1 Chronicles · chapter 6 · verse 15
1 Chronicles 6:15 in Kannada
ಕರ್ತನು ನೆಬೂಕದ್ನೆಚ್ಚರನ ಕೈಯಿಂದ ಯೆಹೂದ್ಯರನ್ನೂ, ಯೆರೂಸಲೇಮಿನ ವರನ್ನೂ ಸೆರೆಯಾಗಿ ಒಯ್ದಾಗ ಯೆಹೋಚಾದಾಕನು ಸೆರೆಯಾಗಿ ಹೋದನು.
Kartanu nebookadnechcharana kaiyinda yehoodyarannoo, yeroosalemina varannoo sereyaagi oydaaga yehochaadaakanu sereyaagi hodanu.
1 Chronicles 6:15 in English
- King James Version (KJV)
- And Jehozadak went [into captivity], when the LORD carried away Judah and Jerusalem by the hand of Nebuchadnezzar.
- World English Bible (WEB)
- Jehozadak went into captivity when the LORD carried Judah and Jerusalem away by the hand of Nebuchadnezzar.
- American Standard Version (ASV)
- And Jehozadak went [into captivity], when Jehovah carried away Judah and Jerusalem by the hand of Nebuchadnezzar.
- Bible in Basic English (BBE)
- And Jehozadak went as a prisoner when the Lord took away Judah and Jerusalem by the hand of Nebuchadnezzar.
- Darby Translation (DBY)
- and Jehozadak went away, when Jehovah carried away Judah and Jerusalem by the hand of Nebuchadnezzar.
- Webster's Bible (WBS)
- And Jehozadak went [into captivity] , when the LORD carried away Judah and Jerusalem by the hand of Nebuchadnezzar.
- Young's Literal Translation (YLT)
- and Jehozadak hath gone in Jehovah's removing Judah and Jerusalem by the hand of Nebuchadnezzar.
Read in context
- 13ಶಲ್ಲೂಮನು ಹಿಲ್ಕೀಯನನ್ನು ಪಡೆದನು; ಹಿಲ್ಕೀ ಯನು ಅಜರ್ಯನನ್ನು ಪಡೆದನು;
- 14ಅಜರ್ಯನು ಸೆರಾಯನನ್ನು ಪಡೆದನು; ಸೆರಾಯನು ಯೆಹೋಚಾ ದಾಕನನ್ನು ಪಡೆದನು
- 15ಕರ್ತನು ನೆಬೂಕದ್ನೆಚ್ಚರನ ಕೈಯಿಂದ ಯೆಹೂದ್ಯರನ್ನೂ, ಯೆರೂಸಲೇಮಿನ ವರನ್ನೂ ಸೆರೆಯಾಗಿ ಒಯ್ದಾಗ ಯೆಹೋಚಾದಾಕನು ಸೆರೆಯಾಗಿ ಹೋದನು.
- 16ಲೇವಿಯ ಕುಮಾರರು--ಗೇರ್ಷೋನನು ಕೆಹಾ ತನು ಮೆರಾರೀಯು.
- 17ಗೇರ್ಷೋನನ ಕುಮಾರರ ಹೆಸರುಗಳು--ಲಿಬ್ನೀಯು ಶಿವ್ಮೆಾಯು.
Cross references
- Haggai 2:2 ಹಗ್ಗಾಯ 2:2ಯೆಹೂದದ ಅಧಿಪತಿಯಾದ ಶೆಯಲ್ತೀ ಯೇಲನ ಮಗನಾದ ಜೆರುಬ್ಬಾಬೆಲನಿಗೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನಿಗೂ ಜನರಲ್ಲಿ ಉಳಿದವರಿಗೂ ನೀನು ಹೇಳತಕ್ಕದ್ದೇನಂದರೆ--
- Haggai 1:1 ಹಗ್ಗಾಯ 1:1ಅರಸನಾದ ದಾರ್ಯಾವೆಷನ ಎರಡನೇ ವರುಷದ, ಆರನೇ ತಿಂಗಳಿನ ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಕೈಯಿಂದ ಯೆಹೂದದ ಅಧಿಪತಿಯಾದ ಶೆಯಲ್ತಿ ಯೇಲನ ಮಗನಾದ ಜೆರುಬ್ಬಾಬೆಲನಿಗೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನಿಗೂ ಉಂಟಾಯಿತು.
- 2 Kings 25:18 2 ಅರಸುಗಳು 25:18ಕಾವಲುಗಾರರ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂರು ಮಂದಿ ದ್ವಾರಪಾಲಕರನ್ನೂ ಹಿಡಿದನು.
- Haggai 1:14 ಹಗ್ಗಾಯ 1:14ಕರ್ತನು ಯೆಹೂದದ ಅಧಿಪತಿಯಾದ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನ ಆತ್ಮ ವನ್ನೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನ ಆತ್ಮವನ್ನೂ ಜನರಲ್ಲಿ ಉಳಿದವರೆಲ್ಲರ ಆತ್ಮವನ್ನೂ ಉದ್ರೇಕಿಸಿದ್ದರಿಂದ ಅವರು ಬಂದು ಅರಸನಾದ ದಾರ್ಯಾವೆಷನ ಎರಡನೆಯ ವರುಷದ ಆರನೆಯ ತಿಂಗಳಿನ ಇಪ್ಪತ್ತು ನಾಲ್ಕನೆಯ ದಿನದಲ್ಲಿತಮ್ಮ ದೇವರಾದ ಸೈನ್ಯಗಳ ಕರ್ತನ ಆಲಯದಲ್ಲಿ ಬಂದು ಕೆಲಸ ಮಾಡಿದರು.
