1 Chronicles · chapter 6 · verse 14
1 Chronicles 6:14 in Kannada
ಅಜರ್ಯನು ಸೆರಾಯನನ್ನು ಪಡೆದನು; ಸೆರಾಯನು ಯೆಹೋಚಾ ದಾಕನನ್ನು ಪಡೆದನು
Ajaryanu seraayanannu padedanu; seraayanu yehochaa daakanannu padedanu
1 Chronicles 6:14 in English
- King James Version (KJV)
- And Azariah begat Seraiah, and Seraiah begat Jehozadak,
- World English Bible (WEB)
- Azariah became the father of Seraiah. Seraiah became the father of Jehozadak.
- American Standard Version (ASV)
- and Azariah begat Seraiah, and Seraiah begat Jehozadak;
- Bible in Basic English (BBE)
- And Azariah was the father of Seraiah, and Seraiah was the father of Jehozadak;
- Darby Translation (DBY)
- and Azariah begot Seraiah, and Seraiah begot Jehozadak,
- Webster's Bible (WBS)
- And Azariah begat Seraiah, and Seraiah begat Jehozadak,
- Young's Literal Translation (YLT)
- and Azariah begat Seraiah, and Seraiah begat Jehozadak;
Read in context
- 12ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಶಲ್ಲೂಮನನ್ನು ಪಡೆದನು;
- 13ಶಲ್ಲೂಮನು ಹಿಲ್ಕೀಯನನ್ನು ಪಡೆದನು; ಹಿಲ್ಕೀ ಯನು ಅಜರ್ಯನನ್ನು ಪಡೆದನು;
- 14ಅಜರ್ಯನು ಸೆರಾಯನನ್ನು ಪಡೆದನು; ಸೆರಾಯನು ಯೆಹೋಚಾ ದಾಕನನ್ನು ಪಡೆದನು
- 15ಕರ್ತನು ನೆಬೂಕದ್ನೆಚ್ಚರನ ಕೈಯಿಂದ ಯೆಹೂದ್ಯರನ್ನೂ, ಯೆರೂಸಲೇಮಿನ ವರನ್ನೂ ಸೆರೆಯಾಗಿ ಒಯ್ದಾಗ ಯೆಹೋಚಾದಾಕನು ಸೆರೆಯಾಗಿ ಹೋದನು.
- 16ಲೇವಿಯ ಕುಮಾರರು--ಗೇರ್ಷೋನನು ಕೆಹಾ ತನು ಮೆರಾರೀಯು.
Cross references
- 2 Kings 25:18 2 ಅರಸುಗಳು 25:18ಕಾವಲುಗಾರರ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂರು ಮಂದಿ ದ್ವಾರಪಾಲಕರನ್ನೂ ಹಿಡಿದನು.
- Nehemiah 11:11 ನೆಹೆಮೀಯ 11:11ಅಹೀ ಟೂಬನ ಮಗನಾದ ಮೆರಾಯೋತನ ಮಗನಾದ ಚಾದೋಕನ ಮಗನಾದ ಮೆಷುಲ್ಲಾಮನ ಮಗನಾದ ಹಿಲ್ಕೀಯನ ಮಗನಾದ ಸೆರಾಯನು ದೇವರ ಆಲ ಯದ ನಾಯಕನಾಗಿದ್ದನು.
- Zechariah 6:11 ಜೆಕರ್ಯ 6:11ಬೆಳ್ಳಿಬಂಗಾರವನ್ನು ತಕ್ಕೊಂಡು ಕಿರೀಟಗಳನ್ನು ಮಾಡಿ ಅವುಗಳನ್ನು ಯೆಹೋಚಾದಾಕನ ಮಗನಾದ ಪ್ರಧಾನ ಯಾಜಕ ನಾದ ಯೆಹೋಶುವನ ತಲೆಯ ಮೇಲೆ ಇಟ್ಟು
- Ezra 7:1 ಎಜ್ರನು 7:1ಈ ಕಾರ್ಯಗಳಾದ ತರುವಾಯ ಎಜ್ರನು ಪಾರಸಿಯರ ಅರಸನಾದ ಅರ್ತಷಸ್ತನ ಆಳಿಕೆ ಯಲ್ಲಿ ಬಾಬೆಲಿನಿಂದ ಹೊರಟುಹೋದನು. ಇವನು ಸೆರಾಯ ಮಗನು, ಇವನು ಅಜರ್ಯನ ಮಗನು,