1 Chronicles · chapter 6 · verse 33
1 Chronicles 6:33 in Kannada
ತಮ್ಮ ಮಕ್ಕಳ ಸಂಗಡ ಕಾಯುತ್ತಿದ್ದವರು ಯಾರಂದರೆ--ಕೆಹಾತ್ಯರ ಮಕ್ಕಳಲ್ಲಿ ಸಂಗೀತಗಾರನಾದ ಹೇಮಾನನು. ಇವನು ಯೋವೇಲನ ಮಗನು,
Tamma makkala sangada kaayuttiddavaru yaarandare--kehaatyara makkalalli sangeetagaaranaada hemaananu. Ivanu yovelana maganu,
1 Chronicles 6:33 in English
- King James Version (KJV)
- And these [are] they that waited with their children. Of the sons of the Kohathites: Heman a singer, the son of Joel, the son of Shemuel,
- World English Bible (WEB)
- These are those who served, and their sons. Of the sons of the Kohathites: Heman the singer, the son of Joel, the son of Samuel,
- American Standard Version (ASV)
- And these are they that waited, and their sons. Of the sons of the Kohathites: Heman the singer, the son of Joel, the son of Samuel,
- Bible in Basic English (BBE)
- And these are those who did this work, and their sons. Of the sons of the Kohathites: Heman, who made melody, the son of Joel, the son of Samuel,
- Darby Translation (DBY)
- And these are they that attended, and their sons: Of the sons of the Kohathites: Heman the singer, the son of Joel, the son of Samuel,
- Webster's Bible (WBS)
- And these [are] they that waited with their children. Of the sons of the Kohathites: Heman a singer, the son of Joel, the son of Shemuel,
- Young's Literal Translation (YLT)
- And these [are] those standing, and their sons: of the sons of the Kohathite: Heman the singer, son of Joel, son of Shemuel,
Read in context
- 31ಮಂಜೂಷವನ್ನು ನೆಲೆಯಾಗಿ ಇರಿಸಿದ ತರು ವಾಯ ದಾವೀದನು ಕರ್ತನ ಮನೆಯಲ್ಲಿ ಹಾಡುವ ಸೇವೆಯ ಮೇಲೆ ಇರಿಸಿದವರು ಇವರೇ.
- 32ಸೊಲೊ ಮೋನನು ಯೆರೂಸಲೇಮಿನಲ್ಲಿ ಕರ್ತನ ಮನೆಯನ್ನು ಕಟ್ಟುವ ವರೆಗೆ ಇವರು ಹಾಡುವ ಸೇವೆಯಲ್ಲಿ ಸಭೆಯ ಗುಡಾರ ನಿವಾಸದ ಮುಂದೆ ಸೇವಿಸುತ್ತಾ ಇದ್ದರು; ಆಗ ಅವರು ತಮ್ಮ ಸೇವೆಯಲ್ಲಿ ಕ್ರಮದ ಪ್ರಕಾರ ಕಾಯುತ್ತಿದ್ದರು.
- 33ತಮ್ಮ ಮಕ್ಕಳ ಸಂಗಡ ಕಾಯುತ್ತಿದ್ದವರು ಯಾರಂದರೆ--ಕೆಹಾತ್ಯರ ಮಕ್ಕಳಲ್ಲಿ ಸಂಗೀತಗಾರನಾದ ಹೇಮಾನನು. ಇವನು ಯೋವೇಲನ ಮಗನು,
- 34ಇವನು ಸಮುವೇಲನ ಮಗನು, ಇವನು ಎಲ್ಕಾನನ ಮಗನು, ಇವನು ಯೆರೋಹಾಮನ ಮಗನು, ಇವನು ಎಲೀಯೇಲನ ಮಗನು,
- 35ಇವನು ತೋಹನ ಮಗನು, ಇವನು ಚೂಫನ ಮಗನು, ಇವನು ಎಲ್ಕಾನನ ಮಗನು, ಇವನು ಮಹತನ ಮಗನು,
Cross references
- 1 Chronicles 6:28 1 ಪೂರ್ವಕಾಲವೃತ್ತಾಂತ 6:28ಸಮುವೇಲನ ಕುಮಾರರು--ಚೊಚ್ಚಲ ಮಗನಾದ ವಷ್ನಿಯನು, ಅಬೀಯನು.
