1 Chronicles · chapter 6 · verse 13
1 Chronicles 6:13 in Kannada
ಶಲ್ಲೂಮನು ಹಿಲ್ಕೀಯನನ್ನು ಪಡೆದನು; ಹಿಲ್ಕೀ ಯನು ಅಜರ್ಯನನ್ನು ಪಡೆದನು;
Shalloomanu hilkeeyanannu padedanu; hilkee yanu ajaryanannu padedanu;
1 Chronicles 6:13 in English
- King James Version (KJV)
- And Shallum begat Hilkiah, and Hilkiah begat Azariah,
- World English Bible (WEB)
- Shallum became the father of Hilkiah. Hilkiah became the father of Azariah.
- American Standard Version (ASV)
- and Shallum begat Hilkiah, and Hilkiah begat Azariah,
- Bible in Basic English (BBE)
- And Shallum was the father of Hilkiah, and Hilkiah was the father of Azariah,
- Darby Translation (DBY)
- and Shallum begot Hilkijah, and Hilkijah begot Azariah,
- Webster's Bible (WBS)
- And Shallum begat Hilkiah, and Hilkiah begat Azariah,
- Young's Literal Translation (YLT)
- and Shallum begat Hilkiah, and Hilkiah begat Azariah,
Read in context
- 11ಅಜರ್ಯನು ಅಮ ರ್ಯನನ್ನು ಪಡೆದನು; ಅಮರ್ಯನು ಅಹೀಟೂಬ ನನ್ನು ಪಡೆದನು;
- 12ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಶಲ್ಲೂಮನನ್ನು ಪಡೆದನು;
- 13ಶಲ್ಲೂಮನು ಹಿಲ್ಕೀಯನನ್ನು ಪಡೆದನು; ಹಿಲ್ಕೀ ಯನು ಅಜರ್ಯನನ್ನು ಪಡೆದನು;
- 14ಅಜರ್ಯನು ಸೆರಾಯನನ್ನು ಪಡೆದನು; ಸೆರಾಯನು ಯೆಹೋಚಾ ದಾಕನನ್ನು ಪಡೆದನು
- 15ಕರ್ತನು ನೆಬೂಕದ್ನೆಚ್ಚರನ ಕೈಯಿಂದ ಯೆಹೂದ್ಯರನ್ನೂ, ಯೆರೂಸಲೇಮಿನ ವರನ್ನೂ ಸೆರೆಯಾಗಿ ಒಯ್ದಾಗ ಯೆಹೋಚಾದಾಕನು ಸೆರೆಯಾಗಿ ಹೋದನು.
Cross references
- 2 Kings 22:4 2 ಅರಸುಗಳು 22:4ನೀನು ಪ್ರಧಾನ ಯಾಜಕನಾದ ಹಿಲ್ಕೀಯನ ಬಳಿಗೆ ಹೋಗು, ಅವನು ಕರ್ತನ ಮನೆಯಲ್ಲಿ ದ್ವಾರಪಾಲಕರು ಜನರಿಂದ ತೆಗೆದುಕೊಂಡು ಕೂಡಿಸಿದ ಹಣವನ್ನು ಲೆಕ್ಕ ಮಾಡಲಿ.
- 2 Kings 22:12–14 2 ಅರಸುಗಳು 22:12–14ಇದಲ್ಲದೆ ಅರಸನು ಯಾಜಕನಾದ ಹಿಲ್ಕೀಯನಿಗೂ ಶಾಫಾನನ ಮಗನಾದ ಅಹೀಕಾಮ್ನಿಗೂ ವಿಾಕಾ ಯನ ಮಗನಾದ ಅಕ್ಬೋರ್ನಿಗೂ ಲೇಖಕನಾದ ಶಾಫಾನನಿಗೂ ಅರಸನ ಸೇವಕನಾದ ಅಸಾಯನಿಗೂ ಆಜ್ಞಾಪಿಸಿ ಹೇಳಿದ್ದೇನಂದರೆ-- ನೀವು ಹೋಗಿ ಸಿಕ್ಕಿದ ಈ ಪುಸ್ತಕದ ಮಾತುಗಳನ್ನು ಕುರಿತು ನನಗೋಸ್ಕರವೂ ಜನರಿಗೋಸ್ಕರವೂ ಎಲ್ಲಾ ಯೆಹೂದ್ಯರಿಗೋಸ್ಕರವೂ ಕರ್ತನ ಬಳಿಯಲ್ಲಿ ವಿಚಾರಿಸಿರಿ. ಯಾಕಂದರೆ ನಮ್ಮನ್ನು ಕುರಿತು ಬರೆಯಲ್ಪಟ್ಟ ಎಲ್ಲಾದರ ಪ್ರಕಾರ ಮಾಡಲು ನಮ್ಮ ಪಿತೃಗಳು ಈ ಪುಸ್ತಕದ ಮಾತುಗಳನ್ನು ಕೇಳದೆ ಹೋದದರಿಂದ ನಮಗೆ ವಿರೋಧವಾಗಿ ಉರಿ ಯುವ ದೇವರ ಕೋಪವು ದೊಡ್ಡದಾಗಿದೆ ಅಂದನು. ಹಾಗೆಯೇ ಯಾಜಕನಾದ ಹಿಲ್ಕೀಯನೂ ಅಹೀಕಾ ಮನೂ ಅಕ್ಬೋರನೂ ಶಾಫಾನನೂ ಅಸಾಯನೂ ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ಆದ ವಸ್ತ್ರಗಳ ಕೆಲಸಗಾರರಾದ ಶಲ್ಲೂಮನ ಹೆಂಡತಿಯಾದ ಪ್ರವಾದಿನಿಯಾದ ಹುಲ್ದಳ ಬಳಿಗೆ ಹೋಗಿ ಅವಳ ಸಂಗಡ ಮಾತನಾಡಿದರು. ಅವಳು ಯೆರೂಸಲೇಮಿ ನೊಳಗೆ ಎರಡನೇ ಭಾಗದಲ್ಲಿ ವಾಸವಾಗಿದ್ದಳು.
