1 Chronicles · chapter 6 · verse 10
1 Chronicles 6:10 in Kannada
ಯೋಹಾನಾನ ನನು ಯೊರೂಸಲೇಮಿನಲ್ಲಿ ಸೊಲೊಮೋನನು ಕಟ್ಟಿ ಸಿದ ದೇವಾಲಯದೊಳಗೆ ಯಾಜಕಸೇವೆನಡಿಸಿದ ಅಜರ್ಯನನ್ನು ಪಡೆದನು;
Yohaanaana nanu yoroosaleminalli solomonanu katti sida devaalayadolage yaajakasevenadisida ajaryanannu padedanu;
1 Chronicles 6:10 in English
- King James Version (KJV)
- And Johanan begat Azariah, (he [it is] that executed the priest’s office in the temple that Solomon built in Jerusalem:)
- World English Bible (WEB)
- Johanan became the father of Azariah, who executed the priest’s office in the house that Solomon built in Jerusalem.
- American Standard Version (ASV)
- and Johanan begat Azariah (he it is that executed the priest’s office in the house that Solomon built in Jerusalem),
- Bible in Basic English (BBE)
- And Johanan was the father of Azariah, (he was priest in the house which Solomon put up in Jerusalem:)
- Darby Translation (DBY)
- and Johanan begot Azariah (he is it that exercised the priesthood in the house that Solomon built in Jerusalem);
- Webster's Bible (WBS)
- And Johanan begat Azariah, (he [it is] that executed the priest's office in the temple that Solomon built in Jerusalem:)
- Young's Literal Translation (YLT)
- and Johanan begat Azariah, him who acted as priest in the house that Solomon built in Jerusalem.
Read in context
- 8ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಅಹೀಮಾಚನನ್ನು ಪಡೆದನು;
- 9ಅಹೀ ಮಾಚನು ಅಜರ್ಯನನ್ನು ಪಡೆದನು; ಅಜರ್ಯನು ಯೋಹಾನಾನನನ್ನು ಪಡೆದನು;
- 10ಯೋಹಾನಾನ ನನು ಯೊರೂಸಲೇಮಿನಲ್ಲಿ ಸೊಲೊಮೋನನು ಕಟ್ಟಿ ಸಿದ ದೇವಾಲಯದೊಳಗೆ ಯಾಜಕಸೇವೆನಡಿಸಿದ ಅಜರ್ಯನನ್ನು ಪಡೆದನು;
- 11ಅಜರ್ಯನು ಅಮ ರ್ಯನನ್ನು ಪಡೆದನು; ಅಮರ್ಯನು ಅಹೀಟೂಬ ನನ್ನು ಪಡೆದನು;
- 12ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಶಲ್ಲೂಮನನ್ನು ಪಡೆದನು;
Cross references
- 2 Chronicles 3:1 2 ಪೂರ್ವಕಾಲವೃತ್ತಾಂತ 3:1ಆಗ ಸೊಲೊಮೋನನು ಯೆರೂಸಲೇಮಿನಲ್ಲಿ ತನ್ನ ತಂದೆಯಾದ ದಾವೀದನಿಗೆ ಕರ್ತನು ಕಾಣಿಸಿಕೊಂಡ ಸ್ಥಳವಾದ ಮೋರೀಯಾ ಬೆಟ್ಟದ ಮೇಲೆ ದಾವೀದನು ಸಿದ್ಧಮಾಡಿದ ಯೆಬೂಸಿ ಯನಾದ ಒರ್ನಾನನ ಕಣದಲ್ಲಿ ಕರ್ತನ ಆಲಯವನ್ನು ಕಟ್ಟಲು ಪ್ರಾರಂಭಿಸಿದನು.