- 1 Chronicles 15:17 1 ಪೂರ್ವಕಾಲವೃತ್ತಾಂತ 15:17ಹಾಗೆಯೇ ಲೇವಿಯರು ಯೋವೇಲನ ಮಗನಾದ ಹೇಮಾನನನ್ನೂ ಅವನ ಸಹೋದರರಲ್ಲಿ ಬೆರೆಕ್ಯನ ಮಗನಾದ ಆಸಾಫನನ್ನೂ ಮೆರಾರಿಯ ಕುಮಾರರ ಸಹೋದರರಲ್ಲಿ ಕೂಷಾಯನ ಮಗನಾದ ಎತಾನ ನನ್ನೂ ನೇಮಿಸಿದರು.
- Psalm 88:1 ಕೀರ್ತನೆಗಳು 88:1ನನ್ನ ರಕ್ಷಣೆಯ ದೇವರಾದ ಓ ಕರ್ತನೇ, ಹಗಲಿರುಳು ನಿನ್ನ ಮುಂದೆ ಕೂಗುತ್ತೇನೆ.
- 2 Chronicles 5:12 2 ಪೂರ್ವಕಾಲವೃತ್ತಾಂತ 5:12ಯಾಜಕರು ಪರಿಶುದ್ಧ ಸ್ಥಳದಿಂದ ಹೊರ ಟಾಗ ಸಂಗೀತಗಾರರಾಗಿರುವ ಲೇವಿಯರೂ ಆಸಾಫ್, ಹೇಮಾನ್, ಯೆದೂತೂನ್ ಇವರೆಲ್ಲರೂ ಅವರ ಮಕ್ಕಳೂ ಸಹೋದರರೂ ನಾರು ಮಡಿಯನ್ನು ಧರಿಸಿ ಕೊಂಡು ತಾಳ ವೀಣೆ ಕಿನ್ನರಿಗಳನ್ನು ಹಿಡಿದು ಬಲಿ ಪೀಠದ ಮೂಡಣ ಪಾರ್ಶ್ವದಲ್ಲಿ ನಿಂತುಕೊಂಡರು; ಅವರ ಸಂಗಡ ನೂರ ಇಪ್ಪತ್ತು ಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಇದ್ದರು.
- 1 Chronicles 15:19 1 ಪೂರ್ವಕಾಲವೃತ್ತಾಂತ 15:19ಹಾಡುಗಾರರಾದ ಹೇಮಾನನೂ ಆಸಾಫನೂ ಏತಾನನೂ ತಾಮ್ರದ ತಾಳಗಳನ್ನು ಬಾರಿಸುವದಕ್ಕೂ
- 1 Samuel 1:28 1 ಸಮುವೇಲನು 1:28ಆದದರಿಂದ ನಾನು ಅವನನ್ನು ಕರ್ತನಿಗೆ ಒಪ್ಪಿಸಿದ್ದೇನೆ; ಅವನು ಜೀವಿಸಿರುವ ವರೆಗೆ ಕರ್ತನಿಗೆ ಒಪ್ಪಿಸಲ್ಪಟ್ಟಿರುವನು ಅಂದಳು. ಅವನು ಅಲ್ಲಿ ಕರ್ತನನ್ನು ಆರಾಧಿಸಿದನು.
- 1 Samuel 1:20 1 ಸಮುವೇಲನು 1:20ಹನ್ನಳು ಗರ್ಭವತಿ ಯಾಗಿ ಕಾಲವು ಪೂರ್ತಿಯಾದ ತರುವಾಯ ಆದದ್ದೇ ನಂದರೆ, ಅವಳು ಮಗನನ್ನು ಹೆತ್ತು--ನಾನು ಅವನನ್ನು ಕರ್ತನ ಬಳಿಯಲ್ಲಿ ಕೇಳಿಕೊಂಡೆನು ಎಂದು ಹೇಳಿ ಅವನಿಗೆ ಸಮುವೇಲನೆಂದು ಹೆಸರಿಟ್ಟಳು.
