1 Chronicles · chapter 6 · verse 3
1 Chronicles 6:3 in Kannada
ಅಮ್ರಾಮನ ಮಕ್ಕಳು--ಆರೋ ನನು, ಮೋಶೆಯು, ಮಿರ್ಯಾಮಳು.
Amraamana makkalu--aaro nanu, mosheyu, miryaamalu.
1 Chronicles 6:3 in English
- King James Version (KJV)
- And the children of Amram; Aaron, and Moses, and Miriam. The sons also of Aaron; Nadab, and Abihu, Eleazar, and Ithamar.
- World English Bible (WEB)
- The children of Amram: Aaron, Moses, and Miriam. The sons of Aaron: Nadab, Abihu, Eleazar, and Ithamar.
- American Standard Version (ASV)
- And the children of Amram: Aaron, and Moses, and Miriam. And the sons of Aaron: Nadab, and Abihu, Eleazar, and Ithamar.
- Bible in Basic English (BBE)
- And the sons of Amram: Aaron and Moses and Miriam. And the sons of Aaron: Nadab and Abihu, Eleazar and Ithamar.
- Darby Translation (DBY)
- And the children of Amram: Aaron, and Moses, and Miriam. And the sons of Aaron: Nadab and Abihu, Eleazar and Ithamar.
- Webster's Bible (WBS)
- And the children of Amram; Aaron, and Moses, and Miriam. The sons also of Aaron; Nadab, and Abihu, Eleazar, and Ithamar.
- Young's Literal Translation (YLT)
- And sons of Amram: Aaron, and Moses, and Miriam. And sons of Aaron: Nadab, and Abihu, Eleazar, and Ithamar.
Read in context
- 1ಲೇವಿಯ ಕುಮಾರರು--ಗೇರ್ಷೋನನು, ಕೆಹಾತನು, ಮೆರಾರೀಯು.
- 2ಕೆಹಾತನ ಕುಮಾರರು ಅಮ್ರಾಮನು ಇಚ್ಹಾರ್ ಹೆಬ್ರೋನನು ಉಜ್ಜೀಯೇಲನು.
- 3ಅಮ್ರಾಮನ ಮಕ್ಕಳು--ಆರೋ ನನು, ಮೋಶೆಯು, ಮಿರ್ಯಾಮಳು.
- 4ಆರೋನನ ಕುಮಾರರು--ನಾದಬನು ಅಬೀಹೂವು ಎಲ್ಲಾಜಾರನು ಈತಾಮಾರನು. ಎಲ್ಲಾಜಾರನು ಫೀನೆಹಾಸನನ್ನು ಪಡೆ ದನು. ಫೀನೆಹಾಸನು ಅಬೀಷೂವನನ್ನು ಪಡೆದನು.
- 5ಅಬೀಷೂವನು ಬುಕ್ಕೀಯನನ್ನು ಪಡೆದನು; ಬುಕ್ಕೀ ಯನು ಉಜ್ಜೀಯನನ್ನು ಪಡೆದನು;
Cross references
- Leviticus 10:1 ಯಾಜಕಕಾಂಡ 10:1ಇದಲ್ಲದೆ ಆರೋನನ ಕುಮಾರರಾದ ನಾದಾಬ್ ಅಬೀಹು ಅವರವರ ಅಗ್ನಿ ಪಾತ್ರೆಗಳನ್ನು ತೆಗೆದುಕೊಂಡು ಅದರಲ್ಲಿ ಬೆಂಕಿಯನ್ನಿಟ್ಟು ಅದರ ಮೇಲೆ ಸುವಾಸನೆಯ ಧೂಪವನ್ನು ಹಾಕಿ ಕರ್ತನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನು ಕರ್ತನ ಸನ್ನಿಧಿಯಲ್ಲಿ ಸಮರ್ಪಿಸಿದರು.