- 1 Kings 6:1–7 1 ಅರಸುಗಳು 6:1–7ಇಸ್ರಾಯೇಲ್ ಮಕ್ಕಳು ಐಗುಪ್ತ ದೇಶದಿಂದ ಬಂದ ನಾನೂರ ಎಂಭತ್ತನೆಯ ವರುಷದಲ್ಲಿ ಇಸ್ರಾಯೇಲಿನ ಮೇಲೆ ಸೊಲೊಮೋ ನನ ಆಳಿಕೆಯ ನಾಲ್ಕನೇ ವರುಷದ ಎರಡನೇ ತಿಂಗಳಾದ ಜೀಪ್ ಎಂಬ ತಿಂಗಳಲ್ಲಿ ಅವನು ಕರ್ತನ ಮನೆಯನ್ನು ಕಟ್ಟಿಸಲು ಪ್ರಾರಂಭಿಸಿದನು. ಅರಸ ನಾದ ಸೊಲೊಮೋನನು ಕರ್ತನಿಗೋಸ್ಕರ ಮನೆ ಯನ್ನು ಕಟ್ಟಿಸಿದ್ದು ಹೇಗಂದರೆ, ಅದರ ಉದ್ದ ಅರವತ್ತು ಮೊಳವೂ ಅಗಲ ಇಪ್ಪತ್ತು ಮೊಳವೂ ಎತ್ತರ ಮೂವತ್ತು ಮೊಳವೂ. ಮನೆಯ ಮಂದಿರದ ಮುಂದೆ ದ್ವಾರಾಂಗಳವೂ ಇತ್ತು ಅದು ಮನೆಯ ಅಗಲದ ಪ್ರಕಾರ ಇಪ್ಪತ್ತು ಮೊಳ ಉದ್ದವಾಗಿತ್ತು; ಮನೆಯ ಮುಂದೆ ಇರುವ ಅದರ ಅಗಲವು ಹತ್ತು ಮೊಳವು. ಅವನು ಸಣ್ಣ ಕನ್ನಡಿಗಳುಳ್ಳ ಕಿಟಿಕಿಗಳನ್ನು ಮನೆಗೆ ಮಾಡಿಸಿದನು; ಇದಲ್ಲದೆ ಮನೆಯ ಗೋಡೆಗೆ ಸೇರಿದ್ದಾಗಿ ಸುತ್ತಲೂ ಕೊಠಡಿಗಳನ್ನು ಕಟ್ಟಿಸಿದನು. ಮಂದಿರದ ಸುತ್ತಲೂ ದೈವೋಕ್ತಿಯ ಸುತ್ತಲೂ ಗೋಡೆಗಳಿಗೆ ಸವಿಾಪವಾಗಿ ಕೊಠಡಿಗಳನ್ನು ಕಟ್ಟಿಸಿದನು. ಕೆಳಗಿರುವ ಕೊಠಡಿಯು ಐದು ಮೊಳ ಅಗಲ, ಎರಡನೇಯದು ಆರು ಮೊಳ ಅಗಲ, ಮೂರನೇಯದು ಏಳು ಮೊಳ ಅಗಲ. ತೊಲೆಗಳು ಮನೆಯ ಗೋಡೆಗಳಲ್ಲಿ ತಗಲದ ಹಾಗೆ ಮನೆಯ ಸುತ್ತಲೂ ಹೊರಗಡೆಯಲ್ಲಿ ನಿಲ್ಲುವ ಅಂತಸ್ತುಗಳನ್ನು ಕಟ್ಟಿಸಿದನು. ಮನೆಯನ್ನು ಕಟ್ಟುತ್ತಿರುವಾಗ ಅದು ಸಿದ್ಧವಾಗಿ ತರಲ್ಪಟ್ಟ ಕಲ್ಲುಗಳಿಂದ ಕಟ್ಟಲ್ಪಟ್ಟಿತು. ಆದದರಿಂದ ಮನೆಯನ್ನು ಕಟ್ಟುತ್ತಿರುವಾಗ ಅದರಲ್ಲಿ ಸುತ್ತಿಗೆ, ಕೊಡಲಿ, ಕಬ್ಬಿಣದ ಯಾವ ಸಾಮಾನಿನ ಶಬ್ದ ಕೇಳಲ್ಪಟ್ಟಿದ್ದಿಲ್ಲ.
