೃಗಳ ದೇವರಿಗೆ ವಿರೋಧವಾಗಿ ಅಪರಾಧಮಾಡಿ ದೇವರು ತಮ್ಮ ಮುಂದೆ ನಾಶಮಾಡಿದ ಆ ದೇಶದ ಜನರ ದೇವರುಗಳ ಹಿಂದೆ ಜಾರರಾಗಿ ಹೋದರು.ಆದ ಕಾರಣ ಇಸ್ರಾಯೇಲಿನ ದೇವರು ಅಶ್ಯೂರಿನ ಅರಸ ನಾದ ಪೂಲನ ಆತ್ಮವನ್ನೂ ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರದವರನ್ನೂ ಹಲಹಕ್ಕೂ ಹಾಬೋರಿಗೂ ಹಾರಕ್ಕೂ ಗೋಜಾನ್‌ ನದಿಯ ಪ್ರದೇಶಕ್ಕೂ ತಕ್ಕೊಂಡುಹೋದರು. ಅವರು ಇಂದಿನ ವರೆಗೂ ಅಲ್ಲೇ ಇದ್ದಾರೆ.
  5. 26ಆದ ಕಾರಣ ಇಸ್ರಾಯೇಲಿನ ದೇವರು ಅಶ್ಯೂರಿನ ಅರಸ ನಾದ ಪೂಲನ ಆತ್ಮವನ್ನೂ ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರದವರನ್ನೂ ಹಲಹಕ್ಕೂ ಹಾಬೋರಿಗೂ ಹಾರಕ್ಕೂ ಗೋಜಾನ್‌ ನದಿಯ ಪ್ರದೇಶಕ್ಕೂ ತಕ್ಕೊಂಡುಹೋದರು. ಅವರು ಇಂದಿನ ವರೆಗೂ ಅಲ್ಲೇ ಇದ್ದಾರೆ.
Read all of 1 Chronicles 5

Cross references

Original words (Hebrew)

1 Chronicles 5:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.