- Exodus 6:20 ವಿಮೋಚನಕಾಂಡ 6:20ಅಮ್ರಾಮನು ತನ್ನ ಸೋದರತ್ತೆಯಾದ ಯೋಕೆಬೆ ದಳನ್ನು ಹೆಂಡತಿಯಾಗಿ ತಕ್ಕೊಂಡನು. ಆಕೆಯು ಅವನಿಗೆ ಆರೋನನನ್ನೂ ಮೋಶೆಯನ್ನೂ ಹೆತ್ತಳು. ಅಮ್ರಾಮನು ಜೀವಿಸಿದ ಕಾಲ ನೂರ ಮೂವತ್ತೇಳು ವರುಷಗಳು.
- Leviticus 10:12 ಯಾಜಕಕಾಂಡ 10:12ಮೋಶೆಯು ಆರೋನನೊಂದಿಗೂ ಉಳಿದ ಅವನ ಕುಮಾರರಾದ ಎಲ್ಲಾಜಾರನೊಂದಿಗೂ ಈತಾ ಮಾರನೊಂದಿಗೂ ಮಾತನಾಡಿ ಹೇಳಿದ್ದೇನಂದರೆಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳಲ್ಲಿ ಉಳಿದಿರುವ ಆಹಾರ ಸಮರ್ಪಣೆಯನ್ನು ತೆಗೆದು ಕೊಂಡು ಅದನ್ನು ಯಜ್ಞವೇದಿಯ ಬಳಿಯಲ್ಲಿ ಹುಳಿ ಯಿಲ್ಲದೆ ತಿನ್ನಿರಿ; ಅದು ಅತಿ ಪರಿಶುದ್ಧವಾದದ್ದು.
- Exodus 15:20 ವಿಮೋಚನಕಾಂಡ 15:20ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋ ದರಿ ಮಿರ್ಯಾಮಳು ಕೈಯಲ್ಲಿ ದಮ್ಮಡಿಯನ್ನು ತೆಗೆದು ಕೊಂಡಳು. ಸ್ತ್ರೀಯರೆಲ್ಲರೂ ದಮ್ಮಡಿಗಳನ್ನು ಹಿಡಿದು ಕೊಂಡು ನಾಟ್ಯವಾಡುತ್ತಾ ಆಕೆಯನ್ನು ಹಿಂಬಾಲಿಸಿ ಹೋದರು.
- Exodus 2:7 ವಿಮೋಚನಕಾಂಡ 2:7ಆಗ ಅದರ ಅಕ್ಕ ಫರೋಹನ ಮಗಳಿಗೆ--ನಾನು ಹೋಗಿ ಈ ಕೂಸಿಗೆ ಮೊಲೆ ಕೊಡುವ ಹಾಗೆ ಇಬ್ರಿಯ ಸ್ತ್ರೀಯರಿಂದ ಒಬ್ಬ ದಾದಿ ಯನ್ನು ನಿನಗೋಸ್ಕರ ಕರಕೊಂಡು ಬರಲೋ ಅಂದಳು.
- Exodus 6:23 ವಿಮೋಚನಕಾಂಡ 6:23ಆರೋನನು ಅವ್ಮೆಾನಾದಾಬನ ಮಗಳೂ ನಹಶೋನನ ಸಹೋದರಿಯೂ ಆದ ಎಲೀಶೇಬ ಳನ್ನು ತನ್ನ ಹೆಂಡತಿಯಾಗಿ ತಕ್ಕೊಂಡನು. ಆಕೆಯು ಅವನಿಗೆ--ನಾದಾಬ್ ಅಬೀಹೂ ಎಲ್ಲಾಜಾರ್ ಈತಾಮಾರ್ ಇವರನ್ನು ಹೆತ್ತಳು.
