1 Chronicles · chapter 6 · verse 4
1 Chronicles 6:4 in Kannada
ಆರೋನನ ಕುಮಾರರು--ನಾದಬನು ಅಬೀಹೂವು ಎಲ್ಲಾಜಾರನು ಈತಾಮಾರನು. ಎಲ್ಲಾಜಾರನು ಫೀನೆಹಾಸನನ್ನು ಪಡೆ ದನು. ಫೀನೆಹಾಸನು ಅಬೀಷೂವನನ್ನು ಪಡೆದನು.
Aaronana kumaararu--naadabanu abeehoovu ellaajaaranu eetaamaaranu. Ellaajaaranu pheenehaasanannu pade danu. Pheenehaasanu abeeshoovanannu padedanu.
1 Chronicles 6:4 in English
- King James Version (KJV)
- Eleazar begat Phinehas, Phinehas begat Abishua,
- World English Bible (WEB)
- Eleazar became the father of Phinehas, Phinehas became the father of Abishua,
- American Standard Version (ASV)
- Eleazar begat Phinehas, Phinehas begat Abishua,
- Bible in Basic English (BBE)
- Eleazar was the father of Phinehas; Phinehas was the father of Abishua;
- Darby Translation (DBY)
- Eleazar begot Phinehas; Phinehas begot Abishua,
- Webster's Bible (WBS)
- Eleazar begat Phinehas, Phinehas begat Abishua,
- Young's Literal Translation (YLT)
- Eleazar begat Phinehas, Phinehas begat Abishua,
Read in context
- 2ಕೆಹಾತನ ಕುಮಾರರು ಅಮ್ರಾಮನು ಇಚ್ಹಾರ್ ಹೆಬ್ರೋನನು ಉಜ್ಜೀಯೇಲನು.
- 3ಅಮ್ರಾಮನ ಮಕ್ಕಳು--ಆರೋ ನನು, ಮೋಶೆಯು, ಮಿರ್ಯಾಮಳು.
- 4ಆರೋನನ ಕುಮಾರರು--ನಾದಬನು ಅಬೀಹೂವು ಎಲ್ಲಾಜಾರನು ಈತಾಮಾರನು. ಎಲ್ಲಾಜಾರನು ಫೀನೆಹಾಸನನ್ನು ಪಡೆ ದನು. ಫೀನೆಹಾಸನು ಅಬೀಷೂವನನ್ನು ಪಡೆದನು.
- 5ಅಬೀಷೂವನು ಬುಕ್ಕೀಯನನ್ನು ಪಡೆದನು; ಬುಕ್ಕೀ ಯನು ಉಜ್ಜೀಯನನ್ನು ಪಡೆದನು;
- 6ಉಜ್ಜೀಯನು ಜೆರಹ್ಯನನ್ನು ಪಡೆದನು; ಜೆರಹ್ಯನು ಮೆರಾಯೋತ ನನ್ನು ಪಡೆದನು;
Cross references
- 1 Chronicles 6:50 1 ಪೂರ್ವಕಾಲವೃತ್ತಾಂತ 6:50ಆರೋನನ ಕುಮಾರರು-- ಇವನ ಮಗನು ಎಲ್ಲಾಜಾರನು, ಇವನ ಮಗನು ಫಿನೇ ಹಾಸನು, ಇವನ ಮಗನು ಅಬೀಷೂವನು,
- Exodus 6:25 ವಿಮೋಚನಕಾಂಡ 6:25ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಮಕ್ಕಳಲ್ಲಿ ಒಬ್ಬಳನ್ನು ತನಗೆ ಹೆಂಡತಿ ಯಾಗಿ ತಕ್ಕೊಂಡನು. ಆಕೆಯು ಅವನಿಗೆ--ಫಿನೇಹಾಸ ನನ್ನು ಹೆತ್ತಳು. ಗೋತ್ರಗಳ ಪ್ರಕಾರ ಇವರು ಲೇವಿ ಯರ ತಂದೆಗಳ ಮುಖ್ಯಸ್ಥರು.
