1 Chronicles · chapter 6 · verse 39
1 Chronicles 6:39 in Kannada
ಇವನ ಬಲಗಡೆ ನಿಂತಿರುವ ಇವನ ಸಹೋ ದರನಾದ ಆಸಾಫನು; ಈ ಆಸಾಫನು ಬೆರೆಕ್ಯನ ಮಗನು, ಇವನು ಶಿಮ್ಮನ ಮಗನು,
Ivana balagade nintiruva ivana saho daranaada aasaaphanu; ee aasaaphanu berekyana maganu, ivanu shimmana maganu,
1 Chronicles 6:39 in English
- King James Version (KJV)
- And his brother Asaph, who stood on his right hand, [even] Asaph the son of Berachiah, the son of Shimea,
- World English Bible (WEB)
- His brother Asaph, who stood on his right hand, even Asaph the son of Berechiah, the son of Shimea,
- American Standard Version (ASV)
- And his brother Asaph, who stood on his right hand, even Asaph the son of Berechiah, the son of Shimea,
- Bible in Basic English (BBE)
- And his brother Asaph, whose place was at his right hand, Asaph, the son of Berechiah, the son of Shimea,
- Darby Translation (DBY)
- And his brother Asaph, who stood on his right hand: Asaph, the son of Berechiah, the son of Shimea,
- Webster's Bible (WBS)
- And his brother Asaph, who stood on his right hand, [even] Asaph the son of Berechiah, the son of Shimea,
- Young's Literal Translation (YLT)
- And his brother Asaph, who is standing on his right — Asaph, son of Berachiah, son of Shimea,
Read in context
- 37ಇವನು ತಹತನ ಮಗನು, ಇವನು ಅಸೀರನ ಮಗನು, ಇವನು ಎಬ್ಯಾಸಾಫನ ಮಗನು, ಇವನು ಕೋರಹನ ಮಗನು, ಇವನು ಇಚ್ಹಾರನ ಮಗನು
- 38ಇವನು ಕೆಹಾತನ ಮಗನು, ಇವನು ಲೇವಿಯನ ಮಗನು, ಇವನು ಇಸ್ರಾಯೇಲನ ಮಗನು.
- 39ಇವನ ಬಲಗಡೆ ನಿಂತಿರುವ ಇವನ ಸಹೋ ದರನಾದ ಆಸಾಫನು; ಈ ಆಸಾಫನು ಬೆರೆಕ್ಯನ ಮಗನು, ಇವನು ಶಿಮ್ಮನ ಮಗನು,
- 40ಇವನು ವಿಾಕಾಯೇಲನ ಮಗನು, ಇವನು ಬಾಸೇಯನ ಮಗನು, ಇವನು ಮಲ್ಕೀಯನ ಮಗನು, ಇವನು ಎತ್ನಿಯ ಮಗನು,
- 41ಇವನು ಜೆರಹನ ಮಗನು, ಇವನು ಅದಾಯನ ಮಗನು, ಇವನು ಏತಾನನ ಮಗನು,
Cross references
- Nehemiah 7:44 ನೆಹೆಮೀಯ 7:44ಹಾಡು ಗಾರರು; ಆಸಾಫನ ಮಕ್ಕಳು ನೂರ ನಾಲ್ವತ್ತೆಂಟು ಮಂದಿಯು.
- Ezra 2:41 ಎಜ್ರನು 2:41ಹಾಡುಗಾರರಾದ ಅಸಾಫನ ಮಕ್ಕಳು--ನೂರಾ ಇಪ್ಪತ್ತೆಂಟು ಮಂದಿಯು.
- Psalm 83:1 ಕೀರ್ತನೆಗಳು 83:1ಓ ದೇವರೇ, ಮೌನವಾಗಿರಬೇಡ; ಓ ದೇವರೇ, ಮೌನವಾಗಿರಬೇಡ; ಸುಮ್ಮ ನಿರಬೇಡ.
- Psalm 79:1 ಕೀರ್ತನೆಗಳು 79:1ದೇವರೇ, ಅನ್ಯಜನಾಂಗಗಳು ನಿನ್ನ ಬಾಧ್ಯತೆಯೊಳಗೆ ಬಂದು, ನಿನ್ನ ಪರಿಶುದ್ಧ ಮಂದಿರವನ್ನು ಅಪವಿತ್ರ ಮಾಡಿ, ಯೆರೂಸಲೇಮನ್ನು ಹಾಳು ದಿಬ್ಬಗಳಾಗಿ ಮಾಡಿದ್ದಾರೆ.
- Psalm 75:1 ಕೀರ್ತನೆಗಳು 75:1ನಿನ್ನನ್ನು ಕೊಂಡಾಡುತ್ತೇವೆ; ಓ ದೇವರೇ, ನಿನ್ನನ್ನು ಕೊಂಡಾಡುತ್ತೇವೆ; ಪ್ರಕಟ ವಾಗುವ ನಿನ್ನ ಅದ್ಭುತ ಕಾರ್ಯಗಳಿಗೆ ನಿನ್ನ ನಾಮವು ಸವಿಾಪವಾಗಿದೆ.