- 1 Chronicles 24:1–6 1 ಪೂರ್ವಕಾಲವೃತ್ತಾಂತ 24:1–6ಆರೋನನ ಕುಮಾರರಲ್ಲಿ ವರ್ಗಗಳಾಗಿ ವಿಭಾಗಿಸಿದವರು ಇವರೇ. ಆರೋನನ ಕುಮಾರರು--ನಾದಾಬನೂ ಅಬೀಹುವೂ ಎಲ್ಲಾಜಾ ರನೂ ಈತಾಮಾರನೂ; ನಾದಾಬನೂ ಅಬೀಹುವೂ ತಮ್ಮ ತಂದೆಗಿಂತ ಮುಂಚೆ ಸತ್ತು ಮಕ್ಕಳಿಲ್ಲದೆ ಇದ್ದದ ರಿಂದ ಎಲ್ಲಾಜಾರನೂ ಈತಾಮಾರನೂ ಯಾಜಕ ಸೇವೆಮಾಡಿದರು. ಆದದರಿಂದ ದಾವೀದನು ಎಲ್ಲಾ ಜಾರನ ಮಕ್ಕಳಲ್ಲಿ ಚಾದೋಕನಿಗೂ ಈತಾಮಾರನ ಮಕ್ಕಳಲ್ಲಿ ಅಹೀಮೇಲೆಕನಿಗೂ ಅವರ ಸೇವೆಯಲ್ಲಿರುವ ವಿಚಾರಗಳ ಪ್ರಕಾರ ವರ್ಗಗಳನ್ನು ವಿಭಾಗಿಸಿದನು. ಈತಾಮಾರನ ಕುಮಾರರಿಗಿಂತ ಎಲ್ಲಾಜಾರನ ಕುಮಾ ರರಲ್ಲಿ ಮುಖ್ಯಸ್ಥರು ಹೆಚ್ಚಾಗಿದ್ದದರಿಂದ ಅವರು ಹೀಗೆಯೇ ವಿಭಾಗಿಸಲ್ಪಟ್ಟಿದ್ದರು. ಎಲ್ಲಾಜಾರನ ಕುಮಾರ ರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಹದಿನಾರು ಮಂದಿ ಮುಖ್ಯಸ್ಥರು. ಈತಾಮಾರನ ಕುಮಾರರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಎಂಟುಮಂದಿ ಮುಖ್ಯ ಸ್ಥರು. ಇವರು ಅವರ ಸಂಗಡ ಬೆರೆತಿದ್ದು ಚೀಟು ಗಳಿಂದ ವಿಭಾಗಿಸಲ್ಪಟ್ಟಿದ್ದರು; ಪರಿಶುದ್ಧ ಸ್ಥಾನದ ಪ್ರಧಾನರೂ ದೈವೀಕ ಕಾರ್ಯಗಳಲ್ಲಿ ಪ್ರಧಾನರೂ ಎಲ್ಲಾಜಾರನ ಕುಮಾರರಿಂದಲೂ ಈತಾಮಾರನ ಕುಮಾರರಿಂದಲೂ ಇದ್ದರು. ಇದಲ್ಲದೆ ಲೇವಿಯರಲ್ಲಿ ಒಬ್ಬನಾದಂಥ ನೆತನೇಲನ ಮಗನಾದ ಲೇಖಕನಾ ದಂಥ ಶೆಮಾಯನು ಅರಸನ ಮುಂದೆಯೂ ಪ್ರಧಾನ ಯಾಜಕನಾದ ಚಾದೋಕನು, ಎಬ್ಯಾತಾರನ ಮಗ ನಾದ ಅಹೀಮೆಲೆಕನು, ಯಾಜಕರ ಲೇವಿಯರ ಪಿತೃಗಳ ಮುಖ್ಯಸ್ಥರ ಮುಂದೆಯೂ ಆ ವರ್ಗಗಳ ಪಟ್ಟಿಯನ್ನು ಬರೆದನು. ಎಲ್ಲಾಜಾರ್ಯರ ಒಂದು ವರ್ಗದವರಾದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವಿಸ ಬೇಕೆಂದು ನೇಮಿಸಿದರು. ಎಲ್ಲಾ ವರ್ಗಗಳ ಸರತಿ ಯನ್ನು ಚೀಟಿನಿಂದಲೇ ಗೊತ್ತುಮಾಡಿದರು.