- 2 Chronicles 35:8 2 ಪೂರ್ವಕಾಲವೃತ್ತಾಂತ 35:8ಹಾಗೆಯೇ ಅವನ ಪ್ರಧಾನರು ಜನರಿಗೂ ಯಾಜಕ ರಿಗೂ ಲೇವಿಯರಿಗೂ ಮನಃಪೂರ್ವಕವಾಗಿ ಕೊಟ್ಟರು. ದೇವರ ಆಲಯದ ನಾಯಕರಾದ ಹಿಲ್ಕೀಯನೂ ಜೆಕರೀಯನೂ ಯೆಹೀಯೇಲನೂ ಪಸ್ಕದ ಬಲಿ ಗೋಸ್ಕರ ಎರಡು ಸಾವಿರದ ಆರು ನೂರು ಮರಿ ಗಳನ್ನೂ ಮುನ್ನೂರು ಎತ್ತುಗಳನ್ನೂ ಯಾಜಕರಿಗೆ ಕೊಟ್ಟರು.
- 2 Chronicles 34:14–20 2 ಪೂರ್ವಕಾಲವೃತ್ತಾಂತ 34:14–20ಆದರೆ ಕರ್ತನ ಆಲಯಕ್ಕೆ ತಂದ ಹಣವನ್ನು ಅವರು ಹೊರಗೆ ತಕ್ಕೊಂಡು ಬರುವಾಗ ಯಾಜಕ ನಾದ ಹಿಲ್ಕೀಯನು ಮೋಶೆಯ ಕೈಯಿಂದಾದ ಕರ್ತನ ನ್ಯಾಯಪ್ರಮಾಣದ ಪುಸ್ತಕವನ್ನು ಕಂಡುಕೊಂಡನು. ಆಗ ಹಿಲ್ಕೀಯನು ಪ್ರತ್ಯುತ್ತರ ಕೊಟ್ಟು ರಾಯಸದ ವನಾದ ಶಾಫಾನನಿಗೆ--ಕರ್ತನ ಆಲಯದಲ್ಲಿ ನ್ಯಾಯ ಪ್ರಮಾಣದ ಪುಸ್ತಕವು ನನಗೆ ಸಿಕ್ಕಿತು ಎಂದು ಹೇಳಿ ದನು. ಮತ್ತು ಹಿಲ್ಕೀಯನು ಆ ಪುಸ್ತಕವನ್ನು ಶಾಫಾನ ನಿಗೆ ಒಪ್ಪಿಸಿದನು. ಶಾಫಾನನು ಆ ಪುಸ್ತಕವನ್ನು ಅರಸನ ಬಳಿಗೆ ತಕ್ಕೊಂಡು ಹೋಗಿ ಅರಸನಿಗೆ ಈ ಮಾತನ್ನು ತಿರಿಗಿ ಹೇಳಿದನು. ಏನಂದರೆ, ನಿನ್ನ ಸೇವಕರ ಕೈಗೆ ಒಪ್ಪಿಸಿದ್ದನ್ನೆಲ್ಲಾ ಅವರು ಮಾಡುತ್ತಾರೆ. ಇದಲ್ಲದೆ ಅವರು ಕರ್ತನ ಆಲಯದಲ್ಲಿ ಸಿಕ್ಕಿದ ಹಣವನ್ನು ಸುರಿದು ವಿಚಾರಕರ ಕೈಯಲ್ಲಿಯೂ ಕೆಲಸದವರ ಕೈಯ ಲ್ಲಿಯೂ ಒಪ್ಪಿಸಿದ್ದಾರೆ. ರಾಯಸದವನಾದ ಶಾಫಾ ನನು ಅರಸನಿಗೆ--ಯಾಜಕನಾದ ಹಿಲ್ಕೀಯನು ನನಗೆ ಪುಸ್ತಕವನ್ನು ಕೊಟ್ಟಿದ್ದಾನೆ ಎಂದು ತಿಳಿಸಿದನು; ಆಗ ಶಾಫಾನನು ಅದನ್ನು ಅರಸನ ಮುಂದೆ ಓದಿದನು. ಅರಸನು ನ್ಯಾಯಪ್ರಮಾಣದ ವಾಕ್ಯಗಳನ್ನು ಕೇಳಿ ದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡನು. ಅರಸನು ಹಿಲ್ಕೀಯನಿಗೂ ಶಾಫಾನನ ಮಗನಾದ ಅಹೀಕಾಮ ನಿಗೂ ವಿಾಕನ ಮಗನಾದ ಅಬ್ದೋನನಿಗೂ ರಾಯಸದ ವನಾದ ಶಾಫಾನನಿಗೂ ಅರಸನ ಸೇವಕನಾದ ಅಸಾಯ ನಿಗೂ ಆಜ್ಞಾಪಿಸಿ--