- Nehemiah 11:17 ನೆಹೆಮೀಯ 11:17ಇದಲ್ಲದೆ ಆಸಾಫನ ಮಗ ನಾದ ಜಬ್ದೀಯ ಮಗನಾದ ವಿಾಕಾಯನ ಮಗ ನಾದ ಮತ್ತನ್ಯನು ಪ್ರಾರ್ಥನೆಯಲ್ಲಿ ಸ್ತುತಿಯನ್ನು ಪ್ರಾರಂಭಿಸಲು ಮುಖ್ಯಸ್ಥನಾಗಿದ್ದನು. ಅವನ ಸಹೋ ದರರಲ್ಲಿ ಎರಡನೆಯವನು ಬಕ್ಬುಕ್ಯನು; ಅವನ ಸಂಗಡ ಯೆದುತೂನನ ಮಗನಾದ ಗಾಲಾಲನ ಮಗನಾದ ಶಮ್ಮೂವನ ಮಗನಾದ ಅಬ್ದನು.
- 2 Chronicles 5:12 2 ಪೂರ್ವಕಾಲವೃತ್ತಾಂತ 5:12ಯಾಜಕರು ಪರಿಶುದ್ಧ ಸ್ಥಳದಿಂದ ಹೊರ ಟಾಗ ಸಂಗೀತಗಾರರಾಗಿರುವ ಲೇವಿಯರೂ ಆಸಾಫ್, ಹೇಮಾನ್, ಯೆದೂತೂನ್ ಇವರೆಲ್ಲರೂ ಅವರ ಮಕ್ಕಳೂ ಸಹೋದರರೂ ನಾರು ಮಡಿಯನ್ನು ಧರಿಸಿ ಕೊಂಡು ತಾಳ ವೀಣೆ ಕಿನ್ನರಿಗಳನ್ನು ಹಿಡಿದು ಬಲಿ ಪೀಠದ ಮೂಡಣ ಪಾರ್ಶ್ವದಲ್ಲಿ ನಿಂತುಕೊಂಡರು; ಅವರ ಸಂಗಡ ನೂರ ಇಪ್ಪತ್ತು ಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಇದ್ದರು.
- Nehemiah 12:46 ನೆಹೆಮೀಯ 12:46ಯಾಕಂದರೆ ದಾವೀದನ ಮತ್ತು ಆಸಾಫನ ದಿವ ಸಗಳಲ್ಲಿ ದೇವರಿಗೆ ಸ್ತೋತ್ರವನ್ನೂ ಕೊಂಡಾಟವನ್ನೂ ಹಾಡತಕ್ಕ ಹಾಡುಗಾರರಲ್ಲಿ ಮುಖ್ಯಸ್ಥರಾಗಿ ದ್ದರು.ಆದದರಿಂದ ಜೆರುಬ್ಬಾಬೆಲನ ದಿವಸಗಳ ಲ್ಲಿಯೂ ನೆಹೆವಿಾಯನ ದಿವಸಗಳಲ್ಲಿಯೂ ಇಸ್ರಾಯೇ ಲ್ಯರೆಲ್ಲರೂ ಹಾಡುಗಾರರಿಗೂ ದ್ವಾರಪಾಲಕರಿಗೂ ದಿನ ನಿತ್ಯದ ಕಟ್ಟಳೆಯಾದ ಅವರವರ ಪಾಲನ್ನು ಕೊಟ್ಟರು. ಇದಲ್ಲದೆ ಅವರು ಲೇವಿಯರಿಗೋಸ್ಕರ ಪರಿಶುದ್ಧ ಮಾಡಿದರು; ಲೇವಿಯರು ಹಾಗೆಯೇ ಆರೋನನ ಮಕ್ಕಳಿಗೆ ಪರಿಶುದ್ಧ ಮಾಡಿದರು.
- Psalm 77:1 ಕೀರ್ತನೆಗಳು 77:1ನನ್ನ ಸ್ವರದಿಂದ ದೇವರಿಗೆ ಮೊರೆಯಿಟ್ಟೆನು, ದೇವರಿಗೆ ನನ್ನ ಸ್ವರದಿಂದ ಮೊರೆಯಿಟ್ಟೆನು; ಆತನು ನನ್ನ ಮೊರೆಯನ್ನು ಆಲೈಸಿದನು.
- Psalm 73:1 ಕೀರ್ತನೆಗಳು 73:1ನಿಜವಾಗಿ ದೇವರು ಇಸ್ರಾಯೇಲಿಗೂ ಶುದ್ಧ ಹೃದಯದವರಿಗೂ ಒಳ್ಳೆಯವನು.
- Psalm 81:1 ಕೀರ್ತನೆಗಳು 81:1ನಮ್ಮ ಬಲವಾಗಿರುವ ದೇವರಿಗೆ ಗಟ್ಟಿಯಾದ ಧ್ವನಿಯಿಂದ ಹಾಡಿರಿ; ಯಾಕೋಬನ ದೇವರಿಗೆ ಜಯಧ್ವನಿಗೈಯಿರಿ.
- 2 Chronicles 29:13 2 ಪೂರ್ವಕಾಲವೃತ್ತಾಂತ 29:13ಎಲೀಚಾಫಾನನ ಮಕ್ಕಳಲ್ಲಿ ಶಿಮ್ರಿಯೂ ಯೆಗೀ ಯೇಲನೂ ಆಸಾಫನ ಮಕ್ಕಳಲ್ಲಿ