- Ezra 7:1–5 ಎಜ್ರನು 7:1–5ಈ ಕಾರ್ಯಗಳಾದ ತರುವಾಯ ಎಜ್ರನು ಪಾರಸಿಯರ ಅರಸನಾದ ಅರ್ತಷಸ್ತನ ಆಳಿಕೆ ಯಲ್ಲಿ ಬಾಬೆಲಿನಿಂದ ಹೊರಟುಹೋದನು. ಇವನು ಸೆರಾಯ ಮಗನು, ಇವನು ಅಜರ್ಯನ ಮಗನು, ಇವನು ಹಿಲ್ಕೀಯನ ಮಗನು, ಇವನು ಶಲ್ಲೂಮನ ಮಗನು, ಇವನು ಚಾದೋಕನ ಮಗನು, ಇವನು ಅಹೀಟೂಬನ ಮಗನು, ಇವನು ಅಮ ರ್ಯನ ಮಗನು, ಇವನು ಅಜರ್ಯನ ಮಗನು, ಇವನು ಮೆರಾಯೋತನ ಮಗನು, ಇವನು ಜೆರಹ್ಯನ ಮಗನು, ಇವನು ಉಜ್ಜೀಯನ ಮಗನು, ಇವನು ಬುಕ್ಕೀಯ ಮಗನು, ಇವನು ಅಬೀಷೂವನ ಮಗನು, ಇವನು ಫೀನೆಹಾಸನ ಮಗನು, ಇವನು ಎಲ್ಲಾಜಾರನ ಮಗನು, ಇವನು ಪ್ರಧಾನ ಯಾಜಕ ನಾದ ಆರೋನನ ಮಗನು.
- Numbers 31:6 ಅರಣ್ಯಕಾಂಡ 31:6ಮೋಶೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾ ಗಿರುವ ಅವರನ್ನೂ ಯಾಜಕನಾದ ಎಲ್ಲಾಜಾರನ ಮಗ ನಾದ ಫೀನೆಹಾಸನನ್ನೂ ಪರಿಶುದ್ಧ ಸಾಮಾಗ್ರಿಗಳ ಸಂಗಡಲೂ ಊದುವದಕ್ಕೆ ಅವನ ಕೈಯಲ್ಲಿರುವ ತುತೂರಿಗಳ ಸಂಗಡಲೂ ಯುದ್ಧಕ್ಕೆ ಕಳುಹಿಸಿದನು.
- Joshua 22:13 ಯೆಹೋಶುವ 22:13ಗಿಲ್ಯಾದ್ ದೇಶದಲ್ಲಿರುವ ರೂಬೇನನ ಮಕ್ಕಳ ಬಳಿಗೂ ಗಾದನ ಮಕ್ಕಳ ಬಳಿಗೂ ಮನಸ್ಸೆಯ ಅರ್ಧ ಗೋತ್ರದವರ ಬಳಿಗೂ ಯಾಜಕನಾದ ಎಲಿಯಾ ಜರನ ಮಗನಾದ ಫಿನೇಹಾಸನನ್ನೂ
- Joshua 24:33 ಯೆಹೋಶುವ 24:33ಆರೋ ನನ ಮಗನಾದ ಎಲೀಯಾಜರನು ಸತ್ತನು; ಅವ ನನ್ನು ಅವನ ಮಗನಾದ ಫೀನೆಹಾಸನಿಗೆ ಎಫ್ರಾ ಯಾಮ್ ಬೆಟ್ಟದ ದೇಶದಲ್ಲಿ ಕೊಡಲ್ಪಟ್ಟ ಗುಡ್ಡದಲ್ಲಿ ಹೂಣಿಟ್ಟರು.
