1 Chronicles · chapter 6 · verse 50
1 Chronicles 6:50 in Kannada
ಆರೋನನ ಕುಮಾರರು-- ಇವನ ಮಗನು ಎಲ್ಲಾಜಾರನು, ಇವನ ಮಗನು ಫಿನೇ ಹಾಸನು, ಇವನ ಮಗನು ಅಬೀಷೂವನು,
Aaronana kumaararu-- ivana maganu ellaajaaranu, ivana maganu phine haasanu, ivana maganu abeeshoovanu,
1 Chronicles 6:50 in English
- King James Version (KJV)
- And these [are] the sons of Aaron; Eleazar his son, Phinehas his son, Abishua his son,
- World English Bible (WEB)
- These are the sons of Aaron: Eleazar his son, Phinehas his son, Abishua his son,
- American Standard Version (ASV)
- And these are the sons of Aaron: Eleazar his son, Phinehas his son, Abishua his son,
- Bible in Basic English (BBE)
- And these are the sons of Aaron: Eleazar his son, Phinehas his son, Abishua his son,
- Darby Translation (DBY)
- And these are the sons of Aaron: Eleazar his son, Phinehas his son, Abishua his son,
- Webster's Bible (WBS)
- And these [are] the sons of Aaron; Eleazar his son, Phinehas his son, Abishua his son,
- Young's Literal Translation (YLT)
- And these [are] sons of Aaron: Eleazar his son, Phinehas his son, Abishua his son,
Read in context
- 48ಅವರ ಸಹೋದರರಾದ ಲೇವಿಯರು ದೇವರ ಮನೆಯ ಗುಡಾರದ ಸಮಸ್ತ ಸೇವೆಗೆ ನೇಮಿಸಲ್ಪಟ್ಟ ವರಾಗಿದ್ದರು.
- 49ಆದರೆ ಆರೋನನು ಅವನ ಕುಮಾ ರರು ದಹನಬಲಿಯ ಪೀಠದ ಮೇಲೆಯೂ ಧೂಪ ಪೀಠದ ಮೇಲೆಯೂ ಅರ್ಪಿಸುತ್ತಿದ್ದರು. ದೇವರ ಸೇವಕನಾದ ಮೋಶೆ ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಅವರು ಮಹಾಪರಿಶುದ್ಧ ಸ್ಥಾನದ ಸಮಸ್ತ ಕಾರ್ಯಕ್ಕೂ ಇಸ್ರಾಯೇಲಿಗೋಸ್ಕರ ಪ್ರಾಯಶ್ಚಿತ್ತ ಮಾಡುವದಕ್ಕೂ ನೇಮಿಸಲ್ಪಟ್ಟರು.
- 50ಆರೋನನ ಕುಮಾರರು-- ಇವನ ಮಗನು ಎಲ್ಲಾಜಾರನು, ಇವನ ಮಗನು ಫಿನೇ ಹಾಸನು, ಇವನ ಮಗನು ಅಬೀಷೂವನು,
- 51ಇವನ ಮಗನು ಬುಕ್ಕೀಯು, ಇವನ ಮಗನು ಉಜ್ಜೀಯು, ಇವನ ಮಗನು ಜೆರಹ್ಯಾಹನು, ಇವನ ಮಗನು ಮೆರಾಯೋತನು,
- 52ಇವನ ಮಗನು ಅಮರ್ಯನು, ಇವನ ಮಗನು ಅಹೀಟೂಬನು,
Cross references
- Leviticus 10:16 ಯಾಜಕಕಾಂಡ 10:16ಆಗ ಮೋಶೆಯು ಶ್ರದ್ಧೆಯಿಂದ ಪಾಪದ ಬಲಿಯ ಮೇಕೆಯನ್ನು ಹುಡುಕಿದಾಗ ಅಗೋ, ಅದು ಸುಟ್ಟು ಹೋಗಿತ್ತು. ಅವನು ಆರೋನನ ಉಳಿದ ಕುಮಾರರಾದ ಎಲ್ಲಾಜಾರನ ಮೇಲೆಯೂ ಈತಾಮಾರನ ಮೇಲೆಯೂ ಕೋಪಗೊಂಡು ಹೇಳಿದ್ದೇನಂದರೆ--
- Numbers 27:22 ಅರಣ್ಯಕಾಂಡ 27:22ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನು ಮಾಡಿ, ಯೆಹೋಶುವನನ್ನು ತಕ್ಕೊಂಡು ಯಾಜಕ ನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿಅವನ ಮೇಲೆ ತನ್ನ ಕೈಗಳನ್ನು ಇಟ್ಟು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನನ್ನು ನೇಮಿಸಿದನು.