- Exodus 24:1 ವಿಮೋಚನಕಾಂಡ 24:1ಆತನು ಮೋಶೆಗೆ--ನೀನೂ ಆರೋನನೂ ನಾದಾಬನೂ ಅಬೀಹೂ ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಮಂದಿಯೂ ಕರ್ತನ ಬಳಿಗೆ ಬಂದು ದೂರದಲ್ಲಿ ಆರಾಧಿಸಿರಿ.
- Exodus 2:4 ವಿಮೋಚನಕಾಂಡ 2:4ಕೂಸಿಗೆ ಏನಾಗುವದೋ ಎಂದು ತಿಳಿದುಕೊಳ್ಳುವದಕ್ಕೆ ದೂರದಲ್ಲಿ ಅದರ ಅಕ್ಕ ನಿಂತುಕೊಂಡಳು.
- 1 Chronicles 23:13 1 ಪೂರ್ವಕಾಲವೃತ್ತಾಂತ 23:13ಅಮ್ರಾಮನ ಕುಮಾರರು --ಆರೋನನು ಮೋಶೆಯು; ಆರೋನನು ಯುಗ ಯುಗಾಂತರಕ್ಕೂ ಕರ್ತನ ಮುಂದೆ ಧೂಪ ಸುಡು ವದಕ್ಕೂ ಆತನಿಗೆ ಸೇವೆಮಾಡುವದಕ್ಕೂ ಆತನ ಹೆಸರಿನಲ್ಲಿ ಆಶೀರ್ವದಿಸುವದಕ್ಕೂ ತಾನೂ ತನ್ನ ಕುಮಾರರೂ ಯುಗಯುಗಾಂತರಗಳಿಗೂ ಅತಿ ಪರಿ ಶುದ್ಧವಾದವುಗಳನ್ನು ಪ್ರತಿಷ್ಠೆಮಾಡುವದಕ್ಕೂ ಪ್ರತ್ಯೇ ಕಿಸಲ್ಪಟ್ಟನು.
- Micah 6:4 ಮೀಕ 6:4ನಾನು ಐಗುಪ್ತದೇಶದೊಳಗಿಂದ ನಿನ್ನನ್ನು ಮೇಲೆ ಬರಮಾಡಿ, ದಾಸರ ಮನೆಯೊಳಗಿಂದ ನಿನ್ನನ್ನು ವಿಮೋ ಚಿಸಿ, ಮೋಶೆಯನ್ನೂ ಆರೋನನನ್ನೂ ಮಿರಿಯಾಮ ಳನ್ನೂ ನಿನ್ನ ಮುಂದೆ ಕಳುಹಿಸಿದೆನು.
- Leviticus 10:16 ಯಾಜಕಕಾಂಡ 10:16ಆಗ ಮೋಶೆಯು ಶ್ರದ್ಧೆಯಿಂದ ಪಾಪದ ಬಲಿಯ ಮೇಕೆಯನ್ನು ಹುಡುಕಿದಾಗ ಅಗೋ, ಅದು ಸುಟ್ಟು ಹೋಗಿತ್ತು. ಅವನು ಆರೋನನ ಉಳಿದ ಕುಮಾರರಾದ ಎಲ್ಲಾಜಾರನ ಮೇಲೆಯೂ ಈತಾಮಾರನ ಮೇಲೆಯೂ ಕೋಪಗೊಂಡು ಹೇಳಿದ್ದೇನಂದರೆ--
Original words (Hebrew)
- children · H1121בֵּן bên
- Amram · H6019עַמְרָם ʻAmrâm
- Aaron · H175אַהֲרוֹן ʼAhărôwn
- Moses · H4872מֹשֶׁה Môsheh
- Miriam · H4813מִרְיָם Miryâm
- sons · H1121בֵּן bên
- Aaron · H175אַהֲרוֹן ʼAhărôwn
- Nadab · H5070נָדָב Nâdâb
- Abihu · H30אֲבִיהוּא ʼĂbîyhûwʼ
- Eleazar · H499אֶלְעָזָר ʼElʻâzâr
- Ithamar · H385אִיתָמָר ʼÎythâmâr