- 1 Chronicles 6:4–6 1 ಪೂರ್ವಕಾಲವೃತ್ತಾಂತ 6:4–6ಆರೋನನ ಕುಮಾರರು--ನಾದಬನು ಅಬೀಹೂವು ಎಲ್ಲಾಜಾರನು ಈತಾಮಾರನು. ಎಲ್ಲಾಜಾರನು ಫೀನೆಹಾಸನನ್ನು ಪಡೆ ದನು. ಫೀನೆಹಾಸನು ಅಬೀಷೂವನನ್ನು ಪಡೆದನು. ಅಬೀಷೂವನು ಬುಕ್ಕೀಯನನ್ನು ಪಡೆದನು; ಬುಕ್ಕೀ ಯನು ಉಜ್ಜೀಯನನ್ನು ಪಡೆದನು; ಉಜ್ಜೀಯನು ಜೆರಹ್ಯನನ್ನು ಪಡೆದನು; ಜೆರಹ್ಯನು ಮೆರಾಯೋತ ನನ್ನು ಪಡೆದನು;
- Joshua 22:30–32 ಯೆಹೋಶುವ 22:30–32ಯಾಜಕನಾದ ಫೀನೆಹಾಸನೂ ಅವನ ಸಂಗಡ ಇದ್ದ ಸಭೆಯ ಪ್ರಧಾನರೂ ಇಸ್ರಾಯೇಲ್ ಸಹಸ್ರಗಳ ಮುಖ್ಯಸ್ಥರೂ ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಮಕ್ಕಳೂ ಹೇಳಿದ ಮಾತುಗಳನ್ನು ಕೇಳಿ ದಾಗ ಅವರಿಗೆ ಮೆಚ್ಚಿಕೆಯಾಯಿತು. ಯಾಜಕ ನಾಗಿರುವ ಎಲ್ಲಾಜಾರನ ಕುಮಾರನಾದ ಫೀನೆಹಾಸನು ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಮನಸ್ಸೆಯ ಮಕ್ಕಳಿಗೂ--ನೀವು ಕರ್ತನಿಗೆ ವಿರೋಧವಾಗಿ ಈ ಅಪರಾಧವನ್ನು ಮಾಡದೆ ಇರುವದರಿಂದ ಕರ್ತನು ನಮ್ಮ ಮಧ್ಯದಲ್ಲಿ ಇದ್ದಾನೆಂದು ಇಂದು ಅರಿತಿದ್ದೇವೆ. ಈಗ ನೀವು ಇಸ್ರಾಯೇಲ್ ಮಕ್ಕಳನ್ನು ಕರ್ತನ ಕೈಗೆ ತಪ್ಪಿಸಿದ್ದೀ ಅಂದನು. ಯಾಜಕನಾದ ಎಲಿಯಾಜರನ ಮಗನಾದ ಫೀನೆಹಾಸನೂ ಪ್ರಧಾನರೂ ಗಿಲ್ಯಾದ್ ದೇಶದಲ್ಲಿರುವ ರೂಬೇನನ ಮಕ್ಕಳನ್ನೂ ಗಾದನ ಮಕ್ಕಳನ್ನೂ ಬಿಟ್ಟು ಕಾನಾನ್ ದೇಶದಲ್ಲಿರುವ ಇಸ್ರಾಯೇಲ್ ಮಕ್ಕಳ ಬಳಿಗೆ ತಿರಿಗಿ ಬಂದು ಅವರಿಗೆ ವರ್ತಮಾನವನ್ನು ತಂದರು.
- 1 Chronicles 9:20 1 ಪೂರ್ವಕಾಲವೃತ್ತಾಂತ 9:20ಎಲ್ಲಾಜಾ ರನ ಮಗನಾದ ಫೀನೆಹಾಸನು ಪೂರ್ವದಲ್ಲಿ ಅವರ ಮೇಲೆ ಅಧಿಕಾರಿಯಾಗಿದ್ದನು; ಕರ್ತನು ಅವರ ಸಂಗಡ ಇದ್ದನು.
