Skip to content
ThuthiThuthiThuthi
1 Chronicles · chapter 5 · verse 26

1 Chronicles 5:26 in Kannada

ಆದ ಕಾರಣ ಇಸ್ರಾಯೇಲಿನ ದೇವರು ಅಶ್ಯೂರಿನ ಅರಸ ನಾದ ಪೂಲನ ಆತ್ಮವನ್ನೂ ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರದವರನ್ನೂ ಹಲಹಕ್ಕೂ ಹಾಬೋರಿಗೂ ಹಾರಕ್ಕೂ ಗೋಜಾನ್‌ ನದಿಯ ಪ್ರದೇಶಕ್ಕೂ ತಕ್ಕೊಂಡುಹೋದರು. ಅವರು ಇಂದಿನ ವರೆಗೂ ಅಲ್ಲೇ ಇದ್ದಾರೆ.

Aada kaarana israayelina devaru ashyoorina arasa naada poolana aatmavannoo ashyoorina arasanaada tiglatpilesarana aatmavannoo prerisiddarinda avaru avarannu sereyaagi oydaru. Aa roobenyarannoo gaadyarannoo manasseya ardhagotradavarannoo halahakkoo haaborigoo haarakkoo gojaan nadiya pradeshakkoo takkonduhodaru. Avaru indina varegoo alle iddaare.

1 Chronicles 5:26 in English

King James Version (KJV)
And the God of Israel stirred up the spirit of Pul king of Assyria, and the spirit of Tilgath-pilneser king of Assyria, and he carried them away, even the Reubenites, and the Gadites, and the half tribe of Manasseh, and brought them unto Halah, and Habor, and Hara, and to the river Gozan, unto this day.
World English Bible (WEB)
So the God of Israel stirred up the spirit of Pul king of Assyria, and the spirit of Tilgath Pilneser king of Assyria, and he carried away the Reubenites, the Gadites, and the half-tribe of Manasseh, and brought them to Halah, Habor, Hara, and to the river of Gozan, to this day.
American Standard Version (ASV)
And the God of Israel stirred up the spirit of Pul king of Assyria, and the spirit of Tilgath-pilneser king of Assyria, and he carried them away, even the Reubenites, and the Gadites, and the half-tribe of Manasseh, and brought them unto Halah, and Habor, and Hara, and to the river of Gozan, unto this day.
Bible in Basic English (BBE)
And the God of Israel put an impulse into the heart of Pul, king of Assyria, and of Tiglath-pileser, king of Assyria, who took them away as prisoners, all the Reubenites and the Gadites and the half-tribe of Manasseh, to Halah and Habor and Hara and to the river of Gozan, to this day.
Darby Translation (DBY)
And the God of Israel stirred up the spirit of Pul king of Assyria, and the spirit of Tilgath-Pilneser king of Assyria, and he carried them away, the Reubenites, and the Gadites, and the half tribe of Manasseh, and brought them to Halah, and Habor, and Hara, and to the river Gozan, — unto this day.
Webster's Bible (WBS)
And the God of Israel stirred up the spirit of Pul king of Assyria, and the spirit of Tilgath-pilneser king of Assyria, and he carried them away, even the Reubenites, and the Gadites, and the half tribe of Manasseh, and brought them to Halah, and Habor, and Hara, and to the river Gozan, to this day.
Young's Literal Translation (YLT)
and stir up doth the God of Israel the spirit of Pul king of Asshur, and the spirit of Tilgath-Pilneser king of Asshur, and he removeth them — even the Reubenite, and the Gadite, and the half of the tribe of Manasseh — and bringeth them in to Halah, and Habor, and Hara, and the river of Gozan unto this day.

Read in context

  1. 24ಅವರ ಪಿತೃಗಳ ಮನೆ ಯಲ್ಲಿರುವ ಯಜಮಾನರು ಯಾರಂದರೆ--ಏಫೆರನು, ಇಷ್ಷೀಯು, ಎಲೀಯೇಲನು, ಅಜ್ರಿಯೇಲನು, ಯೆರೆ ವಿಾಯನು, ಹೋದವ್ಯನು, ಯೆಹ್ತಿಯೇಲನು. ಇವರು ಪರಾಕ್ರಮಶಾಲಿಗಳಾಗಿಯೂ ಹೆಸರುಗೊಂಡವರಾ ಗಿಯೂ ತಮ್ಮ ಪಿತೃಗಳ ಮನೆಯಲ್ಲಿ ಯಜಮಾನ ರಾಗಿಯೂ ಇದ್ದರು.
  2. 25ಆದರೆ ಅವರು ತಮ್ಮ ಪಿತೃಗಳ ದೇವರಿಗೆ ವಿರೋಧವಾಗಿ ಅಪರಾಧಮಾಡಿ ದೇವರು ತಮ್ಮ ಮುಂದೆ ನಾಶಮಾಡಿದ ಆ ದೇಶದ ಜನರ ದೇವರುಗಳ ಹಿಂದೆ ಜಾರರಾಗಿ ಹೋದರು.ಆದ ಕಾರಣ ಇಸ್ರಾಯೇಲಿನ ದೇವರು ಅಶ್ಯೂರಿನ ಅರಸ ನಾದ ಪೂಲನ ಆತ್ಮವನ್ನೂ ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರದವರನ್ನೂ ಹಲಹಕ್ಕೂ ಹಾಬೋರಿಗೂ ಹಾರಕ್ಕೂ ಗೋಜಾನ್‌ ನದಿಯ ಪ್ರದೇಶಕ್ಕೂ ತಕ್ಕೊಂಡುಹೋದರು. ಅವರು ಇಂದಿನ ವರೆಗೂ ಅಲ್ಲೇ ಇದ್ದಾರೆ.
  3. 26ಆದ ಕಾರಣ ಇಸ್ರಾಯೇಲಿನ ದೇವರು ಅಶ್ಯೂರಿನ ಅರಸ ನಾದ ಪೂಲನ ಆತ್ಮವನ್ನೂ ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರದವರನ್ನೂ ಹಲಹಕ್ಕೂ ಹಾಬೋರಿಗೂ ಹಾರಕ್ಕೂ ಗೋಜಾನ್‌ ನದಿಯ ಪ್ರದೇಶಕ್ಕೂ ತಕ್ಕೊಂಡುಹೋದರು. ಅವರು ಇಂದಿನ ವರೆಗೂ ಅಲ್ಲೇ ಇದ್ದಾರೆ.
Read all of 1 Chronicles 5

Cross references

Original words (Hebrew)

1 Chronicles 5:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.