- 2 Kings 25:21 2 ಅರಸುಗಳು 25:21ಬಾಬೆಲಿನ ಅರಸನು ಹಮಾತ್ ರಿಬ್ಲ ದಲ್ಲಿ ಅವರನ್ನು ಹೊಡೆದು ಕೊಂದುಹಾಕಿದನು. ಈ ಪ್ರಕಾರವೇ ಯೆಹೂದ್ಯರು ತಮ್ಮ ದೇಶದಲ್ಲಿಂದ ಸೆರೆ ಯಾಗಿ ಒಯ್ಯಲ್ಪಟ್ಟರು.
- Jeremiah 52:12–15 ಯೆರೆಮೀಯ 52:12–15ಬಾಬೆಲಿನ ಅರಸನಾದ ನೆಬೂಕದೇಚ್ಚರನ ಹತ್ತೊಂಭತ್ತನೇ ವರುಷದ, ಐದನೇ ತಿಂಗಳಿನ, ಹತ್ತನೇ ದಿವಸದಲ್ಲಿ, ಬಾಬೆಲಿನ ಅರಸನ ಸೇವಕನೂ ಕಾವಲಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂ ಸಲೇಮಿಗೆ ಬಂದು, ಕರ್ತನ ಆಲಯವನ್ನೂ ಅರಸನ ಮನೆಯನ್ನೂ ಯೆರೂಸಲೇಮಿನ ಎಲ್ಲಾ ಮನೆಗಳನ್ನೂ ದೊಡ್ಡವರ ಎಲ್ಲಾ ಮನೆಗಳನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು; ಸುತ್ತಲಿರುವ ಯೆರೂಸಲೇಮಿನ ಗೋಡೆ ಗಳನ್ನೆಲ್ಲಾ ಕಾವಲಿನವರ ಅಧಿಪತಿಯ ಸಂಗಡ ಇದ್ದ ಕಸ್ದೀಯರ ದಂಡೆಲ್ಲಾ ಕೆಡವಿ ಹಾಕಿತು. ಕಾವಲಿನ ಅಧಿಪತಿಯಾದ ನೆಬೂಜರದಾನನು ಜನರಲ್ಲಿ ಬಡವ ರಾದ ಕೆಲವರನ್ನೂ ಪಟ್ಟಣದಲ್ಲಿ ಉಳಿದ ಜನರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಸಮೂಹದಲ್ಲಿ ಮಿಕ್ಕಾದವರನ್ನೂ ಸೆರೆಯಾಗಿ ಒಯ್ದನು.
- Acts 14:27 ಅಪೊಸ್ತಲರ ಕೃತ್ಯಗಳು 14:27ಅವರು ಬಂದಾಗ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆ ದದ್ದನ್ನೂ ವಿವರವಾಗಿ ಹೇಳಿದರು.ತರುವಾಯ ಅವರು ಅಲ್ಲಿ ಶಿಷ್ಯರ ಸಂಗಡ ಬಹುಕಾಲ ಇದ್ದರು.
- Jeremiah 52:28 ಯೆರೆಮೀಯ 52:28ನೆಬೂಕ ದ್ನೆಚ್ಚರನು ಸೆರೆಯಾಗಿ ಒಯ್ದ ಜನರು ಇವರೇ--ಏಳನೇ ವರುಷದಲ್ಲಿ ಮೂರು ಸಾವಿರದ ಇಪ್ಪತ್ತು ಮೂರು ಯೆಹೂದ್ಯರು.
- Exodus 4:13 ವಿಮೋಚನಕಾಂಡ 4:13ಅದಕ್ಕೆ ಮೋಶೆಯು--ಓ ನನ್ನ ಕರ್ತನೇ, ನೀನು ಕಳುಹಿಸಬೇಕೆಂದಿರುವವನನ್ನು ಕಳುಹಿಸು ಎಂದು ಬೇಡುತ್ತೇನೆ ಅಂದನು.
- Ezra 5:2 ಎಜ್ರನು 5:2ಆಗ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನೂ ಯೋಚಾದಾಕನ ಮಗ ನಾದ ಯೇಷೂವನೂ ಎದ್ದು ಯೆರೂಸಲೇಮಿನಲ್ಲಿ ರುವ ದೇವರ ಆಲಯವನ್ನು ಕಟ್ಟಿಸಲು ಪ್ರಾರಂಭಿಸಿ ದರು; ಅವರಿಗೆ ಸಹಾಯಕರಾಗಿ ದೇವರ ಪ್ರವಾದಿಗಳು ಅವರ ಸಂಗಡ ಇದ್ದರು.
- Jeremiah 39:9 ಯೆರೆಮೀಯ 39:9ಆಗ ಪಟ್ಟಣದೊಳಗೆ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಅವನ ಕಡೆಗೆ ಒಳಬಿದ್ದು ಮೊರೆ ಹೊಕ್ಕವರನ್ನೂ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಕಾವಲಿನವರ ಅಧಿಪತಿ ಯಾದ ನೆಬೂಜರದಾನನು ಬಾಬೆಲಿಗೆ ಸೆರೆಯಾಗಿ ತಕ್ಕೊಂಡು ಹೋದನು.
- Romans 15:18 ರೋಮಾಪುರದವರಿಗೆ 15:18ಮಾತಿ ನಿಂದಲೂ ಕ್ರಿಯೆಯಿಂದಲೂ ಬಲವಾದ ಸೂಚಕ ಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ದೇವರಾತ್ಮನ ಬಲದಿಂದಲೂ ಅನ್ಯಜನಗಳವರು ವಿಧೇಯರಾಗುವಂತೆ ಕ್ರಿಸ್ತನು ನನ್ನ ಮೂಲಕ ಮಾಡ ದಿರುವವುಗಳನ್ನು ಮಾತನಾಡಲು ನಾನು ಧೈರ್ಯ ಪಡುವದಿಲ್ಲ.