- 1 Chronicles 9:20 1 ಪೂರ್ವಕಾಲವೃತ್ತಾಂತ 9:20ಎಲ್ಲಾಜಾ ರನ ಮಗನಾದ ಫೀನೆಹಾಸನು ಪೂರ್ವದಲ್ಲಿ ಅವರ ಮೇಲೆ ಅಧಿಕಾರಿಯಾಗಿದ್ದನು; ಕರ್ತನು ಅವರ ಸಂಗಡ ಇದ್ದನು.
- Exodus 28:1 ವಿಮೋಚನಕಾಂಡ 28:1ಇದಲ್ಲದೆ ನನಗೆ ಯಾಜಕನ ಸೇವೆಮಾಡುವದಕ್ಕೆ ನೀನು ನಿನ್ನ ಅಣ್ಣನಾದ ಆರೋನನನ್ನೂ ಅವನ ಮಕ್ಕಳಾದ ನಾದಾಬ್ ಅಬೀಹೂ ಎಲಿಯೇಜರ್ ಈತಾಮಾರ್ ಎಂಬವರನ್ನೂ ಇಸ್ರಾಯೇಲ್ ಮಕ್ಕಳಿಂದ ನಿನ್ನ ಹತ್ತಿರ ಬರಮಾಡ ಬೇಕು.
- Numbers 20:26–28 ಅರಣ್ಯಕಾಂಡ 20:26–28ಆರೋನನ ವಸ್ತ್ರಗಳನ್ನು ತೆಗೆದು ಅವುಗಳನ್ನು ಅವನ ಮಗನಾದ ಎಲ್ಲಾಜಾರ ನಿಗೆ ತೊಡಿಸು; ಆರೋನನು ಅಲ್ಲಿಯೇ ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಡುವನು ಎಂದು ಹೇಳಿದನು. ಕರ್ತನು ಆಜ್ಞಾಪಿಸಿದ ಪ್ರಕಾರ ಮೋಶೆಯು ಮಾಡಿದನು. ಅವರು ಸಮಸ್ತ ಸಭೆಯ ಕಣ್ಣು ಗಳಿಗೆದುರಾಗಿ ಹೋರ್ ಬೆಟ್ಟವನ್ನೇರಿದರು. ಆಗ ಮೋಶೆಯು ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಿದನು; ಆಗ ಆರೋನನು ಅಲ್ಲೆ ಬೆಟ್ಟದ ತುದಿಯಲ್ಲಿ ಸತ್ತನು. ಮೋಶೆಯೂ ಎಲ್ಲಾಜಾರನೂ ಬೆಟ್ಟದಿಂದ ಇಳಿದು ಬಂದರು.ಆರೋನನು ತೀರಿಹೋದನೆಂದು ಸಭೆಯಲ್ಲಾ ನೋಡಿದಾಗ ಇಸ್ರಾಯೇಲ್ಯರ ಮನೆಯ ವರೆಲ್ಲರು ಆರೋನನಿಗೋಸ್ಕರ ಮೂವತ್ತು ದಿವಸದ ವರೆಗೂ ದುಃಖಿಸಿದರು.
- 1 Chronicles 6:3–9 1 ಪೂರ್ವಕಾಲವೃತ್ತಾಂತ 6:3–9ಅಮ್ರಾಮನ ಮಕ್ಕಳು--ಆರೋ ನನು, ಮೋಶೆಯು, ಮಿರ್ಯಾಮಳು. ಆರೋನನ ಕುಮಾರರು--ನಾದಬನು ಅಬೀಹೂವು ಎಲ್ಲಾಜಾರನು ಈತಾಮಾರನು. ಎಲ್ಲಾಜಾರನು ಫೀನೆಹಾಸನನ್ನು ಪಡೆ ದನು. ಫೀನೆಹಾಸನು ಅಬೀಷೂವನನ್ನು ಪಡೆದನು. ಅಬೀಷೂವನು ಬುಕ್ಕೀಯನನ್ನು ಪಡೆದನು; ಬುಕ್ಕೀ ಯನು ಉಜ್ಜೀಯನನ್ನು ಪಡೆದನು; ಉಜ್ಜೀಯನು ಜೆರಹ್ಯನನ್ನು ಪಡೆದನು; ಜೆರಹ್ಯನು ಮೆರಾಯೋತ ನನ್ನು ಪಡೆದನು; ಮೆರಾಯೋತನು ಅಮರ್ಯನನ್ನು ಪಡೆದನು; ಅಮರ್ಯನು ಅಹೀಟೂಬನನ್ನು ಪಡೆ ದನು. ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಅಹೀಮಾಚನನ್ನು ಪಡೆದನು; ಅಹೀ ಮಾಚನು ಅಜರ್ಯನನ್ನು ಪಡೆದನು; ಅಜರ್ಯನು ಯೋಹಾನಾನನನ್ನು ಪಡೆದನು;
- Ezra 7:1–5 ಎಜ್ರನು 7:1–5ಈ ಕಾರ್ಯಗಳಾದ ತರುವಾಯ ಎಜ್ರನು ಪಾರಸಿಯರ ಅರಸನಾದ ಅರ್ತಷಸ್ತನ ಆಳಿಕೆ ಯಲ್ಲಿ ಬಾಬೆಲಿನಿಂದ ಹೊರಟುಹೋದನು. ಇವನು ಸೆರಾಯ ಮಗನು, ಇವನು ಅಜರ್ಯನ ಮಗನು, ಇವನು ಹಿಲ್ಕೀಯನ ಮಗನು, ಇವನು ಶಲ್ಲೂಮನ ಮಗನು, ಇವನು ಚಾದೋಕನ ಮಗನು, ಇವನು ಅಹೀಟೂಬನ ಮಗನು, ಇವನು ಅಮ ರ್ಯನ ಮಗನು, ಇವನು ಅಜರ್ಯನ ಮಗನು, ಇವನು ಮೆರಾಯೋತನ ಮಗನು, ಇವನು ಜೆರಹ್ಯನ ಮಗನು, ಇವನು ಉಜ್ಜೀಯನ ಮಗನು, ಇವನು ಬುಕ್ಕೀಯ ಮಗನು, ಇವನು ಅಬೀಷೂವನ ಮಗನು, ಇವನು ಫೀನೆಹಾಸನ ಮಗನು, ಇವನು ಎಲ್ಲಾಜಾರನ ಮಗನು, ಇವನು ಪ್ರಧಾನ ಯಾಜಕ ನಾದ ಆರೋನನ ಮಗನು.
