1 Chronicles · chapter 5 · verse 8
1 Chronicles 5:8 in Kannada
ಯೆಗೀಯೇಲನು, ಜೆಕರ್ಯನು, ಯೊವೇಲನ ಮಗನಾದ ಶೆಮಯನ ಮಗನಾದ ಅಜಾಜನ ಮಗನಾದ ಬೆಳವನು: ಇವನು ಅರೋ ಯೇರುನಿಂದ ಮೊದಲುಗೊಂಡು ನೆಬೋ, ಬಾಳ್ಮೆ ಯೋನ್ ವರೆಗೂ ವಾಸವಾಗಿದ್ದನು.
Yegeeyelanu, jekaryanu, yovelana maganaada shemayana maganaada ajaajana maganaada belavanu: ivanu aro yeruninda modalugondu nebo, baalme yon varegoo vaasavaagiddanu.
1 Chronicles 5:8 in English
- King James Version (KJV)
- And Bela the son of Azaz, the son of Shema, the son of Joel, who dwelt in Aroer, even unto Nebo and Baal-meon:
- World English Bible (WEB)
- and Bela the son of Azaz, the son of Shema, the son of Joel, who lived in Aroer, even to Nebo and Baal Meon;
- American Standard Version (ASV)
- and Bela the son of Azaz, the son of Shema, the son of Joel, who dwelt in Aroer, even unto Nebo and Baal-meon:
- Bible in Basic English (BBE)
- And Bela, the son of Azaz, the son of Shema, the son of Joel, who was living in Aroer, as far as Nebo and Baal-meon;
- Darby Translation (DBY)
- and Bela the son of Azaz, the son of Shema, the son of Joel, who dwelt in Aroer, as far as Nebo and Baal-meon;
- Webster's Bible (WBS)
- And Bela the son of Azaz, the son of Shema, the son of Joel, who dwelt in Aroer, even to Nebo, and Baal-meon:
- Young's Literal Translation (YLT)
- and Bela son of Azaz, son of Shema, son of Joel — he is dwelling in Aroer, even unto Nebo and Baal-Meon;
Read in context
- 6ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನಿಂದ ಸೆರೆಯಾಗಿ ಒಯ್ಯಲ್ಪಟ್ಟ ಇವನ ಮಗನಾದ ಬೇರನು; ಇವನೇ ರೂಬೇನ್ಯರಲ್ಲಿ ಪ್ರಭುವಾಗಿದ್ದನು.
- 7ಇವನ ಸಹೋದರರು ತಮ್ಮ ಸಂತತಿಗಳಲ್ಲಿ ವಂಶಗಳ ವಂಶಾ ವಳಿಯನ್ನು ಲೆಕ್ಕಿಸುತ್ತಿರುವಾಗ ಅವರ ಮುಖ್ಯಸ್ಥರು ಯಾರಂದರೆ --
- 8ಯೆಗೀಯೇಲನು, ಜೆಕರ್ಯನು, ಯೊವೇಲನ ಮಗನಾದ ಶೆಮಯನ ಮಗನಾದ ಅಜಾಜನ ಮಗನಾದ ಬೆಳವನು: ಇವನು ಅರೋ ಯೇರುನಿಂದ ಮೊದಲುಗೊಂಡು ನೆಬೋ, ಬಾಳ್ಮೆ ಯೋನ್ ವರೆಗೂ ವಾಸವಾಗಿದ್ದನು.
- 9ಗಿಲ್ಯಾದಿನ ದೇಶದಲ್ಲಿ ಅವರ ದನಕುರಿಗಳು ಹೆಚ್ಚಾದದರಿಂದ ಅವನು ಮೂಡಣ ದಿಕ್ಕಿನಲ್ಲಿ ಯೂಫ್ರೇಟೀಸ್ ನದಿ ಮೊದಲುಗೊಂಡು ಅರಣ್ಯ ಪ್ರದೇಶದ ವರೆಗೂ ವಾಸ ವಾಗಿದ್ದನು.
- 10ಸೌಲನ ದಿವಸಗಳಲ್ಲಿ ಅವರು ಹಗ್ರಿ ಯರ ಸಂಗಡ ಯುದ್ಧಮಾಡಿ ಅವರನ್ನು ಸಂಹರಿಸಿದರು; ಅವರು ಗಿಲ್ಯಾದಿನ ಸಮಸ್ತವಾದ ಮೂಡಣ ದಿಕ್ಕಿನ ಮೇರೆಯಲ್ಲಿ ತಮ್ಮ ಡೇರೆಗಳೊಳಗೆ ವಾಸವಾಗಿದ್ದರು.
Cross references
- Numbers 32:38 ಅರಣ್ಯಕಾಂಡ 32:38ನೆಬೋ, ಬಾಳ್ಮೆಯೋನ್ ಎಂದು ಬೇರೆ ಹೆಸರು ಹೊಂದಿದ್ದ ಈ ಪಟ್ಟಣಗಳನ್ನೂ ಸಿಬ್ಮಾವನ್ನೂ ಕಟ್ಟಿ ತಾವು ಕಟ್ಟಿದ ಪಟ್ಟಣಗಳಿಗೆ ಹೆಸರುಗಳನ್ನು ಇಟ್ಟರು.