- 2 Chronicles 3:4 2 ಪೂರ್ವಕಾಲವೃತ್ತಾಂತ 3:4ಮುಂದೆ ಇರುವ ದ್ವಾರಾಂಗಳ ಆಲಯದ ಅಗಲದ ಪ್ರಕಾರ ಇಪ್ಪತ್ತು ಮೊಳ ಉದ್ದವಾಗಿತ್ತು. ಮತ್ತು ನೂರ ಇಪ್ಪತ್ತು ಮೊಳ ಎತ್ತರವಾಗಿತ್ತು. ಅವನು ಅದನ್ನು ಒಳಗಡೆ ಶುದ್ಧ ಬಂಗಾರದಿಂದ ಹೊದಿಗಿಸಿದನು.
- 2 Chronicles 26:17–20 2 ಪೂರ್ವಕಾಲವೃತ್ತಾಂತ 26:17–20ಆಗ ಯಾಜಕನಾದ ಅಜರ್ಯನು ಅವನ ಸಂಗಡ ಪರಾ ಕ್ರಮವುಳ್ಳ ಕರ್ತನ ಯಾಜಕರಾದ ಎಂಭತ್ತು ಮಂದಿಯು ಅರಸನಾದ ಉಜ್ಜೀಯನ ಹಿಂದೆ ಪ್ರವೇ ಶಿಸಿ ಅವನನ್ನು ಎದುರಿಸಿ-- ಉಜ್ಜೀಯನೇ, ಕರ್ತ ನಿಗೆ ಧೂಪಸುಡುವದು ನಿನಗೆ ಸೇರಿದ್ದಲ್ಲ; ಧೂಪ ಸುಡುವದು ಪರಿಶುದ್ಧ ಮಾಡಲ್ಪಟ್ಟ ಯಾಜಕರಾದ ಆರೋನನ ಮಕ್ಕಳಿಗೆ ಸೇರಿದ್ದು; ನೀನು ಪರಿಶುದ್ಧ ಸ್ಥಾನದಿಂದ ಹೊರಟುಹೋಗು; ನೀನು ಅಪರಾಧ ಮಾಡಿದ್ದೀ. ದೇವರಾದ ಕರ್ತನಿಂದ ಇದು ನಿನಗೆ ಮಾನವಲ್ಲ ಅಂದರು. ಆಗ ಉಜ್ಜೀಯನು ಕೋಪಿಸಿ ಕೊಂಡನು; ಧೂಪವನ್ನು ಸುಡಲು ಅವನ ಕೈಯಲ್ಲಿ ಧೂಪಾರತಿ ಇತ್ತು. ಅವನು ಯಾಜಕರ ಮೇಲೆ ಕೋಪ ಮಾಡುವಾಗ ಕರ್ತನ ಮಂದಿರದಲ್ಲಿರುವ ಧೂಪಪೀಠದ ಬಳಿಯಲ್ಲಿ ನಿಂತ ಯಾಜಕರ ಮುಂದೆ ಅವನ ಹಣೆಯಲ್ಲಿ ಕುಷ್ಠವು ಎದ್ದಿತು. ಆಗ ಪ್ರಧಾನ ಯಾಜಕನಾದ ಅಜರ್ಯನೂ ಯಾಜಕರೆಲ್ಲರೂ ಅವ ನನ್ನು ದೃಷ್ಟಿಸಿದಾಗ ಇಗೋ, ಅವನು ತನ್ನ ಹಣೆ ಯಲ್ಲಿ ಕುಷ್ಠವುಳ್ಳವನಾಗಿದ್ದನು. ಆದದರಿಂದ ಅವರು ಅವನನ್ನು ಅಲ್ಲಿಂದ ದೊಬ್ಬಿಹಾಕಿದರು. ಕರ್ತನು ಅವ ನನ್ನು ಹೊಡೆದದ್ದರಿಂದ ಅವನು ಹೊರಗೆ ಹೋಗಲು ತ್ವರೆಪಟ್ಟನು.