- Numbers 25:13 ಅರಣ್ಯಕಾಂಡ 25:13ಅವನು ತನ್ನ ದೇವರಿಗೋಸ್ಕರ ಆಸಕ್ತನಾಗಿದ್ದು ಇಸ್ರಾಯೇಲಿನ ಮಕ್ಕಳಿಗೋಸ್ಕರ ಪಾಪ ಪ್ರಾಯಶ್ಚಿತ್ತ ಮಾಡಿದ್ದರಿಂದ ಅವನಿಗೂ ಅವನ ಹಿಂದೆ ಬರುವ ಅವನ ಸಂತತಿಗೂ ನಿತ್ಯ ಯಾಜಕತ್ವದ ಒಡಂಬಡಿಕೆಯಾಗಿರುವದು ಎಂದು ಹೇಳಿದನು.
- Numbers 25:6–11 ಅರಣ್ಯಕಾಂಡ 25:6–11ಇಗೋ, ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬನು ಬಂದು ಮೋಶೆಗೂ ಸಭೆಯ ಗುಡಾರದ ಮುಂದೆ ಅಳುತ್ತಿರುವ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೂ ಕಾಣುವ ಹಾಗೆ ತನ್ನ ಸಹೋದರರೊಳಗೆ ಒಬ್ಬ ಮಿದ್ಯಾನ್ ಸ್ತ್ರೀಯನ್ನು ತಂದನು. ಆರೋನನ ಮಗನಾಗಿದ್ದ ಎಲೀಯಾಜರನ ಮಗನಾದ ಫೀನೆಹಾಸನೆಂಬ ಯಾಜಕನು ಅದನ್ನು ನೋಡಿ ಸಭೆಯ ಮಧ್ಯದಿಂದ ಎದ್ದು ತನ್ನ ಕೈಯಲ್ಲಿ ಭಲ್ಲೆಯನ್ನು ಹಿಡುಕೊಂಡು ಇಸ್ರಾಯೇಲಿನವನಾದ ಆ ಮನುಷ್ಯನ ಹಿಂದೆ ಡೇರೆಯೊಳಗೆ ಪ್ರವೇಶಿಸಿ ಇಸ್ರಾಯೇಲಿನವನನ್ನೂ ಆ ಸ್ತ್ರೀಯನ್ನೂ ಇಬ್ಬರ ಹೊಟ್ಟೆಯನ್ನು ತಿವಿದನು; ಹೀಗೆ ಇಸ್ರಾಯೇಲ್ ಮಕ್ಕಳಿಗೆ ಉಂಟಾಗಿದ್ದ ವ್ಯಾಧಿಯು ನಿಂತುಹೋಯಿತು. ಆದರೆ ವ್ಯಾಧಿ ಯಿಂದ ಸತ್ತವರು ಇಪ್ಪತ್ತುನಾಲ್ಕು ಸಾವಿರ ಮಂದಿಯಾಗಿದ್ದರು. ಆಗ ಕರ್ತನು ಮೋಶೆಗೆ-- ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನಾದ ಯಾಜಕ ನಾಗಿರುವ ಫೀನೆಹಾಸನು ಇಸ್ರಾಯೇಲಿನ ಮಕ್ಕಳಲ್ಲಿ ನನಗೋಸ್ಕರ ಆಸಕ್ತನಾಗಿದ್ದು ನಾನು ನನ್ನ ರೋಷದಿಂದ ಅವರನ್ನು ನಾಶಮಾಡದ ಹಾಗೆ ನನ್ನ ಕೋಪವನ್ನು ಅವರ ಮೇಲಿನಿಂದ ತಿರುಗಿಸಿ ಬಿಟ್ಟಿದ್ದಾನೆ.
- Psalm 106:30–31 ಕೀರ್ತನೆಗಳು 106:30–31ಆಗ ಫೀನೆಹಾಸನು ನಿಂತು ಕೊಂಡು ನ್ಯಾಯತೀರಿಸಿದ್ದರಿಂದ ವ್ಯಾಧಿಯು ನಿಂತು ಹೋಯಿತು. ಇದು ತಲತಲಾಂತರಕ್ಕೂ ಯುಗ ಯುಗಕ್ಕೂ ಆತನಿಗೆ ನೀತಿಯೆಂದು ಎಣಿಸಲ್ಪಟ್ಟಿತು.