1 Chronicles · chapter 5 · verse 6
1 Chronicles 5:6 in Kannada
ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನಿಂದ ಸೆರೆಯಾಗಿ ಒಯ್ಯಲ್ಪಟ್ಟ ಇವನ ಮಗನಾದ ಬೇರನು; ಇವನೇ ರೂಬೇನ್ಯರಲ್ಲಿ ಪ್ರಭುವಾಗಿದ್ದನು.
Ashyoorina arasanaada tiglatpilesaraninda sereyaagi oyyalpatta ivana maganaada beranu; ivane roobenyaralli prabhuvaagiddanu.
1 Chronicles 5:6 in English
- King James Version (KJV)
- Beerah his son, whom Tilgath-pilneser king of Assyria carried away [captive:] he [was] prince of the Reubenites.
- World English Bible (WEB)
- and Beerah his son, whom Tilgath Pilneser king of Assyria carried away captive. He was prince of the Reubenites.
- American Standard Version (ASV)
- Beerah his son, whom Tilgath-pilneser king of Assyria carried away captive: he was prince of the Reubenites.
- Bible in Basic English (BBE)
- Beerah his son, whom Tiglath-pileser, king of Assyria, took away as a prisoner: he was chief of the Reubenites.
- Darby Translation (DBY)
- Beerah his son, whom Tilgath-Pilneser king of Assyria carried away captive: he was prince of the Reubenites.
- Webster's Bible (WBS)
- Beerah his son, whom Tilgath-pilneser king of Assyria carried away [captive] : he [was] prince of the Reubenites.
- Young's Literal Translation (YLT)
- Beerah his son, whom Tilgath-Pilneser king of Asshur removed; he [is] prince of the Reubenite.
Read in context
- 4ಯೋವೇ ಲನ ಕುಮಾರರು; ಇವನ ಮಗನಾದ ಶೆಮಾಯನು ಇವನ ಮಗನಾದ ಗೋಗನು
- 5ಇವನ ಮಗನಾದ ಶಿವ್ಮೆಾ ಇವನ ಮಗನಾದ ವಿಾಕನು ಇವನ ಮಗ ನಾದ ರೆವಾಯನು ಇವನ ಮಗನಾದ ಬಾಳನು.
- 6ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನಿಂದ ಸೆರೆಯಾಗಿ ಒಯ್ಯಲ್ಪಟ್ಟ ಇವನ ಮಗನಾದ ಬೇರನು; ಇವನೇ ರೂಬೇನ್ಯರಲ್ಲಿ ಪ್ರಭುವಾಗಿದ್ದನು.
- 7ಇವನ ಸಹೋದರರು ತಮ್ಮ ಸಂತತಿಗಳಲ್ಲಿ ವಂಶಗಳ ವಂಶಾ ವಳಿಯನ್ನು ಲೆಕ್ಕಿಸುತ್ತಿರುವಾಗ ಅವರ ಮುಖ್ಯಸ್ಥರು ಯಾರಂದರೆ --
- 8ಯೆಗೀಯೇಲನು, ಜೆಕರ್ಯನು, ಯೊವೇಲನ ಮಗನಾದ ಶೆಮಯನ ಮಗನಾದ ಅಜಾಜನ ಮಗನಾದ ಬೆಳವನು: ಇವನು ಅರೋ ಯೇರುನಿಂದ ಮೊದಲುಗೊಂಡು ನೆಬೋ, ಬಾಳ್ಮೆ ಯೋನ್ ವರೆಗೂ ವಾಸವಾಗಿದ್ದನು.
Cross references
- 1 Chronicles 5:26 1 ಪೂರ್ವಕಾಲವೃತ್ತಾಂತ 5:26ಆದ ಕಾರಣ ಇಸ್ರಾಯೇಲಿನ ದೇವರು ಅಶ್ಯೂರಿನ ಅರಸ ನಾದ ಪೂಲನ ಆತ್ಮವನ್ನೂ ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರದವರನ್ನೂ ಹಲಹಕ್ಕೂ ಹಾಬೋರಿಗೂ ಹಾರಕ್ಕೂ ಗೋಜಾನ್ ನದಿಯ ಪ್ರದೇಶಕ್ಕೂ ತಕ್ಕೊಂಡುಹೋದರು. ಅವರು ಇಂದಿನ ವರೆಗೂ ಅಲ್ಲೇ ಇದ್ದಾರೆ.
- 2 Chronicles 28:20 2 ಪೂರ್ವಕಾಲವೃತ್ತಾಂತ 28:20ಆಗ ಅಶ್ಶೂರಿನ ಅರಸನಾದ ತಿಗ್ಲತ್ಪಿಲೆಸರನು ಅವನ ಬಳಿಗೆ ಬಂದು ಅವನನ್ನು ಬಲಪಡಿಸದೆ ಬಾಧೆಪಡಿಸಿ ದನು.
- 2 Kings 15:29 2 ಅರಸುಗಳು 15:29ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು.
- 2 Kings 16:7 2 ಅರಸುಗಳು 16:7ಆದರೆ ಆಹಾಜನು ಅಶ್ಶೂರಿನ ಅರಸನಾದ ತಿಗ್ಲತ್ಪಿಲೇ ಸೆರನಿಗೆ--ನಾನು ನಿನ್ನ ಸೇವಕನೂ ನಿನ್ನ ಮಗನೂ ಆಗಿದ್ದೇನೆ; ನನಗೆ ವಿರೋಧವಾಗಿ ಎದ್ದ ಅರಾಮ್ಯರ ಅರಸನ ಕೈಗೂ ಇಸ್ರಾಯೇಲಿನ ಅರಸನ ಕೈಗೂ ನನ್ನನ್ನು ತಪ್ಪಿಸಿ ರಕ್ಷಿಸುವ ಹಾಗೆ ಬರ ಹೇಳು ಅಂದನು.