- 1 Chronicles 25:1–5 1 ಪೂರ್ವಕಾಲವೃತ್ತಾಂತ 25:1–5ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್ ಹೇಮಾನ್ ಯೆದುತೂನ್ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು. ಅವರು ಯಾರಂದರೆ, ಆಸಾಫನ ಕುಮಾರ ರಲ್ಲಿ ಜಕ್ಕೂರನು ಯೋಸೇಫನು ನೆತನ್ಯನು ಅಶರೇ ಲನು; ಇವರು ಆಸಾಫನ ಕುಮಾರರು; ಅರಸ ಆಜ್ಞೆಯ ಪ್ರಕಾರ ಆಸಾಫನ ಕೈಕೆಳಗೆ ಪ್ರವಾದಿಸಿದವರು. ಯೆದುತೂನನ ಕುಮಾರರಲ್ಲಿ ಗೆದಲ್ಯನು, ಚೆರೀಯು, ಯೆಶಾಯನು, ಹಷಬ್ಯನು, ಮತ್ತಿತ್ಯನು ಈ ಆರು ಮಂದಿಯು; ತಮ್ಮ ತಂದೆಯಾದ ಯೆದುತೂನನ ಕೈಕೆಳಗೆ ಕಿನ್ನರಿಗಳಿಂದ ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಪ್ರವಾದಿಸಿದವರು. ಹೆಮಾನನ ಕುಮಾರರಲ್ಲಿ ಬುಕ್ಕೀಯನು, ಮತ್ತನ್ಯನು, ಉಜ್ಜಿಯೇ ಲನು, ಶೆಬೂವೇಲನು, ಯೆರೀಮೋತನು, ಹನನ್ಯನು, ಹನಾನೀಯು, ಎಲೀಯಾತನು, ಗಿದ್ದಲ್ತಿಯು, ರೋಮ ಮ್ತಿಯೆಜರನು, ಯೊಷ್ಬೆಕಾಷನು, ಮಲ್ಲೋತೀಯು, ಹೋತೀರನು, ಮಹಜೀಯೋತನು. ಇವರೆಲ್ಲರು ದೇವರ ಕಾರ್ಯಗಳಲ್ಲಿ ಕೊಂಬು ಊದುವ ಅರಸನ ದರ್ಶಿಯಾದ ಹೆಮಾನನ ಕುಮಾರರು. ದೇವರು ಹೆಮಾನನಿಗೆ ಹದಿನಾಲ್ಕು ಮಂದಿ ಕುಮಾರರನ್ನೂ ಮೂರು ಮಂದಿ ಕುಮಾರ್ತೆಯರನ್ನೂ ಕೊಟ್ಟನು.
- 2 Chronicles 29:14 2 ಪೂರ್ವಕಾಲವೃತ್ತಾಂತ 29:14ಜೆಕರ್ಯನೂ ಮತ್ತನ್ಯನೂ ಹೆಮಾನನ ಮಕ್ಕಳಲ್ಲಿ ಯೆಹೀಯೇಲನೂ ಶಿಮ್ಮನೂ ಯೆದುತೂನನ ಮಕ್ಕಳಲ್ಲಿ ಶೆಮಾಯನೂ ಉಜ್ಜೀಯೇಲನೂ ಎದ್ದರು.
- 1 Chronicles 16:41–42 1 ಪೂರ್ವಕಾಲವೃತ್ತಾಂತ 16:41–42ಅವರ ಸಂಗಡ ಆತನ ಕೃಪೆ ಯುಗಯುಗಕ್ಕಿರುವ ಕಾರಣ ಕರ್ತನನ್ನು ಕೊಂಡಾಡುವದಕ್ಕೆ ಹೇಮಾನನೂ ಯೆದುತೂನನೂ ಹೆಸರಿನಿಂದ ಲೆಕ್ಕಿಸಲ್ಪಟ್ಟು ಆಯಲ್ಪಟ್ಟ ಮಿಕ್ಕಾದವರೂ. ಅವರ ಸಂಗಡ ಶಬ್ದ ಮಾಡ ಬೇಕಾದವರಿಗೋಸ್ಕರ ತುತೂರಿಗಳೂ ತಾಳಗಳೂ ದೇವರ ಗೀತ ವಾದ್ಯಗಳೂ ಸಹಿತವಾಗಿ ಹೇಮಾನನೂ ಯೆದುತೂನನೂ, ಮತ್ತು ಯೆದುತೂನನ ಕುಮಾರರು ದ್ವಾರಪಾಲಕರಾಗಿದ್ದರು.ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗೆ ಹೋದರು; ದಾವೀದನು ತನ್ನ ಮನೆಯವರನ್ನು ಆಶೀ ರ್ವದಿಸುವದಕ್ಕೆ ಹಿಂತಿರುಗಿದನು.