- Numbers 3:4 ಅರಣ್ಯಕಾಂಡ 3:4ನಾದಾಬನೂ ಅಬೀಹೂ ಕರ್ತನ ಸಮ್ಮುಖದಲ್ಲಿ ಅನ್ಯಬೆಂಕಿಯನ್ನು ಅರ್ಪಿಸಿದಾಗ ಸೀನಾಯಿ ಅರಣ್ಯದಲ್ಲಿ ಕರ್ತನ ಮುಂದೆ ಸತ್ತರು. ಅವರಿಗೆ ಮಕ್ಕಳು ಇರಲಿಲ್ಲ; ಹೀಗೆ ಎಲ್ಲಾಜಾ ರನು ಈತಾಮಾರನು ತಮ್ಮ ತಂದೆಯಾದ ಆರೋನನ ಎದುರಿನಲ್ಲಿ ಯಾಜಕೋದ್ಯೋಗವನ್ನು ಮಾಡಿದರು.
- 1 Chronicles 24:1 1 ಪೂರ್ವಕಾಲವೃತ್ತಾಂತ 24:1ಆರೋನನ ಕುಮಾರರಲ್ಲಿ ವರ್ಗಗಳಾಗಿ ವಿಭಾಗಿಸಿದವರು ಇವರೇ. ಆರೋನನ ಕುಮಾರರು--ನಾದಾಬನೂ ಅಬೀಹುವೂ ಎಲ್ಲಾಜಾ ರನೂ ಈತಾಮಾರನೂ;
- Exodus 6:23 ವಿಮೋಚನಕಾಂಡ 6:23ಆರೋನನು ಅವ್ಮೆಾನಾದಾಬನ ಮಗಳೂ ನಹಶೋನನ ಸಹೋದರಿಯೂ ಆದ ಎಲೀಶೇಬ ಳನ್ನು ತನ್ನ ಹೆಂಡತಿಯಾಗಿ ತಕ್ಕೊಂಡನು. ಆಕೆಯು ಅವನಿಗೆ--ನಾದಾಬ್ ಅಬೀಹೂ ಎಲ್ಲಾಜಾರ್ ಈತಾಮಾರ್ ಇವರನ್ನು ಹೆತ್ತಳು.
- Ezra 8:33 ಎಜ್ರನು 8:33ಅವನ ಸಂಗಡ ಲೇವಿ ಯರಾದ ಫಿನೇಹಾಸನ ಮಗನಾಗಿರುವ ಎಲ್ಲಾಜಾ ರನೂ ಯೇಷೂವನ ಮಗನಾದ ಯೋಜಾಬಾದನೂ ಬಿನ್ನೂಯ ಮಗನಾದ ನೋವದ್ಯನೂ ಇದ್ದರು.
- Numbers 3:32 ಅರಣ್ಯಕಾಂಡ 3:32ಇದಲ್ಲದೆ ಯಾಜಕನಾಗಿರುವ ಆರೋನನ ಮಗನಾದ ಎಲ್ಲಾಜಾರನು ಲೇವಿಯರ ಮುಖ್ಯಸ್ಥರ ಮೇಲೆ ಮುಖ್ಯಸ್ಥನು, ಪರಿಶುದ್ಧ ಸ್ಥಳದ ಅಪ್ಪಣೆಯನ್ನು ಕೈಕೊಳ್ಳುವವರ ಮೇಲೆ ವಿಚಾರಕನು ಅವನೇ.