- Numbers 32:34 ಅರಣ್ಯಕಾಂಡ 32:34ಆಗ ಗಾದನ ಮಕ್ಕಳು ದೀಬೋನ್, ಅಟಾರೋತ್, ಆರೋಯೇರ್,
- 1 Chronicles 5:4 1 ಪೂರ್ವಕಾಲವೃತ್ತಾಂತ 5:4ಯೋವೇ ಲನ ಕುಮಾರರು; ಇವನ ಮಗನಾದ ಶೆಮಾಯನು ಇವನ ಮಗನಾದ ಗೋಗನು
- Isaiah 17:2 ಯೆಶಾಯ 17:2ಆರೋಯೇರಿನ ಪಟ್ಟಣಗಳು ತಳ್ಳಿಹಾಕ ಲ್ಪಟ್ಟಿವೆ; ಅವು ಯಾರ ಹೆದರಿಕೆಯೂ ಇಲ್ಲದೆ ಅಲ್ಲಿ ಮಲಗುವ ಮಂದೆಗಳಿಗೆ ಸ್ಥಳವಾಗುವದು.
- Ezekiel 25:9 ಯೆಹೆಜ್ಕೇಲನು 25:9ಆದದರಿಂದ ಇಗೋ, ನಾನು ಮೋವಾಬಿನ ಗಡಿಯನ್ನು ಪಟ್ಟಣಗಳ ಕಡೆ ಯಿಂದಲೂ ಅದರ ಪ್ರಾಂತ್ಯದಲ್ಲಿರುವಂತ ಮಹತ್ತಾದ ರಮ್ಯ ದೇಶದ ಪಟ್ಟಣಗಳಾದ ಬೇತ್ಯೆಷೀ ಮೋತ್ ಬಾಳ್ಮೆ ಯೋನ್ ಕಿರ್ಯಾಥಯಿಮ್
- Isaiah 15:2 ಯೆಶಾಯ 15:2ಬಯಿತ್ ಮತ್ತು ದೀಬೋನಿನವನು ಎತ್ತರವಾದ ಸ್ಥಳಗಳಿಗೆ ಅಳುವದಕ್ಕಾಗಿ ಹೋಗಿದ್ದಾನೆ; ನೆಬೋವಿಗೋಸ್ಕರವೂ ಮೇದೆಬಕ್ಕೋಸ್ಕರವೂ ಮೋವಾಬು ಗೋಳಾಡುತ್ತದೆ. ಅವರೆಲ್ಲರ ತಲೆಗಳೆಲ್ಲಾ ಬೋಳಾಗಿರುವವು, ಪ್ರತಿ ಯೊಬ್ಬರ ಗಡ್ಡವು ಕತ್ತರಿಸಿಹಾಕಲ್ಪಡುವದು.
- Joshua 13:17 ಯೆಹೋಶುವ 13:17ಮೇದೆಬದ ಬಳಿ ಯಲ್ಲಿರುವ ಸಕಲ ಸಮನಾದ ಭೂಮಿಯೂ ಸಮನಾದ ಭೂಮಿಯಲ್ಲಿರುವ ಹೆಷ್ಬೋನು ಅದರ ಎಲ್ಲಾ ಪಟ್ಟಣಗಳಾದ ದೀಬೋನು, ಬಾಮೋತ್ಬಾಳ್, ಬೆತ್ಬಾಳ್ಮೆಯೋನ್,
- Deuteronomy 34:1 ಧರ್ಮೋಪದೇಶಕಾಂಡ 34:1ಆಗ ಮೋಶೆ ಮೋವಾಬಿನ ಬೈಲಿನಿಂದ ನೆಬೋ ಪರ್ವತಕ್ಕೆ ಯೆರಿಕೋವಿಗೆ ಎದುರಾಗಿರುವ ಪಿಸ್ಗಾದ ಶಿಖರಕ್ಕೆ ಏರಿ ಹೋದನು. ಅಲ್ಲಿ ಕರ್ತನು ಅವನಿಗೆ ದೇಶವನ್ನೆಲ್ಲಾ ದಾನಿನ ವರೆಗಿರುವ ಗಿಲ್ಯಾದನ್ನೂ
- Deuteronomy 32:49 ಧರ್ಮೋಪದೇಶಕಾಂಡ 32:49ಈ ಅಬಾರೀಮ್ ಪರ್ವತದ ಮೇಲೆ ಮೋವಾಬ್ ದೇಶದ ಲ್ಲಿಯೂ ಯೆರಿಕೋವಿಗೆ ಎದುರಾಗಿಯೂ ಇರುವ ನೆಬೋ ಬೆಟ್ಟದ ಮೇಲೆ ಏರಿಹೋಗು; ನಾನು ಇಸ್ರಾ ಯೇಲ್ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಡುವ ಕಾನಾನ್ ದೇಶವನ್ನು ನೋಡು,